🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
18 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
18 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
18 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
18 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
18 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
18 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
18 days ago

ಅವರು ಸಂಘದ ಅತ್ಯುತ್ತಮ ಪ್ರತಿನಿಧಿ.. ಪಿಎಂ ಮೋದಿಯನ್ನು ಹಾಡಿ ಹೊಗಳಿದ ಹೊಸಬಾಳೆ
ವಾಷಿಂಗ್ಟನ್ : 'ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಒಬ್ಬ ಅತ್ಯುತ್ತಮ ಪ್ರತಿನಿಧಿ, ಅವರು ಸಂಘದ ತತ್ವ–ಸಿದ್ಧಾಂತಗಳನ್ನು ಅವರದೇಯಾದ ಮಾರ್ಗದಲ್ಲಿ ಹಾಗೂ ವಿಶಿಷ್ಟವಾಗಿ ಜಾರಿಗೊಳಿಸುತ್ತಿದ್ದಾರೆ' ಎಂದು ಆರ್‌ಎಸ್‌ಎಸ್ ಪ್ರಧಾನ ಕಾ...

AAP ತೊರೆದು ಬಿಜೆಪಿ ಸೇರಿದ 7 ಸಂಸದರು, ಮೇಲ್ಮನೆಯಲ್ಲಿ ಬಲ ಹೆಚ್ಚಿಸಿಕೊಂಡ NDA: ಮೂರನೇ ಎರಡು ಬಹುಮತಕ್ಕೆ ಕೇವಲ 17 ಸೀಟು ಬಾಕಿ
ನವದೆಹಲಿ: ರಾಜ್ಯಸಭೆಯಲ್ಲಿ ಆಪ್ (AAP) ಪಕ್ಷದ ಏಳು ಸಂಸದರು ಪಕ್ಷ ತೊರೆದು ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ (NDA) ಸದನದಲ್ಲಿ ಎರಡು-ಮೂರನೇ ಬಹುಮತವನ್ನು ಸಾಧಿಸುವತ್ತ ಇನ್ನಷ್ಟು ಹತ್ತಿರವಾಗಿದೆ. ಈ ಬಹುಮತವು ನಿರ್ದಿಷ್ಟ ಮತದಾ...

ಕುದೂರು BDCC ಬ್ಯಾಂಕಿನಲ್ಲಿ ನಕಲಿ ಚಿನ್ನದ ಹಗರಣ: ಮಾಗಡಿಯ ಮಾಜಿ- ಹಾಲಿ ಶಾಸಕರ ಬಹಿರಂಗ ಚರ್ಚೆ! ಚಕ್ರಬಾವಿಯಲ್ಲಿ ನಿಷೇಧಾಜ್ಞೆ ಜಾರಿ!
ರಾಮನಗರ: ಕುದೂರು ಬಿಡಿಸಿಸಿ ಬ್ಯಾಂಕಿನಲ್ಲಿ ನಡೆದಿದೆ ಎನ್ನಲಾದ ನಕಲಿ ಚಿನ್ನದ ಹಗರಣ ಕುರಿತು ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ಇಂದು ಹಾಲಿ ಶಾಸಕ ಹೆಚ್. ಸಿ. ಬಾಲಕೃಷ್ಣ ಹಾಗೂ ಜೆಡಿಎಸ್ ಮಾಜಿ ಶಾಸಕ ಎ. ಮಂಜುನಾಥ್ ಮುಖಾಮುಖಿಯಾಗುತ್...

ಬೆಂಗಳೂರು: ವ್ಯಕ್ತಿ ಕೊಂದು ಚೀಲದಲ್ಲಿ ಮೃತದೇಹ ತುಂಬಿ ಬಿಸಾಡಿದ ದುರುಳರು..!
ಬೆಂಗಳೂರು : ವ್ಯಕ್ತಿಯೊಬ್ಬನ್ನು ಹತ್ಯೆಗೈದು ಬಳಿಕ ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿ ಖಾಲಿ ನಿವೇಶನದಲ್ಲಿ ಬಿಸಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆಯೊಂದು ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ. ಕೊಲೆಯಾದ ವ್ಯಕ್ತಿ 30-35 ವರ್ಷ ವಯೋಮಾನದವನಾಗಿದ್...

ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆ: ಈಗಿರುವ ಶೇ.50 ಸಚಿವರನ್ನು ಕೈಬಿಡಿ; ಸಲೀಂ ಆಹ್ಮದ್
ಹುಬ್ಬಳ್ಳಿ: ಎಲ್ಲ ಹಿರಿಯ ಶಾಸಕರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ್ದಾರೆ. ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆಯಾಗುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಸಿಎಂ ಸಿದ್...

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿಬಿದ್ದು ಅವಘಡ, ವಿಡಿಯೋ ವೈರಲ್
ದಕ್ಷಿಣ ಕನ್ನಡದ ಮೂಡಬಿದಿರೆಯ ಪುಚ್ಚೆಮೊಗರಿನಲ್ಲಿ ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ (ಕಿರು ಸೇತುವೆ) ಕುಸಿದು ಬಿದ್ದ ಪರಿಣಾಮ ಎಂಟು ಮಂದಿ ಗಾಯಗೊಂಡಿದ್ದಾರೆ. ಪಲ್ಲಕ್ಕಿ ಹೊತ್ತು ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಪಲ್ಲಕ್ಕಿಯಲ್ಲಿದ್ದ ಧಾರ್ಮಿಕ ಪರಿಕರಗ...

‘ಅಣ್ಣಾವ್ರ ಸಾಂಗ್ನ ಹೇಗೆ ಹಾಡಿದ್ದೀನಿ ನೋಡಿ’; ಶಿವಣ್ಣನಿಗೆ ವಿಡಿಯೋ ತೋರಿಸಿದ ಮೋಹನ್ಲಾಲ್
ಮಲಯಾಳಂ ನಟ ಮೋಹನ್ಲಾಲ್ ಅವರು ಡಾ. ರಾಜ್‌ಕುಮಾರ್ ಅವರ 'ಎಂದೆಂದೂ ನಿನ್ನನು ಮರೆತು ಬದುಕಿರಲಾರೆ' ಹಾಡನ್ನು ಹಾಡಿ, ಆ ವೈರಲ್ ವಿಡಿಯೋವನ್ನು ಶಿವರಾಜ್‌ಕುಮಾರ್ ಅವರಿಗೆ ತೋರಿಸಿದ್ದಾರೆ. ಅಮೆರಿಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂಡಿಬಂದ ಈ ಹಾಡು, ಅಣ್ಣಾವ್ರ ಮೇಲಿನ ಮೋಹ...

ಪಾಕ್'ನಲ್ಲಿ 2ನೇ ಸುತ್ತಿನ ಸಂಧಾನ ಸಭೆ: ನೇರ ಮಾತುಕತೆಗೆ ಅಮೆರಿಕಾ ಒತ್ತಾಯ, ಇರಾನ್ ನಕಾರ
ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಉದ್ವಿಗ್ನತೆ ಮತ್ತು ಹಾರ್ಮುಜ್ ಸಂಕಷ್ಟದ ನಡುವೆ ಪಾಕಿಸ್ತಾನದಲ್ಲಿ ಅಮೆರಿಕಾ–ಇರಾನ್ ನಡುವಿನ ಎರಡನೇ ಸುತ್ತಿನ ಸಂಧಾನ ಸಭೆ ನಡೆಯುತ್ತಿದ್ದು, ಈ ಮಾತುಕತೆ ಮಹತ್ವ ಪಡೆದುಕೊಂಡಿದೆ. ಆದರೆ, ನೇರ ಮಾತುಕತೆ ಕುರಿತಾಗಿ ಎರಡೂ ದೇಶಗಳ ನಡು...

IPL 2026: RCB ಜಸ್ಟ್ 3 ಪಂದ್ಯ ಗೆದ್ದರೆ ಸಾಕು!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಒಂದು ತಂಡವು ಪ್ಲೇಆಫ್ ಅನ್ನು ಖಚಿತಪಡಿಸಿಕೊಳ್ಳಲು ಕನಿಷ್ಠ 8 ಪಂದ್ಯಗಳನ್ನು ಗೆದ್ದರೆ ಸಾಕು. ಈ ಎಂಟು ಮ್ಯಾಚ್ಗಳ ಮೂಲಕ 16 ಅಂಕಗಳನ್ನು ಕಲೆಹಾಕಿದರೆ ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ಕನ್ಫರ್ಮ್...

ಗುಂಡಣ್ಣ ಕಾರ್ಟೂನು: 2026ರ ಏಪ್ರಿಲ್ 25, ಶನಿವಾರ

ಅಮೆರಿಕಾ–ಇರಾನ್ ನಡುವೆ ಮುಂದುವರೆದ ಶಾಂತಿ ಪ್ರಯತ್ನ: ಪಾಕ್'ನಲ್ಲಿ 2ನೇ ಸುತ್ತಿನ ಸಂಧಾನ ಸಭೆ, ವ್ಯಾನ್ಸ್ ಬದಲು ವಿಟ್ಕಾಫ್, ಕುಶ್ನರ್‌ಗೆ ಜವಾಬ್ದಾರಿ..!
ಹಾರ್ಮುಜ್ ಸಂಕಷ್ಟದ ನಡುವೆ ಶಾಂತಿ ಪ್ರಯತ್ನಗಳು ಮತ್ತಷ್ಟು ವೇಗ ಪಡೆದುಕೊಂಡಿದ್ದು, ಪಾಕಿಸ್ತಾನದಲ್ಲಿ ಅಮೆರಿಕಾ ಮತ್ತು ಇರಾನ್ ನಡುವೆ ಎರಡನೇ ಸುತ್ತಿನ ಸಂಧಾನ ಸಭೆಗೆ ವೇದಿಕೆ ಸಜ್ಜಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕ ಮಟ್ಟದಲ್ಲಿ ಆತ...

ಅರಣ್ಯ ಪ್ರದೇಶ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂರು: ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಉತ್ತಮ ಫಲಿತಾಂಶ ಪಡೆಯಲು ತಂತ್ರಜ್ಞಾನವನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ ನೀಡಿದ್ದಾರೆ. ಅರಣ್ಯ ಭವನದಲ್ಲಿ ನಡೆದ ಕಾರ್ಯಕ್ರ...

ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಹಾರ್ಟ್ ಅಟ್ಯಾಕ್! ಶಾಸಕನ ಮುಂದೇ ಪ್ರಾಣಬಿಟ್ಟ ಆಪ್ತ
ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಮನಕಲಕುವ ಘಟನೆಯೊಂದು ಸಂಭವಿಸಿದೆ. ಶಾಸಕ ಲಕ್ಷ್ಮಣ ಸವದಿ ಅವರ ಆತ್ಮೀಯ ಬೆಂಬಲಿಗರಾದ ರಾವಸಾಬ ಬೇವನೂರ (65) ಅವರು ಶಾಸಕರ ಕಣ್ಣೆದುರಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗ್ರಾಮದಲ್ಲಿ ನಡೆದ ಗೃಹ ಪ್ರ...

ಮಹೇಶ್ ಬಾಬು ಪತ್ನಿ-ತಾಯಿ ಪಾತ್ರದಲ್ಲಿ ನಟಿಸಿದ ಏಕೈಕ ನಟಿ ಇವರು
ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ನಟಿಸುವುದು ಅನೇಕ ನಟಿಯರ ಆಸೆ. ಆದರೆ, ಅಮೀಷಾ ಪಟೇಲ್ 'ನಾನಿ' ಸಿನಿಮಾದಲ್ಲಿ ಮಹೇಶ್ ಬಾಬು ಅವರ ಪ್ರೇಮಿ, ಪತ್ನಿ ಮತ್ತು ತಾಯಿಯಾಗಿ ಒಂದೇ ಚಿತ್ರದಲ್ಲಿ ವಿಶಿಷ್ಟ ಪಾತ್ರ ನಿರ್ವಹಿಸಿದ್ದಾರೆ. ಈ ಅಚ್ಚರಿಯ ಸಂಗತಿ ತೆಲುಗು ಸಿ...

ಚಡ್ಡಾ ಸೇರಿ AAP 7 ಸದಸ್ಯರು BJPಗೆ: ಕೇಜ್ರಿವಾಲ್ ಸರ್ವಾಧಿಕಾರಕ್ಕೆ ಪೆಟ್ಟು -ರೇಖಾ
ನವದೆಹಲಿ: ಎಎಪಿಯ ಏಳು ಮಂದಿ ರಾಜ್ಯಸಭಾ ಸಂಸದರು ಪಕ್ಷ ತೊರೆದಿರುವುದು ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರ ಸರ್ವಾಧಿಕಾರಕ್ಕೆ ಬಿದ್ದ ನೇರ ಪೆಟ್ಟು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಟೀಕಿಸಿದ್ದಾರೆ. ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ...

ಬೆಂಕಿ ಬೌಲಿಂಗ್… 6 ಎಸೆತಗಳಲ್ಲಿ ರಬಾಡ ಹೊಸ ವಿಶ್ವ ದಾಖಲೆ
IPL 2026 RCB vs GT: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಮೂಲಕ ಸೌತ್ ಆಫ್ರಿಕನ್ ವೇಗಿ ಕಗಿಸೊ ರಬಾಡ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ತಮ್ಮ ಮಾರಕ ಎಸೆತಗಳ ಮೂಲಕ. ಈ ಎಸೆತಗಳೊಂದಿಗೆ ಉಮ್ರಾನ್ ಮಲಿಕ್ ಹಾಗೂ ಮಾರ...

ಹುಬ್ಬಳ್ಳಿ: ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಖದೀಮ, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹುಬ್ಬಳ್ಳಿಯ ಸದಾಶಿವ ನಗರದಲ್ಲಿ ಮಹಿಳೆಯೊಬ್ಬರನ್ನು ರಸ್ತೆಯಲ್ಲಿ ಎಳೆದಾಡಿ ಸರ ಕಿತ್ತುಕೊಂಡು ಹೋಗಿರುವ ಭೀಕರ ಘಟನೆ ನಡೆದಿದೆ. ಕಳ್ಳನ ಕೈಚಳಕದ ಸಿಸಿಟಿವಿ ದೃಶ್ಯ ವೈರಲ್ ಆಗಿದ್ದು, ಘಟನೆಯಿಂದ ಜನರಲ್ಲಿ ಆತಂಕ ಮನೆಮಾಡಿದೆ. ಪೊಲೀಸರು ಸದ್ಯ ಸಂತ್ರಸ್ತ ಮಹಿಳೆಯ ಪತ್ತೆಗೆ ...

ಅಂಬಿಕಾ ಮರಳಿ ಬರೋ ಸಮಯ ಬಂದಾಯ್ತು; ನಡೆಯುತ್ತಿದೆ ಶರತ್-ದುರ್ಗಾ ಮರು ಮಾಂಗಲ್ಯ
‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಅಂಬಿಕಾ ಮರಳಿ ಬರುವ ಮಹತ್ವದ ಘಟ್ಟ ತಲುಪಿದೆ. ಮಾಳವಿಕಾ ಬಂಧಿಸಿದ್ದ ಅಂಬಿಕಾಳ ಆತ್ಮವನ್ನು ಮರಳಿ ತರಲು ದುರ್ಗಾ ತಾಳಿಯನ್ನು ಪಡೆದಿದ್ದಾಳೆ. ಅಂಬಿಕಾಳ ತಂದೆಯ ಸೂಚನೆಯಂತೆ ಶರತ್ ಮತ್ತು ದುರ್ಗಾಳ ಮರು ಮಾಂಗಲ್ಯವು ಅಂಬಿಕಾಳ ಪುನರಾ...

ಒಳ ಮೀಸಲಾತಿ ವಿಚಾರದಲ್ಲಿ ಸರ್ಕಾರದಿಂದ 'ಎಸ್ಕೇಪ್ ಫಾರ್ಮುಲಾ' ಅನುಸರಣೆ: ಆರ್.ಅಶೋಕ್ ಕಿಡಿ
ಬೆಂಗಳೂರು : ಒಳಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಎಸ್ಕೇಪ್ ಫಾರ್ಮುಲಾ’ ಅನುಸರಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಈ ಕ್ರಮದಿಂದ ಯಾವುದೇ ಸಮ...

Bengaluru Air Quality: ಮಂಗಳೂರಿಗರೇ ಎಚ್ಚರ! ಅಪಾಯಕಾರಿಯಾಗಿದೆ ತಲುಪಿದೆ ನಗರದ ವಾಯು ಗುಣಮಟ್ಟ
ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಮಂಗಳೂರು ಸೇರಿ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖ...