🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
15 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
15 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
15 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
15 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
15 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
15 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
15 days ago

ಪಡಿತರ ಅಕ್ಕಿ, ಗೋಧಿ, ಲಡ್ಡು ಜಪ್ತಿ
ಚಿತ್ರದುರ್ಗ: ಸರ್ಕಾರದ ವಿವಿಧ ಯೋಜನೆಗಳಡಿ ವಿತರಿಸಬೇಕಾದ ಧಾನ್ಯ ಹಾಗೂ ಆಹಾರ ಪದಾರ್ಥಗಳ ಅಕ್ರಮ ಸಂಗ್ರಹ ಅಡ್ಡೆ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆಅಧಿಕಾರಿಗಳು ಶನಿವಾರ ಅಪಾರ ಪ್ರಮಾಣದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

‘ಕಾಲು– ಬಾಯಿ ರೋಗ; ತಪ್ಪದೇ ಲಸಿಕೆ ಹಾಕಿಸಿ’
ಧರ್ಮಪುರ: ‘ಬಿಸಿಲಿನ ತಾಪ ಹೆಚ್ಚಾಗಿದ್ದು, ಜಾನುವಾರುಗಳಿಗೆ ಕಾಲು–ಬಾಯಿ ರೋಗ ಕಾಣಿಸಿಕೊಳ್ಳಲಿದೆ. ಅದಕ್ಕಾಗಿ ತಪ್ಪದೇ ಲಸಿಕೆ ಹಾಕಿಸಬೇಕು’ ಎಂದು ಹಿರಿಯ ಪಶುವೈದ್ಯಾಧಿಕಾರಿ ಡಿ.ಕಿರಣ್ ಕುಮಾರ್ ತಿಳಿಸಿದರು.

ಚಂಚಲತೆಗೆ ಒಳಗಾಗದೆ ಸ್ಥಿತಪ್ರಜ್ಞೆ ರೂಢಿಸಿಕೊಳ್ಳಿ
ಹಿರಿಯೂರು: ‘ದೀಪದ ಬೆಳಕು ಎಲ್ಲ ಕಡೆ ಒಂದೇ ರೀತಿ ಬೀರುವ ಸ್ಥಿರತೆಯನ್ನು ಜ್ಯೋತಿ ಕಾಪಾಡಿಕೊಳ್ಳುತ್ತದೆ. ಮನುಷ್ಯರು ಕೂಡ ಸುಖ–ದುಃಖಗಳನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಸ್ಥಿತಪ್ರಜ್ಞೆ ರೂಢಿಸಿಕೊಳ್ಳಬೇಕು’ ಎಂದು ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ; ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ
ಹಿರಿಯೂರು: ‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವ ಜೊತೆಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ರಾಜ್ಯ ಎಸ್ಐಆರ್ ಸಂಚಾಲಕ ...

ಕರೆಂಟ್ ಕಡಿತ; ಹಾವು– ಚೇಳಿನ ಭೀತಿ
ಚಿತ್ರದುರ್ಗ: ಜಿಲ್ಲೆಯಾದ್ಯಂತ ತೋಟದ ಮನೆಗಳಿಗೆ ಪೂರೈಸುತ್ತಿದ್ದ ವಿದ್ಯುತ್ (ಓಪನ್ ಡೆಲ್ಟಾ) ಅನ್ನು ಬೆಸ್ಕಾಂ ಅಧಿಕಾರಿಗಳು ಕಳೆದೆರಡು ದಿನಗಳಿಂದ ನಿಲ್ಲಿಸಿದ್ದಾರೆ. ಇದರಿಂದ ಊರ ಹೊರಗಿರುವ ರೈತ ಕುಟುಂಬಗಳು ಕತ್ತಲಲ್ಲಿ ಬದುಕುತ್ತಿದ್ದು, ಹಾವು– ಚೇಳುಗಳ ಭೀತಿ ಎದು...

ರಾಷ್ಟ್ರೀಯ ಅಕಾಡೆಮಿ ಶಾಲೆ ಸಾಧಕರು
ಹಿರಿಯೂರು: ನಗರದ ಹುಳಿಯಾರು ರಸ್ತೆಯಲ್ಲಿರುವ ರಾಷ್ಟ್ರೀಯ ಅಕಾಡೆಮಿ ಶಾಲೆ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದ್ದು, ಶೇ 95 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿವರು.

ಮುಷ್ಠಲಗುಮ್ಮಿ ಪ್ರೌಢಶಾಲೆಗೆ ಶೇ 93 ಫಲಿತಾಂಶ
ನಾಯಕನಹಟ್ಟಿ: ಹೋಬಳಿ ಗಡಿ ಗ್ರಾಮವಾದ ಮುಷ್ಠಲಗುಮ್ಮಿಯ ವೀರಭದ್ರೇಶ್ವರಸ್ವಾಮಿ ಪ್ರೌಢಶಾಲೆಯು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 93ರಷ್ಟು ಫಲಿತಾಂಶ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದೆ.
ಜಯವಿಭವ ಶ್ರೀ ಸ್ಮರಣೋತ್ಸವ ಇಂದು
ಚಿತ್ರದುರ್ಗ: ನಗರದ ಮುರುಘಾ ಮಠದಲ್ಲಿ ಏ. 26ರಂದು ಬೆಳಿಗ್ಗೆ 10.30ಕ್ಕೆ ಜಯವಿಭವ ಸ್ವಾಮೀಜಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಭಿಮಾನೋತ್ಸವ; ಭೂಮಿಪೂಜೆ ಇಂದು
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುವ ಅಭಿಮಾನೋತ್ಸವ ಮೇ 9ರಂದು ನಗರದಲ್ಲಿ ನಡೆಯಲಿದ್ದು ಕಾರ್ಯಕ್ರಮದ ವೇದಿಕೆ ನಿರ್ಮಾಣ ಕಾಮಗಾರಿಯ ಭೂಮಿಪೂಜೆ ಭಾನುವಾರ (ಏ. 26ರಂದು) ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಧಾರವಾಡದಲ್ಲಿ ಸಂಸ್ಕೃತಿ, ಸಾಹಿತ್ಯ ಪರಿಷತ್ತಿನ ಪದಗ್ರಹಣ ಇಂದು
ನಾಯಕನಹಟ್ಟಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಪದಗ್ರಹಣ ಕಾರ್ಯಕ್ರಮ ಏ. 26ರಂದು ಧಾರವಾಡದ ವಿದ್ಯಾವರ್ಧಕ ಸಂಘದ ಪಾಟೀಲ್ ಪುಟ್ಟಪ್ಪ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಚೌಳೂರು ಲೋಕೇಶ್ ಹೇಳಿ...

ಯೂರಿಯಾ ಕೊರತೆ ಆಗದಂತೆ ನೋಡಿಕೊಳ್ಳಿ
ಹೊಳಲ್ಕೆರೆ: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಯೂರಿಯಾ ಕೊರತೆ ಆಗದಂತೆ ಮೊದಲೇ ಗೊಬ್ಬರ ಸಂಗ್ರಹಿಸಿ ಇಟ್ಟುಕೊಳ್ಳಬೇಕು ಎಂದು ತಹಶೀಲ್ದಾರ್ ವಿಜಯ ಕುಮಾರ್ ತಿಳಿಸಿದರು.

ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಚಿತ್ರದುರ್ಗ: ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ ನೇತೃತ್ವದ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಶನಿವಾರ ನಗರದ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಆಂಧ್ರಪ್ರದೇಶ ವಿಧಾನಪರಿಷತ್ ಸದಸ್ಯ ನಾಗಬಾಬು ಚಾಲನೆ ನೀಡಿದರು.
ವಾಣಿವಿಲಾಸ ವಿದ್ಯಾಸಂಸ್ಥೆ ಉತ್ತಮ ಫಲಿತಾಂಶ
ಹಿರಿಯೂರು: ನಗರದ ನೆಹರೂ ಮೈದಾನದಲ್ಲಿರುವ ವಾಣಿವಿಲಾಸ ವಿದ್ಯಾಸಂಸ್ಥೆ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದೆ ಎಂದು ವಿದ್ಯಾಸಂಸ್ಥೆ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ತಿಳಿಸಿದ್ದಾರೆ. 30 ವಿದ್ಯಾರ್ಥಿ ಗಳಲ್ಲಿ 28 ವಿದ್ಯಾರ್ಥಿಗಳು ಉತ್...

ಗುರುಕಲ್ಲೇಶ್ವರ, ವೀರಭದ್ರೇಶ್ವರ ಸ್ವಾಮಿ ಕೆಂಡಾರ್ಚನೆ 28ರಂದು
ಹೊಸದುರ್ಗ: ತಾಲ್ಲೂಕಿನ ಆನಿವಾಳ ಗ್ರಾಮದಲ್ಲಿ ಏ. 27ರಿಂದ ಎರಡು ದಿನ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಏ. 28ರಂದು ಗುರುಕಲ್ಲೇಶ್ವರ ಸ್ವಾಮಿ ಹಾಗೂ ವೀರಭದ್ರೇಶ್ವರ ಸ್ವಾಮಿಯ ಕೆಂಡದಾರ್ಚನೆ ನಡೆಯಲಿದೆ.
28ರಂದು ಗ್ಯಾಸ್ಟ್ರೋ ಉಚಿತ ಶಿಬಿರ
ಚಿತ್ರದುರ್ಗ: ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಏ. 28ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಗ್ಯಾಸ್ಟ್ರೋ ಉಚಿತ ಶಿಬಿರ ಏರ್ಪಡಿಸಲಾಗಿದೆ.
ಸಿರಿಗೆರೆಯಲ್ಲಿ ಪಿಯುಸಿ ಉಚಿತ ಶಿಕ್ಷಣಕ್ಕೆ ಲಿಖಿತ ಪರೀಕ್ಷೆ
ಸಿರಿಗೆರೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಕಾಲ ಉಚಿತವಾಗಿ ಪಿಯುಸಿ ಶಿಕ್ಷಣ ನೀಡಲು ತರಳಬಾಳು ಮಠವು ತರಳಬಾಳು ಪ್ರತಿಭಾ ಪುರಸ್ಕಾರ ಯೋಜನೆಯನ್ನು ರೂಪಿಸಿದೆ. ಅದಕ್ಕಾಗಿ ಹಲವು ದಾನಿಗಳು ಮಠದಲ್ಲಿ ಸ್ಥಾಪಿಸಿರುವ ದತ್ತಿ ನಿಧಿಯಲ್ಲಿ ಬರುವ ಆದಾಯವನ್ನು ಬ...

ಗಣಪತಿ ರಸ್ತೆಯಲ್ಲಿ ಸಂಚಾರವೇ ಸವಾಲು
ಹೊಳಲ್ಕೆರೆ: ಪಟ್ಟಣದ ಗಣಪತಿ ರಸ್ತೆಯ ಎರಡೂ ಬದಿಯಲ್ಲಿ ದ್ವಿಚಕ್ರ ವಾಹನ ಸೇರಿ ಕಾರು, ಆಟೊ ನಿಲುಗಡೆ ಮಾಡುವುದರಿಂದ ಇಲ್ಲಿ ಸಂಚರಿಸುವ ಪ್ರಯಾಣಿಕರು ಕಷ್ಟಪಡುವಂತಾಗಿದೆ.

ಕಣಿವೆ ಮಾರಮ್ಮ ದೇವಿ ರಥೋತ್ಸವ
ಹಿರಿಯೂರು: ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಕೆಳಭಾಗದಲ್ಲಿರುವ ಕಣಿವೆ ಮಾರಮ್ಮ ದೇವಿಯ ರಥೋತ್ಸವ ಶುಕ್ರವಾರ ಸಾವಿರಾರು ಭಕ್ತರ ಸಂಭ್ರಮದ ನಡುವೆ ಜರುಗಿತು.
ಮಾಸಿಕ ಗಮಕ ಇಂದು
ಚಿತ್ರದುರ್ಗ: ನಗರದ ಜೆಸಿಆರ್ ಬಡಾವಣೆಯ ಗಣಪತಿ ದೇವಾಲಯದ ಆವರಣದಲ್ಲಿ ಚಿತ್ರದುರ್ಗ ಗಮಕ ಕಲಾಭಿಮಾನಿಗಳ ಸಂಘದಿಂದ ಏ.26 ರಂದು ಸಂಜೆ 5ಕ್ಕೆ ಮಾಸಿಕ ಗಮಕ ಕಾರ್ಯಕ್ರಮ ನಡೆಯಲಿದೆ.
ಎಸ್‌ಟಿಎಸ್‌ಆರ್ ಶಾಲೆಗೆ ಶೇ 91
ನಾಯಕನಹಟ್ಟಿ: ಪಟ್ಟಣದ ಎಸ್‌ಟಿಎಸ್‌ಆರ್ ವಿದ್ಯಾಸಂಸ್ಥೆಯು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 91ರಷ್ಟು ಫಲಿತಾಂಶ ಪಡೆದಿದೆ.