🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
Yesterday
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
Yesterday
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
Yesterday
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
Yesterday
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
Yesterday
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
Yesterday
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
Yesterday

‘ಒಕ್ಕಲಿಗ ಸಂಘದ ಸದಸ್ಯರಿಗೆ ಶೀಘ್ರ ಗುರುತಿನ ಚೀಟಿ ಕೊಡಿ’
ಶಿವಮೊಗ್ಗ: ‘ಒಕ್ಕಲಿಗರ ಸಂಘದ ನೂತನ ಸದಸ್ಯರಿಗೆ ತಕ್ಷಣವೇ ಗುರುತಿನ ಚೀಟಿ ನೀಡಬೇಕು’ ಎಂದು ಒಕ್ಕಲಿಗರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಗೋ ರಮೇಶ್ ಗೌಡ ಆಗ್ರಹಿಸಿದರು. ‘2022ರಿಂದ ಇಲ್ಲಿಯವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 12,117 ಮಂದಿ ಸಂಘದ ಸದಸ್ಯತ್ವ ಪಡೆದಿದ್ದಾರ...

ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸಹಕಾರ ಮುಖ್ಯ: ನ್ಯಾಯಾಧೀಶ ಎನ್. ಮುನಿರಾಜ್
ಭದ್ರಾವತಿ: ‘ನ್ಯಾಯಾಧೀಶರು ಹಾಗೂ ವಕೀಲರು ನ್ಯಾಯಾಂಗ ವ್ಯವಸ್ಥೆಯ ಆಧಾರ ಸ್ಥಂಭಗಳಾಗಿದ್ದು, ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಇಬ್ಬರ ನಡುವೆ ಸಹಕಾರ ಬೇಕು’ ಎಂದು ನಾಲ್ಕನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎನ್. ಮುನಿರಾಜ್ ಅಭಿಪ್ರಾಯಪಟ್ಟರು. ಇಲ್ಲಿನ ನ್ಯಾಯಾಲಯದ...

ಮಧುಮೇಹಕ್ಕೆ ಮುಂಜಾಗರೂಕತೆಯೇ ಮದ್ದು: ಶಾಸಕ ಎಸ್.ಎನ್.ಚನ್ನಬಸಪ್ಪ
ಶಿವಮೊಗ್ಗ: ‘ಮಧುಮೇಹ ಬಂದ ಮೇಲೆ ಸಂಕಷ್ಟಕ್ಕೆ ಈಡಾಗುವ ಬದಲು ಅದು ಬಾರದಂತೆ ತಡೆಯಲು ಮುಂಜಾಗೃತಾ ಕ್ರಮಕ್ಕೆ ಎಲ್ಲರೂ ಹೆಚ್ಚಿನ ಒತ್ತು ನೀಡಬೇಕು’ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಸಲಹೆ ನೀಡಿದರು. ಇಲ್ಲಿನ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಂಗಳವಾರ ಪ್ಯಾನ್ ಇಂಡಿಯಾ ಮಧುಮೇ...

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ: 2026–27ನೇ ಸಾಲಿಗೆ ಮೆಟ್ರಿಕ್ ನಂತರದ ಕೊರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಇದಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖಾ ವೆ...

ಹಾಪ್ಕಾಮ್ಸ್; ಮಾವು, ಹಲಸು ಮೇಳ ಜೂ 5ರಿಂದ
ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ (ಹಾಪ್ ಕಾಮ್ಸ್) ವತಿಯಿಂದ ಜೂನ್ 5 ರಿಂದ 7ರವರೆಗೆ ವಿನೋಬನಗರದ ಎಪಿಎಂಸಿ ಪ್ರಾಂಗಣದ ಬಳಿ ಮಾವು ಮತ್ತು ಹಲಸಿನ ಮೇಳ ಆಯೋಜಿಸಲಾಗಿದೆ. ‘ಜೂನ್ 5 ರಂದು ಬೆಳಿಗ್ಗೆ 10.30ಕ್ಕೆ ಮೇ...

ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ: ನಿವೃತ್ತ ಪ್ರಾಂಶುಪಾಲ ಎಚ್. ಜಯಪ್ಪ
ಆನವಟ್ಟಿ: ‘ವಿದ್ಯಾರ್ಥಿಗಳು ಪುಸ್ತಕ ಹಾಗೂ ಸಾಹಿತ್ಯ ಅಧ್ಯಯನ ಮಾಡುವ ಹವ್ಯಾಸ ಬೆಳೆಸಿಕೊಳ್ಳಿ. ಇದರಿಂದ ಜ್ಞಾನ ಹೆಚ್ಚುತ್ತದೆ’ ಎಂದು ನಿವೃತ್ತ ಪ್ರಾಂಶುಪಾಲ ಎಚ್. ಜಯಪ್ಪ ಸಲಹೆ ನೀಡಿದರು. ಉಪನ್ಯಾಸಕ ಎಚ್.ಟಿ. ಕರಬಸಪ್ಪ ಹಾಗೂ ಸುನಂದಾ ದಂಪತಿಯ ವಿನೋದ ನಿಲಯದಲ್ಲಿ ಹಮ್ಮ...

ಮಲ್ಲಾರಾಧ್ಯರಿಗೆ ನುಡಿ ನಮನ ಇಂದು
ಮಳವಳ್ಳಿ: ತಾಲ್ಲೂಕಿನ ಕಂದೇಗಾಲ ಇತಿಹಾಸ ಪ್ರಸಿದ್ಧ ತ್ತಿತಾಳೇಶ್ವರಸ್ವಾಮಿ ದೇವಸ್ಥಾನದ ಆಗಮಿಕರು ಹಾಗೂ ಗುರುಮಠದ ದಿ. ಮಲ್ಲಾರಾಧ್ಯ ಅವರ ನುಡಿ ನಮನ ಕಾರ್ಯಕ್ರಮವನ್ನು ಜೂನ್ 3ರಂದು ಬೆಳಿಗ್ಗೆ 10 ಗಂಟೆಗೆ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ನಿವಾಸದ ಆವರಣದಲ್ಲಿ ಆಯೋಜನ...

ಮಾಹಿತಿ ಹಕ್ಕು ಕಾರ್ಯಕರ್ತ ಸಾಗರ್ ಗೌಡಕೊಲೆ ಯತ್ನ:ವಿಶೇಷ ತನಿಖಾ ತಂಡ ರಚಿಸಲು ಆಗ್ರಹ
ಮಂಡ್ಯ: ಮಾಹಿತಿ ಹಕ್ಕು ಕಾರ್ಯಕರ್ತ ಸಾಗರ್ ಗೌಡ ಮೇಲಿನ ಕೊಲೆ ಯತ್ನ ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಸಬೇಕು. ಆರೋಪಿಗಳನ್ನು ಬಂಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಅವರಿಗೆ ಮನವಿ ಸಲ್ಲಿಸಲಾಯಿತು. ಮೇ 26ರಂದು...

ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
ಮಳವಳ್ಳಿ: ತಾಲ್ಲೂಕಿನ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಶಿಕ್ಷಕರ ಸ್ಥಾನಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಕೈ ಬರಹದ ಅರ್ಜಿಗಳನ್ನು ಅಗತ್ಯ ...

ಶೈಕ್ಷಣಿಕ ಪ್ರಗತಿಗೆ ಹಲವಾರು ಯೋಜನೆ: ಶಿಕ್ಷಣ ಸಂಯೋಜಕ ನವೀನ್ಕುಮಾರ್
ಕಿಕ್ಕೇರಿ: ‘ಶಿಕ್ಷಣ ಇಲಾಖೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಲವಾರು ಯೋಜನೆಗಳನ್ನು ತಂದಿದ್ದು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಮುಂದಾಗಿ’ ಎಂದು ಶಿಕ್ಷಣ ಸಂಯೋಜಕ ನವೀನ್ಕುಮಾರ್ ಹೇಳಿದರು. ಪಟ್ಟಣದ ಕೆಪಿಎಸ್ ಪ್ರೌಢಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಉತ್ತಮ ಕಲ...

ಶ್ರಮವೆಂಬ ಬಂಡವಾಳದಿಂದ ಶಿಕ್ಷಣದಲ್ಲಿ ಯಶಸ್ಸು: ನಿವೃತ್ತ ಮುಖ್ಯ ಶಿಕ್ಷಕ ಎಂ.ಮಾಯಪ್ಪ
ಭಾರತೀನಗರ: ‘ಶಿಕ್ಷಣ ಸೋಮಾರಿಗಳಿಗೆ ಒಲಿಯುವ ಸ್ವತ್ತಲ್ಲ. ಶಿಕ್ಷಣಕ್ಕೆ ಶ್ರಮವೆಂಬ ಬಂಡವಾಳ ಹಾಕಿದಾಗ ಮಾತ್ರ ಅದನ್ನು ಒಲಿಸಿಕೊಳ್ಳಬಹುದು’ ಎಂದು ನಿವೃತ್ತ ಮುಖ್ಯ ಶಿಕ್ಷಕ ಎಂ.ಮಾಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಇಲ್ಲಿಯ ಭಾರತೀ ಕಾಲೇಜು ಆವರಣದ ಕುವೆಂಪು ಸಭಾಂಗಣದಲ್...

ಪಾಂಡವಪುರ: ನೆಲಕ್ಕುರುಳಿದ ಮರ, ವಿದ್ಯುತ್ ಕಂಬ
ಪಾಂಡವಪುರ: ಪಟ್ಟಣದಲ್ಲಿ ಮಂಗಳವಾರ ಸಂಜೆ 30 ನಿಮಿಷ ಸಾಧಾರಣ ಮಳೆ ಬಿದ್ದಿತು. ಸೋಮವಾರ ಸುರಿದ ಬಿರುಗಾಳಿ ಮಳೆಗೆ ಹತ್ತಾರು ಮರಗಳು ಹಾಗೂ 16ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಸಂಜೆ ದಿಢೀರ್ ಬಂದ ಬಿರುಗಾಳಿ ಸಹಿತ ಮಳೆ ಸುಮಾರು 30 ನಿಮಿಷಗಳವರೆಗೆ ಸುರಿಯತ...

ಬಿಜೆಪಿ ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಿ: ಯದುವೀರ್
ಮಳವಳ್ಳಿ: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಬಿಜೆಪಿಯನ್ನು ಸದೃಢಗೊಳಿಸಬೇಕು ಎಂದು ಮೈಸೂರು ಸಂಸದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ಕರೆ ನೀಡಿದರು. ಪಟ್ಟಣದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಮಂ...
ರಾಜ್ಯಸಭೆ: ಸುಮಲತಾ ಹೆಸರು ಮುಂಚೂಣಿಗೆ
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಡಿ.ವಿ.ಸದಾನಂದಗೌಡ, ನಿರ್ಮಲ್ ಕುಮಾರ್ ಸುರಾನ ಸೇರಿ ಕೆಲವರ ಹೆಸರನ್ನು ಒಳಗೊಂಡ ಪಟ್ಟಿಯನ್ನು ಬಿಜೆಪಿ ರಾಜ್ಯ ಘಟಕ ಕಳುಹಿಸಿದ್ದರೂ, ಲೋಕಸಭೆಯ ಮಾಜಿ ಸದಸ್ಯೆ ಸುಮಲತಾ ಅಂಬರೀಷ್ ಅವರ ಕುರಿತಂತೆ ಆ ಪಕ್ಷದ ವರಿಷ್ಠರು ಮಾಹಿತಿ ಪಡೆದುಕೊಂಡ...

ಆಸ್ತಿ ನೋಂದಣಿಗೆ ಕಾದಿರುವ 480 ಶಾಲೆ
ಸಿದ್ದು ಆರ್.ಜಿ.ಹಳ್ಳಿ ಮಂಡ್ಯ: ಜಿಲ್ಲೆಯಲ್ಲಿ ಒಟ್ಟು 1,808 ಸರ್ಕಾರಿ ಶಾಲೆಗಳಿದ್ದು, 1,328 ಶಾಲೆಗಳಿಗೆ ಮಾತ್ರ ಭೂದಾಖಲೆಗಳು ಸಮರ್ಪಕವಾಗಿವೆ. ಆದರೆ 480 ಶಾಲೆಗಳಿಗೆ ಆಸ್ತಿ ನೋಂದಣಿ ಪ್ರಕ್ರಿಯೆ ಇನ್ನೂ ಬಾಕಿ ಉಳಿದಿದೆ. ಕೆಲವು ಸರ್ಕಾರಿ ಶಾಲೆಗಳ ಜಾಗ ಇಂದಿಗೂ ದಾನ ...

ರಾಜಕಾರಣಿಗಳ ಸ್ವಾರ್ಥಕ್ಕೆ ಯುವ ಶಕ್ತಿ ನಾಶ: ಕೋ.ಪು.ಗುಣಶೇಖರ್
ಪಾಂಡವಪುರ: ‘ಗ್ರಾಮೀಣ ಪ್ರದೇಶಗಳಲ್ಲಿ ಕ್ರಿಯಾಶೀಲವಾಗಿದ್ದ ಯುವಕ ಸಂಘಗಳು, ಯುವತಿ–ಮಹಿಳಾ ಮಂಡಳಿಗಳು ಹಾಗೂ ಯುವ ಸಮುದಾಯವನ್ನು ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಯುವ ಶಕ್ತಿಯನ್ನು ನಾಶಗೊಳಿಸಿದ್ದಾರೆ’ ಎಂದು ಯುವ ಮುಖಂಡ ಕೋ.ಪು.ಗುಣಶೇಖರ್ ಆರೋಪಿಸಿದರು...

ಒಡೆಯರ್ ದೊರೆಗಳು ಅನ್ನದಾತರು: ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ
ಶ್ರೀರಂಗಪಟ್ಟಣ: ‘ಮೈಸೂರಿನ ಒಡೆಯರ್ ದೊರೆಗಳು ಹಳೇ ಮೈಸೂರು ಭಾಗದ ಜನರ ಪಾಲಿಗೆ ನಿಜವಾದ ಅನ್ನದಾತರು’ ಎಂದು ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಹುರುಗಲವಾಡಿ ರಾಮಯ್ಯ ಬಣ್ಣಿಸಿದರು. ತಾಲ್ಲೂಕಿನ ಆಲದಹಳ್ಳಿ ಗ್ರಾಮದಲ್ಲಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸ...

ಹಾಲು ಸಮತೋಲಿತ ಆಹಾರ: ಸತ್ ಕೀರ್ತಿನಾಥ ಸ್ವಾಮೀಜಿ
ನಾಗಮಂಗಲ: ಪ್ರಪಂಚದಾದ್ಯಂತ ಸಮತೋಲಿತ ಆಹಾರದ ಅತ್ಯಗತ್ಯ ಭಾಗವಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಅಗ್ರಗಣ್ಯ ಸ್ಥಾನವನ್ನು ಅಲಂಕರಿಸಿದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಾಗಮಂಗಲ ಶಾಖಾಮಠದ ಕಾರ್ಯದರ್ಶಿ ಸತ್ ಕೀರ್ತಿನಾಥ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಜಿ...

ಹಾಲು ಸೇವನೆಯಿಂದ ಆರೋಗ್ಯ: ಮನ್ಮುಲ್ ನಿರ್ದೇಶಕ ಡಾಲು ರವಿ
ಕೆ.ಆರ್.ಪೇಟೆ: ‘ಪ್ರತಿವರ್ಷವೂ ವಿಶ್ವ ಹಾಲಿನ ದಿನವನ್ನು ಮನ್ಮುಲ್ ವತಿಯಿಂದ ಆಚರಣೆ ಮಾಡುತ್ತಾ ಬಂದಿದ್ದು ಜನರಿಗೆ ಹಾಲು ಮತ್ತು ಹಾಲಿನ ಉತ್ಪನ್ನಗಳ ಸೇವನೆಯಿಂದ ಆರೋಗ್ಯ ಸುಧಾರಿಸಲಿದೆ. ಹಾಲು ದೇಹದ ಸ್ನಾಯುಗಳ ಬೆಳವಣಿಗೆಗೆ ಅಗತ್ಯವಾಗಿದೆ. ದೇಹದಲ್ಲಿ ತೂಕವನ್ನು ಕಾಪಾಡ...

ಶಾಸಕ ಎನ್. ಚಲುವರಾಯಸ್ವಾಮಿ ಅವರ ಬಗ್ಗೆ ಪ್ರಚೋದನಕಾರಿ ಹೇಳಿಕೆ: ಎಸ್ಪಿಗೆ ದೂರು
ಮಂಡ್ಯ: ‘ರಾಜಕಾರಣದಲ್ಲಿ ಮೂವತ್ತು ವರ್ಷಗಳಿಂದ ನಿಷ್ಕಳಂಕ ಸೇವೆ ಸಲ್ಲಿಸಿರುವ ಹಿರಿಯ ರಾಜಕಾರಣಿ, ನಾಗಮಂಗಲ ಶಾಸಕ ಎನ್. ಚಲುವರಾಯಸ್ವಾಮಿ ಅವರ ಬಗ್ಗೆ ಹಗುರವಾಗಿ ಮಾತನಾಡುವ ಅರ್ಹತೆ ಮಾಜಿ ಶಾಸಕ ಸುರೇಶ್ಗೌಡ ಅವರಿಗಿಲ್ಲ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡ...