🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
14 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
14 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
14 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
14 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
14 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
14 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
14 days ago

Mangaluru Job Fair: ನಿರುದ್ಯೋಗಿಗಳಿಗೆ ಸುವರ್ಣಾವಕಾಶ; ವೆಬ್ ಡೆವಲಪರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಏಪ್ರಿಲ್ 28 ರಂದು ಸುವರ್ಣಾವಕಾಶ! ಕರ್ನಾಟಕ ಸರ್ಕಾರದ ಉದ್ಯೋಗ ಇಲಾಖೆ ಆಯೋಜಿಸಿರುವ ಈ 'ನೇರ ಸಂದರ್ಶನ'ದಲ್ಲಿ, ವಿಆರ್‌ಎನ್ ಇನ್ಫೋಟೆಕ್ ಕಂಪನಿಯು ವೆಬ್ ಡೆವಲಪರ್, ಕಸ್ಟಮರ್ ಸಪೋರ್ಟ್, ಟೆಲಿಕಾಲರ್ ಹುದ್ದೆಗಳಿಗೆ ಪದವೀಧರರನ್...

ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವಬೃಂದದಲ್ಲಿ ತಂದೆಯ ಬೈಗುಳಕ್ಕೆ ನೊಂದು 22 ವರ್ಷದ ಸೌಜನ್ಯ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಂಬಾರ್ ಮಾಡಿಲ್ಲವೆಂದು ತಂದೆ ನಟೇಶ್ ಬೈದಿದ್ದರಿಂದ ಮನನೊಂದ ಯುವತಿ ನೇಣಿಗೆ ಶರಣಾಗಿದ್ದಾಳೆ. ಊಟದ ವಿಚಾರವಾಗಿ ನಡೆ...

ಅನಾರೋಗ್ಯ ಪೀಡಿತ ಪ್ರಯಾಣಿಕರಿಗೆ ಸೀಟು ನಿರಾಕರಣೆ: KSRTC ಬಸ್‌ಗೆ 30,000 ರೂ ದಂಡ!
ತ್ರಿಶೂರ್: ಅನಾರೋಗ್ಯ ಪೀಡಿತ ಪ್ರಯಾಣಿಕರಿಗೆ ಸೀಟು ನಿರಾಕರಿಸಿದ ಕಾರಣಕ್ಕೆ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಗೆ ಬರೊಬ್ಬರಿ 30 ಸಾವಿರ ದಂಡ ಹೇರಲಾಗಿದೆ. ಹೌದು.. ಕೇರಳದ ತ್ರಿಶೂರ್‌ನ ಅಂಬಲ್ಲೂರಿನಿಂದ ಮಲಪ್ಪುರಂನ ಕೊಲಪ್ಪುರಂಗೆ ಕೇರಳ ರಾಜ...

ಇರಾನ್ ಮಾತುಕತೆಗೆ ರಾಯಭಾರಿಗಳ ಕಳುಹಿಸುವುದನ್ನು ರದ್ದುಗೊಳಿಸಿದ್ದೇನೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ದುಬೈ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಉನ್ನತ ರಾಯಭಾರಿಗಳಾದ ಸ್ಟೀವ್ ವಿಟ್ಕಾಫ್ ಮತ್ತು ಜೇರೆಡ್ ಕುಶ್ನರ್ ಅವರಿಗೆ ಇರಾನ್ ಜೊತೆ ಮಾತುಕತೆ ನಡೆಸಲು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ತಿಳಿಸಿದ್ದೇನೆ ಮತ್ತು 'ಅವರು (ಇರಾನ್) ಯಾವಾಗ ಬೇಕಾದರೂ ನಮಗೆ ಕರೆ ಮಾಡಬ...

ಬಿಸಿಲ ಬೇಗೆಗೆ ಛತ್ರಿ, ಟೋಪಿ ಮೊರೆ ಹೋದ ಪ್ರವಾಸಿಗರು: ರಜೆಯಲ್ಲೂ ಟೂರಿಸ್ಟ್ ಸಂಖ್ಯೆ ಇಳಿಮುಖ
ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಬೇಲೂರು ಮತ್ತು ಹಳೇಬೀಡಿನಲ್ಲಿ ಬೇಸಿಗೆ ಬಿಸಿಲಿನಿಂದ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. 30-35 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಬಿಸಿಲಿಗೆ ಕಾದ ದೇಗುಲದ ಕಲ್ಲುಗಳ ಮೇಲೆ ನಡೆಯಲು ಪ್ರವಾಸಿಗರು ಪರದಾಡುತ್ತಿ...

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಒಂದೇ ವರ್ಷದಲ್ಲಿ ಹರಿದು ಬಂತು 64 ಕೋಟಿ ರೂ.: ಪ್ರಾಣಿ ದತ್ತು ಪಡೆಯುವಲ್ಲಿ ಬೆಂಗಳೂರಿಗರು ನಂಬರ್ 1
ಬನ್ನೇರುಘಟ್ಟ ಜೈವಿಕ ಉದ್ಯಾನವನವು (BBP) 2024-26ನೇ ಸಾಲಿನಲ್ಲಿ ₹64 ಕೋಟಿ ಆದಾಯ ಮತ್ತು 22 ಲಕ್ಷ ಪ್ರವಾಸಿಗರೊಂದಿಗೆ ಹೊಸ ದಾಖಲೆ ಬರೆದಿದೆ. ಪ್ರಾಣಿ ದತ್ತು ಮತ್ತು ದೇಣಿಗೆಯೂ ₹80 ಲಕ್ಷಕ್ಕೆ ಏರಿಕೆಯಾಗಿದೆ. ಇದಲ್ಲದೆ, 'ಚಿಣ್ಣರ ಮೃಗಾಲಯ ದರ್ಶನ' ಅಡಿಯಲ್ಲಿ 4,000...

ರಾಜ್ಕುಮಾರ್ ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಡಾ. ರಾಜ್ಕುಮಾರ್ ಸಮಾಧಿ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ಕುಮಾರ್ ಅಹಿಂಸಾ ಅವರು ನೀಡಿದ ಹೇಳಿಕೆಯಿಂದ ವಿವಾದ ಭುಗಿಲೆದ್ದಿದೆ. ಚೇತನ್ ವಿರುದ್ಧ ರಾಜ್ಕುಮಾರ್ ಅಭಿಮಾನಿಗಳು ಗರಂ ಆಗಿದ್ದಾರೆ. ಆದರೆ ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ ಎಂದು ಚೇತನ್ ಅವ...

Vedio: ಕಾರು ಸ್ವಲ್ಪ ತಾಗಿದ್ದಕ್ಕೆ, ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಯತ್ನಿಸಿದ ವ್ಯಕ್ತಿ
ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಾರೊಂದು ಸ್ವಲ್ಪ ತಾಗಿದ್ದಕ್ಕೆ ವ್ಯಕ್ತಿಯೊಬ್ಬ ತೋರಿದ ಅತಿರೇಕದ ವರ್ತನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕಾರೊಳಗೆ ಪುಟ್ಟ ಮಕ್ಕಳಿದ್ದಾರೆ ಎಂದು ಪೋಷಕರು ಕೈಮುಗಿದು ಬೇಡಿಕೊಂಡರೂ, ಆ ವ್ಯಕ್ತಿ ಕೋಲು ಹಿಡಿ...

ನಟಿ ಆಶು ರೆಡ್ಡಿ ವಿರುದ್ಧ ದೂರು ದಾಖಲು: ಪ್ರೀತಿಸುವುದಾಗಿ ನಂಬಿಸಿ 9 ಕೋಟಿ ವಂಚನೆ ಆರೋಪ
Ashu Reddy controversy: ಒಂದು ಸಮಯದಲ್ಲಿ ಆಶು ರೆಡ್ಡಿ ಅವರನ್ನು ಸಮಂತಾ ಋತ್ ಪ್ರಭು ಅವರಿಗೆ ಹೋಲಿಕೆ ಮಾಡಲಾಗಿತ್ತು. ಇನ್ಸ್ಟಾಗ್ರಾಂ, ಯೂಟ್ಯೂಬ್ನಲ್ಲಿಯೂ ಸಖತ್ ಸದ್ದು ಮಾಡುವ ಆಶು ರೆಡ್ಡಿ ಮೇಲೆ ಇದೀಗ ಅನಿವಾಸಿ ಭಾರತೀಯ ಯುವಕನೋರ್ವ ಬರೋಬ್ಬರಿ 9.35 ಕೋಟಿ ರ...

CSK vs GT IPL 2026 Highlights: ಸಿಎಸ್ಕೆ ವಿರುದ್ಧ ಗುಜರಾತ್ಗೆ ಸುಲಭ ಜಯ
Chennai Super Kings vs Gujarat Titans, IPL 2026 Highlights: ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 37 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್, ತನ್ನ ತವರು ನೆಲದಲ್ಲಿ ಆಡುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿದೆ.

10 ವರ್ಷಗಳ ಪ್ರೀತಿ, ಹತ್ತಾರು ಬಾರಿ ದೈಹಿಕ ಸಂಬಂಧ: ಈಗ ಮದುವೆ ಮಾತು ಬಂದಾಗ ಯುವಕನಿಂದ ಕೊಲೆ ಬೆದರಿಕೆ
ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಪ್ರೀತಿ ಹೆಸರಿನಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಯುವಕನೊಬ್ಬ 10 ವರ್ಷ ಪ್ರೀತಿಸಿ, ಮದುವೆ ಭರವಸೆ ನೀಡಿ ದೈಹಿಕ ಸಂಬಂಧ ಹೊಂದಿದ್ದ. ಇದೀಗ ಬೇರೊಬ್ಬರನ್ನು ಮದುವೆಯಾಗಲು ಸಿದ್ಧನಾಗಿದ್ದು, ಸಂತ್ರಸ್ತ ಯುವತಿ ಲಿಂಗಸುಗೂರು ಪ...

ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಬಿಯರ್‌ಗೆ ಭಾರಿ ಡಿಮ್ಯಾಂಡ್: ಚಿಲ್ ಬಿಯರ್ ಮೊರೆ ಹೋಗುತ್ತಿರುವ ಮದ್ಯಪ್ರಿಯರು
ಕೋಲಾರದಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಏರಿಕೆಯೊಂದಿಗೆ ಮದ್ಯಪ್ರಿಯರ ಅಭಿರುಚಿ ಬದಲಾಗಿದೆ. ಬಿಸಿಲಿನ ಧಗೆಗೆ ತಂಪು ಪಾನೀಯವಾದ ಬಿಯರ್‌ಗೆ 25-30% ರಷ್ಟು ಬೇಡಿಕೆ ಹೆಚ್ಚಾಗಿದ್ದು, ರಮ್ ಮತ್ತು ಬ್ರಾಂಡಿಯಂತಹ ಪಾನೀಯಗಳ ಬೇಡಿಕೆ ಶೇಕಡಾ 50 ರಷ್ಟು ಕಡಿಮೆಯಾಗಿದೆ. ಆದರೆ,...

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಇಬ್ಬರ ಬಂಧನ; 20 ವಾಹನ ವಶ!
ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಬಂಧಿಸಲಾಗಿದ್ದು, ಅವರಿಂದ ₹15 ಲಕ್ಷ ಮೌಲ್ಯದ 20 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮಾರ್ಚ್ 21 ರಂದು ತಲಘಟ್ಟಪುರ ಪೊಲೀ...

BJP ಸೇರಿದ 7 ಮಂದಿ ಬಂಡಾಯ ಸಂಸದರನ್ನು ಅನರ್ಹಗೊಳಿಸಿ: ಉಪರಾಷ್ಟ್ರಪತಿಗೆ AAP ಮನವಿ
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರನ್ನು ಅನರ್ಹಗೊಳಿಸಿ ಕ್ರಮ ಕೈಗೊಳ್ಳುವಂತೆ ಆಮ್ ಆದ್ಮಿ ಪಕ್ಷವು ಉಪರಾಷ್ಟ್ರಪತಿಗಳಿಗೆ ಆಗ್ರಹಿಸಿದೆ. ಪಕ...

‘ಧುರಂಧರ್’ ಚಿತ್ರಕ್ಕೆ ತಿರುಗೇಟು ನೀಡಲು ‘ಮೇರಾ ಲಿಯಾರಿ’ ಸಿನಿಮಾ ಮಾಡಿದ ಪಾಕಿಸ್ತಾನ
‘ಧುರಂಧರ್’ ಸಿನಿಮಾದಲ್ಲಿ ಲಿಯಾರಿ ಪಟ್ಟಣವನ್ನು ತೋರಿಸಿದ ರೀತಿ ಬಗ್ಗೆ ಪಾಕಿಸ್ತಾನಕ್ಕೆ ಅಸಮಾಧಾನ ಇದೆ. ಹಾಗಾಗಿ ‘ಮೇರಾ ಲಿಯಾರಿ’ ಎಂಬ ಹೊಸ ಸಿನಿಮಾ ಮಾಡಿ ತಿರುಗೇಟು ನೀಡಲು ಪಾಕ್ ಸಜ್ಜಾಗಿದೆ. ಈ ಸಿನಿಮಾ ಮೇ 8ರಂದು ಬಿಡುಗಡೆ ಆಗಲಿದೆ. ಜನರು ಹೇಗೆ ಪ್ರತಿಕ್ರಿಯಿಸುತ್...

ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಬಹ್ರೈಚ್ನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಖಿಲೇಶ್ ಯಾದವ್ ಪ್ರತಿಕೃತಿಯನ್ನು ದಹಿಸಲು ಹೋದಾಗ ಬಿಜೆಪಿ ಶಾಸಕಿ ಅನುಪಮಾ ಜೈಶ್ವಾಲ್ ಬಟ್ಟೆಗೆ ಬೆಂಕಿ ತಗುಲಿರುವ ವಿಡಿಯೋ ವೈರಲ್ ಆಗಿದೆ. ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ...

'ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ, ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತಾರೆ': ಡಿ.ಕೆ ಶಿವಕುಮಾರ್
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇ 15 ರಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದೆಹಲಿಗೆ ಹೋಗಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಬಂದಿದ್ದರು, ಮೇ ತಿಂಗಳಲ್ಲಿ ರಾಜಕೀಯ ಕ್ರಾಂತಿ ಕರ್ನಾಟಕದಲ್ಲಿ ಆಗುತ್ತಾ ಎಂಬ ಮಾತ...

ದೆಹಲಿ: ಪ್ರಸಿದ್ಧ ಛಾಯಾಗ್ರಾಹಕ ರಘು ರೈ ದೀರ್ಘಕಾಲದ ಅನಾರೋಗ್ಯದ ಬಳಿಕ ನಿಧನ
ನವದೆಹಲಿ: ಭಾರತದ ಪ್ರಸಿದ್ಧ ಛಾಯಾಗ್ರಾಹಕ, ತಮ್ಮ ಕ್ಯಾಮೆರಾದ ಮೂಲಕ ಭಾರತದ ಅನೇಕ ಮುಖಗಳನ್ನು ಹಿಡಿದಿಟ್ಟ ವ್ಯಕ್ತಿ ರಘು ರೈ ಇಂದು ಭಾನುವಾರ ಬೆಳಗಿನ ಜಾವ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಅಪ್ಪನಿಗೆ ಎರಡು ವರ್ಷಗಳ ಹಿಂ...

ಕನಕಪುರದಲ್ಲಿ ಕಾಡಾನೆ ದಾಳಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವ್ಯಕ್ತಿ ದಾರುಣ ಸಾವು: ಅತ್ತ ಚಾಮರಾಜನಗರದಲ್ಲಿಯೂ ಮುಂದುವರಿದ ಒಂಟಿ ಸಲಗದ ಕಾಟ
ರಾಜ್ಯದಲ್ಲಿ ಕಾಡಾನೆ ದಾಳಿಗೆ ಸಾವಿನ ಸರಣಿ ಮುಂದುವರಿದಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಕನಕಪುರ ತಾಲೂಕಿನ ಚೀಲಂದವಾಡಿ ಗ್ರಾಮದಲ್ಲಿ ವ್ಯಕ್ತಿಯೋರ್ವರು ಉಸಿರು ಚೆಲ್ಲಿದ್ದಾರೆ. ಸಂಗಮ ಪ್ರದೇಶದಲ್ಲಿ ಮಹಿಳೆ ಮೇಲೆ ಇತ್ತೀಚೆಗೆ ಕಾಡ...

ಅಮೆರಿಕ ವೈಟ್ ಹೌಸ್ ನಲ್ಲಿ ಡೊನಾಲ್ಡ್ ಟ್ರಂಪ್ ಮೇಲೆ ದಾಳಿಗೆ ಯತ್ನಿಸಿದ Cole Tomas Allen ಯಾರು?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿಗಳು, ನಿನ್ನೆ ಶನಿವಾರ ರಾತ್ರಿ ವಾಷಿಂಗ್ಟನ್ ಹಿಲ್ಟನ್‌ನಲ್ಲಿ ಗುಂಡಿನ ದಾಳಿ ನಡೆಸಿದ ಶಂಕಿತನನ್ನು ಕ್ಯಾಲಿಫೋರ್ನಿಯಾದ 31 ವರ್ಷದ ಎಂಜಿನಿಯರ್ ಮತ್ತು ಕಂಪ್ಯೂಟರ್ ವಿಜ್ಞಾನಿ ಕೋಲ್ ಟೋಮಾ...