🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
4 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
4 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
4 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
4 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
4 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
4 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
4 days ago

ರಸ್ತೆ ಅಪಘಾತ: ಐವರು ಸಂಬಂಧಿಕರ ಬಲಿ
ವಾಡಿ: ಪಾರ್ಶ್ವವಾಯುನಿಂದ ಬಳಲುತ್ತಿದ್ದ ಸಂಬಂಧಿಯನ್ನು ಆಸ್ಪತ್ರೆಗೆ ಸೇರಿಸಿ ಮಧ್ಯರಾತ್ರಿ ಊರಿಗೆ ವಾಪಸ್ಸಾಗುತ್ತಿರುವ ಹೊತ್ತಿನಲ್ಲೇ ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಭೀಕರ ಅಫಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ. ಲಾಡ್ಲಾಪುರ ಹಲಕರ್ಟಿ ಮಧ್ಯೆ ರಾಷ್ಟ್ರೀಯ...

‘ಜಿಲ್ಲೆಯಲ್ಲಿ ಕಾರ್ಯನಿರ್ವಹಣೆ; ತೃಪ್ತಿಯಿದೆ’
ಕಲಬುರಗಿ: ‘ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ತಂಡದ ರೂಪದಲ್ಲಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ’ ಎಂದು ಜಿ.ಪಂ ನಿರ್ಗಮಿತ ಸಿಇಒ ಭಂವರ್ ಸಿಂಗ್ ಮೀನಾ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚಿಕ್ಕಮಗಳೂರು ಜಿಲ್...

ಆದಿ ಬಣಜಿಗ ಸಮಾಜಕ್ಕೆ ನಾಲ್ಕು ಎಕರೆ ಭೂಮಿ: ಸ್ವಾಗತ
ಕಲಬುರಗಿ: ಆದಿ ಬಣಜಿಗ ಸಮಾಜಕ್ಕೆ ನಗರದ ಹೊರವಲಯದ ಶರಣ ಶಿರಸಗಿ ಸರ್ವೆ ನಂಬರ್ 243ರಲ್ಲಿ 4 ಎಕರೆ ಭೂಮಿಯನ್ನು ಮಂಜೂರು ಮಾಡಿದ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ಜಿಲ್ಲಾ ಆದಿ ಬಣಜಿಗ ಸಂಘದ ಗೌರವಾಧ್ಯಕ್ಷ ಬಸವರಾಜ ಕೊನೇಕ್, ಅಧ್ಯಕ್ಷ ಶಿವಪುತ್ರಪ್ಪ ಬುರುಡೆ, ಕಾ...
‘ಪುಟ್ಟರಾಜ ಗವಾಯಿ ಪುಣ್ಯಸ್ಮರಣೋತ್ಸವ 26ರಂದು’
ಕಲಬುರಗಿ: ‘ಅಫಜಲಪುರ ತಾಲ್ಲೂಕಿನ ಅವರಳ್ಳಿಯ ಸಂಗೀತ ರಸಋಷಿ ಪಂಡಿತ ಪುಟ್ಟರಾಜ ಗವಾಯಿ ಸಮಗ್ರ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೇ 26ರಂದು ಬೆಳಿಗ್ಗೆ 9ಕ್ಕೆ ನಗರದ ಎಸ್.ಎಂ.ಪಂಡಿತ ರಂಗ ಮಂದಿರದಲ್ಲಿ ಪಂಚಾಕ್ಷರಿ ಗವಾಯಿಗಳ 81ನೇ ಪುಣ್ಯಸ್ಮರಣೆ, ಪುಟ್ಟರಾಜ ಗವಾಯಿಗಳ ...

‘ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಮೋಸ’
ಕಲಬುರಗಿ: ‘ಹಣ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ, ಆರ್ಡಿ ಹಾಗೂ ಎಫ್ಡಿ ಹೆಸರಿನಲ್ಲಿ ಜನರಿಂದ ಹಣ ಕಟ್ಟಿಸಿಕೊಂಡು ಮೋಸ ಮಾಡಿರುವ ಸೋಲಾಪುರ ಮೂಲದ ಬಿ.ವಿ.ಜಿ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ನಗರದ ತಾರಫೈಲ್ ನಿವಾಸಿ ಗುರುಬಾಯಿ ಎಸ್.ಕಟ್ಟಿಮನಿ ಒತ್ತಾಯ...

