🔥 Trending Now

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! #1

TV9 Kannada

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!

96 days ago

ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
TKTV9 Kannada

ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ

Dr Rajkumar Birthday: ಕನ್ನಡ ಚಿತ್ರರಂಗದ ದಂತಕತೆ ಡಾ ರಾಜ್​ಕುಮಾರ್ ಅವರ ಪುಣ್ಯ ಜಯಂತಿ ಇಂದು (ಏಪ್ರಿಲ್ 24). ಅಣ್ಣಾವ್ರು ಬದುಕಿದ್ದಿದ್ದರೆ ಇಂದಿಗೆ ಅವರಿಗೆ 97 ವರ್ಷ ವಯಸ್ಸಾಗಿರುತ್ತಿತ್ತು. ಪ್ರತಿ ವರ್ಷದಂತೆ ರಾಜ್ಯದ ಹಲವಾರು ಕಡೆ ಇಂದು ಅಣ್ಣಾವ್ರ ಜಯಂತಿಯನ್...

136 days ago
West Bengal Polls: ಮೊದಲ ಹಂತದಲ್ಲೇ 125 ಸ್ಥಾನ ಗೆಲ್ಲುತ್ತಂತೆ ಬಿಜೆಪಿ!
PRPrajavani

West Bengal Polls: ಮೊದಲ ಹಂತದಲ್ಲೇ 125 ಸ್ಥಾನ ಗೆಲ್ಲುತ್ತಂತೆ ಬಿಜೆಪಿ!

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ವೇಳೆ ಮತದಾನ ನಡೆದಿರುವ 152 ಕ್ಷೇತ್ರಗಳ ಪೈಕಿ 125ರ‌ಲ್ಲಿ ಗೆಲುವು ಸಾಧಿಸುವುದಾಗಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಭವಿಷ್ಯ ನುಡಿದಿದ್ದಾರೆ. 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು ಎರ...

136 days ago
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?: ಮತ್ತೆ ವಿವಾದ
TKTV9 Kannada

ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?: ಮತ್ತೆ ವಿವಾದ

ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಆರೋಪ ಕೇಳಿಬಂದಿದೆ. ಕಳೆದ ವರ್ಷದ ಹೈಕೋರ್ಟ್ ಆದೇಶ ಹಾಗೂ ಸಿಎಂ ಸೂಚನೆಗಳಿದ್ದರೂ, ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜನಿವಾರ ತೆಗೆದುಹಾಕಲು ಸಿಬ್ಬಂದಿ ಒತ್...

136 days ago
ಯುದ್ಧಕ್ಕೆ ಲಕ್ಷಾಂತರ ಕೋಟಿ ವೆಚ್ಚ: ಇರಾನ್ ಕೆಣಕಿ ಕಷ್ಟಕ್ಕೆ ಸಿಲುಕಿದ ಅಮೆರಿಕ
PRPrajavani

ಯುದ್ಧಕ್ಕೆ ಲಕ್ಷಾಂತರ ಕೋಟಿ ವೆಚ್ಚ: ಇರಾನ್ ಕೆಣಕಿ ಕಷ್ಟಕ್ಕೆ ಸಿಲುಕಿದ ಅಮೆರಿಕ

@font-face{font-family:'PrajavaniTextRegular';src:url('https://fea.assettype.com/tpml/assets/PrajavaniTextRegular.woff2') format('woff2');font-weight:400;font-style:normal;font-display:swap;}@font-face{font-family:'Pv...

136 days ago
‘ಇದು ಚಲಿಸುವ ಓಯೊ‘.. 108 ಆಂಬುಲೆನ್ಸ್‌ನಲ್ಲಿ ಯುವಕ–ಯುವತಿಯನ್ನ ತಡೆದ ಸ್ಥಳೀಯರು
PRPrajavani

‘ಇದು ಚಲಿಸುವ ಓಯೊ‘.. 108 ಆಂಬುಲೆನ್ಸ್‌ನಲ್ಲಿ ಯುವಕ–ಯುವತಿಯನ್ನ ತಡೆದ ಸ್ಥಳೀಯರು

ಬೆಂಗಳೂರು : ಯುವತಿಯೊಬ್ಬಳು ‘108 ಆಂಬುಲೆನ್ಸ್‌‘ನಲ್ಲಿ ಒಬ್ಬ ಯುವಕ ಮತ್ತು ಆಂಬುಲೆನ್ಸ್‌ ಚಾಲಕನೊಂದಿಗೆ ಆಕ್ಷೇಪಾರ್ಹವಾದ ರೀತಿಯಲ್ಲಿ ಸಿಕ್ಕಿಬಿದ್ದಿರುವ ಘಟನೆ ಮಧ್ಯಪ್ರದೇಶದ ಛಾತ್ರಪುರ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಆಂಬುಲೆನ್ಸ್‌ನಲ್ಲಿ ಯುವಕ–ಯುವತಿ ಇರುವುದನ...

136 days ago
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
TKTV9 Kannada

ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ

ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿದ್ದು, ಇದಕ್ಕೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ವಿದ್ಯಾರ್ಥಿಗ...

136 days ago
‘ಡಾರ್ಲಿಂಗ್’ ಸಿನಿಮಾ ರೀ ರಿಲೀಸ್​​ನಲ್ಲಿ ಅಭಿಮಾನಿಗಳ ಹೊಡೆದಾಟ
TKTV9 Kannada

‘ಡಾರ್ಲಿಂಗ್’ ಸಿನಿಮಾ ರೀ ರಿಲೀಸ್​​ನಲ್ಲಿ ಅಭಿಮಾನಿಗಳ ಹೊಡೆದಾಟ

Prabhas Fans: ಪ್ರಭಾಸ್ ಸಿನಿಮಾ ‘ಡಾರ್ಲಿಂಗ್’ ಮರು ಬಿಡುಗಡೆ ಆಗಿದೆ. ಈ ಸಿನಿಮಾದ ಬಳಿಕವೇ ಪ್ರಭಾಸ್​​ಗೆ ‘ಡಾರ್ಲಿಂಗ್’ ಎಂಬ ಉಪನಾಮ ಸಹ ಸೇರಿಕೊಂಡಿತು. ಇತ್ತೀಚೆಗಷ್ಟೆ ಈ ಸಿನಿಮಾ ಮರು ಬಿಡುಗಡೆ ಆಗಿದ್ದು, ಪ್ರಭಾಸ್ ಅಭಿಮಾನಿಗಳು ಪ್ರತಿಬಾರಿಯಂತೆ ಅದ್ಧೂರಿಯಾಗಿ ಸಿ...

136 days ago
ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ
PTPublic TV Kannada

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

ವಾಷಿಂಗ್ಟನ್‌: ಅಮೆರಿಕ-ಇಸ್ರೇಲ್‌ (USA- Isreal) ನಡೆಸಿದ ವೈಮಾನಿಕ ದಾಳಿಯಿಂದ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ(Mojtaba Khamenei) ಅವರ ಮುಖ ವಿರೂಪಗೊಂಡಿದ್ದು, ಅವರಿಗೆ ಪ್ಲಾಸ್ಟಿಕ್ ಸರ್ಜರಿ (Plastic Surgery) ಅಗತ್ಯವಿದೆ ಎಂದು ವರದಿಯಾಗಿದೆ. ಮ...

136 days ago
ಮುಗ್ದ ಮಕ್ಕಳ ಹಿಂದೆ ಅಡಗಿ ಟ್ವೀಟ್ ಮಾಡುವುದನ್ನು ಬಿಡಿ ಅದು ಹೇಡಿತನ : ನಾವು ಪ್ರಶ್ನಿಸಿದ್ದು ಮಕ್ಕಳನ್ನಲ್ಲ, ನಿಮ್ಮ ಕುಟುಂಬದ ದಶಕಗಳ ಅಸಮರ್ಥ ಆಡಳಿತವನ್ನ-BJP
KPKannada Prabha

ಮುಗ್ದ ಮಕ್ಕಳ ಹಿಂದೆ ಅಡಗಿ ಟ್ವೀಟ್ ಮಾಡುವುದನ್ನು ಬಿಡಿ ಅದು ಹೇಡಿತನ : ನಾವು ಪ್ರಶ್ನಿಸಿದ್ದು ಮಕ್ಕಳನ್ನಲ್ಲ, ನಿಮ್ಮ ಕುಟುಂಬದ ದಶಕಗಳ ಅಸಮರ್ಥ ಆಡಳಿತವನ್ನ-BJP

ಮಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಪ್ರಥಮ ಸ್ಥಾನ ಮತ್ತು ಕಲಬುರಗಿ ಕೊನೆಯ ಸ್ಥಾನ ಪಡೆದಿರುವುದು ರಾಜಕೀಯ ವಿವಾದಕ್ಕೆ ಕಾರಣವಾಗಿದೆ, ಕರಾವಳಿ ಜಿಲ್ಲೆಯ ಬಗ್ಗೆ ಆರ್‌ಡಿಪಿಆರ್ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳನ್ನು ಬಿ...

136 days ago
ತವರಿನಲ್ಲಿ ತೀವ್ರ ಮುಖಭಂಗ: ದಾಖಲೆಯ ಸೋಲು ಕಂಡ ಮುಂಬೈ ಇಂಡಿಯನ್ಸ್‌
PRPrajavani

ತವರಿನಲ್ಲಿ ತೀವ್ರ ಮುಖಭಂಗ: ದಾಖಲೆಯ ಸೋಲು ಕಂಡ ಮುಂಬೈ ಇಂಡಿಯನ್ಸ್‌

@font-face{font-family:'PrajavaniTextRegular';src:url('https://fea.assettype.com/tpml/assets/PrajavaniTextRegular.woff2') format('woff2');font-weight:400;font-style:normal;font-display:swap;}@font-face{font-family:'Pv...

136 days ago
ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ
PTPublic TV Kannada

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ (West Bengal Assembly Eleations) ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಂದು (ಏ.24) ಹೂಗ್ಲಿ ನದಿಯಲ್ಲಿ (Hooghly River) ದೋಣಿ ವಿಹಾರ ನಡೆಸಿದ್ದಾರೆ...

136 days ago
ಪವನ್ ಖೇರಾಗೆ ಗುವಾಹಟಿ ಹೈಕೋರ್ಟ್ ಶಾಕ್: ಅಸ್ಸಾಂ ಸಿಎಂ ಪತ್ನಿ ದಾಖಲಿಸಿದ ಕೇಸ್‌ನಲ್ಲಿ ಜಾಮೀನು ನಿರಾಕರಣೆ
TKTV9 Kannada

ಪವನ್ ಖೇರಾಗೆ ಗುವಾಹಟಿ ಹೈಕೋರ್ಟ್ ಶಾಕ್: ಅಸ್ಸಾಂ ಸಿಎಂ ಪತ್ನಿ ದಾಖಲಿಸಿದ ಕೇಸ್‌ನಲ್ಲಿ ಜಾಮೀನು ನಿರಾಕರಣೆ

Pawan Khera: ಪವನ್ ಖೇರಾ ಅವರಿಗೆ ಗುವಾಹಟಿ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ನಿರಾಕರಣೆಯಾಗಿದೆ. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ನ್ಯಾಯಾಲಯ ಈ ನಿರ್ಧಾರ ತೆಗೆದುಕೊಂಡಿದೆ. ಇದರಿಂದ...

136 days ago
ಕಾಂಗ್ರೆಸ್ ನಲ್ಲಿ ಆಂತರಿಕ ಕಿತ್ತಾಟ ತೀವ್ರ: ಉಪ ಚುನಾವಣೆ ಫಲಿತಾಂಶ ಡಿಕೆ ಶಿವಕುಮಾರ್ ರಾಜಕೀಯ ಭವಿಷ್ಯ ನಿರ್ಧರಿಸುತ್ತಾ?
KPKannada Prabha

ಕಾಂಗ್ರೆಸ್ ನಲ್ಲಿ ಆಂತರಿಕ ಕಿತ್ತಾಟ ತೀವ್ರ: ಉಪ ಚುನಾವಣೆ ಫಲಿತಾಂಶ ಡಿಕೆ ಶಿವಕುಮಾರ್ ರಾಜಕೀಯ ಭವಿಷ್ಯ ನಿರ್ಧರಿಸುತ್ತಾ?

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗಳ ಫಲಿತಾಂಶ ಮೇ 4 ರಂದು ಪ್ರಕಟವಾಗಲಿದೆ. ಆದರೆ ಈ ಫಲಿತಾಂಶ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭವಿಷ್ಯವನ್ನು ನಿರ್ಧರಿಸಲಿದೆ ಎನ್ನಲಾಗುತ್ತಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣದಲ್ಲಿ ನಡ...

