🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
4 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
4 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
4 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
4 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
4 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
4 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
4 days ago

‘ಆರೋಗ್ಯ ಶಿಬಿರಗಳ ಪ್ರಯೋಜನ ಪಡೆಯಿರಿ’
ಕೌಜಲಗಿ: ಬಡ ರೋಗಿಗಳ ಆರೋಗ್ಯ ಸುಧಾರಣೆಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿರುವ ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯ. ಗ್ರಾಮಸ್ಥರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಪಟ್ಟಣದಲ...

ವಿಜ್ಞಾನ ವಿಷಯ ಉಪನ್ಯಾಸ
ಕಬ್ಬೂರ: ಪಟ್ಟಣದ ಓಂ ಸೆಂಟ್ರಲ್ ಪಬ್ಲಿಕ್ ಸ್ಕೂಲ್ ಹಾಗೂ ಅನ್ನಪೂರ್ಣಾ ಬಿ. ಬೆಲ್ಲದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದ ವಿಶೇಷ ಉಪನ್ಯಾಸ ಕಾರ್ಯ...

16 ವರ್ಷದ ಬಾಲಕ ನೀರು ಪಾಲು
ಅಥಣಿ: ಸ್ನಾನ ಮಾಡಲು ಖನಿಗೆ ಇಳಿದ ಬಾಲಕನೊಬ್ಬ ನೀರುಪಾಲಾದ ಘಟನೆ ಶನಿವಾರ ಬೆಳಿಗ್ಗೆ ಪಟ್ಟಣದ ಸುಣಗಾರ ಭಟ್ಟಿ ಬಳಿ ಸಂಭವಿಸಿದೆ. ಬಾಲಕನನ್ನು ಸಮರ್ಥ ಅಮೃತ ಪನಾಳಕರ (16) ಎಂದು ಗುರುತಿಸಲಾಗಿದೆ. ಶನಿವಾರ ಬೆಳಿಗ್ಗೆ ಸಮರ್ಥ ಖನಿಗೆ ಈಜಲೂ ಹೋಗಿದ್ದ. ಈ ವೇಳೆ ನೀರಿನ ಆಳ ತ...

ಥೈರಾಯ್ಡ್ ತಪಾಸಣೆ ಶಿಬಿರ ನಾಳೆ
ಬೆಳಗಾವಿ: ಇಲ್ಲಿನ ಕೆಎಲ್ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಎಂಡೋಕ್ರಿನಾಲಜಿ ವಿಭಾಗವು ವಿಶ್ವ ಥೈರಾಯ್ಡ್ ದಿನದ ಅಂಗವಾಗಿ ಮೇ 25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಉಚಿತವಾಗಿ ಥೈರಾಯ್ಡ್ ತಪಾಸಣೆ ಶಿಬಿರ ಆಯೋಜಿಸ...

ಫಲಾನುಭವಿಗಳಿಗೆ ಸಲಕರಣೆಗಳ ವಿತರಣೆ
ಮುನವಳ್ಳಿ: ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ನಗರೋತ್ಥಾನ ಹಾಗೂ ಎಸ್.ಎಫ್.ಸಿ ಯೋಜನೆಯಡಿ ವಿವಿಧ ಸೌಲಭ್ಯಗಳ ಫಲಾನುಭವಿಗಳಿಗೆ ವಿತರಣಾ ಕಾರ್ಯಕ್ರಮ ಬುಧವಾರ ಜರುಗಿತು. ತ್ರಿಚಕ್ರ ವಾಹನ, ಹೊಲಿಗೆ ಯಂತ್ರ, ಲ್ಯಾಪ್ ಟ್ಯಾಪ್, ಸೋಲಾರ ಲೈಟ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ...

ಯಲ್ಲಮ್ಮನಗುಡ್ಡ ಕ್ಷೇತ್ರ; ಸಸಿ ನೆಟ್ಟು, ಪೋಷಿಸಲು ಸಲಹೆ
ಉಗರಗೋಳ: ‘ರೇಣುಕಾ ಯಲ್ಲಮ್ಮನ ಕ್ಷೇತ್ರ ಬಂಡೆಗಲ್ಲುಗಳಿಂದ ಕೂಡಿರುವ ಪ್ರದೇಶ. ಇಲ್ಲಿ ಸಸಿ ನೆಟ್ಟು ಪೋಷಿಸುವುದು ಸವಾಲಿನ ಕೆಲಸ. ಹೀಗಾಗಿ ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸಲು ಶ್ರಮಿಸಬೇಕು’ ಎಂದು ಯಲ್ಲಮ್ಮ ...

ಹಳ್ಳಿಗಳಲ್ಲಿ ಬೀಜೋಪಚಾರ ಆಂದೋಲನ
ಬೆಳಗಾವಿ: ಈ ಬಾರಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 7,52,312 ಹೆಕ್ಟೇರ್ ಬಿತ್ತನೆ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕಾಗಿ 37,543 ಕ್ವಿಂಟಲ್ನಷ್ಟು ವಿವಿಧ ಬೀಜಗಳು ಹಾಗೂ 1,27,413 ಮೆಟ್ರಿಕ್ ಟನ್ನಷ್ಟು ರಸಗೊಬ್ಬರಗಳ ಬೇಡಿಕೆ ಬಂದಿದೆ. ಕಳೆದ ಬಾರಿ ಕೂಡ ಇಷ್ಟೇ...

ವಿವಿಧ ಕಾಮಗಾರಿಗಳಿಗೆ ಚಾಲನೆ
ಚಿಕ್ಕೋಡಿ: ‘ಈಗಾಗಲೇ ಚಿಕ್ಕಲವಾಳ- ರಾಮಪೂರ ನಡುವೆ ಹಳ್ಳಕ್ಕೆ ₹ 2 ಕೋಟಿ ಮೊತ್ತದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ, ಚಿಕ್ಕಲವಾಳದಲ್ಲಿ ₹ 10 ಲಕ್ಷ ಮೊತ್ತದಲ್ಲಿ ಮರಾಠಾ ಸಮಾಜದ ಸಮುದಾಯ ಭವನ ಹಾಗೂ ₹ 50 ಲಕ್ಷ ಮೊತ್ತದಲ್ಲಿ ರಸ್ತೆ,ಚರಂಡಿ ಸೇರಿದಂತೆ ₹2.60 ಕೋಟಿ ಮೊತ್ತ...

ಬೀದಿನಾಯಿ ದಾಳಿ; ಕುರಿಮರಿಗಳ ಸಾವು
ಹುಕ್ಕೇರಿ: ಪಟ್ಟಣದ ಹೊರವಲಯದ ಜಮೀನಿನಲ್ಲಿ ಕುರಿ ಮರಿಗಳ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ್ದರಿಂದ 6 ಮರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಜತೆಗೆ 8 ಮರಿಗಳಿಗೆ ತೀವ್ರ ಗಾಯಗಳಾಗಿದ್ದು, 5 ಮರಿಗಳು ನಾಪತ್ತೆಯಾಗಿವೆ ಎಂದು ಕುರಿಗಾಯಿ ಅ...

ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಕಾಗವಾಡ: ಗ್ರಾಮೀಣ ಭಾಗದ ಯುವಕರಲ್ಲಿ ಅಡಗಿರುವ ಕ್ರೀಡಾ ಸಾಮರ್ಥ್ಯವನ್ನು ಹೊರಹಾಕಲು ಹಳ್ಳಿಗಳಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುವುದು ಅವಶ್ಯಕ ಎಂದು ಯುವ ಮುಖಂಡ ಚಿದಾನಂದ ಸವದಿ ಹೇಳಿದರು. ಅವರು ತಾಲ್ಲೂಕಿನ ಮೋಳೆ ಗ್ರಾಮದಲ್ಲಿ ಚಿದಾನಂದ ಸವದಿ ಅಭಿಮಾನಿ ಬಳಗದವರು ಆಯೋಜ...

‘ಬಸ್ಗಳ ಮೇಲೂ ಚನ್ನಮ್ಮನ ಕಿತ್ತೂರು ಹೆಸರು ಮೂಡಲಿ’
ಚನ್ನಮ್ಮನ ಕಿತ್ತೂರು: ‘ಚನ್ನಮ್ಮನ ಕಿತ್ತೂರು’ ತಾಲ್ಲೂಕು ಎಂದು ರಾಜ್ಯ ಸರ್ಕಾರವೇ ಅಧಿಕೃತವಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಸಾರಿಗೆ ಡಿಪೋ ಅಧಿಕಾರಿಗಳು ಬಸ್ ಮೇಲೂ ‘ಚನ್ನಮ್ಮನ ಕಿತ್ತೂರು ಘಟಕ’ ಎಂದು ನಾಮಕರಣ ಮಾಡಬೇಕು ಎಂದು ರಾಣಿ ಚನ್ನಮ್ಮ ನವಭಾರತ ಸೇನೆಯು...

ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಕಾಗವಾಡ: ಗ್ರಾಮೀಣ ಭಾಗದ ಯುವಕರಲ್ಲಿ ಅಡಗಿರುವ ಕ್ರೀಡಾ ಸಾಮರ್ಥ್ಯವನ್ನು ಹೊರಹಾಕಲು ಹಳ್ಳಿಗಳಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುವುದು ಅವಶ್ಯಕ ಎಂದು ಯುವ ಮುಖಂಡ ಚಿದಾನಂದ ಸವದಿ ಹೇಳಿದರು. ಅವರು ತಾಲ್ಲೂಕಿನ ಮೋಳೆ ಗ್ರಾಮದಲ್ಲಿ ಚಿದಾನಂದ ಸವದಿ ಅಭಿಮಾನಿ ಬಳಗದವರು ಆಯೋಜ...

ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಬಂಧನ
ಬೆಳಗಾವಿ: ಇಲ್ಲಿನ ವ್ಯಾಕ್ಸಿನ್ ಡಿಪೊದಲ್ಲಿ ಶುಕ್ರವಾರ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಉದ್ಯಮಬಾಗದ ನಿವಾಸಿ ವಿಶಾಲ ನಾಗೋಜಿ ಪಾಟೀಲ (28) ಎಂಬ ಯುವಕನನ್ನು ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಪಂದ್ಯಾವಳಿಯ ಮೇಲೆ ಆನ್ಲೈನ್ ಮೂಲಕ ಸಾರ್ವಜನಿಕರಿಂದ ಹಣ ಪಡ...

ಎಂ.ಡಿ ಭರವಸೆ: ರೈತರ ಪ್ರತಿಭಟನೆ ಹಿಂದಕ್ಕೆ
ಹುಕ್ಕೇರಿ: ಕುರಣಿ, ಕೋಚರಿ ಏತ ನೀರಾವರಿ, ಅಡವಿ ಸಿದ್ಧೇಶ್ವರ ಮತ್ತು ಶಂಕರಲಿಂಗ ಏತ ನೀರಾವರಿಯನ್ನು ಇನ್ನೆರಡು ತಿಂಗಳಲ್ಲಿ ಪ್ರಾರಂಭಿಸಲಾಗುವುದು. ₹ 780 ಕೋಟಿ ವೆಚ್ಚದ ಮಲ್ಲಿಕಾರ್ಜುನ ಏತ ನೀರಾವರಿ ಯೋಜನೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಅನುದಾನ ಮಂಜೂರಾತಿ ಪಡೆದು ಕ...

ವಿದ್ಯಾರ್ಥಿಗಳು ವಿನಯ, ಸೌಜನ್ಯತೆ ಬೆಳೆಸಿಕೊಳ್ಳಲು ಕರೆ
ಮೂಡಲಗಿ: ‘ವಿದ್ಯಾರ್ಥಿಗಳು ಪದವಿಗಳನ್ನು ಪಡೆದುಕೊಳ್ಳುವುದರ ಜೊತೆಗೆ ವಿನಯ, ಸಂಸ್ಕಾರ, ಸೌಜನ್ಯತೆ ಬೆಳೆಸಿಕೊಂಡು ಸಮಾಜಕ್ಕೆ ಬೆಳಕಾಗಿ ಬಾಳಬೇಕು’ ಎಂದು ಬೈಲಹೊಂಗಲದ ಬಾಪು ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಸಂಜೀವಕುಮಾರ ಹೊಸಮನಿ ಹೇಳಿದರು. ಇಲ್ಲಿಯ ಶಿವಬೋಧರಂಗ ಸ್ವಾಮಿ...

ಪಶ್ಚಿಮ ಬಂಗಾಳದವರ ಪರಿಶೀಲಿಸಿದ ಪೊಲೀಸರು
ಬೆಳಗಾವಿ: ನಗರಕ್ಕೆ ಬಂದ ಮೂರು ಬಸ್ಗಳಲ್ಲಿ ಬಾಂಗ್ಲಾದ ವಲಸಿಗರು ಇದ್ದಾರೆ ಎಂಬ ಸಂದೇಹದಿಂದ ಪೊಲೀಸರು ಎಲ್ಲರ ವಿಚಾರಣೆ ನಡೆಸಿದರು. ಅವರ ದಾಖಲೆಗಳನ್ನು ಪರಿಶೀಲಿಸಿದರು. ಇವರೆಲ್ಲರೂ ಪಶ್ಚಿಮ ಬಂಗಳಾದ ಕಾರ್ಮಿಕರು ಎಂದು ಗೊತ್ತಾದ ಬಳಿಕ ಕಳುಹಿಸಲಾಯಿತು. ಹುಬ್ಬಳ್ಳಿಯಿಂದ ...

ಕಾನೂನು ಅರಿವು– ನೆರವು ಶಿಬಿರ
ಗೋಕಾಕ: ತಾಲ್ಲೂಕಿನ ಖನಗಾಂವ ನಬಾಪೂರ ಗ್ರಾಮದ ಜೈ ಜವಾನ್ ಜೈ ಕಿಸಾನ್ ಗ್ರಾಮೀಣ ಕೃಷಿ ಅಭಿವೃದ್ಧಿ ಸಂಘವು ಗ್ರಾಮೀಣ ಜನರ ಅದರಲ್ಲೂ ಮಹಿಳೆಯರ ಬದುಕನ್ನು ಉತ್ತಮ ಪಡಿಸುವ ಗುರಿಯೊಂದಿಗೆ ಕಾರ್ಯೋನ್ಮುಖವಾಗಿದೆ ಎಂದು ಸಂಘದ ಅಧ್ಯಕ್ಷ ಈಶ್ವರ ಭಾಗೋಜಿ ವಿವರಿಸಿದರು. ಶನಿವಾರ ನ...

‘ನೀರಾವರಿ ಯೋಜನೆ ಅನುಷ್ಠಾನಕ್ಕೆ ಬದ್ಧ’
ರಾಮದುರ್ಗ: ತಾಲ್ಲೂಕಿನ ರೈತರ ಬಹು ಬೇಡಿಕೆಯಾದ ವೀರಭದ್ರೇಶ್ವರ ಮತ್ತು ಬಸವೇಶ್ವರ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ನಮ್ಮ ಸರ್ಕಾರ ಹಾಗೂ ನಾನು ಬದ್ದವಾಗಿದ್ದೇನೆ ಎಂದು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೆಲವು ತಾಂತ...

‘ಸತ್ಯ, ಪ್ರಾಮಾಣಿಕತೆ ಅಳವಡಿಸಿಕೊಳ್ಳಿ’
ಗೋಕಾಕ: ಸತ್ಯ, ನಿಷ್ಠೆ, ಪ್ರಾಮಾಣಿಕತೆ ಹಾಗೂ ನಿರಂತರ ಪ್ರಯತ್ನವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದರ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅಂಕಲಗಿಯ ಎಸ್.ಎ. ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎನ್. ಮಾವಿನಕಟ್ಟಿ ಕಿವಿಮಾತು ಹೇಳಿದರು. ತಾಲ್ಲೂಕಿನ ಅಂಕಲ...

ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ; ಅರ್ಜಿ ಆಹ್ವಾನ
ಸವದತ್ತಿ: ತಾಲ್ಲೂಕಿನ ವಿವಿಧ ಕಾಲೇಜುಗಳಲ್ಲಿ 2025-26 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಅಂತಿಮ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಿಗಾಗಿ ಅರ್ಜಿಗಳನ್ನು ಆಹ್ವಾನಿ...