🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
5 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
5 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
5 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
5 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
5 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
5 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
5 days ago

ಈ ವಾರ ಒಟಿಟಿಯಲ್ಲಿ ಭರ್ಜರಿ ಸಿನಿಮಾಗಳು, ತಪ್ಪದೇ ನೋಡಿ
ರಣ್ವೀರ್ ಸಿಂಗ್ ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿರುವ 2025ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಈ ವಾರ ಮತ್ತೊಮ್ಮೆ ಒಟಿಟಿಗೆ ಬಂದಿದೆ. ಕಳೆದ ವರ್ಷ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಜಿಯೋ ಹಾಟ್ಸ್ಟಾರ್ಗನಲ್ಲಿ ಬಿಡುಗಡೆ ಆಗಿದೆ. ಚಿತ...

ಬೆಂಗಳೂರಲ್ಲಿ ಸಿಎನ್ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರು, ಮೇ 23: ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನೆಲ್ಲೇ ಸಿಎನ್ಜಿ ಬೆಲೆಯೂ ಏರಿಕೆಯಾಗಿದೆ. ಕಂಪನಿಗಳು 9 ದಿನದಲ್ಲಿ ಮೂರನೇ ಬಾರಿ ಸಿಎನ್ಜಿ ದರ ಏರಿಸಿವೆ. ಬೆಂಗಳೂರಿನಲ್ಲೂ CNG ದರ 2 ರೂಪಾಯಿ ಏರಿಕೆಯಾಗಿದ್ದು, ಕೆಜಿ ಸಿಎನ್ಜಿ 93 ರೂಪಾಯಿಯಿಂದ 95 ರೂಪಾಯಿಗೆ ...

Video: ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್; ಮುಂದೇನಾಯಿತು ನೋಡಿ
ಜನಸಂಚಾರ ಹೆಚ್ಚಿದ್ದ ರಸ್ತೆಯಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಬೈಕ್ ಸವಾರನೊಬ್ಬ ಸ್ಪೀಡ್ ಬ್ರೇಕರ್ನ್ನು ಗಮನಿಸದೇ ವೇಗದಲ್ಲೇ ದಾಟಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದು ಬೆನ್ನೆಲುಬಿಗ...

ಶಿರಸಿಯಲ್ಲಿ ನಡುರಸ್ತೆಯಲ್ಲೇ ನಡುಕ ಹುಟ್ಟಿಸಿದ ಗ್ಯಾಂಗ್ವಾರ್!: 6 ಯುವಕರ ವಿರುದ್ಧ ಪ್ರಕರಣ ದಾಖಲು
ಶಿರಸಿ, ಮೇ.23: ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಪಟ್ಟಣವಾದ ಶಿರಸಿಯಲ್ಲಿ ಕೇವಲ ಒಂದು ಬೈಕ್ ಅಪಘಾತದ ವಿಚಾರವಾಗಿ ಎರಡು ಗುಂಪುಗಳ ನಡುವೆ ಭೀಕರ ಗ್ಯಾಂಗ್ವಾರ್ ನಡೆದಿದೆ. ನಗರದ ಸಿಂಪಿಗಲ್ಲಿಯ ನಡುರಸ್ತೆಯಲ್ಲೇ ಯುವಕರ ಎರಡು ಗುಂಪುಗಳು ಪರಸ್ಪರ ಅಟ್ಟಾಡಿಸಿಕೊಂಡು ಮಾರಾಮಾ...

RCB ಆಟಗಾರ ಗಾಯಾಳು… ಪ್ಲೇಆಫ್ ಪಂದ್ಯಕ್ಕೆ ಅಲಭ್ಯ!
IPL 2026: ಐಪಿಎಲ್ 2026ರ ಪ್ಲೇ-ಆಫ್ಸ್ ಸನಿಹದಲ್ಲಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಣ್ಣ ಆಘಾತ ಎದುರಾಗಿದೆ. ಆರ್ಸಿಬಿ ತಂಡದ ಆರಂಭಿಕ ದಾಂಡಿಗ ಗಾಯಕ್ಕೆ ತುತ್ತಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂ...

Travis Head: ನಾನು ಮುಂದೆ ಏನು ಮಾಡ್ತೇನೆ ಎಂಬುದು ಊಹಿಸಲು ಸಾಧ್ಯವಿಲ್ಲ!
IPL 2026: ಐಪಿಎಲ್ ಪಂದ್ಯವೊಂದರಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಡುವೆ ನಡೆದ ಆನ್-ಫೀಲ್ಡ್ ಜಟಾಪಟಿ ಕ್ರಿಕೆಟ್ ವಲಯದಲ್ಲಿ ಭಾರಿ ಚರ...

TV9 Kannada News Live: ಹೆಲಿಕಾಪ್ಟರ್ ಪತನದಲ್ಲಿ ಬದುಕುಳಿದ ಸೈನಿಕರ ಸೆಲ್ಫಿ, ಬೇಗ ಬರಲಿದೆ ರಾಮಾಯಣ ಸಿನಿಮಾ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು
ನವದೆಹಲಿ, ಮೇ 23: ಲಡಾಖ್ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರ...

ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ, ಮೇ 23: ಜಿಲ್ಲೆಯ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯೆ ಉಮಾದೇವಿ ಅವರ ಪತಿ ಶಿವರಾಜ್ ವಿರುದ್ಧ ಬಡವರಿಗೆ ಭೂಮಿ ನೀಡುವ ನೆಪದಲ್ಲಿ ಮಹಾ ವಂಚನೆ ನಡೆಸಿದ ಆರೋಪ ಕೇಳಿಬಂದಿದೆ. ಬೂದಿಹಾಳ ಸರ್ವೇ ನಂಬರ್ 125ರಲ್ಲಿ ಸುಮಾರು 7.87 ಎಕರೆ ಸರ್ಕಾರಿ ಹಳ್ಳದ ಜಾಗವನ್ನು ...

ಕಾನ್ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಫ್ರಾನ್ಸ್ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾನ್ ಚಿತ್ರೋತ್ಸವದಲ್ಲಿ ಬಾಲಿವುಡ್ ದಿವಾ ಐಶ್ವರ್ಯಾ ರೈ ಬಚ್ಚನ್ ಅವರು ಮತ್ತೊಮ್ಮೆ ತಮ್ಮ ಸೌಂದರ್ಯವನ್ನು ಪ್ರದರ್ಶಿಸಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ಡಿಸೈನರ್ ನೀಲಿ ಗೌನ್ ಧರಿಸಿ ಅತ್ಯಂತ ರಾಜಗಾಂಭೀರ್ಯದಿಂದ ಹೆಜ್ಜೆ ಹ...

ಆನೇಕಲ್ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
ಆನೆಕಲ್, ಮೇ 23: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ದೇಶದ 2ನೇ ಅತಿ ದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ (International Stadium) ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್...

ಧೋನಿ ಕಾರಣ CSK ತಂಡಕ್ಕೆ ಕೋಚ್ ಆಗಲು ಹಿಂದೇಟು!
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್ ಮುಕ್ತಾಯದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿಯಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ಬದಲಾವಣೆಯೊಂದಿಗೆ ಸಿಎಸ್ಕೆ ತಂಡದ ಕೋಚ್ ಕೂಡ ಬದಲಾಗಲಿದ್ದಾರೆ. ಅಂದರೆ ಪ್ರಸ್ತುತ ಕೋಚ್ ಸ್ಟ...

Viral: ಸಾವಿನ ಮನೆಯಲ್ಲೂ ಸಂಭ್ರಮ; ಭಾರಿ ಸೌಂಡ್ ಮಾಡುತ್ತಿದೆ ‘ಡ್ಯಾನ್ಸಿಂಗ್ ಅಂಡರ್ಟೇಕರ್ಸ್’ ಟ್ರೆಂಡ್!
ಸಾಮಾನ್ಯವಾಗಿ ಸಾವು ಎಂದರೆ ಅಲ್ಲಿ ಕಣ್ಣೀರು, ದುಃಖ ಮತ್ತು ಮೌನ ಮನೆಮಾಡಿರುತ್ತದೆ. ಆದರೆ ದಕ್ಷಿಣ ಅಮೆರಿಕಾದ ದೇಶವಾದ ಪೆರು (Peru) ನಲ್ಲಿ ಈಗ ಅಂತ್ಯಸಂಸ್ಕಾರದ ಹಳೆಯ ಪದ್ಧತಿಯನ್ನೇ ಬದಲಾಯಿಸುವಂತಹ ಹೊಸದೊಂದು ವಿಶಿಷ್ಟ ಟ್ರೆಂಡ್ ವೇಗವಾಗಿ ಹರಡುತ್ತಿದೆ. ಅಲ್ಲಿ ಸಾಂಪ...

ತನಿಷಾ ಕುಪ್ಪಂಡ ಜೊತೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್; ನಟಿಯ ನೇರ ಕ್ಲಾಸ್
‘ಕನ್ನಡ ಬಿಗ್ ಬಾಸ್ ಸೀಸನ್ 10’ರ ಖ್ಯಾತ ಸ್ಪರ್ಧಿ ಹಾಗೂ ನಟಿ ತನಿಷಾ ಕುಪ್ಪಂಡ ಅವರು ( Tanisha Kuppanda ) ತಮ್ಮ ಜೊತೆ ಅಸಭ್ಯವಾಗಿ ನಡೆದುಕೊಂಡವರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿತ್ರರಂಗದ ನಟಿಯರನ್ನು ಟಾರ್ಗೆಟ್ ಮಾಡುತ್ತಿರು...

ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ! ವಿದ್ಯಾರ್ಥಿಗಳ ವಾಟ್ಸಪ್ಗೇ ಬಂತು ರಿಸಲ್ಟ್
ಬೆಳಗಾವಿ, ಮೇ 23: ದೇಶದ ಇಂಜಿನಿಯರಿಂಗ್ ಶಿಕ್ಷಣ ರಂಗದಲ್ಲಿ ಹಿಂದೆಂದೂ ಕೇಳರಿಯದ ಅಪರೂಪದ ಮತ್ತು ಐತಿಹಾಸಿಕ ದಾಖಲೆಯೊಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಸಾಕ್ಷಿಯಾಗಿದೆ. ರಾಜ್ಯದ 200ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳನ್ನು ...

Guru Sanchara 2026: ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಸಿಂಹ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಸಿಂಹ ರಾಶಿಯವರಿ...

Video: ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಬೀಜಿಂಗ್, ಮೇ 23: ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 82 ಜನರು ಸಾವನ್ನಪ್ಪಿದ್ದಾರೆ ಎಂದು ಶನಿವಾರ ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಅಪಘಾತದ ಸಮಯದಲ್ಲಿ ಸುಮಾರು 247 ಕಾರ್ಮಿಕ...

ರುಕ್ಮಿಣಿ ವಸಂತ್ ಬಿಕಿನಿ ವಿಡಿಯೋಗೆ ಸಿಕ್ತು ಸ್ಪಷ್ಟನೆ; ಗರಂ ಆದ ನಟಿ
‘ಸಪ್ತ ಸಾಗರದಾಚೆ ಎಲ್ಲೋ’, ‘ಕಾಂತಾರ’ ಚಿತ್ರದ ಮೂಲಕ ಕನ್ನಡಿಗರ ಮನೆಮಾತಾಗಿರುವ ನಟಿ ರುಕ್ಮಿಣಿ ವಸಂತ್ ( Rukmini Vasanth ) ಇತ್ತೀಚೆಗೆ ಸುದ್ದಿ ಆಗಿದ್ದರು. ಅವರ ಬಿಕಿನಿ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿದ್ದವು. ಇದರ ಹಿಂದಿನ ಸತ್ಯಾಂಶ ಕೊನೆಗೂ ಹೊರಬಿದ್ದಿದೆ....

51 ಸಾವಿರ ಯುವಕರಿಗೆ ಉದ್ಯೋಗ ಪತ್ರ ನೀಡಿ, ತಾವು 5 ರಾಷ್ಟ್ರಗಳಿಗೆ ಪ್ರವಾಸ ಹೋಗಿದ್ದೇಕೆ ಎಂದು ವಿವರಿಸಿದ ಪ್ರಧಾನಿ ಮೋದಿ
ನವದೆಹಲಿ, ಮೇ 23: ಪ್ರಧಾನಿ ನರೇಂದ್ರ ಮೋದಿ( Narendra Modi) ಅವರು ದೇಶದ 51,000 ಕ್ಕೂ ಹೆಚ್ಚು ಯುವಕರಿಗೆ ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದ್ದಾರೆ....

ಪುಷ್ಪ ಸಿನಿಮಾ ಶೈಲಿಯಲ್ಲಿ ಅಕ್ರಮ ಸ್ಪಿರಿಟ್ ಸಾಗಾಟ: 35 ಲಕ್ಷ ಮೌಲ್ಯದ ಟ್ಯಾಂಕರ್ ಜಪ್ತಿ, ಓರ್ವನ ಬಂಧನ!
ಬೆಳಗಾವಿ, ಮೇ 23: ಸೂಪರ್ ಹಿಟ್ ‘ಪುಷ್ಪ’ ಸಿನಿಮಾದಲ್ಲಿ ಟ್ಯಾಂಕರ್ ಒಳಗೆ ಹಾಲಿನ ಕೆಳಗೆ ಶ್ರೀಗಂಧದ ತುಂಡುಗಳನ್ನು ಬಚ್ಚಿಟ್ಟು ಸಾಗಿಸುವ ದೃಶ್ಯವನ್ನು ನೀವೆಲ್ಲರೂ ನೋಡಿರುತ್ತೀರಿ. ಅದೇ ಮಾದರಿಯ ಖತರ್ನಾಕ್ ಐಡಿಯಾ ಬಳಸಿ, ಆಯಿಲ್ ಟ್ಯಾಂಕರ್ನಲ್ಲಿ ಅಕ್ರಮವಾಗಿ ಸ್ಪಿರಿಟ್...

1 ಗೆಲುವು, 2 ತಂಡಗಳ ಜಯ: ಹೀಗಿದೆ ಪಂಜಾಬ್ ಕಿಂಗ್ಸ್ ಪ್ಲೇಆಫ್ ಲೆಕ್ಕಾಚಾರ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್ಗೇರಿದರೆ, ಮೂರು ತಂಡಗಳು ಪ್ಲೇಆಫ್ ರೇಸ್ನಲ್ಲಿದೆ. ಅಂದರೆ ನಾಲ್ಕನೇ ಸ್ಥಾನಕ್ಕಾಗಿ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್...