🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
4 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
4 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
4 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
4 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
4 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
4 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
4 days ago

‘ಕೆಜಿಟಿಟಿಐ: ದೀರ್ಘಕಾಲದ ಕೋರ್ಸ್ ಇರಲಿ’
ಮಂಗಳೂರು: ನಗರದಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯಲ್ಲಿ (ಕೆಜಿಟಿಟಿಐ) ದೀರ್ಘಕಾಲದ ಕೋರ್ಸ್ಗಳನ್ನು ಆರಂಭಿಸಲು ಯೋಜನೆ ಸಿದ್ಧಪಡಿಸುವಂತೆ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಸಲಹೆ ನೀಡಿದರು. ಇಲಾಖೆಯ ಆಶ...

ಬೈಕಂಪಾಡಿ- ಕೆಐಒಸಿಎಲ್ ಜಂಕ್ಷನ್ ಮೇಲ್ಸೇತುವೆಗೆ ಅನುಮೋದನೆ
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕಂಪಾಡಿಯಿಂದ ಎಐಒಸಿಎಲ್ ಜಂಕ್ಷನ್ವರೆಗೆ ಒಟ್ಟು ₹414.16 ಕೋಟಿ ವೆಚ್ಚದಲ್ಲಿ ಎಲಿವೇಟೆಡ್ ಮೇಲ್ಸೇತುವೆ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟ...

ಮರಳು ಲೂಟಿಗೆ ಕಡಿವಾಣ
ಉಪ್ಪಿನಂಗಡಿ: ಬಜತ್ತೂರು ಗ್ರಾಮದ ವಳಾಲುನಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಾಟಕ್ಕೆ ಶನಿವಾರ ಬ್ರೇಕ್ ಬಿದ್ದಿದ್ದು, ಸ್ಥಳಕ್ಕೆ ಬಂದಿದ್ದ ಲಾರಿಗಳು ಹಿಂತಿರುಗಿ ಹೋಗಿವೆ. ಮರಳು ಗಣಿಗಾರಿಕೆ ಅಡ್ಡೆ ಖಾಲಿಯಾಗಿ ಬಿಕೊ ಎನ್ನುತ್ತಿದೆ. ಪುತ್ತೂರು ತಾಲ್ಲೂಕು ಬಜತ್ತೂರು ...

ಅಸಮಾನತೆ ನಿರ್ಮೂಲನೆ: ಶಿಕ್ಷಣ ಅಸ್ತ್ರ
ಮಂಗಳೂರು: ‘ಸಮಾಜದಲ್ಲಿನ ಅಸಮಾನತೆ ಹಾಗೂ ಬಡತನ ನಿರ್ಮೂಲನೆಗೆ ಶಿಕ್ಷಣವು ಪ್ರಬಲ ಅಸ್ತ್ರವಾಗಿದೆ. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಸಾಧ್ಯ’ ಎಂದು ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಹೇಳಿದರು. ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ನಾಲ...

ತರಕಾರಿ ವಾಹನ ತಡೆದು ರೈತರ ಪ್ರತಿಭಟನೆ
ಚಿಕ್ಕಮಗಳೂರು: ಬೀನ್ಸ್ ದರ ನಿಗದಿಯಲ್ಲಿ ವರ್ತಕರಿಂದ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ನಗರದ ಎಪಿಎಂಸಿಯಲ್ಲಿ ರೈತರು ಪ್ರತಿಭಟನೆ ಆರಂಭಿಸಿದ್ದು, ಮಂಗಳೂರು, ಉಡುಪಿ, ಮುಂಬೈ, ಬೆಂಗಳೂರು ಸೇರಿ ಎಲ್ಲೆಡೆ ಹೋಗಬೇಕಿದ್ದ ತರಕಾರಿ ವಾಹನಗಳನ್ನು ತಡೆದು ರೈತರು ಶನಿವಾರ ರಾತ...

ಹೆದ್ದಾರಿ ನಾಮಫಲಕದಲ್ಲಿ ಹೆಸರು ಅವಾಂತರ
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಡ್ಡಹೊಳೆ– ಬಿ.ಸಿ.ರೋಡ್ ನಡುವಿನ ಚತುಷ್ಪಥ ರಸ್ತೆ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಊರುಗಳ ನಾಮಫಲಕಗಳ ಅಳವಡಿಕೆ ನಡೆಯುತ್ತಿದ್ದು, ಅಲ್ಲಲ್ಲಿ ಊರುಗಳ ಹೆಸರನ್ನು ಕೈಬಿಡಲಾಗಿದೆ. ಈ ಪೈಕಿ ಉಪ್ಪಿನಂಗಡಿಯ ಹೆಸರು ಮರೆಯಾಗಿ...

‘ಹೈಕೋರ್ಟ್ ಪೀಠ ಸ್ಥಾಪನೆಗೆ ಮುಖ್ಯಮಂತ್ರಿ ಹಸಿರು ನಿಶಾನೆ’
ಮಂಗಳೂರು: ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಸಂಬಂಧ ಸರ್ಕಾರದ ಮೇಲೆ ಒತ್ತಡ ತರಲು, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ನೇತೃತ್ವದಲ್ಲಿ ಶುಕ್ರವಾರ ಇಲ್ಲಿ ಸಮಾಲೋಚನಾ ಸಭೆ ನಡೆಯಿತು. ‘ಹೈಕೋರ್ಟ್ ಪೀಠ ಸ್ಥಾಪನೆಗೆ ಮುಖ್ಯಮಂತ್ರಿ ಬಳಿ ವಿನಂತಿಸಿದ್ದು, ಅವರ...

ಅವೈಜ್ಞಾನಿಕ ಕಾಮಗಾರಿ ಆರೋಪ: ದೂರು
ಪುತ್ತೂರು: ಶಾಲೆಯ ಆಟದ ಮೈದಾನ ವಿಸ್ತರಣೆ, ಟ್ರ್ಯಾಕ್ ರಚನೆ, ಕೃಷಿ ತೋಟ ನಿರ್ಮಾಣದ ಉದ್ದೇಶ ಇಟ್ಟುಕೊಂಡು ಎಸ್ಡಿಎಂಸಿಯವರು ನಿರ್ಣಯ ಕೈಗೊಂಡು ಮಣ್ಣು ತುಂಬಿಸಿ ನಡೆಸಿರುವ ತಾಲ್ಲೂಕಿನ ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆಯ ಕೆದಂಬಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ...

ವಿದ್ಯಾರ್ಥಿಗಳಿಗೆ ಸನ್ಮಾನ, ಪುಸ್ತಕ ವಿತರಣೆ
ಉಳ್ಳಾಲ: ಸೋಷಿಯಲ್ ಟೀಮ್ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ತಲಪಾಡಿಯಲ್ಲಿ ನಡೆಯಿತು. ಡಾ.ಅಬ್ದುಲ್ ರಶೀದ್ ಝೈನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ ಇಬ್ರಾಹೀಮ್ ಪೂಮಣ್ಣು ಮಾತ...

ಸಾಧಕರಿಗೆ ಪ್ರೋತ್ಸಾಹಧನ ವಿತರಣೆ
ಸುಬ್ರಹ್ಮಣ್ಯ: ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಸುಬ್ರಹ್ಮಣ್ಯ ಐನೇಕಿದು ಸೇವಾ ಸಹಕಾರಿ ಸಂಘದ ಸದಸ್ಯರ ಮಕ್ಕಳಿಗೆ ಇಲ್ಲಿನ ಹೊಸ ಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರೋತ್ಸಾಹಧನ ವಿತರಿಸಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ವೆಂಕಟೇಶ ಎಚ್.ಎಲ...

ಮಂಜ ಬೈದ್ಯ ಸಂಸ್ಮರಣಾ ಸಮಿತಿ ರಚನೆ
ಬೆಳ್ತಂಗಡಿ: ‘ಉಬಾರ್ ಮಂಜ ಬೈದ್ಯ ಎಂದು ಕರೆಸಿಕೊಳ್ಳುತ್ತಿದ್ದ ಉಪ್ಪಿನಂಗಡಿಯ ಮಂಜ ಬೈದ್ಯ ಬ್ರಿಟಿಷರ ವಿರುದ್ಧ ಹೋರಾಡಿದ ಕರ್ನಾಟಕ ಕರಾವಳಿಯ ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ. ಕ್ರಾಂತಿಕಾರಿ ರೈತ ನಾಯಕರೂ ಆಗಿದ್ದ ಅವರ ಕ್ರಾಂತಿ, ಹೋರಾಟದ ವಿಚಾರಗಳನ್ನು ಜನರಿಗೆ ತಿ...

ಸಮಗ್ರ ಕೈಗಾರಿಕಾ ಕೇಂದ್ರ ಲೋಕಾರ್ಪಣೆ
ಮಂಗಳೂರು: ಅಡ್ಯಾರ್ನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಪ್ರಾರಂಭಿಸಿರುವ ಸಮಗ್ರ ಕೈಗಾರಿಕಾ ಕೇಂದ್ರಗಳನ್ನು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹಾಗೂ ಆಲ್ಕಾರ್ಗೊ ಗ್ರೂಪ್ನ ಸಂಸ್ಥಾಪಕ ಮತ್ತು...

ಕಬಡ್ಡಿ: ಎ.ಜೆ. ಎಂಜಿನಿಯರಿಂಗ್ ಕಾಲೇಜು ಚಾಂಪಿಯನ್
ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜು ಆಶ್ರಯದಲ್ಲಿ ಇಲ್ಲಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆದ ವಿ.ಟಿ.ಯು. ಅಂತರ ವಲಯಗಳ ರಾಜ್ಯಮಟ್ಟದ ಪುರುಷರ ಕಬಡ್ಡಿ ಟೂರ್ನಿಯಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಚಾಂಪಿಯನ್ ಆಗ...

ಯಕ್ಷಧ್ರುವ ಫೌಂಡೇಶನ್ ವಾರ್ಷಿಕೋತ್ಸವ
ಬಂಟ್ವಾಳ: ‘ಯಕ್ಷಧ್ರುವ ಪಟ್ಲ ಫೌಂಡೇಷನ್ ದಾನಿಗಳ ನೆರವು ಪಡೆದು ಕಲಾವಿದರಿಗೆ ಜೀವನ ಭದ್ರತೆ ಒದಗಿಸುವುದರ ಜೊತೆಗೆ ಯಕ್ಷಗಾನದ ಕಂಪನ್ನು ದೇಶ ವಿದೇಶದಲ್ಲಿ ಪಸರಿಸಿದೆ. ಮುಂದಿನ ದಿನಗಳಲ್ಲಿ ಹಡಗಿನಲ್ಲಿ, ಆಗಸದಲ್ಲಿ ಕೂಡ ಯಕ್ಷಗಾನ ಪ್ರದರ್ಶಿಸಲು ಸಿದ್ಧತೆ ನಡೆಯುತ್ತಿದೆ’...

ಕಬಡ್ಡಿ: ಎ.ಜೆ. ಎಂಜಿನಿಯರಿಂಗ್ ಕಾಲೇಜು ಚಾಂಪಿಯನ್
ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜು ಆಶ್ರಯದಲ್ಲಿ ಇಲ್ಲಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆದ ವಿ.ಟಿ.ಯು. ಅಂತರ ವಲಯಗಳ ರಾಜ್ಯಮಟ್ಟದ ಪುರುಷರ ಕಬಡ್ಡಿ ಟೂರ್ನಿಯಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಚಾಂಪಿಯನ್ ಆಗ...

‘ವಿದ್ಯಾರ್ಥಿಗಳ ಭವಿಷ್ಯದ ಜತೆ ಕೇಂದ್ರ ಚೆಲ್ಲಾಟ’
ಕಾಪು (ಪಡುಬಿದ್ರಿ): ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶನಿವಾರ ಕಾಪು ಪೇಟೆಯಲ್ಲಿ ಬೃಹತ್ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಲಾಯಿತು ಕ...

ತಂಬಾಕು ಉತ್ಪನ್ನ ಮಾರಾಟ: ದಂಡ
ಕಾರ್ಕಳ: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಹೊಂದಿದ್ದ ಅಂಗಡಿಗಳಿಗೆ ತಾಲ್ಲೂಕು ಆರೋಗ್ಯಾಧಿಕಾರಿ ನೇತೃತ್ವದಲ್ಲಿ ದಾಳಿ ನಡೆಸಿ ದಂಡ ವಿಧಿಸಲಾಗಿದೆ. ಸುಮಾರು 21 ಅಂಗಡಿಗಳಿಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ ಅವರ ನೇತೃತ್ವದಲ್ಲಿ...

ಮಟ್ಟು ಗುಳ್ಳದ ಮಾದರಿ ಧ್ವಂಸ
ಶಿರ್ವ: ಮಟ್ಟು ಗ್ರಾಮದ ಮಟ್ಟು ಸೇತುವೆ ಸಮೀಪ ಇತ್ತೀಚೆಗೆ ಅಳವಡಿಸಲಾದ ಮಟ್ಟು ಗುಳ್ಳದ ಮಾದರಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವುದಾಗಿ ಮಟ್ಟುಗುಳ್ಳ ಬೆಳೆಗಾರರ ಸಂಘದ ಅಧ್ಯಕ್ಷ ಸುನೀಲ್ ಬಂಗೇರ ಪೊಲೀಸರಿಗೆ ದೂರು ನೀಡಿದ್ದಾರೆ. ವಿಶ್ವಪ್ರಸಿದ್ಧ ಮಟ್ಟು ಗುಳ್ಳದ ಮೇಲಿ...

‘ಕಾನೂನಿನೊಂದಿಗೆ ನೈತಿಕತೆ ಬೋಧನೆ’
ಉಡುಪಿ: ಇಲ್ಲಿನ ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಮಾತ್ರ ಬೋಧಿಸುವುದಲ್ಲದೆ, ನೈತಿಕತೆ, ಶ್ರದ್ಧೆ, ವೃತ್ತಿ ಕೌಶಲ ತುಂಬುತ್ತಾ ಸಮಾಜಕ್ಕೆ ಸೇವಾ ಮನೋಭಾವದಿಂದ ಕೊಡುಗೆ ನೀಡುವಂತಹ ವಕೀಲರು, ನ್ಯಾಯಾಧೀಶರನ್ನು ರೂಪಿಸುತ್ತಿದೆ ಎಂದು ಬೆಂಗಳೂರಿನ ಆಲೈಯನ್ಸ್ ವಿಶ...

ಹರ್ಷ ವರ್ಷ ಹಾಸ್ಯ ಹಬ್ಬ
ಉಡುಪಿ: ಸುಹಾಸಂ ವತಿಯಿಂದ ಅಂಬಲಪಾಡಿ ಬೈಪಾಸ್ ಬಳಿಯ ಮಧುವನ ಸಭಾಂಗಣದಲ್ಲಿ ಹರ್ಷ ವರ್ಷ ಹಾಸ್ಯ ಹಬ್ಬ ಕಾರ್ಯಕ್ರಮ ಈಚೆಗೆ ನಡೆಯಿತು. ಗಂಗಾವತಿ ಪ್ರಾಣೇಶ್ ಉತ್ತರ ಕರ್ನಾಟಕದ ಸೊಗಡಿನ ಹಾಸ್ಯದ ಮಳೆ ಸುರಿಸಿ ಸಭಿಕರನ್ನು ನಗೆಗಡಲಲ್ಲಿ ತೇಲಿಸಿದರು. ಬಸವರಾಜ ಮಹಾಮನಿ, ಬಸವರಾಜ...