🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
18 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
18 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
18 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
18 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
18 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
18 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
18 days ago
‘ಅನಧಿಕೃತ ಹೋಂಸ್ಟೇಗಳಿಗೆ ಕಡಿವಾಣ’
ಮಡಿಕೇರಿ: ‘ಕೇರಳದ ಗಡಿ ಕುಟ್ಟ ಗ್ರಾಮದ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಹೋಂಸ್ಟೇಗಳಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು. ಸಂತ್ರಸ್ತೆಯನ್ನು ಕರೆತಂದ ಕಾರಿನ ಚಾಲಕ ಸೇರಿ ಎಲ...
ಕೈಕೊಟ್ಟ ಪ್ರಿಯಕರ: ₹75 ಸಾವಿರ ಜೀವನಾಂಶ
ಬೆಂಗಳೂರು: ತನ್ನ ಶಾಲಾ ಸಹಪಾಠಿಯನ್ನು ಪ್ರೀತಿಸಿ ಆಕೆಯ ಮಗುವಿನ ತಂದೆಯಾಗಿರುವ ಪುತ್ತೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಶ್ರೀಕೃಷ್ಣ ಜೆ.ರಾವ್, ಆಕೆಗೆ ತಿಂಗಳಿಗೆ ₹75 ಸಾವಿರ ಜೀವನಾಂಶ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
ಐಗೂರು ಸುತ್ತಮುತ್ತ ವಿದ್ಯುತ್ ವ್ಯತ್ಯಯ
ಮಡಿಕೇರಿ: ಫೀಡರ್ ನಿರ್ವಹಣೆ ಕಾಮಗಾರಿ ಇರುವುದರಿಂದ ಏಪ್ರಿಲ್ 25ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಹಾಕಿ ತರಬೇತಿ ಶಿಬಿರ
ನಾಪೋಕ್ಲು: ಬಲ್ಲಮಾವಟಿ ಗ್ರಾಮದ ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ನೇತಾಜಿ ಪ್ರೌಢಶಾಲಾ ಆಟದ ಮೈದಾನದಲ್ಲಿ ಹಾಕಿ ತರಬೇತಿ ಶಿಬಿರವನ್ನು ಉದ್ಘಾಟಿಸಲಾಯಿತು.
ಪ್ರಶಸ್ತಿ ಉಳಿಸಿಕೊಳ್ಳುವತ್ತ ಸಾರಾ ಚಿತ್ತ
ಬೆಂಗಳೂರು: ಹಾಲಿ ಚಾಂಪಿಯನ್, ಉಗಾಂಡಾದ ಸಾರಾ ಚೆಲಂಗತ್ ಅವರು ಭಾನುವಾರ ನಡೆಯಲಿರುವ 18ನೇ ಆವೃತ್ತಿಯ ಟಿಸಿಎಸ್ ವಿಶ್ವ ಟೆನ್ ಕೆ ಓಟದ ಮಹಿಳೆಯರ ವಿಭಾಗದಲ್ಲಿ ಪ್ರಶಸ್ತಿ ಉಳಿಸಿಕೊಳ್ಳುವತ್ತ ಚಿತ್ತ ನೆಟ್ಟಿದ್ದಾರೆ. ಅದೇ ದೇಶದ ಹರ್ಬರ್ಟ್ ಕಿಬೆಟ್ ಪುರುಷರ ವಿಭಾಗದ...
100ಕ್ಕೂ ಹೆಚ್ಚು ಭೂ ಖಾತೆ ಬದಲು
ದೇವನಹಳ್ಳಿ: ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿ ಮತ್ತು ತಾಲ್ಲೂಕು ಕಚೇರಿ ಕಂದಾಯ ವಿಭಾಗದಲ್ಲಿ ಭೂಮಿ ತಂತ್ರಾಂಶದಲ್ಲಿ ತಿದ್ದುಪಡಿ ಮೂಲಕ ನಕಲಿ ದಾಖಲೆ ಸೃಷ್ಟಿಸಿ ತಾಲ್ಲೂಕಿನ 110ಕ್ಕೂ ಕೃಷಿ ಭೂಮಿ ಖಾತೆಗಳ ಬದಲಿಸಿರುವ ಗಂಭೀರ ಆರೋಪ ಕೇಳಿಬಂದಿದೆ.

ಡಾ.ರಾಜ್ ಹಾಡುಗಳ ಅನುರಣನ
ಮಡಿಕೇರಿ: ಲೋಕೇಶ್ ಸಾಗರ್ ಅವರು ನಟ ರಾಜಕುಮಾರ್ ಹಾಡಿರುವ ಹೇ... ದಿನಕರ, ಶುಭಕರ ಧರೆಗೆ ಬಾ.. ಹಾಡನ್ನು ಹಾಡುತ್ತಿದ್ದಂತೆ ಸೇರಿದ್ದವರ ಗಮನವೆಲ್ಲ ವೇದಿಕೆಯತ್ತ ನೆಟ್ಟಿತು.

ಮತ್ತೆ ಮತ್ತೆ ಸವಿಯುವಿರಿ ಲಿವರ್ ಫ್ರೈ
ವಾತ್ಸಲ್ಯ ಎಚ್.ಬಿ.
ಲಂಚ: ಸಾಕ್ಷ್ಯ ಸಂಗ್ರಹಕ್ಕೆ ಅರ್ಜಿ
ಬೆಂಗಳೂರು: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಘನತ್ಯಾಜ್ಯ ಟೆಂಡರ್ ಅಂತಿಮಗೊಳಿಸಲು, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಮಂಡಳಿ (ಬಿಎಸ್‌ಡಬ್ಲ್ಯುಎಂಎಲ್) ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕರೀಗೌಡ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಕ...
ಶ್ರೀನಿಧಿ, ಆದಿತ್ಯಗೆ ಪ್ರಶಸ್ತಿ
ಬೆಂಗಳೂರು: ಕರ್ನಾಟಕದ ಶ್ರೀನಿಧಿ ಚೌಧರಿ ಅವರು ಶುಕ್ರವಾರ ಮುಕ್ತಾಯಗೊಂಡ ಎಐಟಿಎ ಟಿಎನ್‌ಆರ್ ಸ್ಮರಣಾರ್ಥ ಟೆನಿಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ನಲ್ಲಿ ಕಿರೀಟ ತಮ್ಮದಾಗಿಸಿಕೊಂಡರು. ಗಂಧರ್ವ ಜಿ. ಅವರು ಪುರುಷರ ವಿಭಾಗದಲ್ಲಿ ರನ್ನರ್ಸ್‌ಅಪ್ ಆದರು.
ಮಹಿಳೆಯ ಚಿನ್ನದ ಸರ ಕಸಿದು ಪರಾರಿ
ಕುಶಾಲನಗರ: ಮನೆಗೆ ತೆರಳುತ್ತಿದ್ದ ಮಹಿಳೆಯ ದ್ವಿಚಕ್ರ ವಾಹನ ಅಡ್ಡಗಟ್ಟಿ ಚಿನ್ನದ ಸರ ರಾಬರಿ ಮಾಡಿ ಪರಾರಿಯಾದ ಘಟನೆ ಕೊಪ್ಪ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಸರ್ವಾಧ್ಯಕ್ಷರಾಗಿ ಶಾಂತಮಲ್ಲಿಕಾರ್ಜುನ ಶ್ರೀ ಆಯ್ಕೆ
ಕುಶಾಲನಗರ: ಪಟ್ಟಣದಲ್ಲಿ ಜೂ.23 ರಂದು ಆಯೋಜಿಸಲಾಗಿರುವ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ವಿರಾಜಪೇಟೆ ತಾಲ್ಲೂಕಿನ ಅರಮೇರಿಯ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಅಮ್ಮ ಹೇಳ್ತಾಳೆ
ಒಂದು ವಾರ ಅಥವಾ ಹದಿನೈದು ದಿನಕ್ಕೆ ಆಗುವಂತೆ ಉಪ್ಪಿಟ್ಟಿನ ರವೆಯನ್ನು ಹುರಿದು ಇಟ್ಟುಕೊಂಡರೆ ಅಥವಾ ಇಡ್ಲಿ ಮಿಕ್ಸ್ ಅನ್ನು ಬಿಡುವಿದ್ದಾಗ ತಯಾರಿಸಿ ಇಟ್ಟುಕೊಂಡರೆ, ತಿಂಡಿ ತಯಾರಿಸುವ ಬೆಳಗಿನ ಒತ್ತಡ ತುಸು ಕಡಿಮೆಯಾಗುತ್ತದೆ.
ಮೇಕೇರಿರ ತಂಡಕ್ಕೆ ಜಯ
ನಾಪೋಕ್ಲು (ಕೊಡಗು ಜಿಲ್ಲೆ): ಮೇಕೇರಿರ, ಕುಲ್ಲೇಟಿರ, ಪರದಂಡ ತಂಡದವರು ಚೇನಂಡ ಕೊಡವ ಕೌಟುಂಬಿಕ ಹಾಕಿ ಟೂರ್ನಿಯ ಶುಕ್ರವಾರದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರು.
ಮೊಬೈಲ್ ಗೀಳು ಬಾಲಕ ಆತ್ಮಹತ್ಯೆ
ಹುಬ್ಬಳ್ಳಿ: ಮೊಬೈಲ್‌ನಲ್ಲಿ ಆನ್‌ಲೈನ್ ಗೇಮ್ ಆಡುತ್ತಿದ್ದ 14 ವರ್ಷದ ಬಾಲಕ ಸಮರ್ಥ ಪಟಿಕೆ, ಪೋಷಕರ ಹಿತವಚನ ಸಹಿಸದೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ
ಪುತ್ತೂರು: ಇಲ್ಲಿನ ‘ಕಲ್ಲೇಗ ಟೈಗರ್ಸ್’ ಹುಲಿವೇಷ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಗಳಿಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕೃತಗೊಳಿಸಿದೆ.
ಮಣಿಪುರ: ಗುಂಡೇಟಿಗೆ 3 ಸಾವು
ಇಂಫಾಲ್ (ಪಿಟಿಐ): ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಗುಡ್ಡಗಾಡು ಸಮುದಾಯಗಳ ವೈರಿ ಗುಂಪಿನ ನಡುವೆ ಪ್ರತ್ಯೇಕ ಗುಂಡಿನ ಚಕಮಕಿ ನಡೆದು, ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಂಆರ್‌ಪಿಎಲ್‌ಗೆ ₹1,931 ಕೋಟಿ ನಿವ್ವಳ ಲಾಭ
ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊ ಕೆಮಿಕಲ್ಸ್ (ಎಂಆರ್‌ಪಿಎಲ್) ಸಂಸ್ಥೆ 2025–26ನೇ ಆರ್ಥಿಕ ವರ್ಷದಲ್ಲಿ ಒಟ್ಟು ₹1,931 ಕೋಟಿ ನಿವ್ವಳ ಲಾಭ ದಾಖಲಿಸಿದೆ.

120 ಕುಟುಂಬ ತಂಡಗಳ ಮುನ್ನಡೆ
ನಾಪೋಕ್ಲು: ಎಳಿರಾ..ಬಲಿರಾ.. ಎಂಬ ಉದ್ಗೋಷಗಳು ಕಿಕ್ಕಿರಿದ ವೀಕ್ಷಕರ ಕರತಾಡನದ ನಡುವೆ ಮೈದಾನದಲ್ಲಿ ಅನುರಣಿಸಿದವು.

ಬಿಜೆಪಿ ಗ್ರಾಮಾಂತರ ಮಂಡಲದ ಪ್ರತಿಭಟನೆ
ಮಡಿಕೇರಿ: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿ ಬಿಜೆಪಿ ಮಡಿಕೇರಿ ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದರು.