🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
2 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
2 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
2 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
2 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
2 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
2 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
2 days ago
ಜಮೀರ್ ಆಡಿಯೊ ಬಹಿರಂಗ: ಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಆಗ್ರಹ
ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಷಡ್ಯಂತ್ರ ರೂಪಿಸಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ...

ಶೇ 91ರಷ್ಟು ಮತದಾರರ ಮ್ಯಾಪಿಂಗ್
ದಾವಣಗೆರೆ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಪೂರ್ವ ತಯಾರಿಯ ಭಾಗವಾಗಿ ಜಿಲ್ಲೆಯ ಶೇ 91.66 ಮತದಾರರ ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು, ತೆಗೆದುಹಾಕಲು ಅಥವಾ ಪರಿಷ್ಕರಣೆಗೆ ಜೂನ್ 16ರವರೆಗೆ ಕಾ...

‘ಭಾಷೆಯಷ್ಟೇ ಸಂಸ್ಕೃತಿ ಅರಿವೂ ಮುಖ್ಯ’
ದಾವಣಗೆರೆ: ಇಲ್ಲಿನ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಭಾರತೀಯ ಭಾಷಾ ಸಂಸ್ಥಾನ ಹಾಗೂ ರಾಷ್ಟ್ರೀಯ ಅನುವಾದ ಮಿಷನ್ ಸಹಯೋಗದಲ್ಲಿ ಭಾರತೀಯ ಭಾಷೆಗಳಲ್ಲಿ ಅನುವಾದದ ಕುರಿತು ಹಮ್ಮಿಕೊಂಡ ಮೂರು ದಿನಗಳ ಕೌಶಲಾಭಿವೃದ್ಧಿ ಕಾರ್ಯಾಗಾರಕ್ಕೆ ಮಂಗಳವಾರ ಚಾಲನೆ ದೊರೆಯಿತು. ಅನುವಾದಕ...
ಚನ್ನಮುಂಬಾಪುರ ಶಾಲಾ ಮೈದಾನ, ರುದ್ರಭೂಮಿ ಅತಿಕ್ರಮಣ: ಆರೋಪ
ಸಾಸ್ವೆಹಳ್ಳಿ: ‘ಸಮೀಪದ ಚನ್ನಮುಂಬಾಪುರ ಗ್ರಾಮದಲ್ಲಿ ಶಾಲೆ ಆಟದ ಮೈದಾನ ಮತ್ತು ಸಾರ್ವಜನಿಕ ರುದ್ರಭೂಮಿಗೆ ಕಾಯ್ದಿರಿಸಿದ್ದ ಜಾಗವನ್ನು ಕೆಲ ಪ್ರಭಾವಿಗಳು ಅತಿಕ್ರಮಿಸಿಕೊಂಡಿದ್ದಾರೆ’ ಎಂದು ಗ್ರಾಮದ ಮುಖಂಡ ಚಂದ್ರಪ್ಪ ಆರೋಪಿಸಿದ್ದಾರೆ. ತಹಶೀಲ್ದಾರ್ ಕಚೇರಿಗೆ ಗ್ರಾಮಸ್ಥ...

‘ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡಬೇಡಿ’
ನ್ಯಾಮತಿ: ‘ಪೋಷಕರು ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ. ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಉತ್ತಮ ಶಿಕ್ಷಣ ನೀಡಿ’ ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಬಿ.ಕೆ.ಮಂಜಪ್ಪ ಮನವಿ ಮಾಡಿದರು. ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂ...

ನ್ಯಾಯಾಂಗ ತನಿಖೆಗೆ ಬಿಜೆಪಿ ಒತ್ತಾಯ
ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಕಾಂಗ್ರೆಸ್ ಉಚ್ಚಾಟಿತ ಮುಖಂಡ ಮೊಹಮ್ಮದ್ ಸಿರಾಜ್ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ಆಡಿಯೊ ಸತ್ಯಾಸತ್ಯತೆ ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ...

ಖಿನ್ನತೆ: ಹೊನ್ನಾಳಿ ಯುವಕ ಆತ್ಮಹತ್ಯೆ
ಗೋಕರ್ಣ: ಮಾನಸಿಕ ಖಿನ್ನತೆಗೆ ಒಳಗಾಗಿ ಗೋಕರ್ಣಕ್ಕೆ ಬಂದಿದ್ದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ದೇವನಾಯಕನಹಳ್ಳಿಯ ಯುವಕನೊಬ್ಬ ಭಾನುವಾರ ತಾನು ಉಳಿದುಕೊಂಡಿದ್ದ ವಸತಿಗೃಹದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಕುಮಾರ ಮಾರಿಯಪ್ಪ (24) ಮ...

ಭಾರಿ ಗಾಳಿ; ಮರ, ಕಂಬಗಳು ಧರೆಗೆ: 3 ಕುರಿ ಸಾವು
ಜಗಳೂರು: ಸೋಮವಾರ ಸಂಜೆ ಬೀಸಿದ ಬಿರುಗಾಳಿಗೆ ತಾಲ್ಲೂಕಿನ ಕೊರಟಿಕೆರೆ ತಾಂಡಾದಲ್ಲಿ ಬೃಹದಾಕಾರದ ಮರ ಹಾಗೂ 8 ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ 3 ಕುರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, 5 ಕುರಿಗಳು ಗಾಯಗೊಂಡಿವೆ. ಕೊರಟಿಕೆರೆ ತಾಂಡಾದ ಬಸವರಾಜ್ ನಾಯ್ಕ, ಲೋಕೇಶ್ ...

‘ದುಶ್ಚಟಗಳಿಗೆ ಬಲಿಯಾಗಬೇಡಿ’
ಸಾಸ್ವೆಹಳ್ಳಿ: ‘ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು. ವಿದ್ಯಾರ್ಥಿಗಳು ತಂಬಾಕು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗಬಾರದು. ದುಶ್ಚಟಗಳಿಂದ ದೂರವಿದ್ದು, ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’ ಎಂದು ಎಸ್ಡಿಎಂಸಿ ಅಧ್ಯಕ್ಷ ಹನುಮಂತಪ್ಪ ಹೇಳಿದರು. ಸಮೀಪದ ಬೆನ...

‘ವೈಜ್ಞಾನಿಕ ಮನೋಭಾವಕ್ಕೆ ಪ್ರಯೋಗಾಲಯ ಅವಶ್ಯ’
ಹೊನ್ನಾಳಿ: ‘ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಾಗೂ ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಪ್ರಯೋಗಾಲಯಗಳು ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ’ ಎಂದು ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ ಹೇಳಿದರು. ಸೋಮವಾರ ಪಟ್ಟಣದ ಸರ್ಕಾರಿ ಪ...

ಸಾರ್ವಜನಿಕರನ್ನು ಸತಾಯಿಸದೆ ಕೆಲಸ ಮಾಡಿ ಕೊಡಿ: ಆರ್.ರವಿ
ಮಲೇಬೆನ್ನೂರು: ‘ಸರ್ಕಾರಿ ಸೇವೆ ಮಾಡುವಾಗ ಕಚೇರಿಗೆ ವಿವಿಧ ಬಗೆಯ ಕೆಲಸಕ್ಕಾಗಿ ಬರುವ ಸಾರ್ವಜನಿಕರನ್ನು ಸತಾಯಿಸಬೇಡಿ’ ಎಂದು ಸೋಮವಾರ ಇಲ್ಲಿನ ನಾಡಕಚೇರಿಯಿಂದ ಧರ್ಮಪುರಕ್ಕೆ ವರ್ಗಾವಣೆಯಾಗಿರುವ ಉಪತಹಶೀಲ್ದಾರ್ ಆರ್. ರವಿ ಸಲಹೆ ನೀಡಿದರು. ನಾಡಕಚೇರಿಯಲ್ಲಿ ಹಮ್ಮಿಕೊಂಡಿ...

₹ 10 ಕೋಟಿ ವೆಚ್ಚದಲ್ಲಿ ಜಿಲ್ಲೆಯ ಕೆರೆ ಅಭಿವೃದ್ಧಿ
ದಾವಣಗೆರೆ: ‘ಜಿಲ್ಲೆಯಲ್ಲಿ ಕೆರೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ₹ 10 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಇಲ್ಲಿನ ಜಿಲ್ಲಾಡಳಿತ ಭವನ...

ಬೀಜೋಪಚಾರ ಕೈಗೊಂಡರೆ ಉತ್ತಮ ಬೆಳೆ
ಸಂತೇಬೆನ್ನೂರು: ‘ರೈತರು ಕೃಷಿ ಇಲಾಖೆಯ ಮಾರ್ಗಸೂಚಿಗಳನ್ನು ಅನುಸರಿಸಿ ಬೀಜೋಪಚಾರ ಕೈಗೊಂಡರೆ ಉತ್ತಮ ಇಳುವರಿಯೊಂದಿಗೆ ಗುಣಮಟ್ಟದ ಬೆಳೆ ತೆಗೆಯಬಹುದು’ ಎಂದು ಕೃಷಿ ಅಧಿಕಾರಿ ಕುಮಾರ್ ಹೇಳಿದರು. ಸಮೀಪದ ದೇವರಹಳ್ಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ತೊ...

ಶಿವಮೊಗ್ಗ ಜೊಲ್ಲೆಯಲ್ಲಿ ಎಸ್ಐಆರ್ಗೆ ಸಿದ್ಧತೆ: ಜಿಲ್ಲಾಧಿಕಾರಿ
ಶಿವಮೊಗ್ಗ: ‘ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಂತ–ಹಂತವಾಗಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಲಿದೆ. ಮತದಾರರು ಹೊಸದಾಗಿ ತಮ್ಮ ಹೆಸರು ಸೇರಿಸಲು, ತಿದ್ದುಪಡಿ ಮಾಡಲು, ...

ಆನಂದಪುರ ಸುತ್ತಮುತ್ತ ಮಳೆ; ಮನೆಗಳಿಗೆ ಹಾನಿ
ತ್ಯಾಗರ್ತಿ: ಆನಂದಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರ ಸಂಜೆ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಮನೆ, ಕಾಂಪೌಂಡ್ಗಳಿಗೆ ಹಾನಿ ಉಂಟಾಗಿದೆ. ಆನಂದಪುರ ಬಸ್ ನಿಲ್ದಾಣದ ವೃತ್ತದಿಂದ ಮಾರಿಕಾಂಬಾ ದೇವಾಲಯದ ಎದುರಿನ ವೃತ್ತದವರೆಗೆ ನೀರು ಪ್ರವಾಹದಂತೆ ಹರಿದಿದ್ದು, ರೈಲ್...

ಗುಡ್ಡದ ಮಣ್ಣಿಗೆ ಕನ್ನ; ಲೇಔಟ್ಗಳಿಗೆ ಅಕ್ರಮ ಸಾಗಾಟ
ನಿರಂಜನ ವಿ ತೀರ್ಥಹಳ್ಳಿ: ಅರಣ್ಯ, ಕಂದಾಯ ಪ್ರದೇಶಕ್ಕೆ ಸೇರಿದ ಜಾಗದಲ್ಲಿ ಎಲ್ಲೆಂದರಲ್ಲಿ ಗುಡ್ಡಗಳನ್ನು ಕಡಿದು ನೂರಾರು ಲಾರಿ ಲೋಡ್ ಮಣ್ಣನ್ನು ಅಕ್ರಮವಾಗಿ ಸಾಗಿಸುವ ದಂಧೆ ತಾಲ್ಲೂಕಿನಾದ್ಯಂತ ಎಗ್ಗಿಲ್ಲದೆ ನಡೆಯುತ್ತಿದೆ. ಕೃಷಿ ಚಟುವಟಿಕೆಗಳ ನೆಪದಲ್ಲಿ ಲೇಔಟ್ಗಳ ನಿರ...

ಕೆರೆಗಳ ಅಭಿವೃದ್ಧಿ ಎಲ್ಲರ ಜವಾಬ್ದಾರಿ: ಸಂಜೀವ್ ಕುಮಾರ್
ಸಾಗರ: ‘ಎಲ್ಲೇ ಕೆರೆಗಳ ಅಭಿವೃದ್ಧಿ ಕೈಗೊಂಡರೂ ಅದಕ್ಕೆ ಕೈಜೋಡಿಸುವುದು ಪ್ರತಿಯೊಬ್ಬ ವ್ಯಕ್ತಿಯ ಸಾಮಾಜಿಕ ಜವಾಬ್ದಾರಿಯಾಗಿದೆ’ ಎಂದು ಕರ್ಣಾಟಕ ಬ್ಯಾಂಕ್ನ ಶಿವಮೊಗ್ಗ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕ ಸಂಜೀವ್ ಕುಮಾರ್ ಕುಲಕರ್ಣಿ ಹೇಳಿದರು. ತಾಲ್ಲೂಕಿನ ಮಡಸೂರು–ಲಿಂಗದಹ...
‘ಹೊಸನಗರದ ಮೂಲಕ ರೈಲು ಮಾರ್ಗ ಸಾಗಲಿ’
ಹೊಸನಗರ: ‘ಮಲೆನಾಡು–ಕರಾವಳಿಯನ್ನು ಸಂಪರ್ಕಿಸುವ ಶಿವಮೊಗ್ಗ–ಶೃಂಗೇರಿ–ಮಂಗಳೂರು ರೈಲು ಮಾರ್ಗ ಹೊಸನಗರ ತಾಲ್ಲೂಕು ಕೇಂದ್ರದ ಮೂಲಕ ಸಾಗಲಿ’ ಎಂದು ವರ್ತಕರ ಸಂಘದ ಅಧ್ಯಕ್ಷ ಪೂರ್ಣೇಶ್ ಮಲೇಬೈಲು ಆಗ್ರಹಿಸಿದರು. ‘ಈ ರೈಲು ಮಾರ್ಗದ ಡಿ.ಪಿ.ಆರ್ (ವಿಸ್ತೃತ ಯೋಜನಾ ವರದಿ) ತಯಾರ...

ಪುಸ್ತಕ ಮಸ್ತಕಕ್ಕಿಳಿದಾಗ ಮನಸ್ಸು ಪರಿವರ್ತನೆ: ಹಿರಿಯ ಚಿಂತಕ ಸುಬ್ರಹ್ಮಣ್ಯ
ಹೊಸನಗರ: ‘ಪುಸ್ತಕ ಮಸ್ತಕಕ್ಕಿಳಿದಾಗ ಮನಸ್ಸು ಪರಿವರ್ತನೆಯಾಗುತ್ತದೆ’ ಎಂದು ಹಿರಿಯ ಚಿಂತಕ ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು. ತಾಲ್ಲೂಕಿನ ತ್ರಿಣಿವೆ ಗ್ರಾಮದ ನಾಗಪ್ಪ ಅವರ ಮನೆಯಲ್ಲಿ ನಡೆದ ‘ಮನೆಯಂಗಳದಲ್ಲಿ ಗ್ರಂಥಾಲಯ’ ಕಾರ್ಯಕ್ರಮ ಉದ್ಘಾಟಿಸಿ ಈಚೆಗೆ ಮಾತನಾಡಿದರು. ‘...

ಎಲ್–ನಿನೋ ಪರಿಣಾಮ ಅರಿತು ಬಿತ್ತನೆ ಮಾಡಿ; ಕೃಷಿ ಇಲಾಖೆ
ಶಿವಮೊಗ್ಗ: ‘ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಎಲ್–ನಿನೋ ಕಾರಣದಿಂದ ಮಳೆಯ ಪ್ರಮಾಣ ವಾಡಿಕೆಗಿಂತ ಶೇ 10ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಹೀಗಾಗಿ ರೈತರು ಹವಾಮಾನ ವರದಿಗಳ ಗಮನಿಸಿ ಬಿತ್ತನೆ ಹಾಗೂ ಇತರೆ ಕೃಷಿ ಚಟುವಟಿಕೆ ಕೈಗೊಳ್ಳಬೇಕು’ ಎಂದು ಕೃಷಿ ಇಲಾಖೆ ಮನವಿ ಮಾ...