🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
15 hours ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
15 hours ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
16 hours ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
16 hours ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
16 hours ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
16 hours ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
16 hours ago

ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ ಯತ್ನ – ಕೊಲೆ ಬೆದರಿಕೆಗೆ ಹೆದರಿ ಬೈಕ್ನಿಂದ ಜಿಗಿದ ಬಾಲಕಿ
ಹಾಸನ: ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಪರಿಚಯಸ್ಥ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಹಾಸನದಲ್ಲಿ (Hassan) ನಡೆದಿದೆ. ಪದವಿ ಓದುತ್ತಿರುವ ಆರೋಪಿ, ಬಾಲಕಿಗೆ ಡ್ರಾಪ್ ಕೊಡುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾ...

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ: ಊಟ-ತಿಂಡಿ, ಕಾಫಿ-ಚಹಾ ದರ ಹೆಚ್ಚಳಕ್ಕೆ ಹೋಟೆಲ್ ಮಾಲೀಕರ ಸಿದ್ಧತೆ
ಬೆಂಗಳೂರು, ಜೂನ್ 3: ಮಧ್ಯಪ್ರಾಚ್ಯ ಸಂಘರ್ಷ, ಯುದ್ಧದ ಭೀತಿಯ ಪರಿಣಾಮ ನೇರವಾಗಿ ಸಾಮಾನ್ಯ ಜನರ ಅಡುಗೆ ಮನೆ ಹಾಗೂ ಹೋಟೆಲ್ ಉದ್ಯಮದ ಮೇಲೆ ತಟ್ಟಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ (Commercial LPG) ಸಿಲಿಂಡರ್ ದರ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಬೆಂಗಳೂರಿನ (...

ಡೈಪರ್ ಚೇಂಜ್ ಮಾಡೋದು ಅಂದ್ರೆ ಆಗಲ್ಲ, ಅಲ್ಲಿಂದ ಜಾರಿಕೊಳ್ತೀನಿ; ರಾಮ್ ಚರಣ್
ರಾಮ್ ಚರಣ್ ಸದ್ಯ ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಪೆದ್ದಿ’ ( Peddi ) ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರು ವಿವಿಧ ವಾಹಿನಿಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ತಮ್ಮ ವೈಯಕ್ತಿಕ ಜೀವನ ಹಾಗೂ ಮೂವರು ಮಕ್ಕಳ ತಂದೆಯಾಗಿರುವ...

ಮೊಜ್ತಬಾ ಖಮೇನಿ ಬದುಕಿದ್ದಾರಾ? ಶಾಂತಿ ಮಾತುಕತೆ ಯಾವ ಹಾದಿಯಲ್ಲಿದೆ, ಮಾರ್ಕೊ ರುಬಿಯೊ ಹೇಳಿದ್ದೇನು ಇಲ್ಲಿದೆ ಮಾಹಿತಿ
ವಾಷಿಂಗ್ಟನ್, ಜೂನ್ 03: ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ಬೂದಿ ಮುಚ್ಚಿದ ಕೆಂಡದಂತಾಗಿದೆ. ಒಂದೆಡೆ ಯುದ್ಧವೂ ಇಲ್ಲ, ಮತ್ತೊಂದೆಡೆ ಶಾಂತಿಯೂ ಇಲ್ಲ. ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದ ಉದ್ವಿಗ್ನತೆಯನ್ನು ಕೊನೆಗಾಣಿಸಿ ಶಾಂತಿ ಪುನಃಸ್ಥಾಪಿಸುವ ನಿಟ್ಟಿನಲ್ಲಿ ಸಕಾರ...

ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಟೌಂಟನ್ನ ಕೂಪರ್ ಅಸೋಸಿಯೇಟ್ಸ್ ಕೌಂಟಿ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಸೋಲನುಭವಿಸಿದೆ. ಸರಣಿ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕಿ ಷಾರ್ಲೆಟ್ ಡೀನ್ ಬೌಲಿಂಗ್ ...

