🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
18 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
18 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
18 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
18 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
18 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
18 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
18 days ago

ಕೆಳಹೊಟ್ಟೆಯ ನೋವನ್ನು ನಿರ್ಲಕ್ಷಿಸಬೇಡಿ; ಇದು ಗಂಭೀರ ಕಾಯಿಲೆಗಳ ಸೂಚನೆಯಾಗಿರಬಹುದು
ಮಹಿಳೆಯರಿಗೆ ಕೆಲವೊಮ್ಮೆ ಹೊಟ್ಟೆಯ ಕೆಳಭಾಗದಲ್ಲಿ ನೋವು ಕಂಡುಬರುತ್ತದೆ, ಈ ಸಮಸ್ಯೆ ಮಾಸಿಕ ಚಕ್ರದ ಸಮಯದಲ್ಲಿ ಕಾಣಿಸಿಕೊಳ್ಳಬಹುದು. ಆದರೆ ಪೀರಿಯಡ್ಸ್ ಇಲ್ಲದ ಸಮಯದಲ್ಲೂ ನಿರಂತರವಾಗಿ ನೋವು ಕಾಣಿಸಿದರೆ ಅದನ್ನು ಲಘುವಾಗಿ ತೆಗೆದುಕೊಳ್ಳುವುದು ಅಪಾಯಕಾರಿ ಎಂದು ತಜ್ಞರು...

ನಾಲ್ಕು ಮಕ್ಕಳಿರಲಿ, ಒಂದನ್ನು ಆರ್‌ಎಸ್ಎಸ್‌ಗೆ ನೀಡಿ: ಧೀರೇಂದ್ರ ಕೃಷ್ಣ ಶಾಸ್ತ್ರಿ
‘ನಾಲ್ಕು ಮಕ್ಕಳಿರಲಿ, ಒಂದನ್ನು ಆರ್‌ಎಸ್ಎಸ್‌ಗೆ ನೀಡಿ’

RR vs SRH: 36 ಎಸೆತ, 12 ಸಿಕ್ಸರ್..! ವೇಗದ ಶತಕ ಸಿಡಿಸಿ ದಾಖಲೆ ಬರೆದ ವೈಭವ್
Vaibhav Sooryavanshi Century: ಐಪಿಎಲ್ 2026 ರಲ್ಲಿ ರಾಜಸ್ಥಾನ ರಾಯಲ್ಸ್‌ನ ವೈಭವ್ ಸೂರ್ಯವಂಶಿ ಕೇವಲ 36 ಎಸೆತಗಳಲ್ಲಿ ತಮ್ಮ ಎರಡನೇ ಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ಸನ್‌ರೈಸರ್ಸ್ ವಿರುದ್ಧದ ಈ ಪಂದ್ಯದಲ್ಲಿ 12 ಸಿಕ್ಸರ್‌ಗಳೊಂದಿಗೆ 103 ರನ್ ಗಳಿಸಿ, ಆ...

ಹರಿದ ಪ್ಯಾಂಟ್, 2 ರೂ. ಪೆನ್ ಬಳಸುತ್ತಿದ್ದ ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಬಂಗಲೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಮುಖ್ಯಮಂತ್ರಿಯಾಗುವ ಮೊದಲು ಹರಿದ ಪ್ಯಾಂಟ್ ಧರಿಸುತ್ತಿದ್ದರು, 2 ರೂ. ಪೆನ್ ಬಳಸುತ್ತಿದ್ದರು. ಆದರೆ, ಮುಖ್ಯಮಂತ್ರಿಯಾದ ಮೇಲೆ 100 ಕೋಟಿ ರೂ.ಗಳ ಮನೆ ಕಟ್ಟಿದರು ಎಂದು ಆಪ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅರವಿಂದ್ ಕೇಜ್ರಿವಾಲ್ ...

BMTCಗೆ ಮತ್ತೊಂದು ಬಲಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ದುರ್ಮರಣ!
ಬೆಂಗಳೂರು: ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿಯಾಗಿದೆ. ಉತ್ತರಹಳ್ಳಿ ಮುಖ್ಯರಸ್ತೆಯ ಶ್ರೀನಿವಾಸಪುರ ಕ್ರಾಸ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಬಸ್ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮೃತಳನ್ನು...

ನೀತಿ ಆಯೋಗದ ಉಪಾಧ್ಯಕ್ಷ ಅಶೋಕ್ ಲಾಹಿರಿ ಹಿನ್ನೆಲೆ ಏನು?
ನವದೆಹಲಿ: ನೂತನವಾಗಿ ನೇಮಕಗೊಂಡ ನೀತಿ ಆಯೋಗದ ಉಪಾಧ್ಯಕ್ಷ ಅಶೋಕ್ ಲಾಹಿರಿ ಅವರು ಶನಿವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಶುಕ್ರವಾರ ಸರ್ಕಾರದ 'ಚಿಂತಕರ ಚಾವಡಿ'ಯು ಅಶೋಕ್ ಲಾಹಿರಿ ಅವರನ್ನು ಉಪಾಧ್ಯಕ್ಷರನ್ನಾಗಿ, ವಿಜ್ಞಾನಿ ಗೋವರ್ಧನ್ ದಾಸ್ ...

ಜಲಾನಯನ ಪ್ರದೇಶ ನಿರ್ವಹಿಸಿದರೆ ರೈತರ ಆದಾಯ ದ್ವಿಗುಣ: ಟಿ.ವಿ. ರಾಮಚಂದ್ರ
ಮೈಸೂರು: ‘ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವಂತೆ, ರೈತರ ಆದಾಯ ದ್ವಿಗುಣ ಆಗಬೇಕೆಂದರೆ ಜಲಾನಯನ ಪ್ರದೇಶಗಳ ನಿರ್ವಹಣೆ ಹಾಗೂ ಆ ಭಾಗದಲ್ಲಿ ಸ್ಥಳೀಯ ಪ್ರಭೇದದ ಸಸ್ಯಗಳಿರುವಂತೆ ನೋಡಿಕೊಳ್ಳುವುದು ಅಗತ್ಯವಾಗುತ್ತದೆ’ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸ...

ಪಿಪಿಬಿಎಲ್ ವಿರುದ್ಧದ ಕ್ರಮ, ಪೇಟಿಎಂ ಮೇಲೆ ಪರಿಣಾಮ ಇಲ್ಲ: ಒನ್ 97 ಕಮ್ಯುನಿಕೇಷನ್
‘ಪಿಪಿಬಿಎಲ್ ವಿರುದ್ಧದ ಕ್ರಮ, ಪೇಟಿಎಂ ಮೇಲೆ ಪರಿಣಾಮ ಇಲ್ಲ’

ಮೈಸೂರು: ಕುಡಿತದ ಚಟಕ್ಕೆ ದಾಸನಾದ ಮಗ, ಕಾಟ ತಾಳಲಾರದೇ ಕೊಂದೇ ಬಿಟ್ಲು ಹೆತ್ತಮ್ಮ
ಮೈಸೂರಿನಲ್ಲಿ ಮನ ಕಲಕುವ ಘಟನೆಯೊಂದು ನಡೆದಿದೆ. ಹೆತ್ತ ತಾಯಿಯೇ ತನ್ನ 43 ವರ್ಷದ ಮಗನನ್ನು ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಮಗನ ಹಿಂಸೆ ತಾಳಲಾರದೆ ಚಾಮುಂಡಿ ಬೆಟ್ಟಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದಾರೆ. ಎನ್ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ...

ಪಶ್ಚಿಮ ಬಂಗಾಳ ಚುನಾವಣೆ:ಬಿಜೆಪಿ ಅಭ್ಯರ್ಥಿ ವಿರುದ್ಧ 119 ಕ್ರಿಮಿನಲ್ ಪ್ರಕರಣ ಬಾಕಿ
ಬಿಜೆಪಿ ಅಭ್ಯರ್ಥಿ ಸಿಂಗ್ ವಿರುದ್ಧ 119 ಕ್ರಿಮಿನಲ್ ಪ್ರಕರಣ ಬಾಕಿ

ಆಟೋ ಸೈಡ್‌ಗೆ ಹಾಕಿ ಎಂದ ಸುನಿಲ್ ಸಹೋದರರ ಮೇಲೆ ಜಮೀರ್ ಸಹೋದರರಿಂದ ಮಾರಣಾಂತಿಕ ಹಲ್ಲೆ!
ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಹಿಂದೂ ಸಹೋದರಿಬ್ಬರ ಮೇಲೆ ಮುಸ್ಲಿಂ ಸಹೋದರರು ಸೇರಿಕೊಂಡು ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಶನಿವಾರ ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ತೋಟೆಂದ್ರ ಮತ್ತು ಸುನಿಲ್ ಸಹೋದರರು, ರಸ್ತೆ ...

IPL 2026: ದಾಖಲೆಯ ಸ್ಕೋರ್ ಇದ್ರೇನು..? ಹಿಂಗ್ ಆಡಿದ್ರೆ ಸೋಲೇ ಗತಿ..: ಕನ್ನಡಿಗ Karun Nair ವಿರುದ್ಧ ಅಕ್ಷರ್ ಪಟೇಲ್ ಆಕ್ರೋಶ! ಮೈದಾನದಲ್ಲೇ ಜಟಾಪಟಿ!
ನವದೆಹಲಿ: ಐಪಿಎಲ್ ಟೂರ್ನಿಯ ಇಂದಿನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ದಾಖಲೆ ಗರಿಷ್ಠ ಸ್ಕೋರ್ ಹೊರತಾಗಿಯೂ ಡೆಲ್ಲಿ ತಂಡ ಹೀನಾಯ ಸೋಲು ಕಂಡಿದ್ದು ಇದಕ್ಕೆ ತಂಡದ ಕಳಪೆ ಫೀಲ್ಡಿಂಗ್ ಕಾರಣ ಎಂದು ಡೆಲ್ಲಿ ತಂಡದ ನಾಯಕ ಅಕ್ಷರ್ ಪಟೇಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ...

ಭಯದಿಂದಲ್ಲ, ನಿರಾಶೆಯಿಂದ ಪಕ್ಷ ತೊರೆದಿದ್ದೇವೆ: ರಾಘವ್ ಚಡ್ಡಾ
ನವದೆಹಲಿ : ‘ಭಯದಿಂದ ನಾವು ಪಕ್ಷ ತೊರೆದಿದ್ದೇವೆ ಎಂಬ ಎಎಪಿಯ ಹೇಳಿಕೆ ತಪ್ಪು. ನಾವು ಯಾವುದೇ ಭಯದಿಂದ ಹೋಗುತ್ತಿಲ್ಲ, ಬದಲಾಗಿ ನಿರಾಶೆ ಮತ್ತು ಅಸಹ್ಯದಿಂದ ಪಕ್ಷ ತೊರೆದಿದ್ದೇವೆ’ ಎಂದು ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಶನಿವಾರ ಹೇಳಿದ್ದಾರೆ. ಎಎಪಿಯ ಆರು ಇತರ ಸಂಸದರೊ...

ಮಂಗಳೂರು: ಧಾರ್ಮಿಕ ಮೆರವಣಿಗೆ ವೇಳೆ ಪಾದಚಾರಿ ಸೇತುವೆ ಕುಸಿದು 8 ಜನರಿಗೆ ಗಾಯ, Video!
ಮಂಗಳೂರು: ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಪಾದಚಾರಿ ಸೇತುವೆ ಕುಸಿದು ಎಂಟು ಮಂದಿಗೆ ಗಾಯಗೊಂಡಿದ್ದಾರೆ. ಶುಕ್ರವಾರ ತಡರಾತ್ರಿ ಮೂಡುಬಿದಿರೆ ತಾಲ್ಲೂಕಿನ ಹೊಸಬೆಟ್ಟು ಬಳಿ 'ಧರ್ಮನೇಮ' ಆಚರಣೆಯ ಸಿದ್ಧತೆಯ ಭಾಗವಾಗಿ ಭಕ್ತರು ಪಲ್ಲಕ್ಕ...

ಸಿಇಟಿ ಜನಿವಾರ ಪ್ರಕರಣ| ತಪ್ಪಿತಸ್ಥರ ವಿರುದ್ಧ ಗಂಭೀರ ಕ್ರಮ: ದಿನೇಶ್ ಗುಂಡೂರಾವ್
ಜನಿವಾರ ಪ್ರಕರಣ: ಗಂಭೀರ ಕ್ರಮ– ಸಚಿವ ದಿನೇಶ್

ದತ್ತಿ ನಿಧಿಯಿಂದ ವಿದ್ಯಾರ್ಥಿವೇತನ ವಿತರಣೆ
ಮೈಸೂರು: ‘ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದರೆ ಮಾತ್ರ ವಿದ್ಯಾರ್ಥಿವೇತನ ಪಡೆದುದ್ದಕ್ಕೆ ನಿಜವಾದ ಗೌರವ ಮತ್ತು ಅರ್ಥ ಬರುತ್ತದೆ’ ಎಂದು ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ (ಜೆಎಸ್ಎಸ್–ಎಎಚ್‌ಇಆರ್) ಕುಲಪತಿ ಡಾ.ಎಚ್. ಬಸವನಗ...

ಮೈಸೂರು: ಯುವ ಉದ್ಯೋಗ ಮೇಳ– 2026 ಯಶಸ್ವಿ
ಮೈಸೂರು: ‘ಯಂಗ್ ಇಂಡಿಯನ್ಸ್ (ವೈಐ) ಮೈಸೂರು ಘಟಕವು ಇಲ್ಲಿನ ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಎಸ್‌ಜೆಸಿಇ ಆವರಣದಲ್ಲಿ ಹಮ್ಮಿಕೊಂಡಿದ್ದ ‘ಯುವ ಉದ್ಯೋಗ ಮೇಳ– 2026’ ಯಶಸ್ವಿಯಾಯಿತು. ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯಮ ...

KD ವಿವಾದ–ಟೀಕೆ; ಪ್ರೇಮ್ ನೇರ ಮಾತು!
KD: The Devil ಚಿತ್ರದ ಕುರಿತು ನಿರ್ದೇಶಕ ಪ್ರೇಮ್ ಜೊತೆ ವಿಶೇಷ ಮಾತುಕತೆ. ಸಿನಿಮಾದ ಸ್ಟಾರ್ ಕಾಸ್ಟ್, ಧ್ರುವ ಸರ್ಜಾ ಲುಕ್ ಜೊತೆಗೆ ‘ಸರಸೆ’ ಹಾಡಿನ ವಿವಾದ ಮತ್ತು ಸೆನ್ಸಾರ್ ವಿಚಾರಗಳ ಬಗ್ಗೆ ಪ್ರೇಮ್ ಸ್ಪಷ್ಟವಾಗಿ ಮಾತನಾಡಿದ್ದಾರೆ.

ಟಿವಿ9 ಇಂಪ್ಯಾಕ್ಟ್: ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾ ಜಲಾಶಯದಿಂದ ಕದ್ದಮುಚ್ಚಿ ಹಲವು ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಕುಡಿಯಲು ಕಾಲುವೆಗಳಿಗೆ ನೀರು ಬಿಡದ ಅಧಿಕಾರಿಗಳು, ಫ್ಯಾಕ್ಟರಿಗಳಿಗೆ ನೀರು ಹರಿಸುತ್ತಿದ್ದರು ಎಂಬ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ಟಿವಿ9 ...

ಅಮೆರಿಕ-ಇರಾನ್ ನಡುವೆ ಶಾಂತಿ ಮಾತುಕತೆಯ ಪಾಕ್ ಪ್ರಯತ್ನ ವಿಫಲ; ಯುಎಸ್ ನಿಯೋಗದ ಭೇಟಿಗೆ ಒಪ್ಪದ ಟೆಹ್ರಾನ್
ಪಾಕಿಸ್ತಾನದ ಇಸ್ಲಮಾಬಾದ್‌ನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮಾತುಕತೆ ನಡೆಸಲು ಎಲ್ಲ ಸಿದ್ಧತೆಗಳೂ ನಡೆದಿತ್ತು. ಆದರೆ, ಅಮೆರಿಕದ ನಿಯೋಗವನ್ನು ಭೇಟಿ ಮಾಡಲು ನಾವಿನ್ನೂ ಸಿದ್ಧವಾಗಿಲ್ಲ ಎಂದು ಟೆಹ್ರಾನ್ ಹೇಳಿದೆ. ಹೀಗಾಗಿ, ಅಮೆರಿಕ-ಇರಾನ್ ಶಾಂತಿ ಮಾತುಕತೆಗಳ...