🔥 Trending Now

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! #1

TV9 Kannada

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!

93 days ago

IPL ದಾಖಲೆಗಳ ದಿನ: ಒಂದೇ ದಿನ ದಾಖಲಾದ ರನ್ಸ್, ಬೌಂಡರಿಗಳು ಎಷ್ಟು?
PRPrajavani

IPL ದಾಖಲೆಗಳ ದಿನ: ಒಂದೇ ದಿನ ದಾಖಲಾದ ರನ್ಸ್, ಬೌಂಡರಿಗಳು ಎಷ್ಟು?

ಏಪ್ರಿಲ್ 25ರಂದು ನಾಲ್ಕು ತಂಡಗಳಿಂದ ಒಟ್ಟು 986 ರನ್ ದಾಖಲಾಗಿದ್ದು, ಕೆ ಎಲ್ ರಾಹುಲ್ 152 ರನ್ ಹಾಗೂ ವೈಭವ್ ಸೂರ್ಯವಂಶಿ 103 ರನ್ ಗಳಿಸಿ ಸ್ಫೋಟಕ ಶತಕದೊಂದಿಗೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

131 days ago
ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ: ದಾಳಿಗೆ ಮೋದಿ ಪ್ರತಿಕ್ರಿಯೆ
PRPrajavani

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ: ದಾಳಿಗೆ ಮೋದಿ ಪ್ರತಿಕ್ರಿಯೆ

ನವದೆಹಲಿ: ವಾಷಿಂಗ್ಟನ್ ಹಿಲ್ಟನ್‌ ಹೋಟೆಲ್‌ನಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದಲ್ಲಿ ಶನಿವಾರ ರಾತ್ರಿ ಗುಂಡಿನ ದಾಳಿ ನಡೆದಿದೆ. ಈ ಕುರಿತು ಭಾರತ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿ...

131 days ago
ಸಿಎಂ ಸ್ಥಾನಕ್ಕೆ ಡಿಕೆಶಿ ಆಸೆ ಪಡಬಹುದು ಆದರೆ, ಹುದ್ದೆ ಖಾಲಿಯಿಲ್ಲ: ಸಚಿವ ಕೆ.ವೆಂಕಟೇಶ್
KPKannada Prabha

ಸಿಎಂ ಸ್ಥಾನಕ್ಕೆ ಡಿಕೆಶಿ ಆಸೆ ಪಡಬಹುದು ಆದರೆ, ಹುದ್ದೆ ಖಾಲಿಯಿಲ್ಲ: ಸಚಿವ ಕೆ.ವೆಂಕಟೇಶ್

ಬೆಳಗಾವಿ : ರಾಜ್ಯ ರಾಜಕೀಯದಲ್ಲಿ ಸಿಎಂ ಹುದ್ದೆ ಬದಲಾವಣೆ ಕುರಿತು ಚರ್ಚೆಗಳು ತೀವ್ರಗೊಂಡಿದ್ದು, ಈ ನಡುವೆ ಸಚಿವ ಕೆ. ವೆಂಕಟೇಶ್ ಅವರು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಬಣ ಕುರಿತು ಟೀಕೆ ಮಾಡಿದ್ದಾರೆ. ಸಿಎಂ ಆಗಬೇಕೆಂಬ ಆಸೆ ಹೊಂದುವುದು ತಪ್ಪಲ್ಲ, ಆದರೆ. ಆ ಹುದ್...

131 days ago
ಕೊನೆಕ್ಷಣದಲ್ಲಿ ಶಾಂತಿ ಮಾತುಕತೆ ರದ್ದುಗೊಳಿಸಿದ ಟ್ರಂಪ್‌- ಪೆಚ್ಚಾದ ಪಾಕಿಸ್ತಾನ
PTPublic TV Kannada

ಕೊನೆಕ್ಷಣದಲ್ಲಿ ಶಾಂತಿ ಮಾತುಕತೆ ರದ್ದುಗೊಳಿಸಿದ ಟ್ರಂಪ್‌- ಪೆಚ್ಚಾದ ಪಾಕಿಸ್ತಾನ

ವಾಷಿಂಗ್ಟನ್‌: ಇರಾನ್ ಮತ್ತು ಅಮೆರಿಕದ( Iran-USA) ನಡುವಿನ ಕದನ ವಿರಾಮ ಮಾತುಕತೆಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿ (Pakistan) ನಡೆಯಬೇಕಿದ್ದ ಶಾಂತಿ ಮಾತುಕತೆ ಸಭೆ ರದ್ದಾಗಿದೆ. ಇರಾನ್ ಪ್ರಸ್ತಾಪ ಅಮೆರಿಕದ ನಿರೀಕ್ಷೆಗಳಿಗೆ ತಕ್ಕಂತೆ ಇರಲಿಲ್ಲ ಮತ್ತು ಅಮೆರ...

131 days ago
ಒಂದು ಶತಕಕ್ಕೆ ‘ವೈಭವ’ದ ೮ ದಾಖಲೆಗಳು ಉಡೀಸ್
TKTV9 Kannada

ಒಂದು ಶತಕಕ್ಕೆ ‘ವೈಭವ’ದ ೮ ದಾಖಲೆಗಳು ಉಡೀಸ್

Vaibhav Sooryavanshi Records: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 37 ಎಸೆತಗಳಲ್ಲಿ 12 ಭರ್ಜರಿ ಸಿಕ್ಸರ್ ಹಾಗೂ 5 ಫೋರ್​ಗಳೊಂದಿಗೆ 103 ರನ್​ ಬಾರಿಸಿದ್ದರು. ಈ ಭರ್ಜರಿ ಶತಕ...

131 days ago
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ ಬಿಜೆಪಿ ಶಾಸಕ ಶರಣು ಸಲಗರ
TKTV9 Kannada

ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ ಬಿಜೆಪಿ ಶಾಸಕ ಶರಣು ಸಲಗರ

ಬೀದರ್ ಜಿಲ್ಲೆಯ ಬಸವಕಲ್ಯಾಣ ಸಮೀಪ ಅಕ್ರಮ ಗೋ ಸಾಗಾಟ ವಾಹನ ತಡೆದು ಬಿಜೆಪಿ ಶಾಸಕ ಶರಣು ಸಲಗರ 23 ಗೋವುಗಳನ್ನು ರಕ್ಷಿಸಿದ್ದಾರೆ. ಮಂಠಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೇಕಾಬಿಟ್ಟಿಯಾಗಿ ವಾಹನಗಳಲ್ಲಿ ಗೋವುಗಳನ್ನು ತುಂಬಿಕೊಂಡು ಆರೋಪಿಗಳು ಸಾಗಾಟ ಮಾಡುತ್ತಿರ...

131 days ago
ಬೆಂಗಳೂರಲ್ಲಿ ರಣ ಬಿಸಿಲು: ಡಿಹೈಡ್ರೇಷನ್-ಹೀಟ್ ಸ್ಟ್ರೋಕ್ ಭೀತಿ, ಮಕ್ಕಳು-ವೃದ್ಧರು ಹೆಚ್ಚು ಅಪಾಯದಲ್ಲಿ..!
KPKannada Prabha

ಬೆಂಗಳೂರಲ್ಲಿ ರಣ ಬಿಸಿಲು: ಡಿಹೈಡ್ರೇಷನ್-ಹೀಟ್ ಸ್ಟ್ರೋಕ್ ಭೀತಿ, ಮಕ್ಕಳು-ವೃದ್ಧರು ಹೆಚ್ಚು ಅಪಾಯದಲ್ಲಿ..!

ಬೆಂಗಳೂರು : ನಗರದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಅದರ ಪರಿಣಾಮಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳಲಾರಂಭಿಸಿವೆ. ಆರೋಗ್ಯದ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ವೈದ್ಯರು ಗಂಭೀರ ಎಚ್ಚರಿಕೆ ನೀಡಿದ್ದು, ಮಕ್ಕಳು-ವೃದ್ಧರು, ಗ...