Karnataka Weather Forecast: ಬೆಂಗಳೂರು, ಹಾಸನ ಸೇರಿದಂತೆ ಹಲವೆಡೆ ವರುಣಾರ್ಭಟ! 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಜೂನ್ 03: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಲಿದ್ದು, ಪ್ರಮುಖ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (Weather) ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿ...

‘ನಿಮ್ಮ ಲೈಫ್ ನೋಡಿಕೊಳ್ಳಿ’; ಕ್ಯಾನ್ಸರ್ ಪೀಡಿತ ಅಭಿಮಾನಿ ಜೊತೆ ಮಾತನಾಡಿದ ಯಶ್
ರಾಕಿಂಗ್ ಸ್ಟಾರ್ ಯಶ್ ಅವರು ( ಯಶ್ ) ಕೇವಲ ಹೀರೋ ಆಗಿ ಮಾತ್ರವಲ್ಲ, ಮಾನವೀಯತೆ ತೋರುವ ವ್ಯಕ್ತಿಯಾಗಿಯೂ ಇಷ್ಟ ಆಗುತ್ತಾರೆ. ಅಭಿಮಾನಿಗಳು ಕೊಟ್ಟಷ್ಟೇ ಪ್ರೀತಿಯನ್ನು ಇವರು ಕೊಡುತ್ತಾರೆ. ಇದಕ್ಕೆ ಸಾಕಷ್ಟು ಉದಾಹರಣೆಗಳು ಈಗಾಗಲೇ ಸಿಕ್ಕಿವೆ. ಇತ್ತೀಚೆಗೆ ಕ್ಯಾನ್ಸರ್ ಪೀ...

DK Shivakumar Oath Taking: 25ನೇ ಮುಖ್ಯಮಂತ್ರಿಯಾಗಿ ಇಂದು ಡಿಕೆ ಶಿವಕುಮಾರ್ ಪ್ರಮಾಣವಚನ: ಲೋಕಭವನದಲ್ಲಿ ಸಂಭ್ರಮದ ಸಿದ್ಧತೆ
ಬೆಂಗಳೂರು, ಜೂನ್ 3: ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ಘಟ್ಟಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗುತ್ತಿದ್ದು, ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಶುರುವಾಗಿದೆ. ಬೆಂಗಳೂರಿನ ಲೋಕಭವನದ ಗ...

Daily Devotional: ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಟಿವಿ9 ಕನ್ನಡ ಡಿಜಿಟಲ್ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಮರಗಳು ನಮಗೆ ಉಸಿರಾಡಲು, ಆಯುಷ್ಯ ವೃದ್ಧಿಸಲು ಸಹಕರಿಸುತ್ತವೆ. ಆದರೆ, ಕೆಲವು ನಿರ್ದಿಷ್ಟ ವೃಕ್ಷಗಳು ಮನೆಯ ಗೋಡೆ, ...

Horoscope Today: ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 3, ಬುಧವಾರದ ದ್ವಾದಶ ರಾಶಿಗಳ ಸಮಗ್ರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರ...

ಎಷ್ಟೇ ವರ್ಕ್ಔಟ್ ಮಾಡಿದ್ರೂ ತೂಕ ಕಡಿಮೆ ಆಗ್ತಾ ಇಲ್ವಾ? ಸಮಸ್ಯೆಗೆ ಕಾರಣ ಇದು...
ಪೋಷಕಾಂಶಗಳ ಪೈಕಿ ಪ್ರೋಟಿನ್ ಅನ್ನು ಬಿಲ್ಡಿಂಗ್ ಬ್ಲಾಕ್ಸ್ (Building Blocks) ಎಂದೇ ಗುರುತಿಸಲಾಗುತ್ತದೆ. ಅಂದರೆ ದೇಹವೆಂಬ ಕಟ್ಟಡವನ್ನು ಭದ್ರವಾಗಿ ನಿಲ್ಲಿಸುವುದೇ ಪ್ರೋಟಿನ್. ಇದಕ್ಕೆ ಕಾರಣ ದೇಹದ ಸ್ನಾಯುಗಳು ಪ್ರೋಟೀನ್ನಿಂದಲೇ ನಿರ್ಮಾಣವಾಗುವುದು. ಮಾತ್ರವಲ್ಲ ಅ...

