🔥 Trending Now

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! #1

TV9 Kannada

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!

14 days ago

White House Dinner Shooting| ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕೆಲಸ ಮಾಡಿದೆ, ದಾಳಿಕೋರನನ್ನು ಬಂಧಿಸಲಾಗಿದೆ: ಟ್ರಂಪ್‌
PTPublic TV Kannada

White House Dinner Shooting| ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕೆಲಸ ಮಾಡಿದೆ, ದಾಳಿಕೋರನನ್ನು ಬಂಧಿಸಲಾಗಿದೆ: ಟ್ರಂಪ್‌

ವಾಷಿಂಗ್ಟನ್‌: ಸೀಕ್ರೆಟ್ ಸರ್ವಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಅದ್ಭುತವಾಗಿ ಕೆಲಸ ಮಾಡಿದ್ದು, ಶಂಕಿತ ದಾಳಿಕೋರನನ್ನು ಬಂಧಿಸಲಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದ್ದಾರೆ. ಶ್ವೇತಭವನದ ಸಮೀಪ ವಾಷಿಂಗ್ಟನ್ ಹಿಲ್ಟನ್ ಹೋ...

52 days ago
ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಇಂದು ಕೊನೆ ದಿನ – ಬನ್ನಿ, ಭಾಗವಹಿಸಿ, ಮಾಹಿತಿ ಪಡೆಯಿರಿ
PTPublic TV Kannada

ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಇಂದು ಕೊನೆ ದಿನ – ಬನ್ನಿ, ಭಾಗವಹಿಸಿ, ಮಾಹಿತಿ ಪಡೆಯಿರಿ

– ಪ್ರತಿ ಗಂಟೆಗೊಮ್ಮೆ ಬೈಸಿಕಲ್, ಲ್ಯಾಪ್‌ಟಾಪ್ ಗೆಲ್ಲುವ ಅವಕಾಶ ಬೆಂಗಳೂರು: ಪಬ್ಲಿಕ್ ಟಿವಿ (PUBLiC TV) ಪ್ರಸ್ತುತ 9ನೇ ಆವೃತ್ತಿ ವಿದ್ಯಾಪೀಠಕ್ಕೆ (Vidhyapeeta) ಇಂದು ಕೊನೆ ದಿನ. ಅರಮನೆ ಮೈದಾನ ಗಾಯತ್ರಿ ವಿಹಾರ್‌ನಲ್ಲಿ ಎಕ್ಸ್‌ಪೋ (Education Expo) ನಡೆಯು...

52 days ago
ಚಾರ್ಮಿನಾರ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ, ತೆಲಂಗಾಣದ ನಾಮಪಲ್ಲಿ ರೈಲ್ವೆ ನಿಲ್ದಾಣದಲ್ಲಿ ಘಟನೆ
TKTV9 Kannada

ಚಾರ್ಮಿನಾರ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ, ತೆಲಂಗಾಣದ ನಾಮಪಲ್ಲಿ ರೈಲ್ವೆ ನಿಲ್ದಾಣದಲ್ಲಿ ಘಟನೆ

ತೆಲಂಗಾಣದ ಅಲೆರ್ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ(Fire) ಕಾಣಿಸಿಕೊಂಡಿದೆ. ರೈಲು ನಿಲ್ದಾಣವನ್ನು ಪ್ರವೇಶಿಸುತ್ತಿದ್ದಂತೆಯೇ ಬೋಗಿಯೊಂದರಿಂದ ಹೊಗೆ ಹೊರಬಂದಿದ್ದು, ಪ್ರಯಾಣಿಕರು ಭೀತಿಯಿಂದ ಹೊರಗೆ ...

52 days ago
ಬೆಂಗಳೂರಿಗರೇ ಗಮನಿಸಿ: TCS ಮ್ಯಾರಥಾನ್​​ ಹಿನ್ನೆಲೆ ಈ ಪ್ರಮುಖ ರಸ್ತೆಗಳ ಸಂಚಾರದಲ್ಲಿಂದು ಭಾರಿ ಬದಲಾವಣೆ
TKTV9 Kannada

ಬೆಂಗಳೂರಿಗರೇ ಗಮನಿಸಿ: TCS ಮ್ಯಾರಥಾನ್​​ ಹಿನ್ನೆಲೆ ಈ ಪ್ರಮುಖ ರಸ್ತೆಗಳ ಸಂಚಾರದಲ್ಲಿಂದು ಭಾರಿ ಬದಲಾವಣೆ

ಬೆಂಗಳೂರಿನಲ್ಲಿ ಇಂದು ನಡೆಯುತ್ತಿರುವ TCS ವರ್ಲ್ಡ್ 10K ಮ್ಯಾರಥಾನ್ ಹಿನ್ನೆಲೆಯಲ್ಲಿ ಬೆಳಿಗ್ಗೆ 5 ರಿಂದ 11 ಗಂಟೆಯವರೆಗೆ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ್ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳು ಬಂದ್ ಆಗಲಿದ್ದು, ಪರ್...

52 days ago
ವೈಟ್ ಹೌಸ್ ಡಿನ್ನರ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ವರದಿ: ಟ್ರಂಪ್ ಸುರಕ್ಷಿತ
PRPrajavani

ವೈಟ್ ಹೌಸ್ ಡಿನ್ನರ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ವರದಿ: ಟ್ರಂಪ್ ಸುರಕ್ಷಿತ

@font-face{font-family:'PrajavaniTextRegular';src:url('https://fea.assettype.com/tpml/assets/PrajavaniTextRegular.woff2') format('woff2');font-weight:400;font-style:normal;font-display:swap;}@font-face{font-family:'Pv...

52 days ago
ಕರ್ನಾಟಕ ಹವಾಮಾನ ವರದಿ: ಮೈ ಸುಡುವ ಬಿಸಿಲಿನ ಜೊತೆಗೆ ಇಂದು ಹಲವೆಡೆ ಆಲಿಕಲ್ಲು ಮಳೆ! 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
TKTV9 Kannada

ಕರ್ನಾಟಕ ಹವಾಮಾನ ವರದಿ: ಮೈ ಸುಡುವ ಬಿಸಿಲಿನ ಜೊತೆಗೆ ಇಂದು ಹಲವೆಡೆ ಆಲಿಕಲ್ಲು ಮಳೆ! 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

Karnataka Weather: ರಾಜ್ಯದಲ್ಲಿ ಇಂದೂ ಸಹ ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆಯ ಹಿನ್ನೆಲೆ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾ...

52 days ago
ಅಂತೂ ಇಂತೂ ಭಾರತದಲ್ಲಿ 100 ಕೋಟಿ ರೂ. ಗಳಿಸಿದ ‘ಭೂತ್ ಬಂಗ್ಲ’ ಸಿನಿಮಾ
TKTV9 Kannada

ಅಂತೂ ಇಂತೂ ಭಾರತದಲ್ಲಿ 100 ಕೋಟಿ ರೂ. ಗಳಿಸಿದ ‘ಭೂತ್ ಬಂಗ್ಲ’ ಸಿನಿಮಾ

ನಟ ಅಕ್ಷಯ್ ಕುಮಾರ್ ಅವರು ‘ಭೂತ್ ಬಂಗ್ಲ’ ಸಿನಿಮಾ ಮೂಲಕ ಗೆಲುವಿನ ನಗು ಬೀರಿದ್ದಾರೆ. 2ನೇ ವಾರದಲ್ಲಿ ಈ ಸಿನಿಮಾದ ಕಲೆಕ್ಷನ್ 100 ಕೋಟಿ ರೂಪಾಯಿ ಗಡಿ ದಾಟಿದೆ. ಹಾರರ್ ಕಾಮಿಡಿ ಕಥಾಹಂದರ ಇರುವ ಈ ಸಿನಿಮಾವನ್ನು ಅಕ್ಷಯ್ ಕುಮಾರ್ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

52 days ago
ಶ್ವೇತಭವನದ ಡಿನ್ನರ್ ವೇಳೆ ಗುಂಡಿನ ದಾಳಿ – ವೇದಿಕೆಯಿಂದ ಟ್ರಂಪ್‌ ಸ್ಥಳಾಂತರ
PTPublic TV Kannada

ಶ್ವೇತಭವನದ ಡಿನ್ನರ್ ವೇಳೆ ಗುಂಡಿನ ದಾಳಿ – ವೇದಿಕೆಯಿಂದ ಟ್ರಂಪ್‌ ಸ್ಥಳಾಂತರ

ವಾಷಿಂಗ್ಟನ್: ಅಮೆರಿಕದ ಶ್ವೇತಭವನದ(White House) ಸಮೀಪ ಹಮ್ಮಿಕೊಳ್ಳಲಾಗಿದ್ದ ವರದಿಗಾರರ ಔತಣಕೂಟದ (White House Correspondents’ Dinner) ವೇಳೆ ಗುಂಡಿನ ದಾಳಿ ನಡೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತಾ ಸಂಸ್ಥೆಯು ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಥಮ ಮ...

52 days ago
ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
TKTV9 Kannada

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಶ್ವೇತಭವನದ ವಾರ್ಷಿಕ ಭೋಜನಕೂಟದಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ತಕ್ಷಣ ಬಂಕರ್‌ಗೆ ಸ್ಥಳಾಂತರಿಸಲಾಯಿತು. ಭಾಷಣ ನಿಲ್ಲಿಸಿದ ಟ್ರಂಪ್ ಸುರಕ್ಷಿತವಾಗಿದ್ದು, ಅತಿಥಿಗಳು ಪ್ರಾಣಭೀತಿಯಿಂದ ಟೇಬಲ್‌ಗಳ ಕೆಳಗೆ ಅಡಗಿಕೊಂಡರು. ಈ ಘಟ...

52 days ago
ಅಳಿಯನ ಮದುವೆಗೆ ಬಂದಿದ್ದ NRI ವೈದ್ಯೆಗೆ ಆಘಾತ: ಮದುವೆ ಮಂಟಪದಿಂದ 1 ಕೋಟಿ ರೂ. ಮೌಲ್ಯದ ಬಂಗಾರದ ಆಭರಣ ಕಳವು
TKTV9 Kannada

ಅಳಿಯನ ಮದುವೆಗೆ ಬಂದಿದ್ದ NRI ವೈದ್ಯೆಗೆ ಆಘಾತ: ಮದುವೆ ಮಂಟಪದಿಂದ 1 ಕೋಟಿ ರೂ. ಮೌಲ್ಯದ ಬಂಗಾರದ ಆಭರಣ ಕಳವು

ಬೆಂಗಳೂರಿನ ಮದುವೆ ಮಂಟಪದಲ್ಲಿ 1 ಕೋಟಿ ಮೌಲ್ಯದ ಚಿನ್ನಾಭರಣ ಕಳವಾಗಿದೆ. ಅಳಿಯನ ಮದುವೆಗೆ ಅಮೆರಿಕದಿಂದ ಬಂದಿದ್ದ ಎನ್‌ಆರ್‌ಐ ವೈದ್ಯೆಗೆ ಸೇರಿದ್ದ 725 ಗ್ರಾಂ ಚಿನ್ನ ಲಾಕ್ ಮಾಡಿದ ಕೊಠಡಿಯಿಂದಲೇ ಕಳುವಾಗಿದೆ. ಕುಟುಂಬಸ್ಥರಿಗೆ ಆಪ್ತರ ಕೈವಾಡದ ಬಗ್ಗೆ ಪೊಲೀಸರು ಶಂಕೆ ವ...

52 days ago
Daily Devotional: ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ?
TKTV9 Kannada

Daily Devotional: ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ?

ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ? ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಹವಾಸ ದೋಷವು ನಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ಇಂದಿನ ಸಂಚಿಕೆಯಲ್ಲಿ ತಿಳಿಯೋಣ. ಒಬ್ಬ ವ್ಯಕ್ತಿ...

52 days ago
Horoscope Today: ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಆತುರಪಡಬೇಡಿ!
TKTV9 Kannada

Horoscope Today: ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಆತುರಪಡಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 26, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶ...

52 days ago
75 ವರ್ಷಗಳ ಹಿಂದೆ: ಬರ್ಮಾದಿಂದ ಅಕ್ಕಿ ಅಮದು
PRPrajavani

75 ವರ್ಷಗಳ ಹಿಂದೆ: ಬರ್ಮಾದಿಂದ ಅಕ್ಕಿ ಅಮದು

ನವದೆಹಲಿ, ಏ.25- ಅಕ್ಕಿಯ ಅಮದಿಗಾಗಿ ಬರ್ರಾ ಸರ್ಕಾರದೊಡನೆ ಭಾರತ ಸರಕಾರ ದೀರ್ಘಕಾಲ ಒಪ್ಪಂದವನ್ನು ಮಾಡಿಕೊಳ್ಳಬಹುದೆಂದು ಆಹಾರ ಶಾಖಾ ಉಪ ಸಚಿವರಾದ ಶ್ರೀ ಎಂ. ತಿರುಮಲರಾಯರು ಪಾರ್ಲಿಮೆಂಟ್‌ನಲ್ಲಿ ಇಂದು ತಿಳಿಸಿದರು. ಭಾರತ ಆಹಾರ ಸಚಿವರ ನೇತೃತ್ವದಲ್ಲಿ ನಿಯೋಗವೊಂದು ಬರ...

52 days ago
25 ವರ್ಷಗಳ ಹಿಂದೆ | ಆರೋಗ್ಯ ಇಲಾಖೆಯ ಭ್ರಷ್ಟಾಚಾರ: ಕಾರ್ಯಪಡೆ ಕಳವಳ
PRPrajavani

25 ವರ್ಷಗಳ ಹಿಂದೆ | ಆರೋಗ್ಯ ಇಲಾಖೆಯ ಭ್ರಷ್ಟಾಚಾರ: ಕಾರ್ಯಪಡೆ ಕಳವಳ

ಬೆಂಗಳೂರು, ಏ.25- ಆರೋಗ್ಯ ಇಲಾಖೆಯಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರದ ಬಗೆಗೆ ಡಾ.ಎಚ್.ಸುದರ್ಶನ್ ನೇತೃತ್ವದ ಕಾರ್ಯಪಡೆ ತೀವ್ರ ಕಳವಳ ವ್ಯಕ್ತಪಡಿಸಿದ್ದು ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ಇಲಾಖೆಯನ್ನು ಪುನರ್ ಸಂಘಟಿಸಬೇಕಾದ ಅಗತ್ಯವನ್ನು...

52 days ago
ವಾರ ಭವಿಷ್ಯ: ಈ ರಾಶಿಯವರಿಗೆ ಕೃಷಿಭೂಮಿ ಖರೀದಿ ಯೋಗವಿದೆ..
PRPrajavani

ವಾರ ಭವಿಷ್ಯ: ಈ ರಾಶಿಯವರಿಗೆ ಕೃಷಿಭೂಮಿ ಖರೀದಿ ಯೋಗವಿದೆ..

ವಾರ ಭವಿಷ್ಯ 26-04-2026ರಿಂದ 02-05-2026 ರವರೆಗೆ

52 days ago
ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್​​
TKTV9 Kannada

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್​​

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಇದು ಸಾಮಾನ್ಯ ಭೇಟಿ ಎಂದು ಸ್ಪಷ್ಟಪಡಿಸಿದ್ದಾರೆ. ವಿವಿಧ ರಾಜ್ಯಗಳ ಚುನಾವಣಾ ವರದಿ ಸಲ್ಲಿಸುವುದು ತಮ್ಮ ಕರ್ತವ್ಯ ಎಂದಿದ್ದಾರೆ. ಮತ್ತೊಂದೆಡೆ ಶಾಸಕ ಹೆಚ್.ಡಿ. ರಂಗನಾಥ್ ...

52 days ago
ದಿನ ಭವಿಷ್ಯ 26-04-2026
PTPublic TV Kannada

ದಿನ ಭವಿಷ್ಯ 26-04-2026

ಸಂವತ್ಸರ : 1948, ಪರಾಭವ, ಋತು : ವಸಂತ, ಅಯನ : ಉತ್ತರಾಯಣ ಮಾಸ : ವೈಶಾಖ, ಪಕ್ಷ : ಶುಕ್ಲ, ತಿಥಿ : ದಶಮಿ, ನಕ್ಷತ್ರ : ಮಘಾ ರಾಹುಕಾಲ – 04:59 -06:33 ಗುಳಿಕಕಾಲ – 03:25- 04:59 ಯಮಗಂಡಕಾಲ – 12:17-01:51 ಮೇಷ: ಸಾಲ ಮರುಪಾವತಿ, ಕ್ರೀಡಾಪಟುಗಳಿಗೆ ಉತ್ತಮ ಅವಕ...

52 days ago
ಕಪ್‌ಗೆ 24 ತಂಡಗಳ ಸೆಣಸಾಟ
PRPrajavani

ಕಪ್‌ಗೆ 24 ತಂಡಗಳ ಸೆಣಸಾಟ

ನಾಪೋಕ್ಲು: ಸ್ಥಳೀಯ ಕೆಪಿಎಸ್ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಚೀಯಕಪೂವಂಡ ಕುಟುಂಬದವರು ಆಯೋಜಿಸಿರುವ 5ನೇ ವರ್ಷದ ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಟೂರ್ನಿಯ ಮೂರನೇ ದಿವಸ 24 ತಂಡಗಳು ಮುನ್ನಡೆ ಸಾಧಿಸಿ ಏ.26ರಂದು ನಡೆಯುವ ಚೀಯಕಪೂವಂಡ ಕಪ್‌ಗೆ ಸೆಣಸಾಡಲಿದ್ದಾರೆ.

52 days ago
PRNo image
PRPrajavani

ಶಾಲೆಗಳಲ್ಲಿ ಕನ್ನಡ ‍ಪತ್ರಿಕೆ ಓದು ಕಡ್ಡಾಯ

ಬೆಂಗಳೂರು: ಶಾಲೆಗಳಲ್ಲಿ ಪ್ರತಿ ದಿನ 10 ನಿಮಿಷ ಕನ್ನಡ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಲು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

52 days ago
‘ವರ್ಗೀಕರಣ ನ್ಯಾಯಯುತವಲ್ಲ ’
PRPrajavani

‘ವರ್ಗೀಕರಣ ನ್ಯಾಯಯುತವಲ್ಲ ’

ಮೈಸೂರು: ‘ಪರಿಶಿಷ್ಟ ಜಾತಿಯನ್ನು ‘ಎ’, ‘ಬಿ’ ಮತ್ತು ‘ಸಿ’ ಎಂದು ವರ್ಗೀಕರಿಸಿ, ಅವು ಜಾತಿಗಳಲ್ಲ, ಗುಂಪುಗಳು ಎಂದು ನ್ಯಾ.ನಾಗಮೋಹನ್‌ದಾಸ್‌ ವರದಿಯಲ್ಲಿ ಉಲ್ಲೇಖಿಸಿರುವುದೇ ನ್ಯಾಯಯುತವಲ್ಲ’ ಎಂದು ಕೊಳ್ಳೇಗಾಲದ ಕಾಂಗ್ರೆಸ್ ಶಾಸಕ ಎ.ಆರ್‌.ಕೃಷ್ಣಮೂರ್ತಿ ಅವರು ಅಭಿಪ್ರಾ...

52 days ago
PrevPage 117 of 278Next