🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
23 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
23 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
23 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
23 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
23 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
23 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
23 days ago

ಏ.26ರಂದು ‘ಅಹಿಂದ 25’ ವಿಚಾರ ಸಂಕಿರಣ
ರಾಯಚೂರು: ಕರ್ನಾಟಕದಲ್ಲಿ ಅಹಿಂದ ಚಳುವಳಿಗೆ 25 ವರ್ಷ ಪೂರ್ತಿಯಾದ ಹಿನ್ನೆಲೆ 'ಅಹಿಂದ 25, ಹೋರಾಟ–ಸಾಧನೆ–ಸಂಕಲ್ಪ' ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಏ. 26 ರಂದು ಬೆಳಿಗ್ಗೆ 10ಕ್ಕೆ ಹುಬ್ಬಳ್ಳಿಯ ವಿಮಾನ ನಿಲ್ದಾಣ ರಸ್ತೆಯ ರಾಯಲ್ ರೀಟೆಜ್ ಹೋಟೆಲ್‌ನಲ್ಲಿ ಆಯೋಜಿಸಲಾ...
25ಕ್ಕೆ ‘ಅಭಯಾಂತರಂಗ’ ಬಿಡುಗಡೆ
ರಾಯಚೂರು: ಗಿರಿ ಆಂಜನೇಯ ಸ್ವಾಮಿ ಸೇವಾ ಸಮಿತಿಯಿಂದ ಅಭಯಾಂತರಂಗ ಗ್ರಂಥ ಬಿಡುಗಡೆ, ಅಭಿನಂದನಾ ಸಮಾರಂಭ, ಸಾಂಸ್ಕೃತಿಕ ಹಾಗೂ ನಾಟಕ ಪ್ರದರ್ಶನ ಏ.25ರಂದು ಬೆಳಿಗ್ಗೆ 10.30ಕ್ಕೆ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿಆಯೋಜಿಸಲಾಗಿದೆ ಎಂದು ಗಿರಿ ಆಂಜಿನೇಯ ಸ್ವಾ...
ಶಾಂತಿನಿಕೇತನ ಶಾಲೆಗೆ ಶೇ97.56 ಫಲಿತಾಂಶ
ಸಿರವಾರ: ಪಟ್ಟಣದ ಶಾಂತಿನಿಕೇತನ ಶಾಲೆಯ 41 ಮಕ್ಕಳಲ್ಲಿ 40 ಮಕ್ಕಳು ಉತ್ತೀರ್ಣರಾಗಿ ಶೇ97.56 ಫಲಿತಾಂಶ ಲಭಿಸಿದೆ.
ಸುಖದೇವಗೆ ಐಐಟಿ ಪದವಿ ಕಸನು
ಮಾನ್ವಿ: ‘ಐಐಟಿ ಪದವಿ ಪಡೆದು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡುವ ಗುರಿ ಇದೆ’ ಎಂದು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಪಟ್ಟಣದ ಬಿವಿಆರ್ ಪ್ರೌಢಶಾಲೆಯ ವಿದ್ಯಾರ್ಥಿ ಸುಖದೇವ ಹೇಳಿದರು.

ಕಲಬುರಗಿ ವಿಭಾಗಕ್ಕೆ ಬಸವರಾಜ ಎನ್ ಉಪಾಧ್ಯಕ್ಷ
ಸಿಂಧನೂರು: ಕರ್ನಾಟಕ ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘದ ಕಲಬುರಗಿ ವಿಭಾಗದ ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಎನ್.ಅವಿರೋಧ ಆಯ್ಕೆಯಾಗಿದ್ದಾರೆ.

‘ತಪೋನಿಷ್ಠೆಗೆ ಭಗೀರಥ ಆದರ್ಶ’
ರಾಯಚೂರು: ‘ಕಠಿಣ ತಪಸ್ಸಿನ ಮೂಲಕ ಗಂಗೆಯನ್ನು ಭೂಮಿಗೆ ತರುವಲ್ಲಿ ಭಗೀರಥನ ಪಾತ್ರ ಅಪ್ರತಿಮವಾದುದು. ಪೂರ್ವಜರ ಆತ್ಮಕ್ಕೆ ಶಾಂತಿ ಒದಗಿಸಿದ ಭಗೀರಥನ ಸಾಹಸವನ್ನು ಈ ದಿನವು ಅಸಾಧಾರಣ ಪರಿಶ್ರಮ, ಛಲ ಮತ್ತು ಸಮರ್ಪಣಾ ಮನೋಭಾವವನ್ನು ಸಂಕೇತಿಸುತ್ತದೆ’ ಎಂದು ಆದಿಕವಿ ಶ್ರೀ ಮ...

625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ: ಸುಖದೇವಗೆ ಐಐಟಿ ಪದವಿ ಕಸನು
ಮಾನ್ವಿ: ‘ಐಐಟಿ ಪದವಿ ಪಡೆದು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡುವ ಗುರಿ ಇದೆ’ ಎಂದು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಪಟ್ಟಣದ ಬಿವಿಆರ್ ಪ್ರೌಢಶಾಲೆಯ ವಿದ್ಯಾರ್ಥಿ ಸುಖದೇವ ಹೇಳಿದರು.

ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಬಸ್
ಲಿಂಗಸುಗೂರು: ಪಟ್ಟಣದಿಂದ ಮುದ್ದೇಬಿಹಾಳಕ್ಕೆ ಹೊರಟಿದ್ದ ಕೆಕೆಆರ್‌ಟಿಸಿ ಬಸ್ ತಾಲ್ಲೂಕಿನ ಸುಣಕಲ್ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಬೇಸಿಗೆಯಲ್ಲಿ ಉದ್ಯೋಗ ನೀಡುವ ಈಚಲು ಗಿಡ
ಹಟ್ಟಿ ಚಿನ್ನದ ಗಣಿ: ಕೆಲವೊಂದು ವರ್ಗಕ್ಕೆ ಉಪಕಸುಬುಗಳೇ ಆಧಾರವಾಗಿವೆ. ಬೇಸಿಗೆ ಬಂದರೆ ಸಾಕು ಪಟ್ಟಣದ ಬಡ ಕುಟುಂಬಗಳಿಗೆ ಹಳ್ಳ, ಕೊಳ್ಳ, ನದಿ ದಂಡೆಗಳಲ್ಲಿ ಸ್ವಾಭಾವಿಕವಾಗಿ ಬೆಳೆದು ನಿಂತಿರುವ ಈಚಲು ಗರಿಗಳೇ ಆಧಾರವಾಗಿವೆ.

ಹಟ್ಟಿ ಚಿನ್ನದ ಗಣಿ: ಬೇಸಿಗೆಯಲ್ಲಿ ಉದ್ಯೋಗ ನೀಡುವ ಈಚಲು ಗಿಡ
ಹಟ್ಟಿ ಚಿನ್ನದ ಗಣಿ: ಕೆಲವೊಂದು ವರ್ಗಕ್ಕೆ ಉಪಕಸುಬುಗಳೇ ಆಧಾರವಾಗಿವೆ. ಬೇಸಿಗೆ ಬಂದರೆ ಸಾಕು ಪಟ್ಟಣದ ಬಡ ಕುಟುಂಬಗಳಿಗೆ ಹಳ್ಳ, ಕೊಳ್ಳ, ನದಿ ದಂಡೆಗಳಲ್ಲಿ ಸ್ವಾಭಾವಿಕವಾಗಿ ಬೆಳೆದು ನಿಂತಿರುವ ಈಚಲು ಗರಿಗಳೇ ಆಧಾರವಾಗಿವೆ.

ಎಸ್‌ಎಸ್‌ಎಲ್‌ಸಿ; ಜಿಲ್ಲೆಗೆ ಸಿಂಧನೂರು ಪ್ರಥಮ
ಸಿಂಧನೂರು: 2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.95.87 ಫಲಿತಾಂಶ ಪಡೆಯುವ ಮೂಲಕ ಸಿಂಧನೂರು ತಾಲ್ಲೂಕು ರಾಯಚೂರು ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ ತಿಳಿಸಿದ್ದಾರೆ.
ಪ್ರಧಾನಿ ಮೋದಿಯಿಂದ ರಾಷ್ಟ್ರೀಯ ವೇದಿಕೆ ದುರ್ಬಳಕೆ: ಸಂಸದ ಕುಮಾರ ನಾಯಕ
ರಾಯಚೂರು: ‘ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಜಕೀಯ ಲಾಭ ಪಡೆಯಲು ತರಾತುರಿಯಲ್ಲಿ ಮಹಿಳಾ ಮಸೂದೆ ಮಂಡಿಸಿದ್ದಕ್ಕೆ ಅದು ಅಂಗೀಕಾರಗೊಂಡಿಲ್ಲ. ಬಿಜೆಪಿ ಮುಖಂಡರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ರಾಯಚೂರು ಸಂಸದ ಕುಮಾರ ನಾಯಕ...

ನೀರಿಗಾಗಿ ಪುರಸಭೆ ಸಿಬ್ಬಂದಿ ವಿರುದ್ಧ ಆಕ್ರೋಶ
ಮಾನ್ವಿ: ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಕುಡಿಯುವ ನೀರಿನ ಅಸಮರ್ಪಕ ಸರಬರಾಜು ವಿರೋಧಿಸಿ ಸಾರ್ವಜನಿಕರು ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ ಮುಂದೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆಯಿತು.
ಗೌರವಧನ ವಿಳಂಬ: 28ರಂದು ಪ್ರತಿಭಟನೆ
ರಾಯಚೂರು: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನದಡಿ ನೇಮಕಗೊಂಡಿರುವ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ ಆಗದಿರುವುದನ್ನು ಖಂಡಿಸಿ ಏ. 28ರಂದು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ಏರ್ಪಡಿಸಲಾಗಿದೆ ಎಂದು ಎಐಡಿವೈಒ...

ಲಿಂಗಸುಗೂರು ತಾಲ್ಲೂಕಿಗೆ ಪ್ರವೀಣ ಪ್ರಥಮ
ಲಿಂಗಸುಗೂರು: ಪ್ರಸಕ್ತ ಸಾಲಿನ ಎಸ್ಎಸ್‌ಎಲ್‌ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು ತಾಲ್ಲೂಕಿಗೆ ಒಟ್ಟಾರೆ ಶೇ93.8 ಫಲಿತಾಂಶ ಬಂದಿದೆ. 5831 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 2697 ಬಾಲಕರು, 2773 ಬಾಲಕಿಯರು ಸೇರಿ ಒಟ್ಟು 5470 ವಿದ್ಯಾರ್ಥಿಗಳು ಪಾ...

‘ಭಗೀರಥರ ಆದರ್ಶ ಮೈಗೂಡಿಸಿಕೊಳ್ಳಿ’
ರಾಯಚೂರು: ‘ಪ್ರಯತ್ನ ಹಾಗೂ ಸಾಧನೆಯ ದ್ಯೋತಕವಾದ ಭಗೀರಥ ಮಹರ್ಷಿಯ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕ’ ಎಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.
ಸ್ವಾಮಿ ವಿವೇಕಾನಂದ ಶಾಲೆಗೆ ಶೇ100 ಫಲಿತಾಂಶ
ದೇವದುರ್ಗ: ತಾಲ್ಲೂಕಿನ ಸುಂಕೇಶ್ವರಹಾಳ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಶೇ100 ಫಲಿತಾಂಶ ಪಡೆದಿದೆ. ಒಟ್ಟು 33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಗಿರಿಜಾ ವೆಂಕಟೇಶ ಪಾಟೀಲ ತಿಳಿಸಿದ್ದಾರೆ.

ವಿದ್ಯಾ ಪಬ್ಲಿಕ್ ಶಾಲೆಗೆ ಶೇ 100ರಷ್ಟು ಫಲಿತಾಂಶ
ಸಿಂಧನೂರು: ‘2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ನಗರದ ಮಸ್ಕಿ ರಸ್ತೆಯಲ್ಲಿರುವ ವಿದ್ಯಾ ಪಬ್ಲಿಕ್ ಶಾಲೆಯು ಶೇ 100 ರಷ್ಟು ಫಲಿತಾಂಶ ಪಡೆದುಕೊಂಡಿದೆ’ ಎಂದು ಸಂಸ್ಥೆಯ ಮುಖ್ಯಸ್ಥ ವೈ.ನರೇಂದ್ರನಾಥ ಹಾಗೂ ಮುಖ್ಯಶಿಕ್ಷಕ...

ಟೈರ್‌ಗೆ ಬೆಂಕಿ ಹಚ್ಚಿ ಬಿಜೆಪಿ ಪ್ರತಿಭಟನೆ
ರಾಯಚೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದ ಎಪಿಎಂಸಿ ಸಮೀಪದ ಗಂಜ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಪ್ರತ...

ಬಿಸಿಲು; ರೋಗಿಗಳಿಗೆ ಪ್ರತ್ಯೇಕ ಘಟಕ
ದೇವದುರ್ಗ: ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರು ಆಗುತ್ತಿರುವುದರಿಂದ ಜನ ಸಾರ್ವಜನಿಕ ಆಸ್ಪತ್ರೆಗೆ ತಪಾಸಣೆಗೆ ಬರುತ್ತಿದ್ದಾರೆ. ಹೀಗಾಗಿ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಬಿಸಿಲಿನ ಶಾಖಕ್ಕೆ ಒಳಗಾಗಿ ಆರೋಗ...