131 days ago
DC vs PBKS Records: 529 ರನ್ಸ್, 33 ಸಿಕ್ಸರ್ಸ್, 49 ಬೌಂಡರಿಗಳು: ದಾಖಲೆಯ ಪುಸ್ತಕ ಬರೆದ ದೆಹಲಿ-ಪಂಜಾಬ್ ಪಂದ್ಯ
TKTV9 Kannada

DC vs PBKS Records: 529 ರನ್ಸ್, 33 ಸಿಕ್ಸರ್ಸ್, 49 ಬೌಂಡರಿಗಳು: ದಾಖಲೆಯ ಪುಸ್ತಕ ಬರೆದ ದೆಹಲಿ-ಪಂಜಾಬ್ ಪಂದ್ಯ

Delhi-Punjab, IPL 2026: ಐಪಿಎಲ್ 2026 ರ 35 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು 265 ರನ್‌ಗಳ ವಿಶ್ವ ದಾಖಲೆಯ ಗುರಿಯನ್ನು ಬೆನ್ನಟ್ಟಿತು. ಡೆಲ್ಲಿ ಕ್ಯಾಪಿಟಲ್ಸ್‌ನ ಕೆಎಲ್ ರಾಹುಲ್ 152 ರನ್‌ಗಳ ಐತಿಹಾಸಿಕ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಹಲವು ದಾಖ...

131 days ago
World Intellectual Property Day 2026: ಬೌದ್ಧಿಕ ಆಸ್ತಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ
TKTV9 Kannada

World Intellectual Property Day 2026: ಬೌದ್ಧಿಕ ಆಸ್ತಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ

ಕೃತಿಸ್ವಾಮ್ಯ, ಪೇಟೆಂಟ್‌, ಟ್ರೇಡ್‌ಮಾರ್ಕ್‌ಗಳು, ಕೈಗಾರಿಕಾ ವಿನ್ಯಾಸಗಳು, ಭೌಗೋಳಿಕ ಸೂಚನೆಗಳು, ವ್ಯಾಪಾರ ರಹಸ್ಯಗಳು ವಿವಿಧ ಬೌದ್ಧಿಕ ಆಸ್ತಿಗಳಾಗಿದ್ದು, ಈ ಆಸ್ತಿ ಬೆಲೆ ಕಟ್ಟಲಾಗದಷ್ಟು ಅಮೂಲ್ಯವಾಗಿವೆ. ಇದನ್ನು ರಚಿಸಿದ ಸೃಜನಾತ್ಮಕ ವ್ಯಕ್ತಿಯೇ ಇದಕ್ಕೆ ವಾರಸುದಾರ...

131 days ago
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್? ವಿಡಿಯೋ ನೋಡಿ
TKTV9 Kannada

ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್? ವಿಡಿಯೋ ನೋಡಿ

ಇತ್ತೀಚೆಗೆ ನಟ ಚೇತನ್ ಅಹಿಂಸಾ ನೀಡಿದ್ದ ಹೇಳಿಕೆಗೆ ಡಾ. ರಾಜ್​ಕುಮಾರ್ ಅಭಿಮಾನಿಗಳು, ಕನ್ನಡಪರ ಸಂಘಟನೆ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದರು. ಚೇತನ್ ಅಹಿಂಸಾ ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದರು. ಆದರೆ ಚೇತನ್ ಅವರು ಕ್ಷಮೆ ಕೇಳುವಾಗ ಸುತ್ತಿ ಬಳಸಿ ಮಾ...

131 days ago
ಮೇ ತಿಂಗಳಲ್ಲಿಯೂ ತಾಪಮಾನ ಏರಿಕೆ: ಹವಾಮಾನ ಇಲಾಖೆ ತಜ್ಞ ಸಿ.ಎಸ್. ಪಾಟೀಲ
PRPrajavani

ಮೇ ತಿಂಗಳಲ್ಲಿಯೂ ತಾಪಮಾನ ಏರಿಕೆ: ಹವಾಮಾನ ಇಲಾಖೆ ತಜ್ಞ ಸಿ.ಎಸ್. ಪಾಟೀಲ

‘ಮೇ ತಿಂಗಳಲ್ಲಿಯೂ ತಾಪಮಾನ ಏರಿಕೆ’

131 days ago
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ ಮಾಡಿದ ಟ್ರಂಪ್
TKTV9 Kannada

ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ ಮಾಡಿದ ಟ್ರಂಪ್

ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿ ವೇಳೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯ ಫೋಟೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬಿಡುಗಡೆ ಮಾಡಿದ್ದಾರೆ. ನೂರಾರು ಅತಿಥಿಗಳು ಸೇರಿದ್ದ ಹೋಟೆಲ್‌ನ ಬಾಲ್ ರೂಂನ ಹೊರಗಿನ ಸ್ಕ್ರೀನಿಂಗ್ ಪ್ರದೇಶದಲ್ಲಿ ಬಂದೂಕುಧಾರಿಯನ್ನು ಬಂಧಿ...

131 days ago
ಸಿಎಂ ಕುರ್ಚಿಗೆ ಬಿಗಿ ಪಟ್ಟು: ದೆಹಲಿಯಲ್ಲಿ ಬೀಡುಬಿಟ್ಟ ಡಿಕೆ ಬ್ರದರ್ಸ್, ನಾಯಕತ್ವ ಗೊಂದಲ ತಾರಕಕ್ಕೆ..!
KPKannada Prabha

ಸಿಎಂ ಕುರ್ಚಿಗೆ ಬಿಗಿ ಪಟ್ಟು: ದೆಹಲಿಯಲ್ಲಿ ಬೀಡುಬಿಟ್ಟ ಡಿಕೆ ಬ್ರದರ್ಸ್, ನಾಯಕತ್ವ ಗೊಂದಲ ತಾರಕಕ್ಕೆ..!

ಬೆಂಗಳೂರು : ಕರ್ನಾಟಕ ರಾಜಕೀಯದಲ್ಲಿ ಮತ್ತೆ ಸಿಎಂ ಕುರ್ಚಿ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ. ಐದು ರಾಜ್ಯಗಳ...

131 days ago
ಅವಧಿಗೂ ಮೊದಲೇ ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ: ರೈತರು ಫುಲ್​​ ಖುಷ್​
TKTV9 Kannada

ಅವಧಿಗೂ ಮೊದಲೇ ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ: ರೈತರು ಫುಲ್​​ ಖುಷ್​

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕೆಲಸ ಅವಧಿಗೂ ಮುನ್ನ ಪೂರ್ಣಗೊಂಡಿದೆ. 33 ಗೇಟ್‌ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದೆ. ಡ್ಯಾಂನ 12 ಗೇಟ್​ಗಳ ಇಳಿಸುವ, ಏರಿಸುವ ಪರೀಕ್ಷೆ ಪೂರ್ಣವಾಗಿದ್ದು, ಉಳಿದ ಗೇಟ್​ಗಳ ಪರೀಕ್ಷೆ ಮಾಡಬೇಕಿದೆ. ಅವಧಿಗೂ ಮೊದಲೇ ಕಾಮಗಾರ...

131 days ago
Horoscope Today 26 April : ಇಂದು ಈ ರಾಶಿಯವರಿಗೆ ಪರೋಕ್ಷವಾಗಿ ಅನೇಕ ರೀತಿಯಲ್ಲಿ ಲಾಭವಾಗಲಿದ್ದು, ಹೇಳಿಕೊಳ್ಳಲಾರರು
TKTV9 Kannada

Horoscope Today 26 April : ಇಂದು ಈ ರಾಶಿಯವರಿಗೆ ಪರೋಕ್ಷವಾಗಿ ಅನೇಕ ರೀತಿಯಲ್ಲಿ ಲಾಭವಾಗಲಿದ್ದು, ಹೇಳಿಕೊಳ್ಳಲಾರರು

Daily Horoscope, 26 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ನವಮೀ ತಿಥಿಯ ಭಾನುವಾರದಂದು ದುರಭ್ಯಾಸದಿಂದ ತೊಂದರೆ, ಸಂಬಂಧವಿಲ್ಲದ ಕಲಹದಲ್ಲಿ ಭಾಗಿ, ಬಂಧುಗಳ ವಿರೋಧ, ಸಾಮಾಜಿಕ ಸಮಾರಂಭದಲ್ಲಿ ಸಕ್ರಿಯ ಇವೆಲ್ಲ...

132 days ago
ತುಂಗಭದ್ರಾ ಅಣೆಕಟ್ಟೆ | ಕ್ರೆಸ್ಟ್‌ಗೇಟ್ ಅಳವಡಿಕೆ ಪೂರ್ಣ: ಒ.ಆರ್‌.ಕೆ.ರೆಡ್ಡಿ
PRPrajavani

ತುಂಗಭದ್ರಾ ಅಣೆಕಟ್ಟೆ | ಕ್ರೆಸ್ಟ್‌ಗೇಟ್ ಅಳವಡಿಕೆ ಪೂರ್ಣ: ಒ.ಆರ್‌.ಕೆ.ರೆಡ್ಡಿ

ತುಂಗಭದ್ರಾ ಅಣೆಕಟ್ಟೆ: ಕ್ರೆಸ್ಟ್‌ಗೇಟ್ ಅಳವಡಿಕೆ ಪೂರ್ಣ

132 days ago
ಮಹಿಳೆಗೆ ಹಠಾತ್ತನೆ ಕಾಣಿಸಿಕೊಂಡ ಹೆರಿಗೆ ನೋವು, ರಸ್ತೆಯಲ್ಲೇ ಹೆರಿಗೆ ಮಾಡಿಸಿದ ವೈದ್ಯೆ
TKTV9 Kannada

ಮಹಿಳೆಗೆ ಹಠಾತ್ತನೆ ಕಾಣಿಸಿಕೊಂಡ ಹೆರಿಗೆ ನೋವು, ರಸ್ತೆಯಲ್ಲೇ ಹೆರಿಗೆ ಮಾಡಿಸಿದ ವೈದ್ಯೆ

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಗರ್ಭಿಣಿಯೊಬ್ಬರಿಗೆ ಹಠಾತ್ತನೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಸ್ಥಳೀಯರ ಸಹಾಯದಿಂದ ವೈದ್ಯರು ರಸ್ತೆಯಲ್ಲೇ ಹೆರಿಗೆ ಮಾಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಮಹಿಳೆ ನೋವಿನಿಂದ ನರಳುತ್ತಿದ್ದರು, ಸುತ್ತಮುತ್ತಲಿನ ಪರಿಸ್...

132 days ago
ಈಗ ಹೇಗಿದ್ದಾರೆ ಲುಂಗಿ ಎನ್​ಗಿಡಿ? ಹೊರಬಿತ್ತು ಬಿಗ್ ಅಪ್​ಡೇಟ್!
TKTV9 Kannada

ಈಗ ಹೇಗಿದ್ದಾರೆ ಲುಂಗಿ ಎನ್​ಗಿಡಿ? ಹೊರಬಿತ್ತು ಬಿಗ್ ಅಪ್​ಡೇಟ್!

Lungi Ngidi Injury Update: ಇಂಡಿಯನ್ ಪ್ರೀಮಿಯರ್ ಲೀಗ್​ನ 35ನೇ ಪಂದ್ಯದ ವೇಳೆ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರನ ಆರೋಗ್ಯದ...

132 days ago
ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ-Video
KPKannada Prabha

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ-Video

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ. ಭಾರತೀಯ ಕಾಲಮಾನ ಪ್ರಕಾರ ನಿನ್ನೆ ಶನಿವಾರ ರಾತ್ರಿ ವೈಟ್ ಹೌಸ್ ವರದಿಗಾರರ ವಾರ್ಷಿಕ ಔತಣಕೂಟ ಕಾರ್ಯಕ್ರಮದಲ್ಲಿ ಹಠಾತ್ ಶೂಟೌಟ್ ಸದ್ದು ಕೇಳಿಬಂ...

132 days ago
ಶಂಕಿತ ಶೂಟರ್‌ನ ಚಿತ್ರ, ವಿಡಿಯೊ ಬಿಡುಗಡೆ ಮಾಡಿದ ಟ್ರಂಪ್
PRPrajavani

ಶಂಕಿತ ಶೂಟರ್‌ನ ಚಿತ್ರ, ವಿಡಿಯೊ ಬಿಡುಗಡೆ ಮಾಡಿದ ಟ್ರಂಪ್

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ಈ ಸಂಬಂಧ ದಾಳಿಕೋರನ ಚಿತ್ರ ಹಾಗೂ ವಿಡಿಯೊವನ್ನು ಟ್ರಂಪ್ ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮ ಟ್ರುಥ್‌...

132 days ago
PrevPage 115 of 278Next