🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
18 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
18 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
18 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
18 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
18 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
18 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
18 days ago

‘ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಳಕ್ಕೆ ಶ್ರಮಿಸಿ’
ಚಾಮರಾಜನಗರ: ಅಕ್ಷರ ಫೌಂಡೇಷನ್ ಬೆಂಗಳೂರು ವತಿಯಿಂದ ಡಯಟ್ ಸಂಸ್ಥೆಯ ಸಹಯೋಗದಲ್ಲಿ ಈಚೆಗೆ ಗಣಿತ ಕಲಿಕಾ ಆಂದೋಲನ ವಿಚಾರ ಸಂಕಿರಣ ನಡೆಯಿತು.

ಗುಣಮಟ್ಟದ ರಸ್ತೆ: ಶಾಸಕ ಭರವಸೆ
ಹನೂರು: ಗುತ್ತಿಗೆದಾರರು ಉತ್ತಮ ಗುಣಮಟ್ಟ ಕಾಮಗಾರಿ ನಡೆಸಿ, ಅವಧಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಸೇವೆಗೆ ನೀಡಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

100ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಹನೂರು: ಮುಖ್ಯ ರಸ್ತೆಯಲ್ಲಿರುವ ಮದ್ಯದ ಅಂಗಡಿಗಳ ಸ್ಥಳಾಂತರಕ್ಕೆ ಒತ್ತಾಯಿಸಿ ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಮರುದ ಎಂಬುವರು ಕುಟುಂಬ ಸಮೇತವಾಗಿ ನಡೆಸುತ್ತಿರುವ ಪ್ರತಿಭಟನೆ 100ನೇ ದಿನಕ್ಕೆ ಕಾಲಿಟ್ಟಿದೆ.

‘ಕಠಿಣ ತಪಸ್ಸಿನಿಂದ ಗಂಗೆ ತಂದ ಸಾಧಕ’
ಚಾಮರಾಜನಗರ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಭಗೀರಥ ಜಯಂತಿ ಆಚರಿಸಲಾಯಿತು. ಶಾಸಕ ಸಿ.ಪುಟ್ಟರಂಗಶೆಟ್ಟಿ ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಸ್ಕಂಧಗಿರಿ ಕಂದೇಗಾಲ ಪಾರ್ವತಾಂಬಾ ದೇಗುಲ: ಮಹಾರಥೋತ್ಸವ ಮೇ1ರಂದು
ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಸ್ಕಂಧಗಿರಿ ಕಂದೇಗಾಲ ಗ್ರಾಮದ ಪಾರ್ವತಾಂಬಾ ಸಮೇತ ಸೋಮೇಶ್ವರಸ್ವಾಮಿ ಮಹಾರಥೋತ್ಸವ ಮೇ 1ರಂದು ನಡೆಯಲಿದೆ.

1 ಸಾವು, 9 ಜನರಿಗೆ ಗಾಯ
ಹನೂರು: ತಾಲೂಕಿನ ಕೆಂಪಯ್ಯನ ಹಟ್ಟಿ ಗ್ರಾಮದ ಬಳಿ ವಾಹನ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಒಡೆಯರಪಾಳ್ಯ ಗ್ರಾಮದ ಸಂತೋಷ್ (29) ಸ್ಥಳದಲ್ಲೇ ಮೃತಪಟ್ಟಿದ್ದು 9 ಜನರು ಗಾಯಗೊಂಡಿದ್ದಾರೆ.

ಅಂಗಡಿಗಳಲ್ಲಿ ಮದ್ಯ ಅಕ್ರಮ ಮಾರಾಟ
ಗುಂಡ್ಲುಪೇಟೆ: ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕಿರಾಣಿ ಅಂಗಡಿಗಳು, ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದರೂ ತಡೆಯುವಲ್ಲಿ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಶಿಶಿಕ್ಷು ಮೇಳ 28ರಂದು
ಚಾಮರಾಜನಗರ: ಮರಿಯಾಲದ ಜೆ.ಎಸ್.ಎಸ್ ಸಂಸ್ಥೆಯ ಐ.ಟಿ.ಐ ನಲ್ಲಿ ಏ.28ರಂದು ಪ್ರಧಾನಮಂತ್ರಿ ರಾಷ್ಟ್ರೀಯ ಶಿಶಿಕ್ಷು ಮೇಳ (ಅಪ್ರೆಂಟಿಸ್‌ಶಿಪ್) ಆಯೋಜಿಸಲಾಗಿದೆ.
ಸ್ಕ್ಯಾನಿಂಗ್ ಸೆಂಟರ್‌ಗಳ ಪರಿಶೀಲನೆ
ಹಾಸನ: ಪಿ.ಸಿ ಅಂಡ್ ಪಿ.ಎನ್.ಡಿ.ಟಿ ಕಾಯ್ದೆ ಅನ್ವಯ ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಕಾನೂನು ಬಾಹಿರವಾಗಿದ್ದು, ಜಿಲ್ಲೆಯಲ್ಲಿ ನೋಂದಣಿ ಆಗಿರುವ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅಧಿಕಾರಿಗಳ ತಂಡ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿತು.

ಶೇ 100 ಫಲಿತಾಂಶ: ಅಭಿನಂದನೆ
ಅರಕಲಗೂಡು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಉತ್ತಮ ಫಲಿತಾಂಶ ಬಂದಿರುವುದು ಹೆಮ್ಮೆಯ ಸಂಗತಿಯಾಗಿದ್ದು ಇದಕ್ಕಾಗಿ ಶ್ರಮಿಸಿದ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕ ವೃಂದವನ್ನು ಅಭಿನಂದಿಸುವೆ ಎಂದು ಶಾಸಕ ಎ. ಮಂಜು ತಿಳಿಸಿದರು.

ಪಾರದರ್ಶಕತೆಯಿಂದ ಉತ್ತಮ ಆಡಳಿತ
ಹಾಸನ: ಸ್ಥಳೀಯ ಆಡಳಿತದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮನ್ವಯ ಮತ್ತು ಪಾರದರ್ಶಕತೆಯಿಂದ ಕೆಲಸ ಮಾಡಿದರೆ, ಉತ್ತಮ ಆಡಳಿತ ಸಾಧ್ಯ. ಮಹಿಳಾ ಮೀಸಲಾತಿ, ಮಹಿಳಾ ಆರ್ಥಿಕ ಸಬಲೀಕರಣಗಳನ್ನು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಾತ್ರ ಕಾಣಬಹುದು ಎಂ...

ರಸ್ತೆಬದಿ ವ್ಯಾಪಾರ ತೆರವಿಗೆ ಆಗ್ರಹ: ವೈದ್ಯನ ಏಕಾಂಗಿ ಹೋರಾಟ
ಚನ್ನರಾಯಪಟ್ಟಣ: ಪಟ್ಟಣದಲ್ಲಿ ಅನೇಕ ಕಡೆ ರಸ್ತೆ ಬದಿ ವ್ಯಾಪಾರವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಖಾಸಗಿ ಕ್ಲಿನಿಕ್ ವೈದ್ಯ ಡಾ.ಸುಬ್ರಮಣ್ಯ ಶುಕ್ರವಾರ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

ಜಾವಗಲ್: ಗಂಗಾ ಜಯಂತಿ ಆಚರಣೆ
ಜಾವಗಲ್: ಗ್ರಾಮದಲ್ಲಿ ಗಂಗಾಮತ ಸಮಾಜದ ವತಿಯಿಂದ ಗುರುವಾರ ಏರ್ಪಡಿಸಿದ್ದ ಗಂಗಾಮಾತ ಜಯಂತಿ ಸಡಗರದಿಂದ ನಡೆಯಿತು.
ನಗ–ನಾಣ್ಯ ಸೇರಿ ₹5 ಲಕ್ಷ ಮೌಲ್ಯದ ವಸ್ತು ಕಳವು
ಹಾಸನ: ಬೇಲೂರಿನ ಗುರುಪ್ಪಗೌಡ ಬೀದಿಯ ಮನೆಗೆ ನುಗ್ಗಿ ನಗದು, ಚಿನ್ನಾಭರಣ ಸೇರಿ ₹5 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿದೆ.

