🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
2 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
2 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
2 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
2 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
2 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
2 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
2 days ago

ಖಂಡ್ರೆ ವಿರುದ್ಧ ಅವಹೇಳನಕಾರಿ ಸಂದೇಶ: ಪಪಂ ಮಾಜಿ ಸದಸ್ಯನ ವಿರುದ್ಧ ದೂರು
ಔರಾದ್: ಮಾಜಿ ಸಚಿವ ಈಶ್ವರ ಖಂಡ್ರೆ ಅವರ ಬಗ್ಗೆ ವಾಟ್ಸ್ಆ್ಯಪ್ನಲ್ಲಿ ಅವಹೇಳನಕಾರಿ ಸಂದೇಶ ಹರಿಬಿಟ್ಟ ಆರೋಪದ ಮೇಲೆ ಇಲ್ಲಿಯ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಇಮಾನುವೆಲ್ ಬಂಟಿ ದರಬಾರೆ ಅವರ ವಿರುದ್ಧ ಇಲ್ಲಿಯ ಠಾಣೆಯಲ್ಲಿ ಸೋಮವಾರ ದೂರು ದಾಖಲಾಗಿದೆ. ಈಶ್ವರ ಖಂಡ್ರೆ ಅವರ...

ವನ್ಯಜೀವಿ ಬೇಟೆ ತಡೆಗೆ ಕಾರ್ಯಾಚರಣೆ
ಚಂದ್ರಕಾಂತ ಮಸಾನಿ ರಾಯಚೂರು: ನೆರೆಯ ಜಿಲ್ಲೆಗಳಲ್ಲಿನ ಕುರಚಲು ಕಾಡಿನಲ್ಲಿ ವನ್ಯಜೀವಿಗಳನ್ನು ಬೇಟೆಯಾಡಿ ಊರು ಸೇರಿಕೊಳ್ಳುತ್ತಿರುವ ಕಳ್ಳಬೇಟೆಗಾರರನ್ನು ಪತ್ತೆ ಹಚ್ಚಲು ಜಿಲ್ಲೆಯ ಅರಣ್ಯ ಇಲಾಖೆಯ ಅಧಿಕಾರಿಗಳು ವಿಶೇಷ ತಂಡ ರಚಿಸಿದ್ದಾರೆ. ವಿಶೇಷ ತಂಡವು ಮೂರು ದಿನಗಳಿಂ...
ಕೃಷಿ ಮಾರುಕಟ್ಟೆ ಅಭಿವೃದ್ಧಿಗೆ ₹5 ಕೋಟಿ: ಸಿದ್ದನಗೌಡ
ಮಸ್ಕಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ₹5 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಮಾರುಕಟ್ಟೆ ಸಮಿತಿ ಅಧ್ಯಕ್ಷ ಸಿದ್ದನಗೌಡ ಮಾಟೂರು ತಿಳಿಸಿದರು. ಸೋಮವಾರ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾ...

ಶಾಲೆಗಳ ವಿಲೀನ ಪ್ರಕ್ರಿಯೆ ಕೈಬಿಡಲು ಆಗ್ರಹ
ಮಾನ್ವಿ: ಬಲ್ಲಟಗಿ ಗ್ರಾಮದ ಕೆಪಿಎಸ್ ಶಾಲೆಗೆ ಸರ್ಕಾರಿ ಶಾಲೆಗಳ ವಿಲೀನ ಪ್ರಕ್ರಿಯೆ ಕೈಬಿಡಲು ಆಗ್ರಹಿಸಿ ಎಐಡಿಎಸ್ಒ ಸಂಘಟನೆಯ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಬಿಇಒ ಚಂದ್ರಶೇಖರ ದೊಡ್ಡಮನಿ ಅವರಿ...
‘ಖೇತ್ ಬಚಾವೋ ಅಭಿಯಾನಕ್ಕೆ ಕೈಜೋಡಿಸಿ’
ರಾಯಚೂರು: ‘ದೇಶದಾದ್ಯಂತ ಖೇತ್ ಬಚಾವೋ ಅಭಿಯಾನ’ ಜೂನ್ 1ರಂದು ಆರಂಭವಾಗಿದ್ದು, 30ರವರೆಗೂ ನಡೆಯಲಿದೆ. ಕೃಷಿ ವಿಜ್ಞಾನ ಕೇಂದ್ರಗಳ ಮುಂದಾಳತ್ವದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೃಷಿಗೆ ಸಂಬಂಧಿಸಿದ ಸಂಸ್ಥೆಗಳು ಮತ್ತು ಕೃಷಿ ವಿಶ್ವವಿದ್ಯಾಲಯಗಳ ವಿಜ್ಞಾನಿ ಮತ್ತು ...
ಸಚಿವೆ ನಿರ್ಮಲಾ ನಾಳೆ ರಾಯಚೂರಿಗೆ
ರಾಯಚೂರು: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಜೂನ್ 4 ರಂದು ರಾಯಚೂರು ಜಿಲ್ಲೆಗೆ ಆಗಮಿಸಲಿದ್ದಾರೆ. ಗುರುವಾರ ಬೆಳಿಗ್ಗೆ 11.15ಕ್ಕೆ ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲ್ಲೂಕಿನ ಬದ್ದೇಪಲ್ಲಿ ಗ್ರಾಮದಿಂದ ನಿರ್ಗಮಿಸಿ ಮಧ್ಯಾಹ...

‘ಬೀದಿ ಬದಿ ವ್ಯಾಪಾರಿಗಳಿಗೆ ರಕ್ಷಣೆ ನೀಡಿ’
ಲಿಂಗಸುಗೂರು: ಪಟ್ಟಣದಲ್ಲಿ ಬೀದಿ ಬದಿ ಅಂಗಡಿಗಳ ತೆರವುಗೊಳಿಸಿದ್ದು ಕೂಡಲೇ ವ್ಯಾಪಾರಿಗಳಿಗೆ ಪುನಃ ವ್ಯಾಪಾರಕ್ಕೆ ಅವಕಾಶ ನೀಡಿ ಕಾನೂನು ಬದ್ಧ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಬೀದಿ ಬದಿ ಮಾರಾಟಗಾರರ ಸಂಘದ ನೇತೃತ್ವದಲ್ಲಿ ಪಟ್ಟಣದ ಪುರಸಭೆ ಕಚೇರಿ ಎದ...

ಬೆಲೆ ಏರಿಕೆ ವಿರೋಧಿಸಿ ಕೇಂದ್ರದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ
ಸಿಂಧನೂರು: ಗ್ಯಾಸ್, ಪೆಟ್ರೋಲ್, ಡಿಸೇಲ್ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದರೂ ನಿಯ...

28ರಿಂದ ಪಲ್ಸ್ ಪೋಲಿಯೊ ಅಭಿಯಾನ: ತಹಶೀಲ್ದಾರ್
ದೇವದುರ್ಗ: ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ಜೂನ್ 28ರಿಂದ ಆರಂಭಿಸಲಾಗಿದ್ದು, ಜುಲೈ 1ರವರೆಗೆ ನಡೆಯಲಿದೆ. ತಾಲ್ಲೂಕಿನ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಹೇಳಿದರು. ಪಟ್ಟಣದ ತಹಶೀಲ್ದಾರ...
ಮಾರಕಾಸ್ತ್ರದಿಂದ ಹಲ್ಲೆ: ಯುವಕನಿಗೆ ಗಂಭೀರ ಗಾಯ
ರಾಯಚೂರು: ಐಪಿಎಲ್ ಕ್ರಿಕೆಟ್ ಪಂದ್ಯ ಜಯದ ಸಂಭ್ರಮಾಚರಣೆ ವೇಳೆ ನಡೆದ ವಾಗ್ವಾದವು ಯುವಕರ ನಡುವಿನ ಘರ್ಷಣೆಗೆ ತಿರುಗಿ, ಒಬ್ಬ ಯುವಕನಿಗೆ ಗಂಭೀರ ಗಾಯವಾದ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ನಗರದ ಲಕ್ಷ್ಮಮ್ಮದೇವಿ ದೇವಸ್ಥಾನ ಬಳಿ, ಜಯದ ಸಂಭ್ರಮದಲ್ಲಿ ಬೈಕ್ಗಳಲ...

ಗಲಗ: ವಿದ್ಯುತ್ ಪರಿವರ್ತಕ ದುರಸ್ತಿ
ಜಾಲಹಳ್ಳಿ:ಸಮೀಪದ ಗಲಗ ಗ್ರಾಮದಲ್ಲಿ ಸುಟ್ಟು ಹೋಗಿದ್ದ ವಿದ್ಯುತ್ ಪರಿವರ್ತಕ ವನ್ನು ಜೆಸ್ಕಾಂ ಅಧಿಕಾರಿಗಳು ಮಂಗಳವಾರ ದುರಸ್ತಿಗೊಳಿಸಿ ಪುನಃ ಅದೇ ಸ್ಥಳದಲ್ಲಿ ಅಳವಡಿಸಿದ್ದಾರೆ. ಕಳೆದ 15 ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ರಾತ್ರಿ ಬೆಳಕಿನ ವ್ಯವಸ್ಥೆ ಇಲ್ಲ...

‘ಯುವಕರನ್ನು ವ್ಯಸನದಿಂದ ಮುಕ್ತಗೊಳಿಸುವ ಉದ್ದೇಶ’
ಸಿಂಧನೂರು: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ರಾಯಚೂರು ಹಾಗೂ ತಂಬಾಕು ನಿಯಂತ್ರಣ ವಿಭಾಗ ಸಿಂಧನೂರು ಸಂಯುಕ್ತಾಶ್ರಯದಲ್ಲಿ ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ವಿಶ್ವ ತಂಬಾಕು ರಹಿತ ದಿನ ಅ...

ಹುಲಿಗೆಮ್ಮ ದೇವಸ್ಥಾನದಲ್ಲಿ ಚಿನ್ನ, ಬೆಳ್ಳಿ ಆಭರಣ ಕಳ್ಳತನ
ಕವಿತಾಳ: ಸಮೀಪದ ದೋತರಬಂಡಿ ಗ್ರಾಮದಲ್ಲಿ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಭಾನುವಾರ ರಾತ್ರಿ ಕಳ್ಳತನ ಮಾಡಲಾಗಿದೆ. ದೇವರ ಮೂರ್ತಿಯ ಮೇಲಿದ್ದ ಅಂದಾಜು 51 ತೊಲ ತೂಕದ ಬೆಳ್ಳಿಯ ಮುಖ ಮತ್ತು ಹಸ್ತ, ₹ 15 ಸಾವಿರ ಬೆಲೆಯ ಚಿನ್ನದ ಎರ...
ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ರಾಯಚೂರು: ಮೈಸೂರು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಕಂಪನಿ ಬಾಕಿ ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ದಲಿತ ಸೇನೆಯ ಪದಾಧಿಕಾರಿಗಳು ತಾಲ್ಲೂಕಿನ ಐಜಿಪಿಎಲ್ ಕಾರ್ಖಾನೆಯ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ‘ನಗರದ ಹೊರವಲಯದ ಹೆಗ್ಗಸನಹ...

‘ತಂಬಾಕು ಮುಕ್ತ ಜೀವನಶೈಲಿ ಅಳವಡಿಸಿಕೊಳ್ಳಿ’
ಸಿಂಧನೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ರಾಯಚೂರು, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಸಿಂಧನೂರು ಮತ್ತು ಪ್ರಾಥಮಿಕ ಆರೋಗ್ಯ ಕೇ...

ಹತ್ತನೇ ತರಗತಿ ವಿದ್ಯಾರ್ಥಿನಿಗೆ ಸನ್ಮಾನ
ಕವಿತಾಳ: ‘ಕಡ್ಡಾಯವಾಗಿ ತರಗತಿಗೆ ಹಾಜರಾಗುವುದು ಮತ್ತು ನಿರಂತರ ಅಭ್ಯಾಸದಿಂದ ಉತ್ತಮ ಫಲಿತಾಂಶ ದಾಖಲಿಸಬೇಕು’ ಎಂದು ಮುಖ್ಯ ಶಿಕ್ಷಕ ಸುರೇಶ ಕಂದಗಲ್ ಹೇಳಿದರು. ಸಮೀಪದ ಬಾಗಲವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಾಲಾ ಪ್ರಾರಂಭೋತ್ಸವ ಮತ್ತು 10ನೇ ತರಗತಿಯಲ್ಲಿ ಅತಿ ಹೆಚ...

ಕುಂದು ಕೊರತೆ ಸಭೆ ನಾಳೆಯಿಂದ
ರಾಯಚೂರು: ಜೆಸ್ಕಾಂ ಕಾರ್ಯ ಪಾಲನೆ ವೃತ್ತದ ವತಿಯಿಂದ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಜೆಸ್ಕಾಂ ಉಪ ವಿಭಾಗಗಳಲ್ಲಿ ಗ್ರಾಹಕರ ಕುಂದು ಕೊರೆತೆ ಸಭೆ ಕಾರ್ಯ ಮತ್ತು ಪಾಲನೆ ವೃತದ ಅಧೀಕ್ಷಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ವಿವಿಧ ದಿನಾಂಕಗಳಂದು ನಡೆಯಲಿದೆ. ಜೂನ್ 4ರ ಬೆಳಿಗ್ಗೆ ...

ಮಾನ್ವಿ: ಎನ್. ಎಸ್.ಬೋಸರಾಜು, ಜಿ.ಹಂಪಯ್ಯ ನಾಯಕ ಅವರಿಗೆಸಚಿವ ಸ್ಥಾನ ನೀಡಲು ಒತ್ತಾಯ
ಮಾನ್ವಿ: ‘ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎನ್. ಎಸ್.ಬೋಸರಾಜು ಹಾಗೂ ಶಾಸಕ ಜಿ.ಹಂಪಯ್ಯ ನಾಯಕ ಅವರಿಗೆ ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು' ಎಂದು ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಒತ್ತಾಯಿಸಿದ್ದಾರೆ. ಮಂಗಳವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ...

ಕವಿತಾಳ: ರಸಗೊಬ್ಬರ ದಾಸ್ತಾನು ಪರಿಶೀಲನೆ
ಕವಿತಾಳ: ‘ರಸಗೊಬ್ಬರ ಅಕ್ರಮ ಮಾರಾಟ ಮತ್ತು ಹೆಚ್ಚಿನ ದರ ಪಡೆದಲ್ಲಿ ಕ್ರಮ ಕೈಗೊಳ್ಳಲಾಗುವುದು. ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ವಿತರಣೆ ಮಾಡಬೇಕು’ ಎಂದು ಅಂಗಡಿ ಮಾಲೀಕರಿಗೆ ಕೃಷಿ ಸಹಾಯಕ ಅಧಿಕಾರಿ ಶಿವಶರಣ ಭೋವಿ ತಾಕೀತು ಮಾಡಿದರು. ಪಟ್ಟಣದಲ್ಲಿ ವಿವಿಧ ರಸಗೊ...

ವಿಶ್ವಬಾಲಕಾರ್ಮಿಕ ವಿರೋಧಿ ದಿನಾಚರಣೆಗೆ ಅಗತ್ಯ ಸಿದ್ಧತೆಗೆ ಉಪವಿಭಾಗಾಧಿಕಾರಿ ಸೂಚನೆ
ರಾಯಚೂರು: ಜಿಲ್ಲಾಡಳಿತದ ವತಿಯಿಂದ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಯಚೂರು ಉಪ ವಿಭಾಗಾಧಿಕಾರಿ ಹಂಪಣ್ಣ ಸಜ್ಜನ್ ಸೂಚಿಸಿದರು. ನಗರದ ಜಿಲ್ಲಾಡಳಿತ ಕಟ್ಟಡದ ಉಪ ...