🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
12 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
12 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
12 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
12 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
12 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
12 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
12 days ago

ವಾರ್ಡ್ ಸಮಿತಿ ಬಳಗ ಟ್ರಸ್ಟ್ ಲಾಂಛನ ಬಿಡುಗಡೆ
ಹುಬ್ಬಳ್ಳಿ: ನಗರಾಡಳಿತದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಖಚಿತಪಡಿಸುವ ವಾರ್ಡ್ ಸಮಿತಿ ರಚನೆ ನನೆಗುದಿಗೆ ಬಿದ್ದ ಕಾರಣ, ನಾಗರಿಕರಲ್ಲಿ ಜಾಗೃತಿ ಮೂಡಿಸಲೆಂದು ವಾರ್ಡ್ ಸಮಿತಿ ಬಳಗ ಟ್ರಸ್ಟ್ನ ಲಾಂಛನ ಬಿಡುಗಡೆ, ಹೊಸ ಸದಸ್ಯತ್ವ ಅಭಿಯಾನ, ನಾಗರಿಕರ ಭವನ ಉದ್ಘಾಟನೆ ಕಾರ...
ಸಿಲ್ಕ್ ಇಂಡಿಯಾ: ಉತ್ತಮ ಪ್ರತಿಕ್ರಿಯೆ
ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ನಡೆಯುತ್ತಿರುವ ‘ಸಿಲ್ಕ್ ಇಂಡಿಯಾ 2026’ ಮದುವೆ ವಿಶೇಷ ಬಟ್ಟೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

‘ಮಹಿಳಾ ಜನಾಕ್ರೋಶ ಸಭೆ ಮೇ1ರಂದು’
ಹುಬ್ಬಳ್ಳಿ: ‘ಶಾಸನ ಸಭೆಗಳಲ್ಲಿ ಶೇ 33ರಷ್ಟು ಮಹಿಳಾ ಮೀಸಲಾತಿ ಕಲ್ಪಿಸುವ ವಿಧೇಯಕ ವಿರೋಧಿಸಿದ ಕಾಂಗ್ರೆಸ್ ನೀತಿ ಖಂಡಿಸಿ ಮೇ 1ರಂದು ಸಂಜೆ 4 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಮಹಿಳಾ ಜನಾಕ್ರೋಶ ಸಭೆ ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ಹು–ಧಾ ಮಹಾನಗರ ಜಿಲ್ಲಾ ಘಟ...

‘ಬಸವ ಚೇತನ’ ಪ್ರಶಸ್ತಿ: ಕೃಷ್ಣಮೂರ್ತಿ ಕುಲಕರ್ಣಿ ಆಯ್ಕೆ
ಹುಬ್ಬಳ್ಳಿ: ಆಂಧ್ರಪ್ರದೇಶದ ಆದೋನಿಯ ಬಸವಗುರು ಪ್ರತಿಷ್ಠಾನಂ ನೀಡುವ ‘ಬಸವ ಚೇತನ’ ಪ್ರಶಸ್ತಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಅವರು ಆಯ್ಕೆಯಾಗಿದ್ದಾರೆ.

ಬರಹಗಾರರ ಸಂಖ್ಯೆ ಕುಸಿತ: ಕಳವಳ
ಹುಬ್ಬಳ್ಳಿ: ‘ಪುಸ್ತಕ ಓದುವ ಹವ್ಯಾಸ ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಬರೆಯುವವರ ಸಂಖ್ಯೆಯೂ ಕಡಿಮೆಯಾಗುತ್ತಿದೆ’ ಎಂದು ಉದ್ಯಮಿ ವಿಜಯ ಸಂಕೇಶ್ವರ ಕಳವಳ ವ್ಯಕ್ತಪಡಿಸಿದರು.
ಪುರಾತನ ದಾಖಲೆ: ಮಾಹಿತಿ ನೀಡಲು ಡಿ.ಸಿ ಮನವಿ
ಧಾರವಾಡ: ‘ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು, ದಾಖಲೆಗಳ ಸಂಗ್ರಹ, ಸಂರಕ್ಷಣೆ, ಸಮೀಕ್ಷೆ ಕಾರ್ಯವನ್ನು ಕೇಂದ್ರ ಸರ್ಕಾರದ ‘ಜ್ಞಾನ ಭಾರತಂ ಮಿಷನ್ ಯೋಜನೆ’ ಅಡಿ ಕೈಗೊಳ್ಳಲಾಗುತ್ತಿದೆ. ಇಂಥ ಪುರಾತನ ದಾಖಲೆಗಳು ಇದ್ದರೆ ಸಾರ್ವಜನಿಕರು ಮಾಹಿತಿ ನೀಡಬೇಕ...
ಜಾತ್ರೋತ್ಸವ ನಾಳೆಯಿಂದ
ಗುಡಗೇರಿ: ಗ್ರಾಮದ ಬಿ.ಆರ್.ಅಂಬೇಡ್ಕರ್ ನಗರದಲ್ಲಿ ದುರ್ಗಾದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ, ಜಾತ್ರಾ ಮಹೋತ್ಸವ ಹಾಗೂ ಸಮುದಾಯ ಭವನದ ಉದ್ಘಾಟನೆ ಕಾರ್ಯಕ್ರಮ ಏಪ್ರಿಲ್ 28 ಮತ್ತು 29ರಂದು ನಡೆಯಲಿದೆ.
ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆ ನಾಳೆ
ಧಾರವಾಡ: ಜಿಲ್ಲಾಡಳಿತದ ವತಿಯಿಂದ ಏಪ್ರಿಲ್ 28ರಂದು ಬೆಳಿಗ್ಗೆ 11 ಗಂಟೆಗೆ ಕುಂದಗೋಳದದ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅಧ್ಯಕ್ಷತೆ ವಹಿಸಿ, ಸಾರ್ವಜನಿಕರು ಅಹವಾಲು ಸ್ವೀಕ...

ಉಪನ್ಯಾಸ: ಜಿಎಸ್ಟಿ ಅರಿವು
ಹುಬ್ಬಳ್ಳಿ: ನಗರದ ಕೇಶ್ವಾಪುರದಲ್ಲಿರುವ ಐಸಿಎಐ ಭವನದಲ್ಲಿ ಎಸ್ಐಆರ್ಸಿ ಹುಬ್ಬಳ್ಳಿ ಶಾಖೆ, ನವದೆಹಲಿಯ ಜಿಎಸ್ಟಿ ಮತ್ತು ಪರೋಕ್ಷ ತೆರಿಗೆ ಸಮಿತಿಯ ಸಹಯೋಗದಲ್ಲಿ ಈಚೆಗೆ ಜಿಎಸ್ಟಿ ಕುರಿತು ಒಂದು ದಿನದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಹುಬ್ಬಳ್ಳಿ ಉತ್ಸವ ಇಂದಿನಿಂದ
ಹುಬ್ಬಳ್ಳಿ: ‘ಇಲ್ಲಿನ ನಿಸರ್ಗ ಸಿರಿ ಫೌಂಡೇಷನ್ ವತಿಯಿಂದ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಏಪ್ರಿಲ್ 27ರಿಂದ 29ರವರೆಗೆ ಹುಬ್ಬಳ್ಳಿ ಉತ್ಸವ–ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಫೌಂಡೇಷನ್ ಗೌರವಾಧ್ಯಕ್ಷ ರಮೇಶ ಮಹಾದೇವಪ್ಪನವರ ಹೇಳಿ...
ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಹುಬ್ಬಳ್ಳಿ: ಇಲ್ಲಿನ ಉಣಕಲ್ನ ಜೇಸುದಾಸ್ ವಿಲ್ಸನ್ ಚಾರಿಟಬಲ್ ಟ್ರಸ್ಟ್ನ ಸುಶಾಂತಿ ಹೆಣ್ಣುಮಕ್ಕಳ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾ ವಿಕಾಸ ಪರೀಕ್ಷೆ 24ರಂದು: ಅರ್ಜಿ ಆಹ್ವಾನ
ಧಾರವಾಡ: ಕರುನಾಡು ವೆಲ್ಫೇರ್ ಟ್ರಸ್ಟ್ ವತಿಯಿಂದ ಮೇ 24 ರಂದು ಕೃಷಿನಗರದ ವಿದ್ಯಾಗುರು ವಸತಿ ರಹಿತ ಹಾಗೂ ವಸತಿಯುತ ತರಬೇತಿ ಕೇಂದ್ರದಲ್ಲಿ 4 ಮತ್ತು 5 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ.

ಬಾಸೆಲ್ ಮಿಶನ್ ಶಾಲೆ ಫಲಿತಾಂಶ
ಧಾರವಾಡ: ನಗರದ ಬಾಸೆಲ್ ಮಿಶನ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದೆ.
ಇಂದು ದ್ಯಾಮವ್ವ–ದುರ್ಗವ್ವ ದೇಗುಲ ಉದ್ಘಾಟನೆ
ಹುಬ್ಬಳ್ಳಿ: ಇಲ್ಲಿನ ಉಣಕಲ್ ಗ್ರಾಮದಲ್ಲಿ ದ್ಯಾಮವ್ವ ಹಾಗೂ ದುರ್ಗವ್ವ ದೇವಿಯರ ನೂತನ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ನೂತನ ದೇವಸ್ಥಾನದ ಉದ್ಘಾಟನಾ ಸಮಾರಂಭ ಏಪ್ರಿಲ್ 27ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಜೆಎಸ್ಎಸ್ ಶಾಲೆ: ಶೇ 100 ಫಲಿತಾಂಶ
ಧಾರವಾಡ: ವಿದ್ಯಾಗಿರಿಯ ಜೆಎಸ್ಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ದಾಖಲಿಸಿದೆ.
ಇಂದು ಕೆಡಿಪಿ ಪ್ರಗತಿ ಪರಿಶೀಲನಾ ಸಭೆ
ಧಾರವಾಡ: 2025–26ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ಏಪ್ರಿಲ್ 27ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳ...

ಕುಸ್ತಿ ಕ್ರೀಡೆ ಆತ್ಮವಿಶ್ವಾಸ, ಧೈರ್ಯದ ಸಂಕೇತ: ದಾಡಿಭಾವಿ
ನವಲಗುಂದ: ‘ಕುಸ್ತಿ ಕೇವಲ ಕ್ರೀಡೆಯಲ್ಲ. ಅದು ಶಿಸ್ತು, ಧೈರ್ಯ ಮತ್ತು ಆತ್ಮವಿಶ್ವಾಸದ ಪ್ರತೀಕ. ಇಂತಹ ಕ್ರೀಡೆಯನ್ನು ಉಳಿಸಿ, ಬೆಳೆಸಬೇಕಿದೆ’ ಎಂದು ಬಿಜೆಪಿ ಮುಖಂಡ ದೇವರಾಜ ದಾಡಿಭಾವಿ ಹೇಳಿದರು.

ಕೈಗಾರಿಕಾ ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಿ
ಹುಬ್ಬಳ್ಳಿ: ‘ಬೆಂಗಳೂರಿನ ಕೈಗಾರಿಕಾ ಪ್ರದೇಶ ತುಮಕೂರಿನವರೆಗೂ ವಿಸ್ತರಿಸಿದೆ. ಆದರೆ, ಹುಬ್ಬಳ್ಳಿಯಲ್ಲಿ ಅದೇ ತಾರಿಹಾಳ, ರಾಯಾಪುರ ಕೈಗಾರಿಕಾ ಪ್ರದೇಶಗಳಿವೆ. ಇದಕ್ಕೆ ಕಾರಣವೇನು ಎನ್ನುವುದಕ್ಕೆ ಉತ್ತರ ಕಂಡುಕೊಳ್ಳಬೇಕಿದೆ’ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿ...

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಅಳ್ನಾವರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ಪಟ್ಟಣದ ವಿದ್ಯಾರ್ಥಿಗಳನ್ನು ಇಲ್ಲಿನ ಜ್ಞಾನದೀಪ ಶಿಕ್ಷಣ ಸಂಸ್ಥೆ ಹಾಗೂ ಜ್ಞಾನದೀಪ ಟ್ಯುಟೋರಿಯಲ್ಸ್ ವತಿಯಿಂದ ಸನ್ಮಾನಿಸಲಾಯಿತು.
ಆನ್ಲೈನ್ ಎಡಿಟಿಂಗ್; ಉಚಿತ ಕಾರ್ಯಾಗಾರ
ಹುಬ್ಬಳ್ಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಯುವಕರಿಗಾಗಿ ರಾಜ್ಯಮಟ್ಟದ ಮೂರು ವಿಭಿನ್ನ ಆನ್ಲೈನ್ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ.