🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
3 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
3 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
3 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
3 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
3 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
3 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
3 days ago

‘ತಂಬಾಕಿನಿಂದ ಯುವಶಕ್ತಿ ನಶಿಸುತ್ತದೆ’
ಕೊಪ್ಪಳ: ‘ಇಂದಿನ ದಿನಮಾನಗಳಲ್ಲಿ ಹಳ್ಳಿಗಳಲ್ಲಿ ಯುವಜನತೆ ದುಶ್ಚಟಗಳಿಗೆ ಬಲಿಯಾಗಿ ಸಾಕಷ್ಟು ರೀತಿಯಲ್ಲಿ ಕಿರು ವಯಸ್ಸಿನಲ್ಲೇ ರೋಗಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ’ ಎಂದು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತ ರತ್ನ ಅಟಲ್ ಬಿಹಾರಿ ವಾಜ...
ಬನ್ನಿಕೊಪ್ಪ ಗ್ರಾ.ಪಂನಲ್ಲಿ ಭ್ರಷ್ಟಾಚಾರ: ಆರೋಪ
ಕುಕನೂರು: ತಾಲ್ಲೂಕಿನ ಬನ್ನಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ವಿವಿಧ ಕಾಮಗಾರಿಗಳಲ್ಲಿ ಬೋಗಸ್ ಬಿಲ್ ಎತ್ತುವಳಿ ಮಾಡಲಾಗಿದ್ದು, ಭ್ರಷ್ಟಾಚಾರ ನಡೆದಿರುವ ಅನುಮಾನವಿದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಆನಂ...
‘ಆರ್ಥಿಕತೆಯ ಸ್ಥಿರತೆಗಾಗಿ ದರ ಏರಿಕೆ’
ಕಲಬುರಗಿ: ‘ಇರಾನ್ ವಿರುದ್ಧ ಇಸ್ರೇಲ್–ಅಮೆರಿಕ ನಡೆಸುತ್ತಿರುವ ಯುದ್ಧದ ಪರಿಣಾಮ ದೇಶದಲ್ಲಿ ಬೆಲೆ ಏರಿಕೆ ಕಾಣುತ್ತಿದೆ. ದೇಶದ ಆರ್ಥಿಕತೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ದರಗಳನ್ನು ಏರಿಸಿದೆ’ ಎಂದು ಕೇಂದ್ರ ...

ಅಧಿಕ ಮಾಸದ ಬಾಗಿನ: ಆಹ್ವಾನ
ಕೊಪ್ಪಳ: ಇಲ್ಲಿನ ಗವಿಶ್ರೀ ನಗರದಲ್ಲಿರುವ ಸಹಸ್ರಾಂಜನೇಯ ದೇವಸ್ಥಾನದ ವತಿಯಿಂದ ಅಧಿಕ ಮಾಸದ ಪ್ರಯುಕ್ತ ಬಾಗಿನ ಕೊಡುವ ಪದ್ಧತಿಯಂತೆ 33 ದಂಪತಿಗೆ ಜೂ. 13ರಂದು ಬೆಳಿಗ್ಗೆ 9 ಗಂಟೆಗೆ ಜರುಗುವ ವಿಶೇಷ ಪೂಜೆಯಲ್ಲಿ ಬಾಗಿನ ಕೊಡಲಾಗುವದು ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ...

ವನ್ಯಜೀವಿಗಳ ಬೇಟೆ; ಐವರು ವಶಕ್ಕೆ
ಯಾದಗಿರಿ: ವನ್ಯಜೀವಿಗಳನ್ನು ಬೇಟೆಯಾಡಿ, ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಕಕ್ಕೇರಾದ ಮೌನೇಶ ಜಟ್ಟೆಪ್ಪ(19), ದೇವಿಂದ್ರ ನಂದಪ್ಪ(19), ಚನ್ನಪ್ಪ ಗೋಪಾಲ(18), ಯಂ...

ಮಳೆ ಮಾಪನ ಕೇಂದ್ರಗಳು ನಿಷ್ಕ್ರಿಯ!
ಭೀಮಣ್ಣ ಬಾಲಯ್ಯ ಕಲಬುರಗಿ: ಮಳೆ ಪ್ರಮಾಣದ ನೈಜ ಸಮಯದ ಮಾಹಿತಿ ಒದಗಿಸಿ, ಬೆಳೆ ವಿಮೆ, ಪರಿಹಾರ ವಿತರಣೆ, ಪ್ರವಾಹ, ಬರ ಪರಿಸ್ಥಿತಿ ನಿಭಾಹಿಸಲು ನೆರವಾಗಲಿ ಎಂಬ ಉದ್ದೇಶದಿಂದ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಿರುವ ಟೆ...

ಕಾಯಂ ಶಿಕ್ಷಕರ ನೇಮಿಸದಿದ್ದರೆ ಪ್ರತಿಭಟನೆ ಜೂನ್ 12ರಂದು
ಕಾರಟಗಿ: ತಾಲ್ಲೂಕಿನ ಹುಳ್ಕಿಹಾಳ ಗ್ರಾ.ಪಂ ವ್ಯಾಪ್ತಿಯ ದುಂಡಗಿಕ್ಯಾಂಪ್ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸುವ ಮೂಲಕ ಶಾಲಾ ಆರಂಭೋತ್ಸವವು ಅದ್ದೂರಿಯಾಗಿ ನಡೆಯಿತು. ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿಕೊಳ್ಳಲಾಯಿತು...

ವೈದ್ಯಾಧಿಕಾರಿ ವಿರುದ್ಧ ಲಂಚದ ಆರೋಪ: ತನಿಖೆ
ಕುಷ್ಟಗಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಚಂದ್ರಕಲಾ ಅವರು ಸಾರ್ವಜನಿಕರಿಂದ ಹಣ ಪಡೆದಿದ್ದಾರೆ ಎನ್ನಲಾಗಿರುವ ದೂರಿಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿದರು. ಡಾ.ಚಂದ್ರಕಲಾ ಅವರು, ಹೆರಿಗೆಗಾಗಿ ಆಸ್ಪತ್ರೆಯ...
ಧನಸಹಾಯಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ: ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಹಿಂದುಳಿದ ವರ್ಗದ (ಒಬಿಸಿ) ಸಾರ್ವಜನಿಕರಿಗೆ ವೈದ್ಯಕೀಯ ಶಸ್ತ್ರಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಗರಸಭೆಯ 2026-27ನೇ ಸಾಲಿನ ಶೇ.7.25ರ ಯೋಜನೆಯಡಿ ಎಸ್.ಎಫ್.ಸಿ ಮುಕ್ತನಿಧಿ...

ಅರ್ಜಿ ಆಹ್ವಾನ
ಕುಕನೂರು: ಜಿಲ್ಲೆಯಲ್ಲಿ ಗ್ರೇಡ್-2ರಿಂದ ಗ್ರೇಡ್-1 ನವೀಕರಿಸಲಾದ ಹಾಗೂ 10,000ಕ್ಕೂ ಅಧಿಕ ಜನಸಂಖ್ಯೆ ಇರುವ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ತಾಲ್ಲೂಕಿನ 2 ಗ್ರಾಮ ಪಂಚಾಯಿತಿಗಳಲ್ಲಿ ಹೊಸದಾಗಿ ಅಧಿಸೂಚನೆ...

‘ನಿರಾಶ್ರಿತರ ನಿವೇಶನ, ಬೇರೆಯವರಿಗೆ ಹಂಚಬೇಡಿ’
ಗಂಗಾವತಿ: ತಾಲ್ಲೂಕಿನ ಸಾಣಾಪುರ ಗ್ರಾ.ಪಂ. ವ್ಯಾಪ್ತಿಯ ನಿರಾಶ್ರಿತರಿಗೆ ರಾಜೀವ್ ಗಾಂಧಿ ಆಶ್ರಯ ಮನೆ ಯೋಜನೆಯಡಿ ಮಂಜೂರಾದ 21 ಮನೆಗಳು, 2016ರಲ್ಲಿ ಸೂರು ಕಳೆದುಕೊಂಡ ವಿರೂಪಾಪುರಗಡ್ಡಿ ಗ್ರಾಮಸ್ಥರಿಗೆ ಬಿಟ್ಟು, ಸಾಣಾಪುರ ಗ್ರಾಮಸ್ಥರಿಗೆ ಮಂಜೂರು ಮಾಡಿರುವುದನ್ನು ಖಂಡ...

ಇಂಧನ ಬೆಲೆ ಇಳಿಸಲು ಆಗ್ರಹಿಸಿ ಪ್ರತಿಭಟನೆ
ಕೊಪ್ಪಳ: ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸಿ ಸಿಪಿಐ (ಎಂಎಲ್) ಮಾಸ್ಲೈನ್ ಸಂಘಟನೆಯ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರ ಹತ್ತು ದಿನಗಳಲ್ಲಿ ಐದು ...

‘ಶರಣ ಸಂಸ್ಕೃತಿಯು ಉತ್ತಮ ಜೀವನಕ್ಕೆ ರಹದಾರಿ’
ಯಲಬುರ್ಗಾ: ತಾಲ್ಲೂಕಿನ ಕಲ್ಲಭಾವಿ ಗ್ರಾಮದ ವೀರಬಸವಾರ್ಯ ಮಠದ ಸಭಾಂಗಣದಲ್ಲಿ ಮಾಸಿಕ ಶಿವಾನುಭವ ಹಾಗೂ ಮಲ್ಲಿನಾಥ ಶರಣ ಸ್ಮರಣೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಚನ ಸಾಹಿತಿ ತಿಮ್ಮನಗೌಡ ಚಿಲ್ಕರಾಗಿ ಮಾತನಾಡಿ, ‘ಶರಣರ ಸಂಸ್ಕೃತಿ ಮತ್ತು ವಚನ ಸಾಹಿತ್ಯವು ಪರಿಪ...

‘ತಂಬಾಕು ಸೇವನೆಯಿಂದ ಆರೋಗ್ಯಕ್ಕೆ ಹಾನಿಕರ’
ಕುಕನೂರು: ‘ತಂಬಾಕು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಯುವಜನರು ತಂಬಾಕು ಸೇವನೆಯಿಂದ ದೂರವಿರಬೇಕು’ ಎಂದು ದಂತ ವೈದ್ಯೆ ಸುಷ್ಮಾ ಜಿ. ಹೇಳಿದರು. ಇಲ್ಲಿನ ವಿದ್ಯಾನಂದ ಗುರುಕುಲದಲ್ಲಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ತಂಬಾಕು ರಹಿತ ದ...

ಪುಷ್ಪಧಾರೆ ಮೂಲಕ ಮಕ್ಕಳಿಗೆ ಭವ್ಯ ಸ್ವಾಗತ
ಅಳವಂಡಿ: ಸಮೀಪದ ಬಿಸರಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಅಂಗವಾಗಿ ಮಕ್ಕಳನ್ನು ಶಾಲೆಗೆ ಪುಷ್ಪಧಾರೆ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು. ಮುಖ್ಯ ಶಿಕ್ಷಕ ದೇವೇಂದ್ರಪ್ಪ ಕುರುಡಗಿ ಮಾತನಾಡಿ, ‘ಶಿಕ್ಷಣವು ಮಕ್ಕಳ ಭವಿಷ್ಯ ರೂಪ...

ವಿಶ್ವ ಋತುಚಕ್ರ ನೈರ್ಮಲ್ಯ ದಿನ
ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಭೋದಕ ಆಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ವಿಶ್ವ ಋತುಚಕ್ರ ನೈರ...

ತಾಂತ್ರಿಕ ತೊಡಕು ಅಡ್ಡಿಯಾಗದಿರಲಿ: ಶ್ರೀನಿವಾಸ
ಕೊಪ್ಪಳ: ‘ರಾಜ್ಯ ಸರ್ಕಾರವು ಜಾರಿ ಮಾಡಿದ ಐದು ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಅನುಷ್ಠಾನವಾಗುತ್ತಿವೆ. ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುವ ಕೆಲವೊಂದು ತಾಂತ್ರಿಕ ತೊಡಕುಗಳನ್ನು ಪೂರ್ಣ ಪ್ರಮಾಣದಲ್ಲಿ ಸರಿಪಡಿಸುವ ಪ್ರಯತ್ನದ ಭಾಗವಾಗಿ ಆಯಾ ಯೋಜನ...

‘ಸಾಧಿಸಿ ಪಾಲಕರಿಗೆ ಕೀರ್ತಿ ತನ್ನಿ’
ಕೊಪ್ಪಳ: ‘ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿಯೂ ಶೈಕ್ಷಣಿಕ ಸಾಧನೆ ಮಾಡಿ ಪಾಲಕರಿಗೆ ಕೀರ್ತಿ ತರಬೇಕು’ ಎಂದು ಕಡಲಬಾಳು ಗವಿಮಠ ಶಾಖಾ ಮಠದ ಮರಿಶಾಂತವೀರ ಸ್ವಾಮೀಜಿ ಹೇಳಿದರು. ನಗರದ ರೇಣುಕಾಚಾರ್ಯ ಮಂದಿರದ ಭವನದಲ್ಲಿ ನಡೆದ ಜಂಗಮ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ...
ವಿಶೇಷ ಶಾಲೆಗಳ ಪ್ರವೇಶಾತಿ ಪ್ರಾರಂಭ
ಗಂಗಾವತಿ: ಪ್ರಸಕ್ತ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಶಾಲೆಗಳ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಕೊಪ್ಪಳ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂ...
ಸಚಿವ ಸ್ಥಾನಕ್ಕಾಗಿ ಕನಕಾಚಲ ದೇವಸ್ಥಾನದಲ್ಲಿ ವಿಶೇಷ ಪೂಜೆ
ಕನಕಗಿರಿ: ಶಾಸಕ ಶಿವರಾಜ ತಂಗಡಗಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಪಟ್ಟಣದ ಕನಕಾಚಲಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾಂಗ್ರೆಸ್ ಮುಖಂಡರು ಹಾಗೂ ...