🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
2 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
2 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
2 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
2 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
2 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
2 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
2 days ago

ಚಿಂತಾಮಣಿ: ಶಾಲೆಗೆ 40 ವಿದ್ಯಾರ್ಥಿಗಳು ದಾಖಲು
ಚಿಂತಾಮಣಿ: ತಾಲ್ಲೂಕಿನ ಸರ್ಕಾರಿ ಉನ್ನತೀಕರಿಸಿದ ಹಾಗೂ ದ್ವಿಭಾಷಾ ಅನುಷ್ಠಾನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಉತ್ತಮ ಕಲಿಕೆ ಉಜ್ವಲ ಭವಿಷ್ಯ’ ಎಂಬ ಘೋಷಣೆಯೊಂದಿಗೆ ಸೋಮವಾರ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕರ, ಶಿಕ್ಷಕರ ಸಭೆ ನಡೆಯಿತು. ಶಾಲಾ ಪ್ರಾರಂಭೋತ್ಸವದ ಅಂಗವಾಗ...

ಚಿಂತಾಮಣಿ: ಕೋಳಾಲಮ್ಮ ಜಾತ್ರೆ ಇಂದು
ಚಿಂತಾಮಣಿ: ತಾಲ್ಲೂಕಿನ ಕೈವಾರ, ಬನಹಳ್ಳಿಯ ಊರ ದ್ಯಾವರ ಕೊನೆಯ ಘಟ್ಟವಾದ ಕೋಳಾಲಮ್ಮ ದೇವಿಯ ಜಾತ್ರೆ ಹಾಗೂ ಕರಗ ಮಹೋತ್ಸವವು ಜೂನ್ 3ರ ಬುಧವಾರ ವಿಜೃಂಭಣೆಯಿಂದ ನಡೆಯಲಿದೆ. ಕೈವಾರ ಗ್ರಾಮದಲ್ಲಿ 15 ದಿನಗಳಿಂದ ಊರ ದ್ಯಾವರ, ಜಾತ್ರೆ, ಕರಗದ ಅಂಗವಾಗಿ ವಿವಿಧ ಧಾರ್ಮಿಕ ಕಾರ...

ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ: ಡಯಾಲಿಸಿಸ್ ಸ್ಥಗಿತ
ದೇವನಹಳ್ಳಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನೀರಿನ ಕೊರತೆಯಿಂದ ಕಳೆದ ಶುಕ್ರವಾರದಿಂದ ಡಯಾಲಿಸಿಸ್ ಸೇವೆ ಸ್ಥಗಿತಗೊಂಡಿದೆ. ಚಿಕಿತ್ಸೆಗಾಗಿ ಬರುತ್ತಿರುವ ರೋಗಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ ಎಂದು ರೋಗಿಗಳು ಹಾಗೂ ಸಾರ್ವಜನಿಕರು ಸೋಮವಾರ ಆಕ್ರೋಶ ವ್ಯಕ್ತಪಡಿ...

ದೇವನಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕ: ದೇಶಕ್ಕೇ ಮಾದರಿ; ಶಾಲಿನಿ ರಜನೀಶ್
ಬೆಂಗಳೂರು: ಮಲಮೂತ್ರ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ದೇವನಹಳ್ಳಿ ಬಳಿ ಭಾರತದ ಮೊದಲ ಪುರಸಭೆಮಟ್ಟದ ‘ಮಲಮೂತ್ರ ತ್ಯಾಜ್ಯ ಸಂಸ್ಕರಣಾ ಘಟಕ’ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕುರಿತು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮಾಹಿತಿ ...

