🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
15 hours ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
15 hours ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
16 hours ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
16 hours ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
16 hours ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
16 hours ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
16 hours ago

18ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣ ವಚನ: 15 ಸಚಿವರು ಸಂಪುಟ ಸೇರುವ ಸಾಧ್ಯತೆ; ಮೊದಲ ಪಟ್ಟಿಯಿಂದ ಹೆಬ್ಬಾಳ್ಕರ್ ಔಟ್?
ಬೆಂಗಳೂರು/ ನವದೆಹಲಿ: ಬುಧವಾರ ಸಂಜೆ 4.05 ಕ್ಕೆ ಕರ್ನಾಟಕದ 18 ನೇ ಮುಖ್ಯಮಂತ್ರಿಯಾಗಿ 64 ವರ್ಷದ ಡಿಕೆ ಶಿವಕುಮಾರ್ 10 ರಿಂದ 15 ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನ...

Garuda Purana: ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ನೋಡಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು?
ಹಿಂದೂ ಧರ್ಮ ದಲ್ಲಿ ಮನುಷ್ಯನ ಜನನದಿಂದ ಮರಣದವರೆಗೆ ಒಟ್ಟು 16 ಸಂಸ್ಕಾರಗಳನ್ನು ಹೇಳಲಾಗಿದೆ. ಇವುಗಳಲ್ಲಿ 16ನೇ ಹಾಗೂ ಕೊನೆಯ ಸಂಸ್ಕಾರವೇ ‘ಅಂತ್ಯಸಂಸ್ಕಾರ’. ಗರುಡ ಪುರಾಣದ ಪ್ರಕಾರ “ಯಾವುದೇ ವ್ಯಕ್ತಿಯ ಅಂತ್ಯಸಂಸ್ಕಾರ ಮುಗಿದ ನಂತರ, ಅವರ ಕುಟುಂಬದವರು ಅಥವಾ ಸಂಬಂಧಿಕ...

ಮುಧೋಳದಲ್ಲಿ ದಿಢೀರ್ ಭೂ ಕುಸಿತ – ಗ್ರಾಮಸ್ಥರಲ್ಲಿ ಆತಂಕ
ಬಾಗಲಕೋಟೆ: ಮುಧೋಳ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ದಿಢೀರ್ ಭೂ ಕುಸಿತ ಸಂಭವಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಕಬ್ಬಿನ ಗದ್ದೆಯೊಂದರಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ಸುಮಾರು 20 ಅಡಿ ಆಳ 10 ಅಡಿ ಅಗಲ ಭೂಮಿ ಕುಸಿದಿದೆ. ಭೂಮಿ ದಿಢೀರ್ ಬಾಯಿ ...

ಈ ರೀತಿ ಪ್ರೇಮ ನಿವೇದನೆ ಎಲ್ಲಾದ್ರೂ ನೋಡಿದ್ದೀರಾ, ಸೇನಾ ಹೆಲಿಕಾಪ್ಟರ್ ಎದುರು ತನ್ನ ಗೆಳತಿಯ ಬೆರಳಿಗೆ ಉಂಗುರ ತೊಡಿಸಿದ ಪೈಲಟ್
ನಾಸಿಕ್, ಜೂನ್ 03: ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಯುದ್ಧ ಸೇನಾ ವಾಯುಯಾನ ತರಬೇತಿ ಶಾಲೆಯ (CAATS) ರನ್ವೇ ಇತ್ತೀಚೆಗೆ ಕೇವಲ ಮಿಲಿಟರಿ ಶಿಸ್ತಿಗಷ್ಟೇ ಅಲ್ಲ, ಹೃದಯಸ್ಪರ್ಶಿ ಪ್ರೇಮ ನಿವೇದನೆಯೊಂದಕ್ಕೂ ಸಾಕ್ಷಿಯಾಯಿತು. ದೀರ್ಘ ಹಾಗೂ ಕಠಿಣ ತರಬೇತಿಯನ್ನು ಮುಗಿಸಿ ಭಾರ...

ಬೆಂಗಳೂರು | ಮನೆಗೆಲಸದಾಕೆ ಬಂಧನ: ₹15 ಲಕ್ಷ ನಗದು ಜಪ್ತಿ
ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ₹25 ಲಕ್ಷ ಕಳ್ಳತನ ಮಾಡಿದ್ದ ಮನೆಗೆಲಸದಾಕೆಯನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿ, ₹15 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಜ್ಞಾನಭಾರತಿ ಲೇಔಟ್ ನಿವಾಸಿ ಬದರಿ ರಂಗನ್ ಎಂಬುವರ ಮನೆಯಲ್ಲಿ ರತ್ನಮ್ಮ ಎಂಬುವವರು ...

ಚಡ್ಡಿ-ಬನಿಯಾನ್ನಲ್ಲಿ ದೇವಸ್ಥಾನಕ್ಕೆ ಬಂದ ವರುಣ್ ಧವನ್; ಭಾರಿ ಆಕ್ರೋಶ, ಟ್ರೋಲ್
ಬಾಲಿವುಡ್ ನಟ ವರುಣ್ ಧವನ್ ಸದ್ಯ ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಪ್ರಚಾರದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಜೂನ್ 5ರಂದು ತೆರೆಗೆ ಬರುತ್ತಿದೆ. ಈ ನಡುವೆ ಅವರು ದೇವಸ್ಥಾನವೊಂದಕ್ಕೆ ಭೇಟಿ ನೀಡಿದ ವಿಡಿಯೋ ಮತ್ತು ಫೋ...

ಡಿಕೆಶಿ ಕ್ಯಾಬಿನೆಟ್ನಲ್ಲಿ ಪರಮೇಶ್ವರ್ ಏಕೈಕ ಡಿಸಿಎಂ – ಸಿದ್ದರಾಮಯ್ಯ ಪಟ್ಟಿಗೆ ಮಣಿದ ಹೈಕಮಾಂಡ್
ಬೆಂಗಳೂರು: ಇಂದು ಸಂಜೆ ಡಿ.ಕೆ. ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಹಿರಿಯ ದಲಿತ ನಾಯಕ, ತುಮಕೂರಿನ ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್(G. Parameshwara) ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ...

DK Shivakumar Oath Taking Live: ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಆಗಮಿಸುತ್ತಿರುವ ಗಣ್ಯಾತಿ ಗಣ್ಯರು
ಬೆಂಗಳೂರು, ಜೂನ್ 03: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ ಸಿದ್ದರಾಮಯ್ಯ ಮತ್ತು 10 ರಿಂದ 12 ಮಂದಿ ಶಾಸಕರೂ ಸಹ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಸಮಾರಂಭಕ್ಕೆ 10,000ಕ್ಕೂ ಹೆಚ್ಚು ವಿವಿಐಪಿ...

ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನದ ಜೊತೆಗೆ KPCC ಅಧ್ಯಕ್ಷ ಪಟ್ಟ! ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ ಸಾಧ್ಯತೆ
ಬೆಳಗಾವಿ: ಯಮಕನಮರಡಿಯ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಬುಧವಾರ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿಯೂ ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದಾಗ್ಯೂ, ಸಂಪುಟದಲ್ಲಿ ಸ್ಥಾನ ಪಡೆದರೂ ಸಿದ್ದರಾಮಯ್ಯ ನೇತ...

ವೈಭವ್ ಸೂರ್ಯವಂಶಿಯಿಂದ ರಾಜಸ್ಥಾನ್ ರಾಯಲ್ಸ್ಗೆ 33.87 ಕೋಟಿ ರೂ. ಲಾಭ!
ವೈಭವ್ ಸೂರ್ಯವಂಶಿ … ವಯಸ್ಸು ಕೇವಲ 15, ಹರಾಜಿನಲ್ಲಿ ಸಿಕ್ಕಿದ್ದು 1.10 ಕೋಟಿ ರೂ, ಆದರೆ ಮೈದಾನದಲ್ಲಿ ಸೃಷ್ಟಿಸಿದ ಸಿಸಿಲಬ್ಬರದ ಮೌಲ್ಯ ಬರೋಬ್ಬರಿ 34.97 ಕೋಟಿ ರೂ.! ಹೌದು, ಇದು ಇಡೀ ಜಗತ್ತೇ ನಿಬ್ಬೆರಗಾಗಿ ನೋಡುತ್ತಿರುವ ವೈಭವ್ ಸೂರ್ಯವಂಶಿಯ ಈ ಬಾರಿ ಐಪಿಎಲ್ ಮೌಲ...

Daily Devotional: ಮರಣ ಹೊಂದುವ ಮುನ್ನ ಅಂತಿಮ ಐದು ನಿಮಿಷ ಹೇಗಿರುತ್ತೆ? ಆಧ್ಯಾತ್ಮಿಕ ವಿಶ್ಲೇಷಣೆ ಇಲ್ಲಿದೆ
“ಜಾತಸ್ಯ ಮರಣಂ ಧ್ರುವಂ” ಎಂಬ ವೇದವಾಕ್ಯದಂತೆ, ಹುಟ್ಟಿದ ಪ್ರತಿಯೊಬ್ಬರಿಗೂ ಮರಣ ನಿಶ್ಚಿತ. ರೋಗರುಜಿನೆಗಳು, ಅಪಘಾತಗಳು ಅಥವಾ ಹೃದಯಾಘಾತದಂತಹ ಕಾರಣಗಳಿಂದ ಮರಣ ಸಂಭವಿಸಬಹುದಾದರೂ, ಈ ಅಂತಿಮ ಕ್ಷಣಗಳಲ್ಲಿ, ವಿಶೇಷವಾಗಿ ಆತ್ಮ ದೇಹವನ್ನು ತ್ಯಜಿಸುವ ಕೊನೆಯ ಐದು ನಿಮಿಷಗಳಲ...

ಇಂದು ಡಿಕೆಶಿ ಪ್ರಮಾಣವಚನ – ಯಾರಿಗೆಲ್ಲಾ ಮಂತ್ರಿಸ್ಥಾನ?
ಬೆಂಗಳೂರು: ಪಕ್ಷ ನಿಷ್ಠ, ಕಾಂಗ್ರೆಸ್ ಪಕ್ಷದ ಸಂಘಟನಾಕಾರ ಡಿ.ಕೆ. ಶಿವಕುಮಾರ್ (DK Shivakumar) ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಪ್ರಮಾಣ ವಚನಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಸಕಲ ಸಿದ್ಧತೆ ನಡೆದಿದೆ. ವೇದಿಕೆಯಲ್ಲಿ 20 ಆಸನಗಳ ...

ರಾಜ್ಯ ವಿಧಾನಸಭೆಗೆ ಹೊಸ ಸ್ಪೀಕರ್, ಸಭಾಪತಿ ಆಯ್ಕೆ ಸಾಧ್ಯತೆ; ಖಾದರ್ ಸಚಿವ ಸ್ಥಾನದ ಆಕಾಂಕ್ಷಿ!
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಗಳ ಬದಲಾವಣೆ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಪೀಕರ್ ಯುಟಿ ಖಾದರ್ ಸಚ...

ಇಂದಿನಿಂದ ಡಿಕೆ ಶಿವಕುಮಾರ್ ಸಿಎಂ: ಬೆಂಗಳೂರು ಟನಲ್ ರೋಡ್ ಯೋಜನೆಗೆ ಸಿಗುತ್ತಾ ಗ್ರೀನ್ ಸಿಗ್ನಲ್? ಹೆಚ್ಚಿದ ಕುತೂಹಲ
ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು ಅಧಿಕಾರ ವಹಿಸಿಕೊಳ್ಳುತ್ತಿರುವುದರಿಂದ, ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಬಲ್ಲ ಅವರ ಕನಸಿನ ‘ಟನಲ್ ರೋಡ್’ (ಸುರಂಗ ರಸ್ತೆ) ಯೋಜನೆಗೆ ಕೊನೆಗೂ...

‘ಜಗದ್ಧಾತ್ರಿ’ ಧಾರಾವಾಹಿಗೆ ಸ್ಟಾರ್ ಹೀರೋನ ಎಂಟ್ರಿ?
ಕನ್ನಡ ಕಿರುತೆರೆಯಲ್ಲಿ ಸದಾ ಹೊಸ ಬಗೆಯ ಕಥೆಗಳಿಗೆ ಭಾರಿ ಬೇಡಿಕೆ ಇರುತ್ತದೆ. ಇತ್ತೀಚೆಗಷ್ಟೇ ‘ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ ಮುಖ್ಯ ಭೂಮಿಕೆಯಲ್ಲಿ ನಟಿಸಲಿರುವ ‘ಜಗದ್ಧಾತ್ರಿ’ ಎಂಬ ಹೊಸ ಸೀರಿಯಲ್ ಅನೌನ್ಸ್ ಆಗಿ ಕಿರುತೆರೆ ವೀಕ್ಷಕರಲ್ಲಿ ಭಾರಿ ಕುತೂಹಲ ಮೂ...
ಇರಾನ್ನ ಖಾರ್ಗ್ ದ್ವೀಪದತ್ತ ಹೊರಟಿದ್ದ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ
ಸಂಕ್ಷಿಪ್ತ ಮಾಹಿತಿ – ಪೂರ್ಣ ವಿವರಣೆಗೆ ಕ್ಲಿಕ್ ಮಾಡಿ ಪ್ರಮುಖ ಮುಖ್ಯಾಂಶಗಳ ಸಂಕ್ಷಿಪ್ತ ಸಾರಾಂಶ ಇರಾನ್ನ ಖಾರ್ಗ್ ದ್ವೀಪದತ್ತ ಹೊರಟಿದ್ದ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ ಒಂದು ಸಾಲಿನಲ್ಲಿ ಇರಾನ್ನ ಖಾರ್ಗ್ ದ್ವೀಪಕ್ಕೆ ತೆರಳುತ್ತಿದ್ದ ವಾಣಿಜ್ಯ ತೈಲ ಟ್ಯಾಂಕರ್ ...

Bengaluru Air Quality: ಸಿಲ್ಕ್ ಬೋರ್ಡ್ ಸೇರಿದಂತೆ ಬೆಂಗಳೂರಿನ ಹಲವೆಡೆ ಉತ್ತಮ ವಾಯು ಗುಣಮಟ್ಟ
ಬೆಂಗಳೂರು, ಜೂನ್ 03: ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಬಹುತೇಕ ಉತ್ತಮ ಹಾಗೂ ಸಾಧಾರಣ ಮಟ್ಟದಲ್ಲಿದೆ. ಇತ್ತೀಚೆಗೆ ಸುರಿದ ಮಳೆಯ ಕಾರಣದಿಂದಾಗಿ ಗಾಳಿಯಲ್ಲಿನ ಧೂಳಿನ ಕಣಗಳು ಕಡಿಮೆಯಾಗಿದ್ದು, ಜನತೆಗೆ ನಿರಾಳತೆ ತಂದ...

ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್; ‘ನನಗೂ ಹೀಗೇ ಆಗಿತ್ತು’ ಎಂದ ನಟಿ
ಬಾಲಿವುಡ್ ಅಂಗಳದಲ್ಲಿ ಈಗ ‘ಡಾನ್ 3’ ಸಿನಿಮಾ ( Don 3 Movie ) ಮತ್ತು ನಟ ರಣವೀರ್ ಸಿಂಗ್ ಸುತ್ತಲಿನ ವಿವಾದವೇ ದೊಡ್ಡ ಚರ್ಚೆಯ ವಿಷಯವಾಗಿದೆ ಎಂಬುದು ಗೊತ್ತೇ ಇದೆ. ಕೇವಲ ಸಂಭಾವನೆ ಅಥವಾ ಸ್ಕ್ರಿಪ್ಟ್ ಭಿನ್ನಾಭಿಪ್ರಾಯದಿಂದ ಆರಂಭವಾದ ಈ ಜಗಳ, ಈಗ ಕಾನೂನು ಮತ್ತು ಚಿತ...

ಜಪಾನ್ನಲ್ಲಿ ಮಸೀದಿ ನಿರ್ಮಿಸಿದ ಪಾಕಿಸ್ತಾನ, ಇದು ಕಾನೂನು ಬಾಹಿರ ಎಂದ ದೇಶ
ಟೋಕಿಯೊ, ಜೂನ್ 03: ಜಪಾನ್ನ ಸೈತಾಮಾ ಪ್ರಾಂತ್ಯದ ಕವಾಗೋ ನಗರದಲ್ಲಿ ಪಾಕಿಸ್ತಾನ( Pakistan ) ಮಸೀದಿ ನಿರ್ಮಿಸಿದೆ. ಸ್ಥಳೀಯ ನಗರಾಭಿವೃದ್ಧಿ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಜಪಾನ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟೋಕಿಯೊದಲ್ಲಿರುವ ಪಾಕಿಸ್ತಾನ ರ...

ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ: ಬುಧವಾರ ಸಚಿವರ ಪಟ್ಟಿ ಪ್ರಕಟ; ಡಿ.ಕೆ. ಶಿವಕುಮಾರ್
ಬೆಂಗಳೂರು: ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ನಾಳೆ ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ" ಎಂದು ಕಾಂಗ್ರೆಸ್ಶಾ ಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕ...