🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
11 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
11 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
11 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
11 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
11 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
11 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
11 days ago

ಎಂಜಿಎನ್ ಪೈ ಪ್ರೌಢಶಾಲೆಗೆ ಶೇ.100 ಫಲಿತಾಂಶ
ಸಾಗರ: ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇಲ್ಲಿನ ಎಂಜಿಎನ್ ಪೈ ಪ್ರೌಢಶಾಲೆಗೆ ಶೇ 100 ಫಲಿತಾಂಶ ಲಭ್ಯವಾಗಿದೆ.
ಶಿವಲಿಂಗ ಪ್ರತಿಷ್ಠಾಪನೆ, ಕಳಸಾರೋಹಣ ನಾಳೆಯಿಂದ
ಶಿವಮೊಗ್ಗ: ‘ಜೆ.ಎಚ್. ಪಟೇಲ್ ಬಡಾವಣೆಯಲ್ಲಿರುವ ಶ್ರೀ ವೀರಶೈವ ಸಾಂಸ್ಕೃತಿಕ ಭವನ ಆವರಣದಲ್ಲಿ ಅಂದಾಜು ₹ 40 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಪಶುಪತಿನಾಥ ಪಂಚಮುಖಿ ಶಿವಲಿಂಗದ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಧರ್ಮಸಭೆ ಕಾರ್ಯಕ್ರಮವನ್ನು ಏ. 28 ಮತ್ತು 29ರಂದು ಹಮ್...

ವ್ಯಕ್ತಿತ್ವ ವಿಕಸನಕ್ಕೆ ಶಿಬಿರ ವೇದಿಕೆ: ಮೇಘಾ
ಶಿವಮೊಗ್ಗ: ‘ಗ್ರಾಮೀಣ ಶಿಬಿರವು ಕೇವಲ ಸೇವಾ ಚಟುವಟಿಕೆ ಮಾತ್ರವಲ್ಲ, ಅದು ವ್ಯಕ್ತಿತ್ವ ವಿಕಾಸಕ್ಕೆ ಒಂದು ಮಹತ್ವದ ವೇದಿಕೆ. ಸಮಾಜದೊಂದಿಗೆ ಬೆರೆತು, ಜನರ ಸಮಸ್ಯೆಗಳನ್ನು ಅರಿತು, ಅವುಗಳಿಗೆ ಪರಿಹಾರ ಕಂಡುಹಿಡಿಯುವ ಮನೋಭಾವವನ್ನು ನೀವು ಇಲ್ಲಿ ಕಲಿಯುತ್ತೀರಿ’ ಎಂದು ಐಪ...

12 ಗಂಟೆಯೊಳಗೆ ಆರೋಪಿ ಬಂಧನ
ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ ಚಾನಲ್ ಪ್ರದೇಶದ ಬಳಿ ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ಹಣ, ಆಭರಣ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು 12 ಗಂಟೆಯೊಳಗೆ ಬಂಧಿಸಿದ್ದಾರೆ.

‘ಸ್ಥಾವರ: ಪ್ರಸ್ತಾವ ಸಲ್ಲಿಕೆಯಾಗಿಲ್ಲ’
ಶಿವಮೊಗ್ಗ: ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಕೇಂದ್ರವು ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಕಳುಹಿಸಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದ್ದಾರೆ.
ರಿಪ್ಪನ್‌ಪೇಟೆ: ರಕ್ತದಾನ ಶಿಬಿರ ಇಂದು
ರಿಪ್ಪನ್‌ಪೇಟೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಏ. 27ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ಗಂಟೆವರೆಗೆ ಕರ್ನಾಟಕ ಪ್ರಾಂತ್ಯ ಹಿಂದೂ ರಾಷ್ಟ್ರ ಸೇನಾ ಭೂಪಾಳಂ ಆರ್ ಚಂದ್ರಶೇಖ...

ಯುದ್ಧದ ಪರಿಣಾಮ ಸಂಕಷ್ಟಕ್ಕೆ ಸಿಲುಕಿರುವ ಆಟೊ ಚಾಲಕರು
ಸಾಗರ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್ ಮೂಲಕ ಆಟೊ ಚಲಾಯಿಸುವ ಆಟೊ ಮಾಲಿಕರು, ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕಷ್ಟಕ್ಕೆ ಸ್ಪಂದಿಸಬೇಕಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಕುವೆಂಪು ಶಾಲೆಗೆ ಶೇಕಡ ನೂರು ಫಲಿತಾಂಶ
ಹೊಸನಗರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಟ್ಟಣದ ಕುವೆಂಪು ವಿದ್ಯಾಶಾಲೆಯು ಶೇಕಡ ನೂರು ಫಲಿತಾಂಶ ದಾಖಲಿಸಿದೆ. ಕಳೆದ ಮೂರು ವರ್ಷಗಳಿಂದ ಸತತವಾಗಿ ಈ ಸಾಧನೆ ಮಾಡುತ್ತಿದೆ.

ಶಿವಾನಂದ ಜೆ.ಪಿ.
ರಿಪ್ಪನ್‌ಪೇಟೆ: 59 ವರ್ಷಗಳಿಂದ ಮಣ್ಣಿನ ಗಣಪತಿ ಮೂರ್ತಿ ತಯಾರಿಸುತ್ತಿದ್ದ ಹಾರನಹಳ್ಳಿ ಮೂಲದ ಶಿವಾನಂದಪ್ಪ ಜಿ.ಪಿ. (85) ಭಾನುವಾರ ಹೃದಯಾಘಾತ ದಿಂದ ಸ್ವಗ್ರಾಮದಲ್ಲಿ ನಿಧನರಾದರು.

ಅರಸಾಳು ಶಿವೇಶ್ವರ ವರ್ಧಂತ್ಯುತ್ಸವ ಸಂಪನ್ನ
ರಿಪ್ಪನ್‌ಪೇಟೆ: ಸಮೀಪದ ಅರಸಾಳಿನ ಶಿವೇಶ್ವರ ಗ್ರಾಮದ ವರಸಿದ್ಧಿ ವಿನಾಯಕ ಸ್ವಾಮಿಯ 15ನೇ ವರ್ಧಂತ್ಯುತ್ಸವ ಶನಿವಾರ ಸಂಪನ್ನಗೊಂಡಿತ್ತು.
ಮಲೆನಾಡಿನಲ್ಲಿ ಸ್ಥಾಪಿಸಕೂಡದು: ಅಖಿಲೇಶ್ ಚಿಪ್ಪಳಿ ಹಕ್ಕೊತ್ತಾಯ
ಸಾಗರ: ಈ ಭಾಗದ ಜನಜೀವನ, ಅರಣ್ಯ, ನದಿ, ವನ್ಯಜೀವಿಗಳಿಗೆ ಸಂಚಕಾರ ತರುವ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಪರಿಸರ ಕಾರ್ಯಕರ್ತ ಅಖಿಲೇಶ್ ಚಿಪ್ಪಳಿ ಒತ್ತಾಯಿಸಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಪವರ್‌ಮೀಟ್: ಜ್ಞಾನ, ಪ್ರೇರಣೆಗೆ ವೇದಿಕೆ
ಶಿವಮೊಗ್ಗ: ಸಮಾಜದ ಅಭಿವೃದ್ಧಿಗೆ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ ಎಂದು ಸಿಂಗಪುರದ ಯೂನಿವರ್ಸಲ್ ಟೆಕ್ನಾಲಜಿ ಸಲ್ಯೂಷನ್ ಕಂಪನಿಯ ಸಮೂಹ ವ್ಯವಸ್ಥಾಪಕ ನಿರ್ದೇಶಕ ಬ್ರಜೇಶ್ ಸಿಂಗ್ ಹೇಳಿದರು.

ಮೇರಿಮಾತಾ ಪ್ರೌಢಶಾಲೆಗೆ ಶೇ 95 ಫಲಿತಾಂಶ
ರಿಪ್ಪನ್ ಪೇಟೆ: ಇಲ್ಲಿನ ಮೇರಿಮಾತಾ ಪ್ರೌಢಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 95 ಫಲಿತಾಂಶ ಬಂದಿದೆ.
ಕೋಳೂರಿನ ಪಂಚಾಯಿತಿ ಆವರಣದಲ್ಲಿ ಸಮಾಲೋಚನಾ ಸಭೆ ಇಂದು
ಸಾಗರ: ತಾಲ್ಲೂಕಿನ ಆವಿನಹಳ್ಳಿ ಹೋಬಳಿಯ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಕೇಂದ್ರ ಸರ್ಕಾರ ನಿರಾಕ್ಷೇಪಣಾ ಪತ್ರ ಕೋರಿ ಸ್ಥಳೀಯ ಗ್ರಾಮ ಪಂಚಾಯಿತಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಏ.27ರಂದು ಮಧ್ಯಾಹ್...

ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಶೇ 93 ಫಲಿತಾಂಶ
ಭದ್ರಾವತಿ: ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 93ರಷ್ಟು ಫಲಿತಾಂಶ ಬಂದಿದೆ.

ವೆಂಕಟೇಶ್ವರ ವಿದ್ಯಾನಿಕೇತನ ಶಾಲೆಗೆ ಶೇ 100 ಫಲಿತಾಂಶ
ಮಂಡ್ಯ: ತಾಲ್ಲೂಕಿನ ಹಳೇಬೂದನೂರು ಗ್ರಾಮದ ಶ್ರೀವೆಂಕಟೇಶ್ವರ ವಿದ್ಯಾನಿಕೇತನ ಶಾಲೆಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದೆ.

ಬಹು ಸಂಸ್ಕೃತಿಯ ಶ್ರೀಮಂತಿಕೆ ಉಳಿಸಿಕೊಳ್ಳಿ
ಶ್ರೀರಂಗಪಟ್ಟಣ: ‘ನಮ್ಮದು ವಿವಿಧ ಜಾತಿ, ಧರ್ಮಗಳಿಂದ ಕೂಡಿದ ಬಹು ಸಂಸ್ಕೃತಿಯ ಶ್ರೀಮಂತ ಸಮಾಜ. ಈ ವಿಶೇಷ ಸಾಮರಸ್ಯತೆಯನ್ನು ಉಳಿಸಿಕೊಳ್ಳುವ ಅಗತ್ಯವಿದೆ’ ಎಂದು ಕೇಂದ್ರ ಸರ್ಕಾರದ ಜಿಎಸ್‌ಟಿ ಅಪೀಲು ನ್ಯಾಯಾಧಿಕರಣದ ತಾಂತ್ರಿಕ ಸಮಿತಿ ಸದಸ್ಯ ಡಿ. ಜಗನ್ನಾಥಸಾಗರ್ ಹೇಳಿದರು.

ಎಸ್.ಎಂ.ಕೃಷ್ಣ
ಮಳವಳ್ಳಿ: ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಎಸ್.ಎಂ.ಕೃಷ್ಣ (65) ಅನಾರೋಗ್ಯದಿಂದ ಭಾನುವಾರ ನಿಧನರಾದರು. ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮದ ಅವರ ಜಮೀನಿನಲ್ಲಿ ಭಾನುವಾರ ಸಂಜೆ ನಡೆಯಿತು.

ದುದ್ದ: ಕಾಮಗಾರಿಗೆ ಭೂಮಿ ಪೂಜೆ
ಮಂಡ್ಯ: ತಾಲ್ಲೂಕಿನ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಮತ್ತು ಗೊರವಾಲೆ ಗ್ರಾಮದಲ್ಲಿ ಸುಮಾರು ₹5 ಕೋಟಿ ವೆಚ್ಚದ ನಾಲಾ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಭಾನುವಾರ ಭೂಮಿ ಪೂಜೆ ನೆರವೇರಿಸಿದರು.

ಎಚ್.ಸಿ.ಕುಂದೂರಯ್ಯ
ಹಲಗೂರು: ಇಲ್ಲಿನ ಸಿದ್ದಪ್ಪಾಜಿ ಬೀದಿ ನಿವಾಸಿ ಮತ್ತು ಕೆಎಸ್‌ಆರ್‌ಟಿಸಿ ಮಳವಳ್ಳಿ ಬಸ್ ನಿಲ್ದಾಣದ ಸಂಚಾರ ನಿಯಂತ್ರಕರಾದ ಎಚ್.ಸಿ.ಕುಂದೂರಯ್ಯ ಉರುಫ್ ಪಾಪಣ್ಣ (55) ಅನಾರೋಗ್ಯದಿಂದ ಭಾನುವಾರ ನಿಧನರಾದರು. ಅವರಿಗೆ ಪತ್ನಿ ಮತ್ತು ಮೂವರು ಪುತ್ರಿಯರು ಇದ್ದಾರೆ. ಮೃತರ ಅ...