🔥 Trending Now

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! #1

TV9 Kannada

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!

95 days ago

ಡಿ.ಕೆ ಶಿವಕುಮಾರ್ CM ಆಗಲು ಮೇ.10ಕ್ಕೆ ಮೂಹೂರ್ತ ಫಿಕ್ಸ್: ಕಾಂಗ್ರೆಸ್ ಸರ್ಕಾರ ಪತನ; ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ - ಸುರೇಶ್‌ ಗೌಡ
KPKannada Prabha

ಡಿ.ಕೆ ಶಿವಕುಮಾರ್ CM ಆಗಲು ಮೇ.10ಕ್ಕೆ ಮೂಹೂರ್ತ ಫಿಕ್ಸ್: ಕಾಂಗ್ರೆಸ್ ಸರ್ಕಾರ ಪತನ; ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ - ಸುರೇಶ್‌ ಗೌಡ

ತುಮಕೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಕರ್ನಾಟಕ ರಾಜಕೀಯದಲ್ಲಿ ಭಾರೀ ಬದಲಾವಣೆಗಳು ನಡೆಯಲಿವೆ. ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟದಿಂದಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ...

135 days ago
ಮೈಸೂರಿನ ಹಂಪಾಪುರದಲ್ಲಿ ಕಾಡಾನೆ ದಾಳಿ: ಇಬ್ಬರಿಗೆ ಗಾಯ
PRPrajavani

ಮೈಸೂರಿನ ಹಂಪಾಪುರದಲ್ಲಿ ಕಾಡಾನೆ ದಾಳಿ: ಇಬ್ಬರಿಗೆ ಗಾಯ

ಹಂಪಾಪುರ (ಮೈಸೂರು ಜಿಲ್ಲೆ): ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಇಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದೆ. ಹಂಪಾಪುರದ ಸಿದ್ದೇಗೌಡ ಮತ್ತು ಮೈಸೂರು ತಾಲ್ಲೂಕಿನ ಮದ್ದೂರು ಗ್ರಾಮದ ಮರಿಲಿಂಗ ಗಾಯಗೊಂಡವರು. ಅವರು ರಸ್ತೆಯಲ್...

135 days ago
ಅಂಗ, ವಂಗ, ಕಳಿಂಗದಲ್ಲಿ ಮುಂದಿನ ತಿಂಗಳು ಬಿಜೆಪಿ ಸರ್ಕಾರ ಇರಲಿದೆ: ಅಮಿತ್ ಶಾ
PRPrajavani

ಅಂಗ, ವಂಗ, ಕಳಿಂಗದಲ್ಲಿ ಮುಂದಿನ ತಿಂಗಳು ಬಿಜೆಪಿ ಸರ್ಕಾರ ಇರಲಿದೆ: ಅಮಿತ್ ಶಾ

ಕೋಲ್ಕತ್ತ: ಜನರು ಬದಲಾವಣೆಗಾಗಿ ಉತ್ಸಾಹದಿಂದ ಮತ ಚಲಾಯಿಸಿದ್ದಾರೆ. ಪ್ರಾಚೀನ ಸಾಮ್ರಾಜ್ಯಗಳಾದ 'ಅಂಗ, ವಂಗ ಮತ್ತು ಕಳಿಂಗ'ದಲ್ಲಿ (ಇಂದಿನ ಅಸ್ಸಾಂ, ಬಂಗಾಳ ಮತ್ತು ಒಡಿಶಾ) ಮುಂದಿನ ತಿಂಗಳು ಬಿಜೆಪಿ ಸರ್ಕಾರ ಇರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪ್ರ...

135 days ago
ಡಿಕೆ ಹೇಳಿಕೆ, ಸಿಎಂ ನಡೆ ನೋಡಿದ್ರೆ ಕಾಂತ್ರಿ ಆಗುತ್ತೆ, ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
TKTV9 Kannada

ಡಿಕೆ ಹೇಳಿಕೆ, ಸಿಎಂ ನಡೆ ನೋಡಿದ್ರೆ ಕಾಂತ್ರಿ ಆಗುತ್ತೆ, ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಿ.ಸುರೇಶ್​​ ಗೌಡ ಮಾತನಾಡಿ, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಆಗುತ್ತದೆ....

135 days ago
ಅಣ್ಣ ಫ್ರಮ್ ಮೆಕ್ಸಿಕೋ ಚಿತ್ರದ ಟೀಸರ್
KPKannada Prabha

ಅಣ್ಣ ಫ್ರಮ್ ಮೆಕ್ಸಿಕೋ ಚಿತ್ರದ ಟೀಸರ್

ನಟ ಡಾಲಿ ಧನಂಜಯ್ ಮತ್ತು ರೀಷ್ಮಾ ಅಭಿನಯದ ಅಣ್ಣ ಫ್ರಮ್ ಮೆಕ್ಸಿಕೋ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

135 days ago
ಮೊದಲ ಹಂತದ ಚುನಾವಣೆ ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
TKTV9 Kannada

ಮೊದಲ ಹಂತದ ಚುನಾವಣೆ ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮೊದಲ ಹಂತದ ಮತದಾನವನ್ನು ಟಿಎಂಸಿಯ 'ಜಂಗಲ್ ರಾಜ್'ನ 'ಅಂತ್ಯದ ಆರಂಭ' ಎಂದು ಕರೆದಿದ್ದಾರೆ. ಇಂದು ಬಂಗಾಳದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. ಟಿಎಂಸಿ ಮಹಿಳೆಯರು ಬೆಳೆಯುವುದನ್ನು ಬಯಸುವುದಿಲ್ಲ...

135 days ago
30 ವರ್ಷಗಳ ಬಳಿಕ ಕಿಸ್ ಮಾಡಲು ಕಾಜೋಲ್ ಒಪ್ಪಿಕೊಂಡಿದ್ದೇಕೆ? ಸಿಕ್ತು ಉತ್ತರ
TKTV9 Kannada

30 ವರ್ಷಗಳ ಬಳಿಕ ಕಿಸ್ ಮಾಡಲು ಕಾಜೋಲ್ ಒಪ್ಪಿಕೊಂಡಿದ್ದೇಕೆ? ಸಿಕ್ತು ಉತ್ತರ

ಖ್ಯಾತ ನಟಿ ಕಾಜೋಲ್ ಅವರು ಹಲವು ರೊಮ್ಯಾಂಟಿಕ್ ಸಿನಿಮಾಗಳಲ್ಲಿ ನಟಿಸಿದರೂ ಕೂಡ ಕಿಸ್ಸಿಂಗ್ ಸೀನ್ ಒಪ್ಪಿಕೊಂಡಿರಲಿಲ್ಲ. ಆದರೆ 30 ವರ್ಷಗಳ ಬಳಿಕ ಅವರು ಆ ನಿಮಯವನ್ನು ಮುರಿದರು. ಅದಕ್ಕೆ ಕಾರಣ ಏನು ಎಂಬುದನ್ನು ಅವರೀಗ ಬಹಿರಂಗಪಡಿಸಿದ್ದಾರೆ. ಆ ಬಗ್ಗೆ ಇಲ್ಲದೆ ಮಾಹಿತಿ..

135 days ago
'ಮಹಿಳೆಯರು ನಮಾಜ್‌ಗಾಗಿ ಮಸೀದಿಗೆ ಪ್ರವೇಶಿಸಬಹುದು, ಮುಖ್ಯ ದ್ವಾರಕ್ಕಾಗಿ ಪಟ್ಟು ಹಿಡಿಯುವಂತಿಲ್ಲ': ಮುಸ್ಲಿಂ ಕಾನೂನು ಮಂಡಳಿ
KPKannada Prabha

'ಮಹಿಳೆಯರು ನಮಾಜ್‌ಗಾಗಿ ಮಸೀದಿಗೆ ಪ್ರವೇಶಿಸಬಹುದು, ಮುಖ್ಯ ದ್ವಾರಕ್ಕಾಗಿ ಪಟ್ಟು ಹಿಡಿಯುವಂತಿಲ್ಲ': ಮುಸ್ಲಿಂ ಕಾನೂನು ಮಂಡಳಿ

ನವದೆಹಲಿ: ಮುಸ್ಲಿಂ ಮಹಿಳೆಯರು ಮಸೀದಿಗಳಿಗೆ ನಮಾಜ್ ಮಾಡಲು ಪ್ರವೇಶಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ, ಆದರೆ ಅವರು ನಿರ್ದಿಷ್ಟ ಬಾಗಿಲಿನ ಮೂಲಕ ಪ್ರವೇಶಿ...

135 days ago
CBSE 10 Second Board Exam: CBSE 10ನೇ ತರಗತಿ ಎರಡನೇ ಬಾರಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಮೇ 15ರಿಂದ ಪರೀಕ್ಷೆ ಆರಂಭ
TKTV9 Kannada

CBSE 10 Second Board Exam: CBSE 10ನೇ ತರಗತಿ ಎರಡನೇ ಬಾರಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಮೇ 15ರಿಂದ ಪರೀಕ್ಷೆ ಆರಂಭ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ 10ನೇ ತರಗತಿಯ ಎರಡನೇ ಬಾರಿಯ ಪರೀಕ್ಷೆಯ ದಿನಾಂಕ ಪಟ್ಟಿಯನ್ನು ಪ್ರಕಟಿಸಿದೆ. ಮೇ 15 ರಿಂದ 21ರವರೆಗೆ ನಡೆಯುವ ಈ ಪರೀಕ್ಷೆಯು ಮೊದಲ ಪ್ರಯತ್ನದಲ್ಲಿ ಅಂಕಗಳನ್ನು ಸುಧಾರಿಸಲು ಅಥವಾ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ...

135 days ago
‘ಜನ ನಾಯಗನ್’ ಸಿನಿಮಾಕ್ಕೆ ಅಂದುಕೊಳ್ಳದೆ ಸಿಕ್ತು ‘ಗೋಲ್ಡನ್ ಟೈಮ್?’
TKTV9 Kannada

‘ಜನ ನಾಯಗನ್’ ಸಿನಿಮಾಕ್ಕೆ ಅಂದುಕೊಳ್ಳದೆ ಸಿಕ್ತು ‘ಗೋಲ್ಡನ್ ಟೈಮ್?’

Jana Nayagan movie: ತಮಿಳುನಾಡು ಚುನಾವಣೆ ಮುಗಿದಿದ್ದು ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಇದ್ದ ಅಡ್ಡಿ ಆತಂಕ ತೊಲಗಿದೆ ಎನ್ನಲಾಗುತ್ತಿದ್ದು, ಶೀಘ್ರವೇ ಸಿನಿಮಾ ಬಿಡುಗಡೆ ಆಗುವ ಸಾಧ್ಯತೆ ಇದೆ. ವಿಜಯ್ ರಾಜಕೀಯಕ್ಕೆ ಧುಮುಕಿದ್ದರಿಂದ ‘ಜನ ನಾಗಯನ್’ ಅವರ ಕೊನೆಯ ಸಿನ...

135 days ago
ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು
TKTV9 Kannada

ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬೆಂಗಳೂರು ನಗರ ಡಿಸಿಗೆ ಪತ್ರ ಬರೆದಿದೆ. ಜನಿವಾರ ತೆಗೆಯದಂತೆ ಸೂಚಿಸಿದ್ದ...

135 days ago
ತಮಿಳುನಾಡು ಚುನಾವಣೆ: ನನ್ನ ಮತ ಕಳುವಾಗಿದೆ; ನಟಿ ಅಕ್ಷಯಾಗೆ ಕಹಿ ಅನುಭವ, Video!
KPKannada Prabha

ತಮಿಳುನಾಡು ಚುನಾವಣೆ: ನನ್ನ ಮತ ಕಳುವಾಗಿದೆ; ನಟಿ ಅಕ್ಷಯಾಗೆ ಕಹಿ ಅನುಭವ, Video!

ತಮಿಳು ನಟಿ ಅಕ್ಷಯಾ ಹರಿಹರನ್ ತಮ್ಮ ಮತದಾನದ ಹಕ್ಕಿಗೆ ಆಗಿರುವ ಅನ್ಯಾಯದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಸಮಯದಲ್ಲಿ, ಚೆನ್ನೈನ ಅಡ್ಯಾರ್ ಮತದಾನ ಕೇಂದ್ರಕ್ಕೆ ಹೋದಾಗ ಅವರಿಗೆ ಅಲ್ಲಿ ಕಹಿ ಅ...

135 days ago
ಬಂಗಾಳ ಗೆದ್ದ ನಂತರ ದೆಹಲಿ ವಶಪಡಿಸಿಕೊಳ್ಳುವತ್ತ ನನ್ನ ಗಮನ: ಬಿಜೆಪಿ ಸಂಪೂರ್ಣ ವಿನಾಶ ನನ್ನ ಗುರಿ; ಮಮತಾ
KPKannada Prabha

ಬಂಗಾಳ ಗೆದ್ದ ನಂತರ ದೆಹಲಿ ವಶಪಡಿಸಿಕೊಳ್ಳುವತ್ತ ನನ್ನ ಗಮನ: ಬಿಜೆಪಿ ಸಂಪೂರ್ಣ ವಿನಾಶ ನನ್ನ ಗುರಿ; ಮಮತಾ

ಕೊಲ್ಕೋತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆದ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ದೆಹಲಿಯತ್ತ ಗಮನ ಹರಿಸುವುದಾಗಿ ಹೇಳಿದ್ದಾರೆ. ಕೋಲ್ಕತ್ತಾದ ಚೌರಿಂಗೀ ...

135 days ago
ಅನಾಥಾಶ್ರಮದಲ್ಲಿ ಮದ್ವೆ ಸಂಭ್ರಮ: ಅನಾಥೆ ಬಾಳಲ್ಲಿ ಹೊಸ ಬೆಳಕು, ತುಂಬು ಮನೆ ಸೇರಿದ ಮೈನಾ
TKTV9 Kannada

ಅನಾಥಾಶ್ರಮದಲ್ಲಿ ಮದ್ವೆ ಸಂಭ್ರಮ: ಅನಾಥೆ ಬಾಳಲ್ಲಿ ಹೊಸ ಬೆಳಕು, ತುಂಬು ಮನೆ ಸೇರಿದ ಮೈನಾ

ಮಡಿಕೇರಿಯ ತನಲ್ ಆಶ್ರಮದಲ್ಲಿದ್ದ ಯುವತಿಗೆ ಹೊಸ ಜೀವನದ ಬಾಗಿಲು ತೆರೆದಿದೆ. ಕೊಡವ ಸಂಪ್ರದಾಯದಂತೆ ವಿವಾಹ ನೆರವೇರಿದ್ದು, ತುಂಬು ಕುಟುಂಬ ಸೇರಿದ್ದಾರೆ. ಆಶ್ರಮದ ವ್ಯವಸ್ಥಾಪಕ ಮೊಹಮ್ಮದ್ ತಂದೆಯ ಸ್ಥಾನದಲ್ಲಿ ನಿಂತು ಧಾರೆ ಎರೆದಿದ್ದು ವಿಶೇಷ. ಈ ಅಪರೂಪ ವಿವಾಹದ ಸುಂದರ...

135 days ago
ಬಿಳಿ ಶರ್ಟ್, ಖಾಕಿ ಪ್ಯಾಂಟ್‌: ಡ್ರೆಸ್ ಕೋಡ್ ಪಾಲಿಸಿ ಮತ ಹಾಕಿ ವಿಜಯ್​ಗೆ ಬೆಂಬಲ ಸೂಚಿಸಿದ ಸೆಲೆಬ್ರಿಟಿಗಳು
TKTV9 Kannada

ಬಿಳಿ ಶರ್ಟ್, ಖಾಕಿ ಪ್ಯಾಂಟ್‌: ಡ್ರೆಸ್ ಕೋಡ್ ಪಾಲಿಸಿ ಮತ ಹಾಕಿ ವಿಜಯ್​ಗೆ ಬೆಂಬಲ ಸೂಚಿಸಿದ ಸೆಲೆಬ್ರಿಟಿಗಳು

ಖ್ಯಾತ ನಟ ದಳಪತಿ ವಿಜಯ್ ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ಈ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅವರಿಗೆ ಫ್ಯಾನ್ಸ್ ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ತಾವು ವಿಜಯ್​ಗೆ ಮತ ಹಾಕಿರುವುದನ್ನು ಪರೋಕ್ಷವಾಗಿ ...

135 days ago
ಮನೆಗೆ ಹೋಗ್ಬಿಡಿ; ಸ್ಟೇಡಿಯಂ ತೊರೆಯುವಂತೆ ಫ್ಯಾನ್ಸ್​ಗೆ ಸನ್ನೆ ಮಾಡಿದ ಆಕಾಶ್ ಅಂಬಾನಿ
TKTV9 Kannada

ಮನೆಗೆ ಹೋಗ್ಬಿಡಿ; ಸ್ಟೇಡಿಯಂ ತೊರೆಯುವಂತೆ ಫ್ಯಾನ್ಸ್​ಗೆ ಸನ್ನೆ ಮಾಡಿದ ಆಕಾಶ್ ಅಂಬಾನಿ

Mumbai Indians' Biggest IPL Loss: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ IPL ಇತಿಹಾಸದಲ್ಲೇ ಅತಿದೊಡ್ಡ ಸೋಲು ಕಂಡಿದೆ. ತನ್ನ ತವರು ಮೈದಾನದಲ್ಲೇ ತಂಡದ ಈ ಕಳಪೆ ಪ್ರದರ್ಶನದಿಂದ ಮಾಲೀಕ ಆಕಾಶ್ ಅಂಬಾನಿ ತೀವ್ರ ಅಸಮಾಧಾನಗೊಂಡರು. ಅವ...

135 days ago
Watch | ಕೊಪ್ಪಳ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ತಂಡ ಭೇಟಿ, ಪರಿಶೀಲನೆ
KPKannada Prabha

Watch | ಕೊಪ್ಪಳ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ತಂಡ ಭೇಟಿ, ಪರಿಶೀಲನೆ

ಕೊಪ್ಪಳ ನಗರದ ಕಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮಕ್ಕಳ ವಾರ್ಡ್‌ನಲ್ಲಿ ಫ್ಯಾನ್‌ ರಿಪೇರಿ ಇದ್ದ ಪರಿಣಾಮ ಪೋಷಕರು ಮನೆಯಿಂದ ಫ್ಯಾನ್‌ ತಂದು ಮಕ್ಕಳಿಗೆ ಗಾಳಿಯ ವ್ಯವಸ್ಥೆ ಮಾಡಿದ್ದರು. ವಾರ್ಡ್‌ನಲ್ಲಿರುವ ...

135 days ago
ಓಹ್ ಈಗ ಸಿಕ್ದೆ ನೋಡು, ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಹೆಂಡತಿಯನ್ನು ಮತಗಟ್ಟೆಯಲ್ಲಿ ಕಂಡ ಪತಿ ಮಾಡಿದ್ದೇನು?
TKTV9 Kannada

ಓಹ್ ಈಗ ಸಿಕ್ದೆ ನೋಡು, ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಹೆಂಡತಿಯನ್ನು ಮತಗಟ್ಟೆಯಲ್ಲಿ ಕಂಡ ಪತಿ ಮಾಡಿದ್ದೇನು?

ಪಶ್ಚಿಮ ಬಂಗಾಳದ ಮತದಾನದ ವೇಳೆ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಪತ್ನಿಯನ್ನು ಪತಿಯೊಬ್ಬ ತಾರಾಬರಿ ಮತಗಟ್ಟೆಯಲ್ಲಿ ಕಂಡುಕೊಂಡಿದ್ದಾರೆ. ತನ್ನ ಹಳೆಯ ವಿಳಾಸದ ಮತಗಟ್ಟೆಗೆ ಆಕೆ ಬರುವಳೆಂದು ಊಹಿಸಿದ್ದ ಪತಿ, ಗಂಟೆಗಟ್ಟಲೆ ಕಾದಿ...

135 days ago
ರಾಜಸ್ಥಾನ ವಿಧಾನಸಭೆಗೆ ಆತ್ಮಾಹುತಿ ಬಾಂಬ್ ಬೆದರಿಕೆ; 3 ಗಂಟೆ ಶೋಧ ಕಾರ್ಯಾಚರಣೆ
TKTV9 Kannada

ರಾಜಸ್ಥಾನ ವಿಧಾನಸಭೆಗೆ ಆತ್ಮಾಹುತಿ ಬಾಂಬ್ ಬೆದರಿಕೆ; 3 ಗಂಟೆ ಶೋಧ ಕಾರ್ಯಾಚರಣೆ

ರಾಜಸ್ಥಾನದ ವಿಧಾನಸಭೆಗೆ ಬಾಂಬ್ ಬೆದರಿಕೆ ಬಂದಿದೆ. ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಕರೆ ಬಂದಿದ್ದರಿಂದ 3 ಗಂಟೆಗಳ ಕಾಲ ಶೋಧ ನಡೆಸಲಾಯಿತು. ಉದ್ಯಾನಗಳು, ಪಾರ್ಕಿಂಗ್ ಪ್ರದೇಶಗಳು, ಕಾರಿಡಾರ್‌ಗಳು ಮತ್ತು ಕಚೇರಿ ಕೊಠಡಿಗಳನ್ನು ಸಂಪೂರ್ಣವಾಗಿ ಸ್ಕ್ಯಾನ...

135 days ago
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
TKTV9 Kannada

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!

ಕೋಲಾರ ಜಿಲ್ಲೆಯಲ್ಲಿ ತಾಪಮಾನ ಏರಿಕೆಯಾದ ಹಿನ್ನೆಲೆಯಲ್ಲಿ ಮಣ್ಣಿನ ಮಡಿಕೆಗಳ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಜಿಲ್ಲೆಯ ಕುಂಬಾರ ಬೀದಿಯು ಮಣ್ಣಿನ ಮಡಿಕೆಗಳ ಮಾರಾಟಕ್ಕೆ ಹೆಸರುವಾಸಿಯಾಗಿದ್ದು, ಬೇಸಿಗೆ ಆರಂಭವಾದಾಗಿನಿಂದ ಇಲ್ಲಿ ಉತ್ತಮ ವ್ಯಾಪಾರ ನಡೆಯುತ್ತಿದೆ. ಮಣ್ಣ...

135 days ago
PrevPage 202 of 278Next