136 days ago
ಮೈಸೂರಿನಲ್ಲಿ ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು!
TKTV9 Kannada

ಮೈಸೂರಿನಲ್ಲಿ ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು!

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ವಿದ್ಯುತ್ ಅವಘಡಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜಮೀನಿನಲ್ಲಿ ವಿದ್ಯುತ್ ತಂತಿ ತುಳಿದು ಓರ್ವ ಸಾವನ್ನಪ್ಪಿದರೆ, ಪಂಪ್‌ಸೆಟ್ ಸರಿಪಡಿಸುವಾಗ ಮತ್ತೊಬ್ಬ ಯುವಕ ಬಲಿಯಾಗಿದ್ದಾನೆ. ಈ ದುರ್ಘಟನೆಗಳು ಸ್ಥ...

136 days ago
‘ರಾಜ ಶಿವಾಜಿ’ ಸಿನಿಮಾದ ಕಲಾವಿದರಿಗೆ ಸಿಕ್ಕಿದೆ ಭಾರೀ ಸಂಭಾವನೆ
TKTV9 Kannada

‘ರಾಜ ಶಿವಾಜಿ’ ಸಿನಿಮಾದ ಕಲಾವಿದರಿಗೆ ಸಿಕ್ಕಿದೆ ಭಾರೀ ಸಂಭಾವನೆ

ಮೇ 1 ರಂದು ತೆರೆಕಾಣಲಿರುವ ರಿತೇಶ್ ದೇಶಮುಖ್ ಅವರ 'ರಾಜ ಶಿವಾಜಿ' ಚಿತ್ರದ ತಾರಾಬಳಗ ಮತ್ತು ಅವರ ಸಂಭಾವನೆ ಬಗ್ಗೆ ಇಲ್ಲಿ ತಿಳಿಯಿರಿ. 100 ಕೋಟಿ ಬಜೆಟ್‌ನಲ್ಲಿ ನಿರ್ಮಿಸಿದ ಈ ಚಿತ್ರದಲ್ಲಿ ರಿತೇಶ್, ಸಂಜಯ್ ದತ್, ಅಭಿಷೇಕ್ ಬಚ್ಚನ್, ವಿದ್ಯಾ ಬಾಲನ್ ಸೇರಿದಂತೆ ಹಲವು ಬ...

136 days ago
ಮಹಿಳೆಗೆ ಲೈಂಗಿಕ ಕಿರುಕುಳ: ಇಬ್ಬರು ಡೆಲಿವರಿ ಬಾಯ್‌ಗಳ ಬಂಧನ
KPKannada Prabha

ಮಹಿಳೆಗೆ ಲೈಂಗಿಕ ಕಿರುಕುಳ: ಇಬ್ಬರು ಡೆಲಿವರಿ ಬಾಯ್‌ಗಳ ಬಂಧನ

ಬೆಂಗಳೂರು : ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆನ್‌ಲೈನ್ ಗ್ರೋಸರಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಡೆಲಿವರಿ ಬಾಯ್‌ಗಳನ್ನು ಯಲಹಂಕ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ಮಾರುತಿನಗರದ ಕೋಗಿಲು ಮುಖ್ಯ ರಸ್ತೆಯಲ್ಲಿ ಮಂಗಳವಾರ...

136 days ago
ಪತ್ನಿಯ ತಲೆ ಕಡಿದು ಕೈಯಲ್ಲಿ ರುಂಡ ಹಿಡಿದು ಊರಿನ ತುಂಬಾ ಮೆರವಣಿಗೆ ಮಾಡಿದ ಪತಿ
TKTV9 Kannada

ಪತ್ನಿಯ ತಲೆ ಕಡಿದು ಕೈಯಲ್ಲಿ ರುಂಡ ಹಿಡಿದು ಊರಿನ ತುಂಬಾ ಮೆರವಣಿಗೆ ಮಾಡಿದ ಪತಿ

ಛತ್ತೀಸ್‌ಗಢದ ಕೊರ್ಬಾದಲ್ಲಿ ಮನುಕುಲ ತಲೆತಗ್ಗಿಸುವ ಘಟನೆ ನಡೆದಿದೆ. ಕ್ಷುಲ್ಲಕ ಕೌಟುಂಬಿಕ ಕಲಹ ಮತ್ತು ಮದ್ಯದ ಅಮಲಿನಲ್ಲಿ ಪತಿ ಸಲಿಕ್ ರಾಮ್ ಯಾದವ್, ಪತ್ನಿ ಸುಮತಿ ಅವರ ತಲೆಯನ್ನು ಹರಿತವಾದ ಆಯುಧದಿಂದ ಕಡಿದು, ಆ ರುಂಡವನ್ನು ಹಿಡಿದುಕೊಂಡು ಊರಿನ ಬೀದಿಗಳಲ್ಲಿ ಮೆರವಣ...

136 days ago
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ 5 ದಶಕಗಳ ರಾಜಕೀಯ ಜೀವನ: ಮೇ.9ರಂದು ಚಿತ್ರದುರ್ಗದಲ್ಲಿ 'ಅಭಿಮಾನೋತ್ಸವ'
KPKannada Prabha

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ 5 ದಶಕಗಳ ರಾಜಕೀಯ ಜೀವನ: ಮೇ.9ರಂದು ಚಿತ್ರದುರ್ಗದಲ್ಲಿ 'ಅಭಿಮಾನೋತ್ಸವ'

ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಐದು ದಶಕಗಳ ರಾಜಕೀಯ ಜೀವನವನ್ನು ಆಚರಿಸುವ ಕಾರ್ಯಕ್ರಮವು ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸನ್ಮಾ...

136 days ago
ಮುಸ್ಲಿಮರಿಗೆ ನ್ಯಾಯ ಸಿಗದ ಹೊರತು ಭಾರತ ವಿಶ್ವಗುರುವಾಗಲು ಸಾಧ್ಯವಿಲ್ಲ: ನಾಯಕರುಗಳು ಆಕಾಶದಿಂದ ಉದುರುವುದಿಲ್ಲ; ಒವೈಸಿ
KPKannada Prabha

ಮುಸ್ಲಿಮರಿಗೆ ನ್ಯಾಯ ಸಿಗದ ಹೊರತು ಭಾರತ ವಿಶ್ವಗುರುವಾಗಲು ಸಾಧ್ಯವಿಲ್ಲ: ನಾಯಕರುಗಳು ಆಕಾಶದಿಂದ ಉದುರುವುದಿಲ್ಲ; ಒವೈಸಿ

ಗುಜರಾತ್: ಮುಸ್ಲಿಮರಿಗೆ ಈ ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದ ಹೊರತು ಭಾರತ ‘ವಿಶ್ವಗುರು’ ಆಗಲು ಸಾಧ್ಯವಿಲ್ಲ ಎಂದು AIMIM ಪಕ್ಷದ ಮುಖ್ಯಸ್ಥರ ಅಸಾದುದ್ದೀನ್ ಒವೈಸಿ ಹೇಳಿದರು. ಗುಜರಾತ್‌ನ ಭುಜ್ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಯುಕ್ತ ತಮ್ಮ ಪಕ್ಷದ ವತಿಯಿಂ...

136 days ago
ಲಿಕ್ಕರ್ ಲಾಬಿಗೆ ಮಣಿಯದಿರಿ, ಮದ್ಯ ಅಂಗಡಿಗಳ ಅಕ್ರಮಕ್ಕೆ ಕಡಿವಾಣ ಹಾಕಿ: ಸರ್ಕಾರಕ್ಕೆ ಸುರೇಶ್ ಕುಮಾರ್ ಒತ್ತಾಯ
KPKannada Prabha

ಲಿಕ್ಕರ್ ಲಾಬಿಗೆ ಮಣಿಯದಿರಿ, ಮದ್ಯ ಅಂಗಡಿಗಳ ಅಕ್ರಮಕ್ಕೆ ಕಡಿವಾಣ ಹಾಕಿ: ಸರ್ಕಾರಕ್ಕೆ ಸುರೇಶ್ ಕುಮಾರ್ ಒತ್ತಾಯ

ಬೆಂಗಳೂರು : ರಾಜ್ಯದಲ್ಲಿ ಮದ್ಯದಂಗಡಿಗಳ ಕಾರ್ಯನಿರ್ವಹಣೆಯ ಸಮಯ ಉಲ್ಲಂಘನೆ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಠಿಣ ಶಬ್ದಗಳಲ್ಲಿ ಪತ್ರ ಬರೆದು ಕ್ರಮ ಕ...

136 days ago
PrevPage 207 of 278Next