ಅಂಬೇಡ್ಕರ್ ಮೂರ್ತಿ ಅನಾವರಣ 26ರಂದು
ಕಲಬುರಗಿ: ಕಮಲಾಪುರ ತಾಲ್ಲೂಕಿನ ವಿ.ಕೆ.ಸಲಗರ ಗ್ರಾಮದಲ್ಲಿ ಮೇ 26ರಂದು ಮಧ್ಯಾಹ್ನ 12ಕ್ಕೆ ಬುದ್ಧ, ಬಸವ, ಅಂಬೇಡ್ಕರ್ ಮೂರ್ತಿ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೂರ್ತಿ ಅನಾವರಣ ಸಮಿತಿ ಅಧ್ಯಕ್ಷ ರಾಜಕುಮಾರ ಸಲಗರ ತಿಳಿಸಿದರು. ಶನಿವಾರ ಸುದ್ದಿಗೋಷ್ಠಿಯಲ...

‘ಅಮರ್ಜಾದಿಂದ ನಾಲಾಕ್ಕೆ ನೀರು ಬಿಡಿ’
ಕಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಅಮರ್ಜಾ ಅಣೆಕಟ್ಟೆಯಿಂದ ಕೆಳಗಡೆ ನಾಲಾಕ್ಕೆ ನೀರು ಬಿಡುವಂತೆ ಒತ್ತಾಯಿಸಿ ನವ ಕರ್ನಾಟಕ ರೈತ ಸಂಘದ ವತಿಯಿಂದ ಈಚೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಬಳಿಕ ಈ ಕುರಿತು ಪ್ರಾದೇಶಿಕ ಆಯುಕ್ತರಿಗೆ ಮನವಿಪತ್ರ ...

ರೌಡಿಶೀಟರ್ ಈಶ್ವರ ಮುಡಬಿ ಗಡಿಪಾರು
ಕಲಬುರಗಿ: ನಗರದ ರೌಡಿಶೀಟರ್ ಈಶ್ವರ ಶಿವಶರಣಪ್ಪ ಮುಡಬಿ (27) ಎಂಬಾತನನ್ನು ಬೀದರ್ ಜಿಲ್ಲೆಯ ಹುಮನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ನಗರ ಪೊಲೀಸ್ ಉಪ ಆಯುಕ್ತೆ (ಡಿಸಿಪಿ) ಶಾಲೂ ಆದೇಶ ಹೊರಡಿಸಿದ್ದಾರೆ. ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೀವ ನಗರದ ಈ...

ಹೋತ–ಟಗರುಗಳ ಖರೀದಿ ಭರಾಟೆ
ಬಷೀರಅಹ್ಮದ್ ನಗಾರಿ ಕಲಬುರಗಿ: ‘ಓ ಭಾಯ್ ಬಕರಾ(ಹೋತ) ಕೈಸಾ ದೇತೈಂ?’‘ಏಕ್ ಹುನಾ ಕ್ಯಾ ದೋ ಹುನಾ?’‘ದೋ ಹುನಾ... ಕೈಸಾ ಬೋಲೋ’‘ಜೋಡಿಕೋ ₹75 ಹಜಾರ್, ಏಕ್ ಲೇಯೆಂಗೇ ತೋ ₹40 ಹಜಾರ್. ಕೋನ್ಸಾ ಹುನಾ ದೇಖೋ...’ ನಗರದ ನೆಹರೂ ಗಂಜ್ ಪ್ರದೇಶದ ಎಪಿಎಂಸಿ ಮಾರುಕಟ್ಟೆ ಆವರಣದ ಹ...

ಲಿಂಗರಾಜ ಅಪ್ಪ ಕಾಲೇಜು: ರಾಷ್ಟ್ರೀಯ ವಿಚಾರ ಸಂಕಿರಣ
ಗೋರನಳ್ಳಿ(ಜನವಾಡ): ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚಿಗೆ ಎಂಜಿನಿಯರಿಂಗ್ ಮತ್ತು ನಿರ್ವಹಣಾ ಅಧ್ಯಯನಗಳ ಪ್ರಚಲಿತ ಪ್ರವೃತ್ತಿಗಳ ಕುರಿತು ಎರಡನೇ ರಾಷ್ಟ್ರೀಯ ಸಮ್ಮೇಳನ ಶನಿವಾರ ನಡೆಯಿತು. ಕಲಬುರಗಿಯ ಶರಣಬಸವ ವ...

ಅಧಿಕಾರಿಗಳ ವರ್ಗಾವಣೆ ಆಗ್ರಹಿಸಿ ನಿಯೋಗ
ಔರಾದ್: ತಾಲ್ಲೂಕಿನ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವರ್ಗಾವಣೆಗಾಗಿ ಮೇ 28ರಂದು ಬೆಂಗಳೂರಿಗೆ ತೆರಳಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸುಭಾಸ್ ಚಂದ್ರ ಭೋಸ್ ಯುವಕ ಸಂಘದ ಮು...

ಗಡಿ ಭಾಗದ ಕನ್ನಡ ಶಾಲೆ ಉಳಿಸಿ: ಮನವಿ
ಔರಾದ್: ತಾಲ್ಲೂಕಿನ ಗಡಿ ಭಾಗದ ಕನ್ನಡಿಗರ ಆಶಾಕಿರಣವಾಗಿರುವ ತೆಲಂಗಾಣ ರಾಜ್ಯದ ಕನ್ನಡ ಮಾಧ್ಯಮ ಶಾಲೆ ಮತ್ತು ಅಲ್ಲಿನ ಮಕ್ಕಳ ಭವಿಷ್ಯ ಉಳಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಶಾಲೆಗಳ ಹೋರಾಟ ಸಮಿತಿ ಆಗ್ರಹಿಸಿದೆ. ಸಮಿತಿ ಮುಖಂಡ ಕಾಶಿನಾಥ ಗಡ್ಡೆ ಅವರ...

‘ಶಿವಲಿಂಗಕ್ಕೆ ಅಪಚಾರ ಮಾಡಿದವರ ರಕ್ಷಿಸದಿರಿ’
ಬೀದರ್: ಆಳಂದ ಪಟ್ಟಣದ ರಾಘವ ಚೈತನ್ಯ ಶಿವಲಿಂಗಕ್ಕೆ (ಲಾಡ್ಲೆ ಮಶಾಕ್ ದರ್ಗಾ) ಅಪಚಾರ ಮಾಡಿದವರನ್ನು ಯಾವುದೇ ಕಾರಣಕ್ಕೂ ಸರ್ಕಾರ ರಕ್ಷಿಸಬಾರದು’ ಎಂದು ಕೇಂದ್ರದ ಮಾಜಿ ಸಚಿವರೂ ಆದ ಬಿಜೆಪಿ ಮುಖಂಡ ಭಗವಂತ ಖೂಬಾ ಆಗ್ರಹಿಸಿದ್ದಾರೆ. ರಾಜ್ಯದಲ್ಲಿರುವ ಸಿದ್ದರಾಮಯ್ಯನವರ ಕಾ...
ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ
ಬೀದರ್: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ 2026-2031ರ ಅವಧಿಯ ಪದಾಧಿಕಾರಿಗಳ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಸಾಮಾನ್ಯ ಕ್ಷೇತ್ರದಿಂದ ರಾಮಶೆಟ್ಟಿ ಕೆಂಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸೂರ್ಯಕಾಂತ ಉಪಾಧ್ಯಕ್ಷರಾಗಿ, ದತ್ತಾತ್ರೇಯ ಸ್ವಾಮಿ ಪ್...

ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ
ಹುಲಸೂರ: ಬೇಸಿಗೆ ಸಂದರ್ಭದಲ್ಲಿ ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಜಾಗರೂಕತೆ ವಹಿಸಬೇಕಾದ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಪಟ್ಟಣದ ಹಲವು ವಾರ್ಡ್ಗಳ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ 6, 7 ಮತ್ತು 8ನೇ ವಾರ್...

‘ಶಿವಲಿಂಗಕ್ಕೆ ಅಪಚಾರ ಮಾಡಿದವರ ರಕ್ಷಿಸದಿರಿ’
ಬೀದರ್: ಆಳಂದ ಪಟ್ಟಣದ ರಾಘವ ಚೈತನ್ಯ ಶಿವಲಿಂಗಕ್ಕೆ (ಲಾಡ್ಲೆ ಮಶಾಕ್ ದರ್ಗಾ) ಅಪಚಾರ ಮಾಡಿದವರನ್ನು ಯಾವುದೇ ಕಾರಣಕ್ಕೂ ಸರ್ಕಾರ ರಕ್ಷಿಸಬಾರದು’ ಎಂದು ಕೇಂದ್ರದ ಮಾಜಿ ಸಚಿವರೂ ಆದ ಬಿಜೆಪಿ ಮುಖಂಡ ಭಗವಂತ ಖೂಬಾ ಆಗ್ರಹಿಸಿದ್ದಾರೆ. ರಾಜ್ಯದಲ್ಲಿರುವ ಸಿದ್ದರಾಮಯ್ಯನವರ ಕಾ...

‘ಗೋಹತ್ಯೆ ತಡೆಗೆ ಎಲ್ಲ ತ್ಯಾಗಕ್ಕೂ ಸಿದ್ಧ’
ಬಸವಕಲ್ಯಾಣ: ‘ಬಸವಾದಿ ಶರಣರ ನಾಡಿನಲ್ಲಿ ಗೋಹತ್ಯೆ ಆಗಕೂಡದು. ಅದನ್ನು ತಡೆಯುವುದಕ್ಕೆ ಯಾವುದೇ ತ್ಯಾಗಕ್ಕೂ ನಾನು ಸಿದ್ಧನಿದ್ದೇನೆ’ ಎಂದು ಶಾಸಕ ಶರಣು ಸಲಗರ ಹೇಳಿದರು. ಶನಿವಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ‘ನಾನೊಬ್ಬ ಶಾಸಕ ಎನಿಸಿಕೊಳ್ಳುವು...

ಎಐ ರಸಪ್ರಶ್ನೆಯಲ್ಲಿ ಗುರುಕುಲ ಪ್ರಥಮ
ಬೀದರ್: ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ನಗರದ ಸಂಸ್ಥೆಯ ಕಾಲೇಜಿನಲ್ಲಿ 18ರಿಂದ 25 ವರ್ಷದ ಯುವತಿಯರಿಗೆ ‘ಎಐ ಶೀ ಸಮಿತ್’ ಶನಿವಾರ ಆಯೋಜಿಸಲಾಗಿತ್ತು. ಕೃತಕ ಬುದ್ಧಿಮತ್ತೆ, ಸೈಬರ್ ಕ್ರೈಮ್ ಜಾಗೃತಿ, ಡಿಜಿಟಲ್ ಸುರಕ್ಷತೆ, ಮಹಿಳಾ ರಕ್ಷಣೆ, ಎಐ ರಸಪ್ರಶ್ನೆ, ಎಐ...

₹4.90 ಕೋಟಿ ಕಾಮಗಾರಿಗೆ ಚಾಲನೆ
ಹುಲಸೂರ: ‘ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮೂಲಸೌಕರ್ಯ ವೃದ್ಧಿ ಅಗತ್ಯವಾಗಿದ್ದು, ಗ್ರಾಮಸ್ಥರ ಬಹುಕಾಲದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುತ್ತಿದೆ’ ಎಂದು ಬಸವಕಲ್ಯಾಣ ಶಾಸಕ ಶರಣು ಸಲಗರ ಹೇಳಿದರು. ತಾಲ್ಲೂಕಿನ ಕೋಟಮಾಳ ಗ್ರಾಮದಲ್ಲಿ ಮುಖ್ಯಮಂತ್ರಿ ಮೂಲಭೂತ ...

ಮುಂಗಾರು ಬಿತ್ತನೆಗೆ ಭರದ ಸಿದ್ಧತೆ
ನಾಗೇಶ ಪ್ರಭಾ ಜನವಾಡ: ಬೀದರ್ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ ಬಿತ್ತನೆಗೆ ಭರದ ಸಿದ್ಧತೆ ನಡೆದಿದೆ. ಈಗಾಗಲೇ ರೈತರು ನೇಗಿಲು, ಕುಂಟಿ ಹೊಡೆಯುವ, ರೋಟವೇಟರ್ ಬಳಸಿ ಭೂಮಿ ಹದಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸೋಯಾ, ಅವರೆ, ಉದ್ದು, ಹೆಸರು, ತೊಗರಿ, ಹತ್ತಿ,...