‘ಊರಿನ ಮೂಲ ಹೆಸರು ಅನರ್ಥ ಬೇಡ’
ಗೋಣಿಕೊಪ್ಪಲು: ಕೊಡಗಿನಲ್ಲಿ ಊರಿನ ಮತ್ತು ಕೆಲವು ಸ್ಥಳದ ಹೆಸರು ಮೂಲ ಕೊಡವ ಹೆಸರನಿಂದ ಕನ್ನಡೀಕರಣಗೊಳ್ಳುವಾಗ ಅನರ್ಥಗೊಂಡಿವೆ. ಅವುಗಳನ್ನು ಸರಿಪಡಿಸುವ ಚಿಂತನೆ ಗಂಭೀರವಾಗಿ ನಡೆಯಬೇಕಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ನಿಕಂಡ ಮಹೇಶ್ ನಾಚಯ್ಯ ಹ...
ನೂತನ ಸಿ.ಎಂ ಕಚೇರಿಗೆ ‘ವಾಸ್ತು’ ಸಲಹೆ
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರು ಆಡಳಿತ ನಡೆಸುವ ‘ಮುಖ್ಯಮಂತ್ರಿ ಕಚೇರಿ’ಯ ವಾಸ್ತು ಹೇಗಿರಬೇಕು, ಅವರು ಕೂರುವ ಕುರ್ಚಿಯ ಸ್ಥಾನ ಮತ್ತು ದಿಕ್ಕು ಹೇಗಿರಬೇಕು ಎಂಬ ಬಗ್ಗೆ ಸಲಹೆ ನೀಡಲು ವಾಸ್ತು ತಜ್ಞ ವಿ.ವಿ.ಆರಾಧ್...

ಸೋಮವಾರಪೇಟೆ: ಭಾರಿ ಮಳೆ, ಕಾಫಿ ತೋಟಗಳಲ್ಲಿ ಕೆಲಸ ಚುರುಕು
ಸೋಮವಾರಪೇಟೆ: ಪಟ್ಟಣ ಸೇರಿ ಗ್ರಾಮೀಣ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ಭಾರಿ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಹೆಚ್ಚಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕಾಫಿ ತೋಟಗಳಲ್ಲಿ ಕೆಲಸ ಮಾಡಲು ರೈತರು ಮುಂದಾಗಿದ್ದಾರೆ. ಉತ್ತಮ ಮಳೆಯಾಗಿ, ಭೂಮಿ ಹದವಾದಲ್ಲಿ ಮಾತ...

ಮೂರು ಜಿಲ್ಲೆಗಳಿಂದ 16 ಲಕ್ಷ ಲೀಟರ್ ಹಾಲು ಉತ್ಪಾದನೆ: ಕೆ.ಕೆ. ಹೇಮಂತ್ ಕುಮಾರ್
ಕುಶಾಲನಗರ: ಕೊಡಗು ಜಿಲ್ಲೆ ಸೇರಿ ಹಾಸನ, ಚಿಕ್ಕಮಗಳೂರು ಜಿಲ್ಲೆಗಳು ಹಾಸನ ಹಾಲು ಒಕ್ಕೂಟಕ್ಕೆ ಒಳಗೊಂಡಿದ್ದು, ಈ ಮೂರು ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿ ದಿನ 16 ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದೆ ಎಂದು ಹಾಸನ ಹಾಲು ಒಕ್ಕೂಟದ ನಿರ್ದೇಶಕ ಕೆ...
40ಕ್ಕೂ ಹೆಚ್ಚು ಧರ್ಮಗುರುಗಳಿಗೆ ಆಹ್ವಾನ
ಬೆಂಗಳೂರು: ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆರಾಜ್ಯದ ವಿವಿಧ ಭಾಗಗಳ 40ಕ್ಕೂ ಹೆಚ್ಚು ಮಠಗಳ ಪೀಠಾಧಿಪತಿಗಳು, ಪಾದ್ರಿಗಳು ಹಾಗೂ ಮೌಲ್ವಿಗಳಿಗೆ ಆಹ್ವಾನ ನೀಡಲಾಗಿದೆ. ನೊಣವಿನಕೆರೆ ಕಾಡಸಿದ್ಧೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗಿ ಸ್ವಾಮೀಜಿ, ಆದಿಚುಂಚನಗಿರಿ ...

ವಿದ್ಯಾರ್ಥಿಗಳ ಪ್ರಗತಿಗೆ ಪೋಷಕರ ಸಹಕಾರ ಅಗತ್ಯ: ಹಂಡ್ರಂಗಿ ನಾಗರಾಜು
ಕುಶಾಲನಗರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯೊಂದಿಗೆ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ತುಂಬಾ ಅಗತ್ಯವಾಗಿದೆ ಎಂದು ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಹಂಡ್ರಂಗಿ ನಾಗರಾಜು ಹೇಳಿದರು. ಸಮೀಪದ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮ...

ಗಿರಿಜನರ ಧ್ವನಿಯಾಗಿದ್ದ ಡೇವಿಡ್: ಆದಿವಾಸಿ ಪಾರ್ಲಿಮೆಂಟ್ ಅಧ್ಯಕ್ಷ ಹರ್ಷ
ಹುಣಸೂರು: ‘ಆದಿವಾಸಿ ಸಮುದಾಯದವರ ಸಮಗ್ರ ಅಭಿವೃದ್ಧಿಗೆ ಜೀವನ ಮುಡಿಪಾಗಿಟ್ಟು ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡು ಕೊಡಗು ಜಿಲ್ಲೆಯ ಆದಿವಾಸಿಗಳಿಗೆ ಕೃಷಿ ಭೂಮಿ ಕೊಡಿಸುವಲ್ಲಿ ಯಶಸ್ವಿಯಾಗಿದ್ದ ಮಾನವ ಸಂಪನ್ಮೂಲ ವ್ಯಕ್ತಿ ರಾಯ್ ಡೇವಿಡ್ ಅವರ ನಿಧನದಿಂದ ಧ್ವನಿ ಇಲ್ಲದ ವ...

‘ಬಾಳಪಯಣ’ ಪುಸ್ತಕ ಬಿಡುಗಡೆ 24ಕ್ಕೆ
ಹಾಸನ: ಡಾ. ವೀರಭದ್ರಪ್ಪ ಅವರ ‘ಬಾಳಪಯಣ’ ಪುಸ್ತಕ ಬಿಡುಗಡೆ ಜೂನ್ 24ರಂದು ನಗರದ ಕಲಾಭವನದಲ್ಲಿ ನಡೆಸಲು ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸುತ್ತೂರು ಶ್ರೀಗಳು, ವಿಶ್ವ ಒಕ್ಕಲಿಗರ ಮಠದ ಸ್ವಾಮೀಜಿ, ಆದಿಚುಂಚನಗಿರಿ ಮಠದ ಸ್ವಾಮೀಜಿ, ಕೋಡಿಮಠದ ಸ್...

ಎಸ್ಐಆರ್ಗೆ ಅಡ್ಡಿ 31 ಜನರ ವಿರುದ್ಧ ಆರೋಪಪಟ್ಟಿ
ನವದೆಹಲಿ (ಪಿಟಿಐ): ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ನಿರತರಾಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಅಕ್ರಮವಾಗಿ ಕೂಡಿ ಹಾಕಿದ್ದ ಮತ್ತು ರಸ್ತೆ ತಡೆ ನಡೆಸಿರುವ ಆರೋಪಗಳಿಗೆ ಸಂಬಂಧಿಸಿದ ನಾಲ್ಕು ಪ್ರ...