🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
13 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
13 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
13 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
13 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
13 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
13 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
13 days ago

ಸಂಚಾರಕ್ಕೆ ರಸ್ತೆ ಬಿಡಲು ಆಗ್ರಹ
ಗೌರಿಬಿದನೂರು: ನಗರದ ಸಮತಾ ಶಾಲೆ ಪಕ್ಕದಲ್ಲಿ ಹಾದು ಹೋಗಿರುವ ರಸ್ತೆ ಮತ್ತು ಚರಂಡಿಗೆ ಖಾಸಗಿಯವರು ತಡೆಗೋಡೆ ನಿರ್ಮಾಣ ಮಾಡಲು ಹೊರಟಿದ್ದಾರೆ ಎಂದು ಸ್ಥಳೀಯರು ದೂರಿದರು.

ಶಿಕ್ಷಕ ಬದುಕಿನ ದಾರಿದೀಪ
ಚೇಳೂರು: ಪಟ್ಟಣದ ಸರ್ಕಾರಿ ಪ್ರೌಢಶಾಲೆ (ಈಗಿನ ಕೆ.ಪಿ.ಎಸ್.ಸಿ ಶಾಲೆ) ಆವರಣದಲ್ಲಿ 1990ನೇ ಸಾಲಿನ ಹಳೆ ವಿದ್ಯಾರ್ಥಿಗಳ ವತಿಯಿಂದ ಹಮ್ಮಿಕೊಂಡಿದ್ದ ‘ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ’ ಕಾರ್ಯಕ್ರಮ ಭಾನುವಾರ ಅತ್ಯಂತ ಸಂಭ್ರಮದಿಂದ ನಡೆಯಿತು.

ಸರ್ಕಾರಿ ಪಿಯು ಕಾಲೇಜು ಫಲಿತಾಂಶ ಸುಧಾರಣೆ
ಚಿಂತಾಮಣಿ: ತಾಲ್ಲೂಕಿನಲ್ಲಿ 2025–26 ನೇ ಸಾಲಿನ ಪಿಯು ಫಲಿತಾಂಶದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಕಳೆದ ವರ್ಷ ಚಿಕ್ಕಬಳ್ಳಾಪುರ ಜಿಲ್ಲೆಯು ಶೇ 75.87 ಅಂಕಿಯೊಂದಿಗೆ ರಾಜ್ಯದಲ್ಲಿ 11ನೇ ಸ್ಥಾನಕ್ಕೆ ಸಮಾಧಾನಪಟ್ಟುಕೊಂಡಿತ್ತು. ಆದರೆ, ಈ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ
ಮಂಚೇನಹಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ನಾಲ್ಕು ಪ್ರತಿಭಾವಂತ ವಿದ್ಯಾರ್ಥಿಗಳನ್ನು ನೇತಾಜಿ ಫೌಂಡೇಶನ್ ವತಿಯಿಂದ ₹5 ಸಾವಿರ ನಗದು ನೀಡಿ ಸತ್ಕರಿಸಲಾಯಿತು.

ಗುರುವಂದನೆ ,ಸ್ನೇಹ ಸಮ್ಮಿಲನ
ಚಿಂತಾಮಣಿ: ತಾಲ್ಲೂಕಿನ ಕೈವಾರ ಅಂಬೇಡ್ಕರ್ ಶಾಲೆಯ 2002-03ನೇ ಸಾಲಿನ ಎಸ್ಸೆಸ್ಸೆಲ್ಸಿ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಿತು.

ದೇಗುಲ ಜೀರ್ಣೋದ್ಧಾರ
ಶಿಡ್ಲಘಟ್ಟ: ತಾಲ್ಲೂಕಿನ ಚೀಮನಹಳ್ಳಿ ಗ್ರಾಮದ ವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಹಾಗೂ ನೂತನ ಶಿಲಾವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ಆದಿಲಕ್ಷ್ಮಮ್ಮ ಅಂತ್ಯಕ್ರಿಯೆ
ಪ್ರಜಾವಾಣಿ ವಾರ್ತೆ
ಕೃಷಿ ವರ್ತಕರ ಪ್ರತಿಭಟನೆ ಇಂದು
ಚಿಂತಾಮಣಿ: ಕೇಂದ್ರ ಸರ್ಕಾರದ ಕೃಷಿ ನೀತಿಗಳಲ್ಲಿನ ಲೋಪದೋಷ ಸರಿಪಡಿಸುವಂತೆ ಒತ್ತಾಯಿಸಿ ಹಾಗೂ ಕೃಷಿ ಪರಿಕರಗಳ ಮಾರಾಟಗಾರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್ 27ರಂದು ಜಿಲ್ಲೆಯಾದ್ಯಂತ ಅಂಗಡಿ-ಮುಂಗಟ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಕೃ...
ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ನಟ ಚೇತನ್
ಪ್ರಜಾವಾಣಿ ವಾರ್ತೆ
ಇಬ್ಬರ ವಿರುದ್ಧ ಪ್ರಕರಣ ದಾಖಲು
ಪ್ರಜಾವಾಣಿ ವಾರ್ತೆ

ದೊಡ್ಡಿವಾರಪಲ್ಲಿ: ಜಾತ್ರಾ ಮಹೋತ್ಸವ
ಚೇಳೂರು: ತಾಲ್ಲೂಕಿನ ನಾರೇಮದ್ದೇಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಿವಾರಪಲ್ಲಿ ಭಾನುವಾರ ಇತಿಹಾಸ ಮರುಕಳಿಸಿತು. ಸುಮಾರು ಮೂರು ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಗ್ರಾಮದ ಜಾತ್ರಾ ಮಹೋತ್ಸವ ಈ ಬಾರಿ ಅತ್ಯಂತ ವೈಭವೋಪೇತವಾಗಿ ನೆರವೇರಿತು.

ತಾಪಮಾನ ಏರಿಕೆ : ಬಾಡಿದ ಬೆಳೆ
ಶಿಡ್ಲಘಟ್ಟ: ಬೇಸಿಗೆ ಬಿರು ಬಿಸಿಲು ಹೆಚ್ಚಿದಂತೆಲ್ಲ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ಹಾಗೂ ಕೃಷಿ ನೀರಿನ ಸಮಸ್ಯೆಯೂ ಬಿಗಡಾಯಿಸುತ್ತಾ ಹೋಗುತ್ತಿದೆ. ಬಿಸಿಲು, ನೀರಿನ ಅಭಾವ ಮತ್ತು ಕೃಷಿ ಈ ಮೂರೂ ತಾಲ್ಲೂಕಿನಲ್ಲಿ ಗಂಭೀರ ಸಮಸ್ಯೆ ಆಗಿ ಬೆಳೆದಿದೆ. ರೈತರ ಬೆಳೆಗ...

ಗಬ್ಬು ನಾರುವ ತಂಗುದಾಣ, ನಿತ್ಯ ಗೋಳು...
ಚೇಳೂರು: ತಾಲೂಕಿನಾದ್ಯಂತ ಸಾರ್ವಜನಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಸುಸಜ್ಜಿತ ಬಸ್ ತಂಗುದಾಣ ನಿರ್ವಹಣೆಯಿಲ್ಲದೆ ಅನಾಥವಾಗಿದೆ. ಸರ್ಕಾರಿ ಹಣ ನೀರಿನಂತೆ ಖರ್ಚಾಗಿದ್ದರೂ, ಪ್ರಯಾಣಿಕರು ಸುಡುಬಿಸಿಲಿನಲ್ಲಿ ರಸ್ತೆ ಬ...

ವೀರಬ್ರಹ್ಮೇಂದ್ರ ಮಹೋತ್ಸವ
ಶಿಡ್ಲಘಟ್ಟ: ನಗರದ ಕಾಳಿಕಾಂಬ ಕಾಮಠೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ವಿಶ್ವಕರ್ಮ ಸಮುದಾಯದಿಂದ ಪೋತಲೂರು ವೀರಬ್ರಹ್ಮೇಂದ್ರ ಆರಾಧನಾ ಮಹೋತ್ಸವ ಹಾಗೂ ಸಾಮೂಹಿಕ ಉಪನಯನ ಕಾರ್ಯಕ್ರಮ ಭಾನುವಾರ ಭಕ್ತಿಭಾವದಿಂದ ನೆರವೇರಿತು. ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ ಹ...

ಕೈವಾರ ತಾತಯ್ಯ ಜಯಂತ್ಯುತ್ಸವ
ಕೈವಾರ (ಚಿಂತಾಮಣಿ): ಗುರುಕೃಪೆಯಿಲ್ಲದೆ ತತ್ವಜ್ಞಾನ ಲಭ್ಯವಾಗದು ಎಂದು ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್.ಜಯರಾಮ್ ಅಭಿಪ್ರಾಯಪಟ್ಟರು.

ಅದ್ದೂರಿ ಭಗೀರಥ ಜಯಂತಿ
ಗೌರಿಬಿದನೂರು: ನಗರದ 31ನೇ ವಾರ್ಡ್ ವೀರ್ಲಗೊಲ್ಲಹಳ್ಳಿಯಲ್ಲಿ ಭಗೀರಥ ಜಯಂತಿಯನ್ನು ಅದ್ದೂರಿಯಾಗಿ ಭಾನುವಾರ ಆಚರಿಸಲಾಯಿತು.

ತಾಲ್ಲೂಕು ಕಸಾಪ ಅಧ್ಯಕ್ಷಗೆ ‘ಬಸವಶ್ರೀ’ ಪ್ರಶಸ್ತಿ
ಚಿಂತಾಮಣಿ: ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಬಸವ ಜಯಂತಿ ಹಾಗೂ ವಚನ ಗಾಯನ ಕಾರ್ಯಕ್ರಮದ ವೇಳೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ವಿ.ಶ್ರೀನಿವಾಸನ್ ಅವರಿಗೆ ರಾಜ್ಯಮಟ್ಟದ 'ಬಸವ ಶ್ರೀ' ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅದ್ದೂರಿ ಕರಗ ಮಹೋತ್ಸವ
ಚಿಕ್ಕಬಳ್ಳಾಪುರ: ನಗರದ ಭಗತ್‌ಸಿಂಗ್ ನಗರದ ಧರ್ಮರಾಯ 42ನೇ ವರ್ಷದ ಹೂವಿನ ಕರಗಮಹೋತ್ಸವ ಶ್ರದ್ಧಾಭಕ್ತಿಯಿಂದ ಅಪಾರ ಜನಸ್ತೋಮದ ನಡುವೆ ಶ್ರದ್ಧಾಭಕ್ತಿಯಿಂದ ನಡೆಯಿತು.

ಕ್ರಿಕೆಟ್ ಮೈದಾನ ಉದ್ಘಾಟನೆ
ಒರೋಹಳ್ಳಿ(ಹೊಸಕೋಟೆ): ತಾಲ್ಲೂಕಿನ ಜಡಿಗೆನಹಳ್ಳಿ ಹೋಬಳಿಯ ಒರೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತಿವಟ್ಟದಲ್ಲಿ ನಿರ್ಮಿಸಿರುವ ನೂತನ ಸ್ನೇಹಲೋಕ ಕ್ರಿಕೆಟ್ ಮೈದಾನವನ್ನು ಶಾಸಕ ಶರತ್ ಬಚ್ಚೇಗೌಡ ಉದ್ಘಾಟಿಸಿದರು.

ಭೂ ಅಕ್ರಮ ಸುಳಿಯಲ್ಲಿ ರೈತರು
ದೇವನಹಳ್ಳಿ: ತಾಲ್ಲೂಕಿನ ಬೈಚಾಪುರ, ಸಣ್ಣ ಅಮಾನಿಕೆರೆ, ಪ್ರಸನ್ನಹಳ್ಳಿ ಗ್ರಾಮಗಳ ಹಲವು ಸರ್ವೆ ನಂಬರ್‌ಗಳ ಪಹಣಿಯಲ್ಲಿ ಖಾತೆದಾರ ರೈತರ ಹೆಸರನ್ನು ಉಪವಿಭಾಗಾಧಿಕಾರಿ ಕಚೇರಿಯಿಂದ ಬದಲಾಯಿಸಿರುವ ನಕಲಿ ಆದೇಶಗಳು ರೈತರನ್ನು ಅತಂತ್ರದಲ್ಲಿ ಸಿಲುಕಿಸಿವೆ.