🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
17 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
18 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
18 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
18 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
18 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
18 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
18 days ago

ಬೆಂಜಮಿನ್ ನೆತನ್ಯಾಹುಗೆ 'prostate cancer': ಪ್ರಾರಂಭಿಕ ಹಂತದಲ್ಲೇ ಚಿಕಿತ್ಸೆ, ಆರೋಗ್ಯವಾಗಿದ್ದೇನೆಂದ ಇಸ್ರೇಲ್ ಪ್ರಧಾನಿ
ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದ್ದು, ತಾವು ಪ್ರೋಸ್ಟೇಟ್ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದಿದ್ದು ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಶುಕ್ರವಾರ ಈ ಕುರಿತು...

ಅಕ್ಷಯ್ ಕುಮಾರ್ ಮಗಳ ಬಳಿಯೇ ಬೆತ್ತಲೆ ಫೋಟೋ ಕಳುಹಿಸಲು ಬೇಡಿಕೆ ಇಟ್ಟ ಖದೀಮ; ಮುಂದೇನಾಯ್ತ?
ಅಕ್ಷಯ್ ಕುಮಾರ್ ಮಗಳು ನಿತಾರಾ ಆನ್ಲೈನ್ ಗೇಮ್ ಆಡುವಾಗ ಬೆತ್ತಲೆ ಫೋಟೋ ಕಳುಹಿಸುವಂತೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದಾನೆ. ಈ ಕುರಿತು ಕುಟುಂಬ ದೂರು ನೀಡಿದ ನಂತರ ಮಹಾರಾಷ್ಟ್ರ ಸೈಬರ್ ವಿಭಾಗ ಅಪರಾಧಿಯನ್ನು ಬಂಧಿಸಿದೆ. ಆನ್‌ಲೈನ್‌ನಲ್ಲಿ ಮಕ್ಕಳ ಸುರಕ್ಷತೆ ಮತ್ತು...

Astrological Guidelines: ವಧು-ವರರ ನಕ್ಷತ್ರ ಒಂದೇ ಆಗಿದ್ದರೆ ಮದುವೆಯಾಗಬಾರದೇ? ಜ್ಯೋತಿಷ್ಯ ಸಲಹೆ ಇಲ್ಲಿದೆ
ವಧು-ವರರ ನಕ್ಷತ್ರ ಒಂದೇ ಇದ್ದರೆ ಮದುವೆ ಮಾಡಬಹುದೇ ಎಂಬ ಪ್ರಶ್ನೆಗೆ ಜ್ಯೋತಿಷ್ಯ ಶಾಸ್ತ್ರವು ನಿರ್ದಿಷ್ಟ ನಿಯಮಗಳನ್ನು ಹೊಂದಿದೆ. ಕೆಲವು ನಕ್ಷತ್ರಗಳಲ್ಲಿ ಪಾದಗಳು ಭಿನ್ನವಾಗಿದ್ದಲ್ಲಿ ವಿವಾಹಕ್ಕೆ ಅನುಮತಿ ಇದೆ. ಆದರೆ, ಭರಣಿ, ಆಶ್ಲೇಷ, ಸ್ವಾತಿ ಮುಂತಾದ ಕೆಲವು ನಕ್ಷ...

IPL 2026: ಶುಭ್ ಮನ್ ಗಿಲ್ ಗೆ ಸಖತ್ತಾಗಿ ಟಾಂಟ್ ಕೊಟ್ಟ ಸ್ಪಿನ್ನರ್ ಸುಯಾಶ್ ಶರ್ಮಾ! ನೆಟ್ಟಿಗರು 'ಫಿದಾ'
ಬೆಂಗಳೂರು: ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 2026 ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸ್ಪಿನ್ನರ್ ಸುಯಾಶ್ ಶರ್ಮಾ ಗುಜರಾತ್ ಟೈಟಾನ್ಸ್ ನಾಯಕ ಶುಭ್ ಮನ್ ಗಿಲ್ ಅವರನ್ನು ಔಟ್ ಮಾಡಿದರು. ವಿಕೆಟ್ ಪಡೆದ ನಂತರ ಲೆಗ್ ಸ್ಪಿ...

