🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
14 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
14 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
14 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
14 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
14 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
14 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
14 days ago

ಏಪ್ರಿಲ್ ತಿಂಗಳ ಕೊನೆಯಲ್ಲಿ ಈ ರಾಶಿಗೆ ಅದ್ಭುತ ಅದೃಷ್ಟ! ಎಚ್ಚರ ಈ ಮೂವರಿಂದ ಅದೆಲ್ಲವನ್ನು ಕಳೆದುಕೊಳ್ಳಬಹುದು
2026ರ ಏಪ್ರಿಲ್ ತಿಂಗಳ ಕರ್ಕಾಟಕ ರಾಶಿ ಭವಿಷ್ಯ ಇಲ್ಲಿದೆ. ಗುರು, ಶನಿ, ರಾಹುಗಳ ಪ್ರಭಾವದಿಂದ ಆರ್ಥಿಕ ವ್ಯಯ, ಮಾನಸಿಕ ಒತ್ತಡ, ಆರೋಗ್ಯ ಸಮಸ್ಯೆಗಳಿರಬಹುದು. ಆದರೆ ಕೇತು, ಕುಜ, ಸೂರ್ಯ ಗ್ರಹಗಳಿಂದ ಧೈರ್ಯ, ವೃತ್ತಿಯಲ್ಲಿ ಯಶಸ್ಸು, ಸಮಾಜದಲ್ಲಿ ಗೌರವ ಪ್ರಾಪ್ತಿ. ಹೂಡಿ...

ಸಿನಿಮಾ ನಿರ್ಮಾಣ ಆರಂಭಿಸಿದ್ದೇಕೆ? ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟರು ಉತ್ತರ
Lakshmi Hebbalkar producer: ಸಚಿವೆ, ರಾಜಕಾರಣಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿನಿಮಾ ನಿರ್ಮಾಪಕಿಯೂ ಆಗುತ್ತಿದ್ದಾರೆ. ಮೊಮ್ಮಗಳ ಹೆಸರಲ್ಲಿ ಸಿನಿಮಾ ನಿರ್ಮಾಣ ಪ್ರಾರಂಭಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್ ನಿರ್ಮಾಣ ಸಂಸ್ಥೆಗೆ ಐರಾ ಫಿಲಮ್ಸ್ ಎಂದು ಹೆಸರಿಟ್ಟಿದ್ದಾರ...

2ನೇ ಸುತ್ತಿನ ಮಾತುಕತೆ ಅನಿಶ್ಚಿತತೆ: ಪಾಕ್‌ಗೆ ವಾಪಸಾದ ಇರಾನ್ ವಿದೇಶಾಂಗ ಸಚಿವ
ಇಸ್ಲಾಮಾಬಾದ್: ಅಮೆರಿಕ ಜೊತೆಗಿನ ಎರಡನೇ ಸುತ್ತಿನ ಶಾಂತಿ ಮಾತುಕತೆಯ ಅನಿಶ್ಚಿತತೆಯ ನಡುವೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಮೂರು ದಿನಗಳಲ್ಲಿ ಎರಡನೇ ಬಾರಿಗೆ ಭಾನುವಾರ ಪಾಕಿಸ್ತಾನಕ್ಕೆ ಬಂದಿಳಿದಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಪ್ರಧಾನಿ ಶ...
ಬಂಗಾಳದವರು ಭಯೋತ್ಪಾದಕರೇ?: ಬಹೃತ್ ಭದ್ರತಾ ಪಡೆಗಳ ನಿಯೋಜನೆಗೆ ಕೇಜ್ರಿವಾಲ್ ಕಿಡಿ
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಭಾರಿ ಪ್ರಮಾಣದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಿರುವುದನ್ನು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತೀವ್ರವಾಗಿ ಟೀಕಿಸಿದ್ದು, ಬಂಗಾಳದವರು ಭಯೋತ್ಪಾದಕರೇ?...

ಹರ್ಭಜನ್ ಸಿಂಗ್‌ಗೆ ಸಂಕಷ್ಟ: ಭದ್ರತೆ ಹಿಂಪಡೆದ ಪಂಜಾಬ್ ಸರ್ಕಾರ; ಕೇಂದ್ರದಿಂದ CRPF ಭದ್ರತೆ ನಿಯೋಜನೆ!
ನವದೆಹಲಿ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರ ಜಲಂಧರ್ ನಿವಾಸದ ಹೊರಗೆ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ ನಂತರ ಕೇಂದ್ರ ಗೃಹ ಸಚಿವಾಲಯವು ಅವರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಭದ್ರತೆಯನ್ನು ಒದಗಿಸಿದೆ. ರಾಜ್ಯಸಭಾ ಸ...

IPL 2026: ಆರ್ಸಿಬಿಗೆ ಆಘಾತ; ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಫಿಲ್ ಸಾಲ್ಟ್ ಅಲಭ್ಯ
Phil Salt injury IPL 2026: ಆರ್‌ಸಿಬಿ ತಂಡಕ್ಕೆ ಮತ್ತೊಂದು ಗಾಯದ ಆಘಾತ ಎದುರಾಗಿದೆ. ಸ್ಟಾರ್ ಓಪನರ್ ಫಿಲ್ ಸಾಲ್ಟ್ ಗಾಯಗೊಂಡಿದ್ದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಜೋಶ್ ಹೇಜಲ್‌ವುಡ್ ನಂತರ ತಂಡವನ್ನು ಕಾಡುತ್ತಿರುವ ಈ ಗಾಯದ ...

‘ಮನೆಗೆ ಹೋಗಬೇಕು’: ಗುಂಡಿನ ದಾಳಿ ವೇಳೆ ಶ್ವೇತಭವನದಲ್ಲಿ ಗೋಳಾಡಿದ ಮಹಿಳಾ ಉದ್ಯಮಿ
‘ನಾನು ಮನೆಗೆ ಹೋಗಬೇಕು. ನಾನು ಮನೆಗೆ ಹೋಗಬೇಕು’ ಎಂದು ಜೋರಾಗಿ ಅಳುತ್ತಾ ಪೇಚಾಡಿದ ಮಹಿಳೆ. ತಬ್ಬಿಬ್ಬಾದ ಭದ್ರತಾ ಸಿಬ್ಬಂದಿ.. ಈ ಘಟನೆ ನಡೆದಿದ್ದು, ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಆಯೋಜಿಸಿದ್ದ ಭೋಜನ ಕೂಟದ ವೇಳೆ ನಡೆದ ಗುಂಡಿನ ದಾಳಿ ಸಂದರ್ಭ.. ಗುಂಡ...

IPL 2026: MS Dhoniಗೆ ಪರ್ಫೆಕ್ಟ್ ಉತ್ತರಾಧಿಕಾರಿ; ಮಿಂಚಿನ ವೇಗದ ಸ್ಟಂಪಿಂಗ್; ಶುಭ್ ಮನ್ ಗಿಲ್ ಗೆ ನಕ್ಷತ್ರ ತೋರಿಸಿದ Sanju Samson
ಚೆನ್ನೈ: ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ತೋರಿದ ನೀರಸ ಪ್ರದರ್ಶನದ ಹೊರತಾಗಿಯೂ ಚೆನ್ನೈ ತಂಡದ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅದ್ಭುತ ಕ್ಷಣವನ್ನು ತಮ್ಮದಾಗಿಸಿಕೊಂಡರು. ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್...

Video: ನೃತ್ಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಜೊತೆ ರೋಬೋಟ್ ಅಚ್ಚರಿ ವರ್ತನೆ
ಬೀಜಿಂಗ್: ಚೀನಾದ ವಿಶ್ವವಿದ್ಯಾಲಯದ ನೃತ್ಯ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡುತ್ತಿದ್ದ ಮಾನವಾಕೃತಿ ರೋಬೋಟ್ ಏಕಾಏಕಿ ವಿದ್ಯಾರ್ಥಿನಿಯೊಬ್ಬಳ ಜತೆಗೆ ಅನಿರೀಕ್ಷಿತ ವರ್ತನೆ ತೋರಿದ ಅಚ್ಚರಿ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. During a performanc...

ಚಿಕ್ಕಮಗಳೂರು: ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಪುತ್ರಿ ನೇಣಿಗೆ ಶರಣು
ಚಿಕ್ಕಮಗಳೂರು: ಚಿಕ್ಕಮಗಳೂರಿನ ಮೂಡಿಗೆರೆಯ ದೇವವೃಂದ ಗ್ರಾಮದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು 22 ವರ್ಷದ ಸೌಜನ್ಯ ಪೂಜಾರಿ ಎಂದು ಗುರುತಿಸಲಾಗಿದೆ. ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ...

ಗುರುಪೀಠದ ಟ್ರಸ್ಟ್ ಪದಾಧಿಕಾರಿಗಳ ಉಚ್ಚಾಟನೆ ಸಂಘದ ತೀರ್ಮಾನವಲ್ಲ: ಉಪಾಧ್ಯಕ್ಷ
ಹರಿಹರ : ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಟ್ರಸ್ಟ್ ಪದಾಧಿಕಾರಿಗಳನ್ನು ಉಚ್ಚಾಟಿಸಲು ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ತೀರ್ಮಾನ ಕೈಗೊಂಡಿಲ್ಲ. ಈ ಸಂಬಂಧ ಯಾವುದೇ ಸಭೆ ನಡೆದಿಲ್ಲ ಎಂದು ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಶಂಕರ ಬಸರಹಳ್ಳಿ ತಿಳಿಸಿದರು. ‘ಟ...

ರಜನೀಕಾಂತ್ ಜೊತೆ ನಟಿಸಿದ ಅನುಭವ ಹಂಚಿಕೊಂಡ ನಟಿ ಮೇಘನಾ ರಾಜ್
Meghana Raj movie: ‘ಅಪರಿಚಿತೆ’ ಸಿನಿಮಾದ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟಿ ಮೇಘನಾ ರಾಜ್, ಮಹಿಳೆಯರ ಪ್ರಯತ್ನದ ಬಗ್ಗೆ ಮೆಚ್ಚುಗೆ ಮಾತನಾಡಿದರು. ಬಳಿಕ ಅವರು ರಜನೀಕಾಂತ್ ಜೊತೆಗೆ ನಟಿಸುತ್ತಿರುವ ಅನುಭವದ ಬಗ್ಗೆಯೂ ಮಾಧ್ಯಗಳ ಜೊತೆಗೆ ಹಂಚಿಕೊಂಡರು. ಮೇಘನಾ ರಾಜ್ ಅವ...

IPL 2026: ತವರಿನ ಹೊರಗೆ ಸೇಡಿನ ಸಮರಕ್ಕೆ ಸಜ್ಜಾದ ಆರ್‌ಸಿಬಿ; ಎದುರಾಳಿ ಯಾರು?
IPL 2026, DC vs RCB Match 39: ಐಪಿಎಲ್ 2026ರ 39ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಏಪ್ರಿಲ್ 27ರಂದು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಮುಖಾಮುಖಿಯಾಗಲಿವೆ. ಹಿಂದಿನ ಸೋಲಿನ ಸೇಡು ತೀರಿಸಿಕೊ...

ನಾಳೆ ಲೆಕ್ಕ ಕೊಡುತ್ತೇವೆ ಎಂದ ಟ್ರಸ್ಟ: ಲೆಕ್ಕ ಪಡೆದು ಮಠ ಖಾಲಿ ಮಾಡುವಂತೆ ಸ್ವಾಮೀಜಿಗೆ ತಾಕೀತು
ಪಂಚಮಸಾಲಿ ಟ್ರಸ್ಟ್ ಮತ್ತು ವಚನಾನಂದ ಸ್ವಾಮೀಜಿ ನಡುವಿನ ಸಂಘರ್ಷ ತೀವ್ರಗೊಂಡಿದೆ. ನಾಳೆ ಅಂದರೆ ಏಪ್ರಿಲ್ 27ರಂದು ಲೆಕ್ಕಾ ಕೊಡಲು ಪಂಚಮಸಾಲಿ ಟ್ರಸ್ಟಿನವರು ಮುಂದಾಗಿದ್ದಾರೆ. ಲೆಕ್ಕ ಪಡೆದು ಮಠ ಖಾಲಿ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿನವರು ತಾಕೀತು ಮಾಡಿದ್ದಾರೆ. ...

‘ರಾಮಾಯಣ’ ಜಪಾನಿಗೆ ಹೋದ ಆಸಕ್ತಿಕರ ಕತೆ ಗೊತ್ತೆ?
Ramayana story went to Japan: ‘ರಾಮಾಯಣ’ ಕತೆಯನ್ನು ದಶಗಳ ಹಿಂದಿನಿಂದಲೂ ಹಲವು ರಾಷ್ಟ್ರಗಳಿಗೆ ಭಾರತೀಯರು ಪರಿಚಯಿಸಿದ್ದಾರೆ. ಹಲವಾರು ದೇಶಗಳಲ್ಲಿ ರಾಮಾಯಣದ ನಾಟಕ ಪ್ರದರ್ಶನಗಳಾಗಿವೆ. ರಾಮಾಯಣ ಕತೆಯ ತರ್ಜುಮೆಗಳನ್ನು ಮಾಡಲಾಗಿದೆ. ಆಸಕ್ತಿಕರ ಕತೆಯೆಂದರೆ ‘ರಾಮಾಯ...

ನನಗೂ ಆಫರ್ ಬಂದಿತ್ತು, ಆದರೆ ನಾನು...: ಸ್ಫೋಟಕ ವಿಚಾರ ಬಹಿರಂಗಪಡಿಸಿದ AAP ಸಂಸದ ಸೀಚೆವಾಲ್!
ಆಮ್ ಆದ್ಮಿ ಪಕ್ಷದೊಳಗಿನ ರಾಜಕೀಯ ಗೊಂದಲದ ನಡುವೆ, ಪಕ್ಷದ ರಾಜ್ಯಸಭಾ ಸಂಸದ ಬಲ್ಬೀರ್ ಸಿಂಗ್ ಸೀಚೆವಾಲ್, ಆಜಾದ್ ಗ್ರೂಪ್ ಗೆ ಸೇರಲು ನನ್ನನ್ನು ಆಹ್ವಾನಿಸಲಾಗಿತ್ತು ಎಂದು ಹೇಳಿದರು. ನಾನು ಆಫರ್ ತಿರಸ್ಕರಿಸಿದೆ. ಪಕ್ಷ ತೊರೆದು ಬಿಜೆಪಿಗೆ ಸೇರಿದ ಸಂಸದರು ಆಮ್ ಆದ್ಮಿ ಪ...

IPL 2026: ನಿನ್ನೆ ಎನ್ಗಿಡಿ, ಇಂದು Akeal Hosein; GT ವಿರುದ್ಧದ ಪಂದ್ಯದಲ್ಲಿ CSK ಸ್ಟಾರ್ ಗೆ ಗಂಭೀರ ಪೆಟ್ಟು!
ಚೆನ್ನೈ: ಐಪಿಎಲ್ 2026 ಟೂರ್ನಿಯಲ್ಲಿ ಡೆಲ್ಲಿ ತಂಡದ ಲುಂಗಿ ಎನ್ಗಿಡಿ ಗಾಯದ ವಿಚಾರ ಹಸಿರಾಗಿರುವಂತೆಯೇ ಇಂದೂ ಕೂಡ ಮತ್ತೋರ್ವ ಆಟಗಾರ ಗಂಭೀರ ಪೆಟ್ಟು ಮಾಡಿಕೊಂಡಿದ್ದಾರೆ. ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2026 ಪಂದ್ಯದ ವೇಳೆ ಚೆನ್ನೈ ಸೂಪರ್ ಕಿಂಗ್ಸ್...

ಡಿಕೆ ಶಿವಕುಮಾರ್ ಹುಟ್ಟುಹಬ್ಬದಂದು ಹೈಕಮಾಂಡ್ ನೀಡಲಿದೆ ಬಿಗ್ ಗಿಫ್ಟ್? ಅಂದು ಅಭಿಮಾನಿಗಳಿಗೆ ಡಿಸಿಎಂ ನೀಡಿದ ಖಡಕ್ ಸೂಚನೆ ಏನು?
ಮೇ 15ರಂದು ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ. ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತು ಅಭಿಮಾನಿಗಳು ಮತ್ತು ಶಾಸಕರಲ್ಲಿ ನಿರೀಕ್ಷೆ ಹೆಚ್ಚಾಗಿದ್ದು, ಎಲ್ಲ ನಿರ್ಧಾರಗಳು ಹೈಕಮಾಂಡ್‌ಗೆ ಬಿಟ್...

IPL 2026: ಚೆನ್ನೈಗೆ ಮತ್ತೊಂದು ಸೋಲು; GT ಗೆ 8 ವಿಕೆಟ್ ಸುಲಭ ಜಯ!
ಐಪಿಎಲ್‌ನ 37ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಗುಜರಾತ್ ಟೈಟಾನ್ಸ್ 8 ವಿಕೆಟ್ ಗಳಿಂದ ಸೋಲಿಸಿದೆ. ಸೂಪರ್ ಸಂಡೇಯ ಮೊದಲ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಿತು. ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಬ್‌ಮನ್ ಗಿಲ್ ಚ...

ಹರಿಹರ ಗುರುಪೀಠ ವಿವಾದ: ಸ್ವಾಮೀಜಿ ಪದಚ್ಯುತಗೊಳಿಸಿದ ಟ್ರಸ್ಟಿಗಳ ಉಚ್ಚಾಟನೆ
ದಾವಣಗೆರೆ : ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರನ್ನು ಪದಚ್ಯುತಗೊಳಿಸಿದ ಗುರುಪೀಠದ ಟ್ರಸ್ಟಿನ ಪ್ರಧಾನ ಧರ್ಮದರ್ಶಿ ಸೇರಿದಂತೆ ಮೂವರು ಸದಸ್ಯರನ್ನು ಟ್ರಸ್ಟಿನಿಂದ ಉಚ್ಚಾಟನೆ ಮಾಡಿರುವುದಾಗಿ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸ...