🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
16 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
17 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
17 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
17 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
17 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
17 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
17 days ago
ಬೆದರಿಕೆ ಆರೋಪ: ಪ್ರಕರಣ
ಪುತ್ತೂರು: ಇಲ್ಲಿನ ಮಹಾಲಿಂಗೇಶ್ವರ ದೇವಳದ ಜಾತ್ರೋತ್ಸವದ ವೇಳೆ ಬಲ್ನಾಡಿನಿಂದ ಬಲ್ನಾಡು ದಂಡನಾಯಕ-ಉಳ್ಳಾಲ್ತಿ ದೈವಗಳ ಕಿರುವಾಳು ದೇವಸ್ಥಾನಕ್ಕೆ ಬರುವ ದಾರಿ ಬದಿಯಲ್ಲಿದ್ದ ಹಳೆ ಕಟ್ಟಡದ ಭಾಗಶಃ ತೆರವು ವಿಚಾರಕ್ಕೆ ಸಂಬಂಧಿಸಿ ಕಟ್ಟಡದ ‘ರಿಸೀವರ್’ ಆಗಿರುವ ಕೇದಗೆ ಅರವಿ...
ಸಚಿವೆ ನಿರ್ಮಲಾ ಪ್ರವಾಸ ನಾಳೆ
ಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಏ.27 ಮತ್ತು 28ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.

‘ಸ್ಪಷ್ಟ ಮಾಹಿತಿ ನೀಡದ ಕೆಐಎಡಿಬಿ’
ಮೂಲ್ಕಿ: ತಾಲ್ಲೂಕಿನ ಬಳ್ಕುಂಜೆ, ಉಳೆಪಾಡಿ ಗ್ರಾಮದಲ್ಲಿ 2022ರ ಜನವರಿ ಯಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮವು ಉಳೆಪಾಡಿ, ಬಳ್ಕುಂಜೆ, ಕೊಲ್ಲೂರಿನ ಸುಮಾರು 1,097 ಎಕರೆಯನ್ನು ಕೈಗಾರಿಕಾ ವಸಾ ಹತು ನಿರ್ಮಾಣಕ್ಕೆ ವಶಪಡಿಸಿಕೊಳ್ಳುವ ಉದ್ದೇಶದಿಂದ ಪ್ರಚಾ...
ಬೆಳ್ತಂಗಡಿ ಬಸದಿ ವಿಶೇಷ ಪೂಜೆ
ಉಜಿರೆ: ಮಂಗಳೂರಿನಲ್ಲಿ ವಿಜಯಾ ಕ್ಲಿನಿಕ್ ಸಮೂಹ ಸಂಸ್ಥೆ ಪ್ರಾರಂಭಿಸಿದ್ದ ದಿ. ಡಾ. ಕೆ.ರತ್ನರಾಜ ಬಲ್ಲಾಳ್ ಅವರ ಸ್ಮರಣಾರ್ಥ, ಬೆಳ್ತಂಗಡಿಯ ಜೈನಪೇಟೆಯಲ್ಲಿರುವ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ 108 ಕಲಶ ಅಭಿಷೇಕ ಮತ್ತು ವಿಶೇಷ ಪೂಜೆ ನಡೆಯಿತು.
ಸೋಮನಾಥೇಶ್ವರ ದೇವರ ಬ್ರಹ್ಮಕಲಶ
ಮಂಗಳೂರು: ಪೊಳಲಿ ಸೀಮೆಯ ಗಂದಾಡಿ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಏ.26ರಿಂದ ಮೇ 3ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವಿಶಂಕರ್ ರಾವ್ ಗುರುವಾರ ಇಲ್ಲಿ ಹೇಳಿದರು.
ಜನಸಂಪರ್ಕ ಸಭೆ 29ರಂದು
ಸುಳ್ಯ: ಮೆಸ್ಕಾಂ ಸುಳ್ಯ ಉಪವಿಭಾಗ ಕಚೇರಿಯಲ್ಲಿ ಇದೇ 29 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12ರ ವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಮಹಾತ್ಮಾ ಗಾಂಧಿ ಪ್ರೌಢಶಾಲೆ: ಶೇ 100
ಬ್ರಹ್ಮಾವರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಹೇಬರಕಟ್ಟೆ ಮಹಾತ್ಮ ಗಾಂಧಿ ಪ್ರೌಢಶಾಲೆ ಶೇ 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 44 ವಿದ್ಯಾರ್ಥಿಗಳಲ್ಲಿ ಮೂವರು ವಿಶಿಷ್ಟ ಶ್ರೇಣಿ, 27 ಮಂದಿ ಪ್ರಥಮ ಶ್ರೇಣಿ, 14 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾ...

ಕಾಲುವೆಗೆ ಬಿದ್ದ ಕಾಡುಕೋಣ ರಕ್ಷಣೆ
ಕುಂದಾಪುರ: ಇಲ್ಲಿಗೆ ಸಮೀಪದ ಕಾಳಾವರ ಗ್ರಾಮ ಪಂಚಾಯಿತಿಯ ಅಸೋಡು ಕುಮಾರಮಹಾಲಿಂಗೇಶ್ವರ ದೇವಸ್ಥಾನ ಸಮೀಪದ ವಾರಾಹಿ ಕಾಲುವೆಗೆ ಬಿದ್ದಿದ್ದ ಕಾಡುಕೋಣವನ್ನು ಸ್ಥಳೀಯರ ನೆರವಿನಿಂದ ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ರಕ್ಷಿಸಿದ್ದಾರೆ.

ಮಹಿಳಾ ದಿನ: ಆಶಾ ಕಾರ್ಯಕರ್ತರಿಗೆ ಗೌರವ
ಬ್ರಹ್ಮಾವರ: ಉಡುಪಿ ಜಿಲ್ಲಾ ಚಪ್ಟೇಗಾರ್ ಸಾರಸ್ವತ ಸಮಾಜ ಸುಧಾರಕ ಸಂಘ ಮಟಪಾಡಿ ಬ್ರಹ್ಮಾವರ ಮಹಿಳಾ ವೇದಿಕೆಯ ಆಶ್ರಯ ದಲ್ಲಿ ಮಹಿಳಾ ದಿನ ಆಚರಿಸಲಾಯಿತು.

ಗೋಪಾಲ ಭಂಡಾರಿ ಅಭಿಮಾನಿ ವೇದಿಕೆಯ ಸಭೆ
ಹೆಬ್ರಿ: ‘ತಾಲ್ಲೂಕಿನ ನಾಡ್ಪಾಲು ಗ್ರಾಮ ಸೇರಿದಂತೆ ವಿವಿಧೆಡೆ ಹಲವು ಕುಟುಂಬಗಳಿಗೆ ಅಕ್ರಮ ಸಕ್ರಮ ನಮೂನೆಯಲ್ಲಿ ಅರ್ಜಿ ಸಲ್ಲಿಸಿದ್ದರೂ ಹಕ್ಕುಪತ್ರ ಲಭಿಸದ ಹಿನ್ನಲೆಯಲ್ಲಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ, ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ ಅರ್ಹರಿಗೆ ಶೀಘ್ರ ಹಕ್...

ಉಪನ್ಯಾಸಕನ ಮೃತದೇಹ ಬಾವಿಯಲ್ಲಿ ಪತ್ತೆ
ಪ್ರಜಾವಾಣಿ ವಾರ್ತೆ
ಮನೆಯಿಂದ ಚಿನ್ನಾಭರಣ ಕಳವು
ಕಾರ್ಕಳ: ಇಲ್ಲಿನ ಮನೆಯೊಂದಕ್ಕೆ ನುಗ್ಗಿದ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ.

ಬೇಸಿಗೆ ರಜೆ: ಬೀಚ್‌ಗೆ ಪ್ರವಾಸಿಗರ ದಂಡು
ಉಡುಪಿ: ಮಕ್ಕಳ ಪರೀಕ್ಷೆ ಮುಗಿದು ಬೇಸಿಗೆ ರಜೆ ಆರಂಭವಾದ ಬಳಿಕ ಜಿಲ್ಲೆಯ ಸಮುದ್ರ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಮಲ್ಲಿಗೆ ಕೃಷಿ ಸಾಧಕಿ ಸವಿತಾಗೆ ಪಂಚವರ್ಣ ಗೌರವ
ಬ್ರಹ್ಮಾವರ: ಪಂಚವರ್ಣ ಯುವಕ ಮಂಡಲ ಕೋಟದ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಯುತ್ತಿರುವ ‘ರೈತರೆಡೆಗೆ ನಮ್ಮ ನಡಿಗೆ’ ಮಾಲಿಕೆಯ 53ನೇ ಕಾರ್ಯಕ್ರಮಕ್ಕೆ ಮಲ್ಲಿಗೆ ಕೃಷಿ ಸಾಧಕಿ ಸವಿತಾ ಪೂಜಾರಿ ಯಡಬೆಟ್...

ಸೋಮ ಬಂಗೇರ ಸರ್ಕಾರಿ ಪ್ರೌಢಶಾಲೆಗೆ ಶೇ 100
ಬ್ರಹ್ಮಾವರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೋಡಿಕನ್ಯಾನದ ಸೋಮ ಬಂಗೇರ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಶೇ 100 ಫಲಿತಾಂಶ ದಾಖಲಿಸಿದೆ.

ಅಷ್ಟಮಂಗಲ ಪ್ರಶ್ನೆ ಮುಂದೂಡಿಕೆ
ಕುಂದಾಪುರ: ಬಸ್ರೂರಿನ ತುಳುವೇಶ್ವರ ದೇವಸ್ಥಾನದಲ್ಲಿ ಮೇ 2ರಿಂದ ನಡೆಯಬೇಕಿದ್ದ ಅಷ್ಟಮಂಗಲ ಪ್ರಶ್ನೆ ಕಾರ್ಯಕ್ರಮವನ್ನು ಜೋತಿಷ್ಯ ಚಿಂತಕರ ಸಲಹೆಯಂತೆ ಮುಂದೂಡಲಾಗಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಚ್.ಕೆ. ದೇವಾನಂದ ಶೆಟ್ಟಿ ತಿಳಿಸಿದ್ದಾರೆ.
ಅಚ್ಲಾಡಿಯಲ್ಲಿ ಸನ್‌ಶೈನ್ ಉತ್ಸವ ಇಂದು
ಬ್ರಹ್ಮಾವರ: ಇಲ್ಲಿಗೆ ಸಮೀಪದ ಅಚ್ಲಾಡಿಯ ಸನ್‌ಶೈನ್ ಗೆಳೆಯರ ಬಳಗ, ಕ್ರೀಡಾ ಸಂಘದ ಆಶ್ರಯದಲ್ಲಿ ‘ಸನ್‌ಶೈನ್ ಉತ್ಸವ 2026’ ಏ. 26ರಂದು ಇಲ್ಲಿನ ಸನ್‌ಶೈನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸುಂದರ ಶಿರೂರು
ಹೆಬ್ರಿ: ಸಮಾಜ ಸೇವಕ ಸುಂದರ ಶಿರೂರು (72) ಅವರು ಹೃದಯಘಾತದಿಂದ ಶುಕ್ರವಾರ ನಿಧನರಾದರು.

ಸ್ವರ್ಣ ಪಲ್ಲಕ್ಕಿ, ಬೆಳ್ಳಿ ಹೊದಿಕೆ ಅರ್ಪಣೆ
ಪಡುಬಿದ್ರಿ: ಇಲ್ಲಿನ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವನದುರ್ಗಾ ಟ್ರಸ್ಟ್ ಬೇಂಗ್ರೆ, ಶಿವಳ್ಳಿ ಬ್ರಾಹ್ಮಣ ಹತ್ತು ಸಮಸ್ತರ ಆಡಳಿತ ಮಂಡಳಿ ವತಿಯಿಂದ ₹1.20 ಕೋಟಿ ವೆಚ್ಚದಲ್ಲಿ ನೀಡಿದ ಸ್ವರ್ಣ ಪಲ್ಲಕ್ಕಿ, ಮಹಾಗಣಪತಿ ದೇವರ ಗರ್ಭಗುಡಿ ಬ...

ಯಶಸ್ಸಿಗೆ ಸತತ ಪ್ರಯತ್ನ ಅಗತ್ಯ: ರೋವೆನಾ
ಉಡುಪಿ: ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿದ್ದರೆ ಮಾತ್ರ ಸಾಲದು ಆಸಕ್ತಿ, ಶೃದ್ಧೆ, ಧೈರ್ಯ ಮತ್ತು ಸೃಜನಶೀಲತೆಯಿಂದ ಅದನ್ನು ತಲುಪಲು ಸತತ ಪ್ರಯತ್ನಗಳು ನಡೆದರೆ ಮಾತ್ರ ಯಶಸ್ಸು ಪಡೆಯಲು ಸಾಧ್ಯ ಎಂದು ಮಹಿಳಾ ಉದ್ಯಮಿ ರೋವೆನಾ ಫೆರ್ನಾಂಡಿಸ್ ಹೇಳಿದರು.