ಪಿರಿಫಾರ್ಮಸ್ ಸಿಂಡ್ರೋಮ್ ಲಕ್ಷಣ, ಚಿಕಿತ್ಸೆಗಳ ಬಗ್ಗೆ ತಿಳಿಯಬೇಕಾದ ಅಂಶಗಳು... (ಕುಶಲವೇ ಕ್ಷೇಮವೇ)
ಪರಮೇಶ್ ಅವರು ಬೆಂಗಳೂರಿನ ಒಂದು ಸಾಫ್ಟ್ವೇರ್ ಕಂಪನಿಯಲ್ಲಿ ಹಿರಿಯ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ಸುಮಾರು ಎಂಟು-ಒಂಬತ್ತು ಗಂಟೆಗಳ ಕಾಲ ಸತತವಾಗಿ ಕುಳಿತು ಕೆಲಸ ಮಾಡುತ್ತಾರೆ. ಒಂದು ದಿನ ಸಂಜೆ ಅವರು ನಮ್ಮ ಕ್ಲಿನಿಕ್ಕಿಗೆ ಬಂದು “ಡಾಕ್ಟರೇ, ಕಳೆ...

ಬಂಗಾಳ ಚುನಾವಣೆ: ಮೋದಿ VS ಮಮತಾ ವಾಗ್ವಾದದ ಕೇಂದ್ರಬಿಂದುವಾದ ಜಾದವ್‌ಪುರ ವಿವಿ
ಕೋಲ್ಕತ್ತ: ನಗರದ ಜಾದವ್‌ಪುರ ವಿಶ್ವವಿದ್ಯಾಲಯವು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಡುವಿನ ಮಾತಿನ ಚಕಮಕಿಯ ಕೇಂದ್ರಬಿಂದುವಾಯಿತು. ಪನಿಹಾಟಿಯಲ್ಲಿ ನಡೆದ ಬಿಜೆಪಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಮೋ...

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಡುತ್ತಿದೆ: ಎಚ್.ಡಿ. ಕುಮಾರಸ್ವಾಮಿ
ಮೈಸೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕರ್ನಾಟಕವನ್ನು ಆರ್ಥಿಕ ಸಂಕಷ್ಟದತ್ತ ತಳ್ಳುತ್ತಿವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶುಕ್ರವರ ಹೇಳಿದ್ದಾರೆ. ಬಸವನಪುರ, ಗೆರಡಡ ಮತ್ತು ಕೆಂಚನಹಳ್ಳಿ ಗ್ರಾಮಗಳಲ್ಲಿರುವ ಶ್ರೀ ಮೇಲಣಕಟ್ಟೆ ಗಣಪತಿ ದೇವ...

ಮಣಿಪಾಲ: ಪಬ್ಲಿಕ್ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಉಡುಪಿಯ ಮಣಿಪಾಲದಲ್ಲಿ ತಡರಾತ್ರಿ ಯುವಜೋಡಿಯೊಂದು ಸಾರ್ವಜನಿಕವಾಗಿ ರಸ್ತೆಯಲ್ಲೇ ಅಸಭ್ಯವಾಗಿ ವರ್ತಿಸಿ ಸ್ಥಳೀಯರ ಆಕ್ರೋಶಕ್ಕೆ ಗುರಿಯಾಗಿದೆ. ಸಾರ್ವಜನಿಕವಾಗಿ ಪೇಟೆ ಮಧ್ಯದಲ್ಲೇ ಸರಸ ಸಲ್ಲಾಪದಲ್ಲಿ ತೊಡಗಿದ್ದ ಜೋಡಿಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡ ವಿಡಿಯೋ ವೈರ...

ದೇವರೇ..ನನ್ನ ಅಪ್ಪನಂತ ಅಪ್ಪನನ್ನು ಯಾವ ಮಕ್ಕಳಿಗೂ ಕೊಡಬೇಡ. ನನ್ನ ತಂದೆಗೆ ನನ್ನ ದೇಹ ಮುಟ್ಟಲು ಬಿಡಬೇಡಿ; ಪೋಷಕರ ಕಿರುಕುಳಕ್ಕೆ ಬೇಸತ್ತ ವಕೀಲನ ದಾರುಣ ಅಂತ್ಯ!
ಕಾನ್ಪುರ: ಅಪ್ಪಾ, ಕೊನೆಗೂ ನೀವು ಗೆದ್ದಿರಿ, ನಾನು ಸೋತುಹೋಗಿದ್ದೇನೆ. ನಿಮಗೆ ಅಭಿನಂದನೆಗಳು... ಇದು ಜೀವನದ ಆರಂಭಿಕ ಹಂತದಲ್ಲೇ ಸಾವಿಗೆ ಶರಣಾದ 23 ವರ್ಷದ ಯುವ ವಕೀಲರೊಬ್ಬರ ಡೆತ್ ನೋಟ್ ಆಗಿದೆ. ತಂದೆಯ ನಿರಂತರ ಮಾನಸಿಕ ಕಿರುಕುಳ ಹಾಗೂ ಅತಿಯಾದ ಕಟ್ಟುನಿಟ್ಟುಗಳಿಂದ ...

ಲಿಂಬೆಹಣ್ಣಿನ ಶರಬತ್ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ! ಶರಬತ್ ಸೇಂದಿ ನೋಡಿ ಪೊಲೀಸರೇ ಶಾಕ್
ರಾಯಚೂರಿನಲ್ಲಿ ಅಬಕಾರಿ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಅಕ್ರಮ ಸೇಂದಿ ದಂಧೆ ಮೇಲೆ ದಾಳಿ ನಡೆಸಿದ್ದಾರೆ. ನರಸಿಂಹಲು ಅಲಿಯಾಸ್ ಬ್ರೂಸ್ ಲೀ ಎಂಬಾತ ಪ್ರಮುಖ ಆರೋಪಿಯಾಗಿದ್ದು, ಆತನ ವಿರುದ್ಧ 40ಕ್ಕೂ ಹೆಚ್ಚು ಪ್ರಕರಣಗಳಿವೆ. ಸಿಎಚ್ ಪೌಡರ್ ಮತ್ತು ಅಲ್ಪಜೋಲಂ ಮಿಶ್ರಿತ ಸೇ...

IPL 2026: ಮುಖಕ್ಕೆ ಚೆಂಡು ಬಡಿದು ಯುವ ಆಟಗಾರನಿಗೆ ಗಂಭೀರ ಗಾಯ!
Sahil Parakh Injury Update: ಸಾಹಿಲ್ ಪರಾಖ್ ಮಹಾರಾಷ್ಟ್ರದ ನಾಸಿಕ್ ಮೂಲದ ಒಬ್ಬ ಪ್ರತಿಭಾವಂತ ಯುವ ಎಡಗೈ ಬ್ಯಾಟರ್. ಈಗಾಗಲೇ ದೇಶೀಯ ಅಂಗಳದಲ್ಲಿ ಸಂಚಲನ ಸೃಷ್ಟಿಸಿರುವ ಸಾಹಿಲ್ ಅವರನ್ನು ಈ ಬಾರಿಯ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅವರನ್ನು ₹30 ಲಕ್ಷಕ್ಕೆ...

25 ಏಪ್ರಿಲ್ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...
ರಾಜ್ಯ, ರಾಷ್ಟ್ರೀಯ, ವಿದೇಶ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ... ಅವರು ಸಂಘದ ಅತ್ಯುತ್ತಮ ಪ್ರತಿನಿಧಿ.. ಪಿಎಂ ಮೋದಿಯನ್ನು ಹಾಡಿ ಹೊಗಳಿದ ಹೊಸಬಾಳೆ 'ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಒಬ್ಬ ಅತ್ಯುತ್ತಮ ಪ್...

ರಷ್ಯಾ-ಇರಾನ್ ತೈಲಕ್ಕೆ ಅಮೆರಿಕಾ ಕಟ್ಟುನಿಟ್ಟಿನ ನಿಲುವು: ವಿನಾಯಿತಿ ವಿಸ್ತರಣೆ ಇಲ್ಲ; ಅಮೆರಿಕಾ ಕಠಿಣ ನಿಲುವು
ರಷ್ಯಾ ಮತ್ತು ಇರಾನ್ ತೈಲ ವ್ಯವಹಾರಗಳ ಮೇಲೆ ತನ್ನ ಕಟ್ಟುನಿಟ್ಟಿನ ನಿಲುವನ್ನು ಅಮೆರಿಕಾ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ರಷ್ಯಾ ಹಾಗೂ ಇರಾನ್ ತೈಲ ಖರೀದಿಗೆ ನೀಡಲಾಗಿದ್ದ ತಾತ್ಕಾಲಿಕ ವಿನಾಯಿತಿಗಳನ್ನು ಮುಂದುವರಿಸುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದೆ. ಅಮೆರಿಕಾ ಖಜ...
RCB vs GT: ಆತನ ಸ್ಫೋಟಕ ಬ್ಯಾಟಿಂಗ್ ನಮ್ಮ ಗೆಲುವಿಗೆ ಕಾರಣ ಎಂದ ವಿರಾಟ್ ಕೊಹ್ಲಿ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಡಿಕ್ಕಲ್ 27 ಎಸೆತಗಳಲ್ಲಿ 55 ರನ್ ಚಚ್ಚಿದರು ಮತ್ತು ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 81 ರನ್ ಕಲೆಹಾಕಿ 5 ವಿಕೆಟ್ ಅಂತರದ ಗೆಲುವಿಗೆ ನಾಂದಿ ಹಾಡಿದರು.

ಹಾಸನ ಆನೆ ಕಾರ್ಯಪಡೆಗೆ 10 ಬೈಕ್ ಸೇರಿ 13 ಹೊಸ ವಾಹನಗಳ ಸೇರ್ಪಡೆ! ಇದರ ವಿಶೇಷತೆ ಏನು?
ಬೆಂಗಳೂರು: ಆನೆಗಳ ಹಾವಳಿ ಹೆಚ್ಚಿರುವ ಹಾಸನ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಮತ್ತು ಆನೆಗಳನ್ನು ಕಾಡಿಗೆ ಮರಳಿಸಲು ಜಿಲ್ಲಾ ಆನೆ ಕಾರ್ಯಪಡೆಗೆ 13 ಹೊಸ ವಾಹನಗಳು ಸೇರ್ಪಡೆಯಾಗಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹಸಿರು ನ...

ಟ್ರಾಫಿಕ್ ಪೊಲೀಸ್ ಬೈಕ್ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಜಿಲ್ಲೆಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಸಂಚಾರಿ ಪೊಲೀಸ್ ದ್ವಿಚಕ್ರ ವಾಹನದಲ್ಲಿ ಸೇರಿಕೊಂಡಿದ್ದ ಅಪರೂಪದ ಬಿಲ್ಲೂರ ಹಾವನ್ನು ಉರಗ ರಕ್ಷಕ ನಾಗರಾಜ್ ಯಶಸ್ವಿಯಾಗಿ ರಕ್ಷಿಸಿದ್ದಾರೆ. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಹಾವಿರುವುದು ಪತ್ತೆಯಾಗಿದ್ದು, ಕೂಡಲೇ ನಾಗರಾ...

ಮದ್ಯಪ್ರಿಯರಿಗೆ ಸರ್ಕಾರ ಬಿಗ್ ಶಾಕ್: ಮೇ 1ರಿಂದ ರಾಜ್ಯದಲ್ಲಿ ಅಬಕಾರಿ ದರ ಪರಿಷ್ಕರಣೆ
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ ಕೇಳಿಬರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮ...

ದೆಹಲಿಯಲ್ಲಿ ಖರ್ಗೆ ಭೇಟಿ ಮಾಡಿದ DCM: ಅಧಿಕಾರಕ್ಕಾಗಿ ಡಿಕೆ ಸಹೋದರರ ಬಿಗಿಪಟ್ಟು; ಆಪ್ತರ ಜೊತೆ ಸಿದ್ದರಾಮಯ್ಯ ಸಭೆ- ಮೇ ತಿಂಗಳಲ್ಲಿ ಕ್ಲೈಮ್ಯಾಕ್ಸ್!
ದೆಹಲಿ: ಮುಖ್ಯಮಂತ್ರಿಯಾಗಬೇಕೆಂದು ಪಣ ತೊಟ್ಟಿರುವ ಡಿ.ಕೆ ಶಿವಕುಮಾರ್ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದಾವಣಗೆರೆ ಉಪ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ನಾನಾ ಬೆಳವಣಿಗೆಗಳು ನಡೆಯುತ್ತಿವೆ. ಅ...

ನಮ್ಮ ಸೋಲಿಗೆ ಆ ಮೂರು ಓವರ್‌ಗಳೇ ಕಾರಣ: ಶುಭ್ಮನ್ ಗಿಲ್ ಬೇಸರ
IPL 2026 RCB vs GT: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 205 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್ಸಿಬಿ ತಂಡ 18.5 ಓವರ್ಗಳಲ್ಲಿ 206 ರನ್ ಬಾರಿಸಿ 5 ವ...

ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ಸರಿಗಮಪ ಲಿಟ್ಲ್ ಚಾಂಪ್ಸ್ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಹೊಸ ಹೊಸ ಪ್ರತಿಭೆಗಳ ಆಗಮನ ಆಗುತ್ತಿದೆ. ವಿಶೇಷ ಎಂದರೆ ಜೀ ಕನ್ನಡದಲ್ಲಿ ರಾಮನಗರ ಝೋಹಾನ್ ಎಂಬ ವ್ಯಕ್ತಿ ಆಗಮನ ಆಗಿದೆ. ಅವರನ್ನು ನೋಡಿ ಫ್ಯಾನ್ಸ್ ತುಂಬಾನೇ ಖುಷಿಪಟ್ಟಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್...