ಹೊಸಕೋಟೆ: ನಾಗರ ಹಾವಿನ ಮರಿಗಳ ರಕ್ಷಣೆ
ಹೊಸಕೋಟೆ: ನಗರದಲ್ಲಿ ಹೊಸ ಮನೆ ನಿರ್ಮಾಣಕ್ಕೆಂದು ವ್ಯಕ್ತಿಯೊಬ್ಬರು ಬುನಾದಿ ಅಗೆಯುವ ಸಂದರ್ಭದಲ್ಲಿ 23 ನಾಗರಹಾವಿನ ಮರಿಗಳು ಪತ್ತೆಯಾಗಿವೆ. ಉರಗತಜ್ಞ ನಾಗಭೂಷಣ್ ಅವರನ್ನು ಕರೆಸಿ ಹಾವು ಮರಿಗಳನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು. ತಕ್ಷಣ ಅರಣ್ಯ ಇಲಾಖೆ ಅಧ...
ವಿಜಯಪುರ | ಇಂಧನ ದರ ಇಳಿಕೆಗೆ ಬ್ಲಾಕ್ ಕಾಂಗ್ರೆಸ್ ಆಗ್ರಹ
ವಿಜಯಪುರ (ದೇವನಹಳ್ಳಿ): ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಸಿ.ಎನ್.ಜಿ, ಅಡುಗೆ ಅನಿಲ ದರ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕೂಡಲೇ ದರ ಇಳಿಕೆಗೆ ಕ್ರಮಕೈಗೊಳ್ಳಬೇಕು ಎಂದು ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನ್ನೂರು ವೆಂ...

ಹೊಸಕೋಟೆ: ಎಸ್ಡಿಟಿಯು ಸಮಿತಿಗೆ ಆಯ್ಕೆ
ಹೊಸಕೋಟೆ: ಸಾಮಾಜಿಕ ಪ್ರಜಾಸತ್ತಾತ್ಮಕ ಕಾರ್ಮಿಕ ಸಂಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಮಂಗಳವಾರ ಆಯ್ಕೆ ಮಾಡಲಾಯಿತು. ಎಸ್ಡಿಟಿಯು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅಧ್ಯಕ್ಷರನ್ನಾಗಿ ಸಯ್ಯದ್ ಬಾಬಾ (ದೊಡ್ಡಬಳ್ಳಾಪುರ), ಉಪಾಧ್ಯಕ್...

ಭೂಸ್ವಾಧೀನ ವಿರೋಧಿಸಿ ವಿಧಾನಸೌಧ ಚಲೋ: ಕರ್ನಾಟಕ ರಾಜ್ಯ ರೈತ ಸಂಘ
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆಯಲ್ಲಿ 1,885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ ಜೂ.5ರಂದು ನಡೆಯುತ್ತಿರುವ ರೈತರ ವಿಧಾನಸೌಧ ಚಲೋ ಪ್ರತಿಭಟನೆ ಬೆಂಬಲಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರೈತ ಸ...

ದೊಡ್ಡಬಳ್ಳಾಪುರ | ಪಿ.ಎಂ ಸ್ವನಿಧಿ ಯೋಜನೆ ಕುರಿತು ಅರಿವು ಕಾರ್ಯಕ್ರಮ
ದೊಡ್ಡಬಳ್ಳಾಪುರ: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ಪಿ.ಎಂ ಸ್ವನಿಧಿ ಯೋಜನೆ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಕುಮಾರ್ ಮಾತನಾಡಿ, ಪಿ.ಎಂ ಸ್ವನಿಧಿ ಯೋಜನೆಯು...

ವಿಜಯಪುರ: ಶಾಲಾ ಮಕ್ಕಳಿಗೆ ಸಿಹಿ ನೀಡಿ ಸ್ವಾಗತ
ವಿಜಯಪುರ (ದೇವನಹಳ್ಳಿ): ಇಲ್ಲಿನ ಸರ್ಕಾರಿ ಮಾದರಿ ಹೆಣ್ಣು ಮಕ್ಕಳ ಪಾಠಶಾಲೆಯಲ್ಲಿ ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವ ಸಂದರ್ಭದಲ್ಲಿ ಮಕ್ಕಳಿಗೆ ಪುಷ್ಪವೃಷ್ಠಿ ಮಾಡಲಾಯಿತು. ನಂತರ ಸಿಹಿನೀಡಿ ಮಕ್ಕಳನ್ನು ಶಾಲೆಗೆ ಸ್ವಾಗತಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಮನೋಹರ್ ಮ...

ದೊಡ್ಡ ಆಲಹಳ್ಳಿಯಿಂದ ದೊಡ್ಡ ಹುದ್ದೆಗೇರಿದ ಡಿಕೆಶಿ
ರಾಮನಗರ: ಪಕ್ಷ ನಿಷ್ಠೆ, ಕೊಟ್ಟ ಜವಾಬ್ದಾರಿ ಯಶಸ್ವಿಯಾಗಿ ನಿಭಾಯಿಸುವ ಛಾತಿ, ಸವಾಲುಗಳನ್ನು ಮೆಟ್ಟಿ ನಿಲ್ಲುವ ಗುಂಡಿಗೆ, ಎಂತಹದ್ದೇ ಸನ್ನಿವೇಶ ಎದುರಿಸುವ ಧೈರ್ಯ, ಎದುರಾಳಿಗಳನ್ನೇ ಸೆಳೆಯುವ ಚಾಣಕ್ಷತೆ... – ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್...

ರಾಮನಗರ | 5ಕ್ಕೆ ವಿಶ್ವ ಪರಿಸರ ದಿನ ಕಾರ್ಯಕ್ರಮ
ರಾಮನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಧರೆ ಫೌಂಡೇಷನ್, ಜಿಲ್ಲಾ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನ-2026 ಜೂನ್ 5ರಂದು ಬೆಳಿಗ್ಗೆ 9.30ಕ್ಕೆ ರಾಮನಗರದ ಬಸವನಪುರದ ರಣಹದ್...

ಚನ್ನಪಟ್ಟಣ | ಹೆದ್ದಾರಿ ಬದಿ ಕೊಳೆತ ಮಾವಿನ ಹಣ್ಣು
ಚನ್ನಪಟ್ಟಣ: ನಗರದ ಕುಡಿನೀರುಕಟ್ಟೆ ಸಮೀಪ ಬೆಂಗಳೂರು– ಮೈಸೂರು ಹೆದ್ದಾರಿಯ ಇಕ್ಕೆಲಗಳಲ್ಲಿ ಕೊಳೆತ ಮಾವಿನ ಹಣ್ಣು ಸುರಿಯಲಾಗಿದ್ದು, ಇಡೀ ವಾತಾವರಣ ಗಬ್ಬು ನಾರುತ್ತಿದೆ. ಜತೆಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಹೆದ್ದಾರಿ ಅಕ್ಕಪಕ್ಕದಲ್ಲಿ ಸುಮಾರು ನೂರು ಮೀಟರ್ ...

ಹಾರೋಹಳ್ಳಿ | ಆಸ್ಪತ್ರೆ ಮಹಿಳಾ ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟು ಸಿಕ್ಕಿಬಿದ್ದ
ಹಾರೋಹಳ್ಳಿ: ಸರ್ಕಾರಿ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟು ವಿಡಿಯೊ ಚಿತ್ರೀಕರಿಸುತ್ತಿದ್ದ ವ್ಯಕ್ತಿಯೊಬ್ಬರು ಸಿಕ್ಕಿ ಬಿದ್ದಿದ್ದಾರೆ. ತಾಲ್ಲೂಕಿನ ತೋಕಸಂದ್ರ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುನೀಲ್ (ಶ್ರೀಧರ್) ಸಿಕ...

ಜೂನ್ 6ಕ್ಕೆ ಬಿಡದಿ ಚಲೋ: ಎಲ್. ಜೀವನ್
ರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ವಿರೋಧಿಸಿ ರೈತರು 443ನೇ ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬೆಂಬಲಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ವತಿಯಿಂದ ಜೂನ್ 6ರಂದು ಬಿಡದಿ-ಬೈರಮಂಗಲ ಚಲೋ ಬೃಹತ್ ಬೈಕ್ ಹಾಗೂ ಕಾರ್ ರ್ಯಾಲ...

ಮಾಗಡಿ: ಕಲಾವಿದೆ ಮಾರಕ್ಕ ಶತಕದ ಸಂಭ್ರಮ
ಮಾಗಡಿ: ಜಾನಪದ ಕಲಾವಿದೆ ಮಾರಕ್ಕ ಸಣ್ಣಚಿತ್ತಪ್ಪ ಅವರ 100ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಮುಖರು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಜುಂಜಪ್ಪನ ಕಾವ್ಯ, ಕಾವಲ್ಲಮ್ಮನ ಕಾವ್ಯ, ಸಿದ್ದನಕುಂಟೆ ಸಿದ್ದಯ್ಯ ಹಾಗೂ ಹೆಂಜಾರಿ ಸಿದ್ದಯ್ಯನ ಕಥನ ಕಾವ್ಯದ ಸೊಲ್ಲುಗಳ...

‘ಒಟ್ಟಿಗೆ ಸೋತು, ಒಟ್ಟಿಗೆ ಗೆದ್ದೆವು...: ಡಿಕೆಶಿ ನಿಕಟವರ್ತಿ ಸಿ.ಎಂ. ಲಿಂಗಪ್ಪ
ರಾಮನಗರ: ‘1985ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ರಾಮನಗರದಲ್ಲಿ ಸ್ಪರ್ಧಿಸಿದ್ದ ನಾನು ಮತ್ತು ಸಾತನೂರಿನಲ್ಲಿ ಕಣಕ್ಕಿಳಿದಿದ್ದ ಶಿವು ಇಬ್ಬರೂ ಸೋತೆವು. ನಂತರದ 1989ರ ಚುನಾವಣೆಯಲ್ಲಿ ಇಬ್ಬರೂ ಗೆದ್ದು ವಿಧಾನಸೌಧ ಪ್ರವೇಶಿಸಿದೆವು. ಒಂದೇ ಜಿಲ್ಲೆಯವರಾಗಿದ್ದ...

ಕನಕಪುರ: ತಾಲ್ಲೂಕಿನ ಬಿಜ್ಜಳ್ಳಿ ಗ್ರಾಮದಲ್ಲಿ ಮುಂಗಾರು ಉತ್ಸವ
ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಬಿಜ್ಜಳ್ಳಿ ಗ್ರಾಮದಲ್ಲಿ ಸುಗ್ಗಿ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಸ್ಥೆ ವತಿಯಿಂದ ಮುಂಗಾರು ಉತ್ಸವ ಸೋಮವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಾನಪದ ಕಲಾವಿದ ಚಿಕ್ಕಮರೀಗೌಡ, ‘ಗ್ರಾಮೀಣ ಭಾಗದ ರೈತರು, ರೈತ ಮಹಿಳೆಯರು ನಾಟಿ...

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಅರ್ಜಿ ಆಹ್ವಾನ
ರಾಮನಗರ: ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿ ಪುನರ್ ರಚಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಮತ್ತು ಬೆಂಗಳೂರು ದಕ್ಷಿಣ (ರ...

ಬಿಡದಿ: ಜೆವಿಐಟಿಯಲ್ಲಿ ಉದ್ಯೋಗ ಮೇಳ
ಬಿಡದಿ: ಪಟ್ಟಣದಲ್ಲಿರುವ ಜ್ಞಾನ ವಿಕಾಸ್ ವಿದ್ಯಾಸಂಘದ ಅಂಗಸಂಸ್ಥೆಯಾದ ಜ್ಞಾನ ವಿಕಾಸ್ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಮಂಗಳವಾರ ಬೃಹತ್ ಉದ್ಯೋಗ ಮೇಳ ನಡೆಯಿತು. ಮೇಳದಲ್ಲಿ ಸುಮಾರು 35ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದರು. ಜಿಲ್ಲೆ ಸೇರಿದಂತೆ ಅಕ್ಕಪಕ್ಕದ ಜಿಲ್ಲ...