‘ಗೋಕಾಕ್ ವರದಿ; ಹೋರಾಟ ಮಾಡಿದ್ದ ರಾಜ್’
ಚನ್ನರಾಯಪಟ್ಟಣ: 80ರ ದಶಕದಲ್ಲಿ ಗೋಕಾಕ್ ವರದಿ ಅನುಷ್ಠಾನಕ್ಕೆ ಕನ್ನಡ ಮೇರುನಟ ರಾಜಕುಮಾರ್ ಪ್ರಾಮಾಣಿಕವಾಗಿ ಹೋರಾಟ ಮಾಡಿದ್ದರು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ರೇಣುಕಾ ಯಲ್ಲಮ್ಮದೇವಿಗೆ ವಿಶೇಷ ಪೂಜೆ
ಹಿರೀಸಾವೆ: ಇಲ್ಲಿನ ಆರ್ಯ ಈಡಿಗ ಸಮುದಾಯವರು ಶುಕ್ರವಾರ ರೇಣುಕಾ ಯಲ್ಲಮ್ಮದೇವಿ ದೇವಾಲಯದ 33ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ವಿವಿಧ ವಿಶೇಷ ಪೂಜೆ ನಡೆಸಿದರು. ಮತ್ತು ಡಾ.ರಾಜಕುಮಾರ್ ಜನ್ಮ ದಿನಾಚರಣೆ ಆಚರಿಸಿದರು.
ಹಾಸನ: ವಿದ್ಯುತ್ ವ್ಯತ್ಯಯ ನಾಳೆ
ಹಾಸನ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಕೆಐಎಡಿಬಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಏ.26ರಂದು ತುರ್ತು ನಿರ್ವಹಣಾ ಕೆಲಸ ಹಮ್ಮಿಕೊಳ್ಳಲಾಗಿದೆ.

‘ಗ್ರಾಮೀಣ ಸಬಲೀಕರಣಕ್ಕೆ ಉತ್ತೇಜನ’
ಕೊಪ್ಪಳ: ‘ಗ್ರಾಮೀಣ ಜನರಿಗೆ ಆಡಳಿತದಲ್ಲಿ ನೇರ ಪಾಲ್ಗೊಳ್ಳುವ ಅವಕಾಶ ಮತ್ತು ಸ್ಥಳೀಯ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸಿ ಗ್ರಾಮಾಭಿವೃದ್ಧಿ ಮತ್ತು ಸ್ವಾಯತ್ತತೆ ರೂಪಿಸುವ ಮೂಲಕ ಗ್ರಾಮೀಣ ಸಬಲೀಕರಣಕ್ಕೆ ಉತ್ತೇಜನ ನೀಡಲಾಗುತ್ತಿದೆ’ ಎಂದು ಜಿಲ್ಲಾ ಪಂಚಾ...

ಬಂಡಿ ಹರ್ಲಾಪುರ ಪ್ರೌಢಶಾಲೆಗೆ ಶೇ 97.56ರಷ್ಟು ಫಲಿತಾಂಶ
ಮುನಿರಾಬಾದ್: ಸಮೀಪದ ಹೊಸ ಬಂಡಿ ಹರ್ಲಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಶಾಲೆಗೆ ಒಟ್ಟಾರೆ ಫಲಿತಾಂಶ ಶೇ 97.56ರಷ್ಟು ಬಂದಿದೆ.
ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು
ಕೊಪ್ಪಳ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದು, ಅಪರಾಧಿಗೆ 20 ವರ್ಷ ಜೈಲು ಹಾಗೂ ₹75 ಸಾವಿರ ದಂಡ ವಿಧಿಸಿ ಇಲ್ಲಿನ ಫೋಕ್ಸೊ ನ್ಯಾಯಾಲಯ ಆದೇಶಿಸಿದೆ.