🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
22 hours ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
22 hours ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
22 hours ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
22 hours ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
23 hours ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
23 hours ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
23 hours ago

26ಕ್ಕೆ ಮೊಹರಂ ಆಚರಣೆಗೆ ತೀರ್ಮಾನ
ನಾಯಕನಹಟ್ಟಿ: ಸೌಹಾರ್ದತೆಗೆ ಹೆಸರಾಗಿರುವ ನಾಯಕನಹಟ್ಟಿ ಪಟ್ಟಣದಲ್ಲಿ ಜೂನ್ 26ರಂದು ಸಾಂಪ್ರದಾಯಿಕವಾಗಿ ಮೊಹರಂ ಆಚರಿಸಲು ಗ್ರಾಮಸ್ಥರು ಮಂಗಳವಾರ ತೀರ್ಮಾನಿಸಿದ್ದಾರೆ. ಪಟ್ಟಣದಲ್ಲಿ ತಲೆತಲಾಂತರದಿಂದ ಮೊಹರಂ ಹಬ್ಬವನ್ನು ಯಾವ ಭಿನ್ನಾಭಿಪ್ರಾಯಗಳಿಲ್ಲದೆ ಸರ್ವಧರ್ಮೀಯರು ಸ...

ಲಿಂಗನಮಕ್ಕಿ ಜಲಾಶಯ: ಕುಸಿದ ನೀರಿನ ಪ್ರಮಾಣ
ಕಾರ್ಗಲ್: ಲಿಂಗನಮಕ್ಕಿ ಅಣೆಕಟ್ಟೆಯಲ್ಲಿ ಸಂಗ್ರಹವಿರುವ ನೀರಿನ ಪ್ರಮಾಣ ಕಡಿಮೆಯಾಗಿದ್ದು, 20 ಟಿಎಂಸಿ ಅಡಿಗೆ ಕುಸಿದಿದೆ ಎಂದು ಕೆಪಿಸಿ ಅದೀಕ್ಷಕ ಎಂಜಿನಿಯರ್ ಆರ್. ಶಿವಕುಮಾರ್ ಮಾಹಿತಿ ನೀಡಿದರು. ಸಮುದ್ರ ಮಟ್ಟದಿಂದ 1,819 ಅಡಿ ಗರಿಷ್ಠ ಮಟ್ಟದ ಸಂಗ್ರಹವಿರುವ ಲಿಂಗನಮ...

ಬೆಲಗೂರಿನಿಂದ ಶೃಂಗೇರಿಗೆ ನೇರ ಬಸ್
ಹೊಸದುರ್ಗ: ತಾಲ್ಲೂಕಿನ ಶ್ರೀರಾಂಪುರ ಹೋಬಳಿಯ ಬೆಲಗೂರಿನಿಂದ ಶೃಂಗೇರಿಗೆ ಕೆಎಸ್ಆರ್ಟಿಸಿ ನೇರ ಬಸ್ ಸಂಚಾರಕ್ಕೆ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಶಾಸಕ ಬಿ.ಜಿ.ಗೋವಿಂದಪ್ಪ ಈಚೆಗೆ ಹಸಿರು ನಿಶಾನೆ ತೋರಿದರು. ‘ತಾಲ್ಲೂಕಿನಿಂದ ಶೃಂಗೇರಿ ಶಾರದಾಂಬೆಯ ದರ್ಶನಕ್ಕೆ ತೆರ...

ಎತ್ತಿನ ಬಂಡಿಯಲ್ಲಿ ಬಂದ ವಿದ್ಯಾರ್ಥಿಗಳು
ಚಳ್ಳಕೆರೆ: ಬೇಸಿಗೆ ರಜೆ ಬಳಿಕ ಶಾಲೆಗಳು ಪುನರಾರಂಭಗೊಂಡಿದ್ದು, ಮೊದಲ ದಿನ ವಿದ್ಯಾರ್ಥಿಗಳನ್ನು ಶಿಕ್ಷಕರು ಹೂಗುಚ್ಛ, ಸಿಹಿ ನೀಡಿ ಬರಮಾಡಿಕೊಂಡರು. ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮಸ್ಥರು, ಸಿಂಗರಿಸಿದ್ದ ಎತ್ತಿನ ಬಂಡಿಯಲ್ಲಿ ಕೂರಿಸಿಕೊಂಡು ವಿದ್ಯಾರ್ಥಿಗಳನ್ನು ಕರೆ...

ಉಳುಮೆ: ಟ್ರ್ಯಾಕ್ಟರ್ ಬಾಡಿಗೆ ದರ ಏರಿಕೆ
ಚನ್ನಗಿರಿ: ಪಟ್ಟಣ ಸೇರಿ ತಾಲ್ಲೂಕಿನಾದ್ಯಂತ ವಾರದಿಂದ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಕ್ಕೆ ಭೂಮಿ ಉಳುಮೆ ಮಾಡುವ ಕಾರ್ಯದಲ್ಲಿ ರೈತರು ತೊಡಗಿದ್ದಾರೆ. ಇದರಿಂದ ಟ್ರ್ಯಾಕ್ಟರ್ಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಹಿಂದಿನ ದಿನಗಳ...

ಕ್ಷಿಪ್ರ ಪ್ರಸಾದ ಮಹಾ ಗಣಪತಿ ವಾರ್ಷಿಕೋತ್ಸವ
ಚಿತ್ರದುರ್ಗ: ನಗರದ ಧವಳಗಿರಿ ಬಡಾವಣೆಯ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ ಸಮಾರಂಭವನ್ನು ಜೂನ್ 5 ಮತ್ತು 6ರಂದು ಹಮ್ಮಿಕೊಳ್ಳಲಾಗಿದೆ. ಜೂನ್ 5ರಂದು ಬೆಳಿಗ್ಗೆ 8 ರಿಂದ ರುದ್ರಾಭಿಷೇಕ, ಮಹಾಭಿಷೇಕ, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ...

ಸಂಸ್ಕಾರವಿಲ್ಲದ ಮನುಷ್ಯ ಶವಕ್ಕೆ ಸಮ
ಹೊಸದುರ್ಗ: ‘ವ್ಯಕ್ತಿ ಬೆಳೆಯಬೇಕಾದರೆ ತನ್ನಲ್ಲಿರುವ ಅರಿಷಡ್ವರ್ಗಗಳನ್ನು ಕಳೆದುಕೊಳ್ಳಬೇಕು. ಮಾನವ ಇವುಗಳಿಂದ ಹೊರಬರಲು ಸಂಸ್ಕಾರ ಮುಖ್ಯ. ಸಂಸ್ಕಾರವಿಲ್ಲದ ಮನುಷ್ಯ ಶಿವನಾಗದೆ ಶವವಾಗುವನು’ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸಾಣೇಹಳ್...

ಪರಿಶಿಷ್ಟ ಪಂಗಡದವರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಅನ್ಯಾಯ
ಹಿರಿಯೂರು: ‘ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 3 ರಿಂದ ಶೇ 7ಕ್ಕೆ ಹೆಚ್ಚಿಸಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೆಚ್ಚಿಸಿದ್ದ ಮೀಸಲಾತಿ ಆದೇಶವನ್ನು ಜಾರಿಗೊಳಿಸದೆ ಪರಿಶಿಷ್ಟ ಪಂಗಡದವರಿಗೆ ಅನ್ಯ...

‘ಪಾಲಕರ ನಂಬಿಕೆ ಉಳಿಸಿಕೊಳ್ಳಿ’
ಹೊಸದುರ್ಗ: ‘ವಿದ್ಯಾರ್ಥಿಗಳು ತಂದೆ–ತಾಯಿಯನ್ನು ಗೌರವದಿಂದ ಕಾಣಬೇಕು. ಕಷ್ಟಕ್ಕೆ ಹೆದರಿ ಬೆನ್ನು ತೋರಿಸದೇ ಧೈರ್ಯದಿಂದ ಮುನ್ನಡೆಯಬೇಕು. ಆ ಮೂಲಕ ಪಾಲಕರ ನಂಬಿಕೆ ಉಳಿಸಿಕೊಳ್ಳಬೇಕು’ ಎಂದು ಸಚ್ಚಿದಾನಂದ ಸೇವಾ ಟ್ರಸ್ಟ್ ಅಧ್ಯಕ್ಷ ಬಸವರಾಜ್ ಕಿವಿಮಾತು ಹೇಳಿದರು. ಸಚ್ಚಿದ...

‘ಗಂಗಾಮತಸ್ಥರಿಗೆ ಅವಕಾಶ ನೀಡಿ’
ಚಿತ್ರದುರ್ಗ: ‘ವಿಧಾನ ಪರಿಷತ್ ಚುನಾವಣೆಯಲ್ಲಿ ಗಂಗಾಮತಸ್ಥ ಸಮುದಾಯದ ಇಬ್ಬರಿಗೆ ಅವಕಾಶ ನೀಡಬೇಕು. ಬಳಿಕ ಅವರಿಗೆ ಸಚಿವ ಸ್ಥಾನ ಕೊಡಬೇಕು’ ಎಂದು ಗಂಗಾಮತಸ್ಥ ಬೆಸ್ತರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕೃಷ್ಣಮೂರ್ತಿ ಒತ್ತಾಯಿಸಿದರು. ‘ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲ...

‘ಅನುದಾನ ದಲಿತರ ಅಭಿವೃದ್ಧಿಗೆ ವಿನಿಯೋಗಿಸಿ’
ನಾಯಕನಹಟ್ಟಿ: ರಾಜ್ಯದಲ್ಲಿ ದಲಿತರಿಗೆ ಮೀಸಲಾಗಿದ್ದ ₹48 ಸಾವಿರ ಕೋಟಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ 3 ವರ್ಷಗಳಿಂದ ಅನ್ಯ ಯೋಜನೆಗಳಿಗೆ ಬಳಸಿರುವುದು ಅಕ್ಷಮ್ಯ ಎಂದು ಸಂಸದ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಈಚೆಗೆ ಮುಕ್ತಾಯಗೊಂಡ ಫ್ಯೂಚರ್...

ಸ್ಥಳೀಯರಿಗೆ ಟಿಕೆಟ್; ಒಕ್ಕೊರಲ ಹಕ್ಕೊತ್ತಾಯ ಮಂಡನೆ
ಹಿರಿಯೂರು: ‘ಡಿ.ಸುಧಾಕರ್ ನಿಧನದಿಂದಾಗಿ ನಡೆಯಲಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಹೊರಗಿನವರ ಬದಲು ಸ್ಥಳೀಯರಿಗೇ ಟಿಕೆಟ್ ನೀಡಬೇಕು’ ಎಂದು ತಾಲ್ಲೂಕು ಸ್ಥಳೀಯರ ಸ್ವಾಭಿಮಾನ ವೇದಿಕೆ ನೇತೃತ್ವದಲ್ಲಿ ಏರ್ಪಡಿಸಿದ್ದ ಜನಾಭಿಪ್ರಾಯ ಸಭೆಯಲ್ಲಿ ಒಕ್ಕೊ...

ಸಂತೆ ಸ್ಥಳಾಂತರಕ್ಕೆ ವ್ಯಾಪಾರಸ್ಥರ ವಿರೋಧ
ಹರಿಹರ: ನಗರದ ಶಿವಮೊಗ್ಗ ರಸ್ತೆ ಬದಿಯ ಜಾಗದಲ್ಲಿ ದಶಕಗಳಿಂದ ನಡೆಯುತ್ತಿದ್ದ ವಾರದ ಸಂತೆಯನ್ನು ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಲು ಮುಂದಾದ ನಗರಸಭೆ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಬೀದಿ ಬದಿ ವ್ಯಾಪಾರಸ್ಥರು ಮಂಗಳವಾರ ಪ್ರತಿಭ...

ಖಾಸಗಿ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗೆ ಸೇರಿಸಿ: ಬಿ.ಪಿ. ಹರೀಶ್
ಹರಿಹರ: ‘ಪೋಷಕರು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ ಬಿಟ್ಟು, ಅನುಭವಿ ಶಿಕ್ಷಕರಿರುವ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಬೇಕು’ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು. ನಗರದ ಗುತ್ತೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶ...

ಅಂಬೇಡ್ಕರ್ ಹೋರಾಟದಿಂದ ದೇಶದ ದಿಕ್ಕು ಬದಲು
ಹರಿಹರ: ‘ಶೋಷಿತರ ವಿಮೋಚನೆಗಾಗಿ ಬಿ.ಆರ್.ಅಂಬೇಡ್ಕರ್ ಅವರು ಮಾಡಿದ ಹೋರಾಟ ದೇಶದ ನಾಯಕರ ಯೋಚನಾ ಲಹರಿಯನ್ನು ಬದಲಾಯಿಸುವಲ್ಲಿ ಯಶಸ್ವಿಯಾಯಿತು’ ಎಂದು ಶಿವಮೊಗ್ಗದ ಉಪನ್ಯಾಸಕ ಪ್ರೊ.ಬಿ.ಎಲ್.ರಾಜು ಹೇಳಿದರು. ನಗರದ ಮೈತ್ರಿವನದ ಸಭಾಂಗಣದಲ್ಲಿ ಮಾನವ ಬಂಧುತ್ವ ವೇದಿಕೆಯ ಸಹಭ...

‘ಮೂಲ ಸೌಕರ್ಯ ಇರಲಿ; ಧರ್ಮ ಸೂಚಕಗಳಲ್ಲ’
ತ್ಯಾವಣಿಗೆ: ‘ಖಾಸಗಿ ಶಾಲೆಯಿರಲಿ ಅಥವಾ ಸರ್ಕಾರಿ ಶಾಲೆ ಆಗಿರಲಿ ಒಂದೇ ಮಾದರಿಯ ಶಿಕ್ಷಣ ಹಾಗೂ ಮೂಲ ಸೌಕರ್ಯಗಳು ಬೇಕೇ ವಿನಾ ಧರ್ಮ ಸೂಚಕಗಳು ಅಲ್ಲ’ ಎಂದು ರೈತ ಮುಖಂಡ ತೇಜಸ್ವಿ ಪಟೇಲ್ ಅಭಿಪ್ರಾಯಪಟ್ಟರು. ತ್ಯಾವಣಿಗೆ ಸಮೀಪದ ಕಾರಿಗ ನೂರು ಗ್ರಾಮದ ಸರ್ಕಾರಿ ಶಾಲೆಯ ಪ್ರಾ...
‘ಕಾರ್ಮಿಕ ಸಂಘಟನೆಗಳಿಂದಾಗಿ ಹಕ್ಕು ರಕ್ಷಣೆ’
ಹರಿಹರ: ‘ಕಮ್ಯುನಿಸ್ಟ್ ಪಕ್ಷದ ಕಾರ್ಮಿಕ ಸಂಘಟನೆಗಳಿಂದಾಗಿ ದೇಶದ ಕಾರ್ಮಿಕರು ಕಾನೂನು ಬದ್ಧ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತಿದೆ’ ಎಂದು ಮಾಜಿ ಶಾಸಕ ಎಸ್.ರಾಮಪ್ಪ ಹೇಳಿದರು. ಎಐಟಿಯುಸಿ ಹಾಗೂ ಸಿಪಿಐ ತಾಲ್ಲೂಕು ಘಟಕದಿಂದ ಕಮ್ಯುನಿಸ್ಟ್ ಪಕ್ಷದ ಕಚೇರಿಯ ಸಭಾ ಭವನದ...

ಸಿಂಪಿ ಸಮಾಜದ ಪದಾಧಿಕಾರಿಗಳ ಆಯ್ಕೆ
ಹರಿಹರ: ಇಲ್ಲಿನ ನಾಮದೇವ ಸಿಂಪಿ ಸಮಾಜದ ದೈವ ಮಂಡಳಿಯ ಅಧ್ಯಕ್ಷರಾಗಿ ನಗರಸಭೆ ಮಾಜಿ ಅಧ್ಯಕ್ಷ ಶಂಕರ್ ಖಟಾವಕರ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ವಕೀಲರಾದ ಪರಶುರಾಮ್ ಅಂಬೇಕರ್ ಆಯ್ಕೆಯಾಗಿದ್ದಾರೆ. ಮೇ 31ರಂದು ನಡೆದ ನಾಮದೇವ ಸಿಂಪಿ ಸಮಾಜದ ದೈವ ಮಂಡಳಿಯ ವಾರ್ಷಿಕ ಮಹಾ ...
ದಾವಣಗೆರೆಯಲ್ಲಿ ಒಪಿಡಿ ಸೇವೆ ಆರಂಭ: ಡಾ.ರಾಜಶೇಖರ್
ದಾವಣಗೆರೆ: ‘ಇಲ್ಲಿನ ಅನುಗ್ರಹ ಆಸ್ಪತ್ರೆಯ ಹೊರ ರೋಗಿ ಚಿಕಿತ್ಸಾ ಕೇಂದ್ರದಲ್ಲಿ (ಒಪಿಡಿ) ಪ್ರತಿ ತಿಂಗಳ 2ನೇ ಸೋಮವಾರದಂದು ವೈದ್ಯಕೀಯ ಸೇವೆ ನೀಡಲಾಗುವುದು’ ಎಂದು 7 ಸಾವಿರಕ್ಕೂ ಹೆಚ್ಚು ಮೊಣಕಾಲು ಕೀಲು ಮರುಜೋಡಣೆ ಶಸ್ತ್ರಚಿಕಿತ್ಸೆ ನಡೆಸಿರುವ ಬೆಂಗಳೂರಿನ ಅಪೋಲೊ ಆಸ್...

ಸಂಪುಟದಲ್ಲಿ ಹೊಸಬರಿಗೂ ಸಿಗಲಿ ಅವಕಾಶ: ಬಸವರಾಜು ವಿ.ಶಿವಗಂಗಾ
ದಾವಣಗೆರೆ: ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ ಶಾಸಕರಾಗಿರುವರಿಗೂ ಅವಕಾಶ ನೀಡಬೇಕು ಎಂದು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಮನವಿ ಮಾಡಿದರು. ‘ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇ...