🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
19 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
19 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
19 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
19 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
19 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
19 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
19 days ago
ದಾರಿ ಬಿಡಿ ಎಂದಿದ್ದಕ್ಕೆ ಮಾರಣಾಂತಿಕ ಹಲ್ಲೆ
ಕಲಬುರಗಿ: ತಾಲ್ಲೂಕಿನ ಭೀಮಳ್ಳಿಯಲ್ಲಿ ವಾಹನಗಳನ್ನು ಸೈಡ್ ತೆಗೆದುಕೊಳ್ಳುವ ವಿಚಾರವಾಗಿ ಗುಂಪೊಂದು ಕಾರಿನಲ್ಲಿದ್ದ ಕುಟುಂಬವೊಂದರ ಮೇಲೆ ಕೈ ಹಾಗೂ ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದೆ. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ವಿದ್ಯುತ್ ವ್ಯತ್ಯಯ ಇಂದು
ಕಲಬುರಗಿ: ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ವ್ಯಾಪ್ತಿಯ ಶರಣನಗರ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ಏ. 25ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ರವರೆಗೆ ನಿರ್ವಹಣೆ ಕೈಗೊಳ್ಳುತ್ತಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾ...

ಎಸ್‌ಎಸ್‌ಎಲ್‌ಸಿ: ಅಂಧಬಾಲಕರ ಸಾಧನೆ
ಕಲಬುರಗಿ: ನಗರದ ಆಳಂದ ಕಾಲೊನಿಯ ಅಂಧ ಬಾಲಕರ ಸರ್ಕಾರಿ ವಸತಿಯುತ ಪ್ರೌಢಶಾಲೆಗೆ ಶೇ 100 ಫಲಿತಾಂಶ ಲಭಿಸಿದೆ. ಐದು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಲಕ್ಷ್ಮಿಪುತ್ರ ಶೇ 65.28, ಎಂ.ಡಿ. ಅಯ್ಯಾನ್ ಶೇ 63.52, ಪ್ರಜ್ವಲ್ ಮಲ್ಲಿಕಾ...

ಶಂಕರ ದೇಗಾಂವಕರ್
ಕಲಬುರಗಿ: ಇಲ್ಲಿನ ಅಶೋಕ ನಗರದ ನಿವಾಸಿ ಶಂಕರ್(ದಾದಾ) ಭೀಮಣ್ಣ ದೇಗಾಂವಕರ್ (80) ಅವರು ಶುಕ್ರವಾರ ನಿಧನರಾದರು. ಅವರಿಗೆ ಪತ್ನಿ, ಕೆಎಂಎಫ್ ಮಾಜಿ ನಿರ್ದೇಶಕ ಜೈಕುಮಾರ ದೇಗಾಂವಕರ್ ಸೇರಿ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ. ಅಶೋಕ ನಗರದ ರುದ್ರಭೂಮಿಯಲ...

ಕೆ–ಸಿಇಟಿ ಸುಸೂತ್ರವಾಗಿ ಸಂಪನ್ನ
ಕಲಬುರಗಿ: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹಮ್ಮಿಕೊಂಡಿದ್ದ ಕೆ–ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಜೀವವಿಜ್ಞಾನ (ಬಯೋಲಾಜಿ) ಹಾಗೂ ಗಣಿತ ಪರೀಕ್ಷೆಗಳು ನಗರದ 35 ಕೇಂದ್ರಗಳಲ್ಲಿ ಶುಕ್ರವಾರ ಸುಸೂತ್ರವಾಗಿ ನಡೆದವು.

ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕಲಬುರಗಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ–1ರಲ್ಲಿ ಅತ್ಯುತ್ತಮ ಫಲಿತಾಂಶ ಪಡೆದ ಶರಣಬಸವೇಶ್ವರ ವಸತಿ ಪಬ್ಲಿಕ್ ಪ್ರೌಢಶಾಲೆಯ ಸಾಧಕ ವಿದ್ಯಾರ್ಥಿಗಳನ್ನು ಶುಕ್ರವಾರ ಸನ್ಮಾನಿಸಲಾಯಿತು.

ಎಸಿ ಭೇಟಿ ವಿರೋಧಿಸಿದ ತೆಲಂಗಾಣ ಜನ
ಚಿಂಚೋಳಿ: ತಾಲ್ಲೂಕಿನ ಶಾದಿಪುರ ಗ್ರಾಮದ ಸ.ನಂ. 126 ಮತ್ತು 127ರಲ್ಲಿ ಭೂರಹಿತ ಕೃಷಿಕರು ಹಾಗೂ ಮಾಜಿ ಸೈನಿಕರು ಮತ್ತು ಅಲೆಮಾರಿಗಳಿಗೆ ಮಂಜೂರಾಗಿದ್ದ ಭೂಮಿಯಲ್ಲಿ ಅಕ್ರಮವಾಗಿ ಕೆಲ ಪ್ರಭಾವಿಗಳು ನಡೆಸುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಉಪ ವಿಭಾಗಾಧಿಕಾರಿ ಪ್ರಭುರೆಡ್...

‘ಪ್ರಕರಣ ಹಿಂಪಡೆದರೆ ಕಾನೂನು ಹೋರಾಟ’
ಕಲಬುರಗಿ: ‘2022ರಲ್ಲಿ ಆಳಂದದ ರಾಘವ ಚೈತನ್ಯ ಶಿವಲಿಂಗ ಪೂಜೆಗೆ ತೆರಳಿದ ಹಿಂದೂಗಳ ಮತ್ತು ಜಿಲ್ಲಾಡಳಿತದ ಮೇಲೆ ಮುಸ್ಲಿಂ ಕಿಡಿಗೇಡಿಗಳು ದಾಳಿ ನಡೆಸಿದ ಪ್ರಕರಣವನ್ನು ಹಿಂಪಡೆದರೆ ಕಾನೂನು ಹೋರಾಟ ಮಾಡಲಾಗುವುದು’ ಎಂದು ಶಿವಸೇನಾ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಎ...

ಮಹರ್ಷಿ ವಿದ್ಯಾಮಂದಿರಕ್ಕೆ ಉತ್ತಮ ಫಲಿತಾಂಶ
ಕಲಬುರಗಿ: ನಗರದ ಅನ್ನಪೂರ್ಣೇಶ್ವರಿ ಕಾಲೊನಿಯ ಮಹರ್ಷಿ ವಿದ್ಯಾಮಂದಿರ ಶಾಲೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ–1ರಲ್ಲಿ ಉತ್ತಮ ಫಲಿತಾಂಶ ಬಂದಿದೆ.

ಜಿಲ್ಲಾ ಟಾಪರ್‌ಗಳಿಗೆ ಡಿ.ಸಿ ಸನ್ಮಾನ
ಕಲಬುರಗಿ: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಗೆ ಹೆಚ್ಚಿನ ಅಂಕ ಪಡೆದ 6 ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಪ್ರೋತ್ಸಾಹಿಸಿದರು.

‘ಜಾಗೃತಿಯೇ ವಂಚನೆ ತಡೆಯುವ ಅಸ್ತ್ರ’
ಕಲಬುರಗಿ: ‘ಗ್ರಾಹಕರು ಜಾಗೃತರಾದರೆ ಮಾತ್ರವೇ ಮೋಸ, ವಂಚನೆ, ಅಕ್ರಮಗಳನ್ನು ತಡೆಯಲು ಸಾಧ್ಯ’ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಪ್ರಭಾರ ಅಧ್ಯಕ್ಷೆ ಮಾಲತಿ ರೇಶ್ಮಿ ಅಭಿಪ್ರಾಯಪಟ್ಟರು.

ಶಾರ್ಟ್ ಸರ್ಕಿಟ್: ಮೇವು ಬೆಂಕಿಗಾಹುತಿ
ಹುಲಸೂರ: ವಿದ್ಯುತ್ ತಂತಿಗಳ ಶಾರ್ಟ್ ಸರ್ಕಿಟ್‌ನಿಂದ ಜಾನುವಾರುಗಳಿಗೆ ಖರೀದಿಸಿದ್ದ ಮೇವು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಭಾಲ್ಕಿ ತಾಲ್ಲೂಕಿನ ಕೊಂಗಳಿ ಗ್ರಾಮದಲ್ಲಿ ನಡೆದಿದೆ.

ವಿಶ್ವ ಶಾಂತಿಗಾಗಿ ನಡಿಗೆ ಏ.26 ರಂದು
ಬೀದರ್: ರೋಟರಿ ಕ್ಲಬ್‍ಗಳ ವತಿಯಿಂದ ಏ.26 ರಂದು ನಗರದಲ್ಲಿ ‘ವಿಶ್ವ ಶಾಂತಿಗಾಗಿ ನಡಿಗೆ’ ಹಮ್ಮಿಕೊಳ್ಳಲಾಗಿದೆ ಎಂದು ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಪಬ್ಲಿಕ್ ಇಮೇಜ್ ಚೇರ್ಮನ್ ಬಸವರಾಜ ಧನ್ನೂರ ತಿಳಿಸಿದ್ದಾರೆ.

ನವೀನ್ ಪಬ್ಲಿಕ್ ಶಾಲೆ ಸಾಧನೆ
ಬೀದರ್: ನಗರದ ಕುಂಬಾರವಾಡ ಕಮಾನ್ ಸಮೀಪದ ನವೀನ್ ಪಬ್ಲಿಕ್ ಶಾಲೆಯು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಸಾಧಿಸಿದೆ. ಪರೀಕ್ಷೆ ಬರೆದ ಎಲ್ಲ 14 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಗೋಲ್ಡನ್‍ವ್ಯಾಲಿ ಶಾಲೆಗೆ ಶೇ 100 ಫಲಿತಾಂಶ
ಕಮಲನಗರ: ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಗೋಲ್ಡನ್ ವ್ಯಾಲಿ ಇಂಟರ್ ನ್ಯಾಷನಲ್ ಪ್ರೌಢಶಾಲೆ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಸಾಧನೆಗೈದಿದೆ.

ನಾರಿಶಕ್ತಿ ವಂದನಾ ಅಧಿನಿಯಮ ಜಾರಿಗೆ ಆಗ್ರಹ
ಬೀದರ್: ಕೇಂದ್ರ ಸರ್ಕಾರ ನಾರಿ ಶಕ್ತಿ ವಂದನಾ ಅಧಿನಿಯಮ–2023 ತಕ್ಷಣ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮಹಿಳಾ ಘಟಕದಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಬಸವವೈಭವ ಬಳತೆಗೆ ಸನ್ಮಾನ
ಭಾಲ್ಕಿ: ‘ರಾಮಕೃಷ್ಣ ವಿದ್ಯಾಶಾಲೆಯು ಕೇವಲ ಅಂಕಗಳಿಗೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳು, ರಾಷ್ಟ್ರಪ್ರೇಮ, ಶೈಕ್ಷಣಿಕ, ಉತ್ಕೃಷ್ಟತೆ, ದೈಹಿಕ ಶಕ್ತಿ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಬೋಧಿಸುತ್ತದೆ’ ಎಂದು ಹಿರೇಮಠ ಹಿರೇಮಠದ ಹಿರಿಯ ಸ್ವಾಮೀಜಿ ಬ...
‘ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ’
ಭಾಲ್ಕಿ: ‘ಬಾಲ್ಯ ವಿವಾಹ ಕಾನೂನುಬದ್ಧ ಶಿಕ್ಷಾರ್ಹ ಅಪರಾಧವಾಗಿದೆ’ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಾರದಾ ಕಲ್ಮಡ್ಕರ್ ಹೇಳಿದರು.

ಜಿಎನ್‍ಡಿ ಎಂಜಿನಿಯರಿಂಗ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ
ಬೀದರ್: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಗರದ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ ನೀಡಿದೆ.

ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಲಹೆ
ಔರಾದ್: ‘ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ಬಸವಕಲ್ಯಾಣ ಜವಾಹರಲಾಲ್ ನೆಹರು ವಿದ್ಯಾಲಯದ ಶಿಕ್ಷಕ ಧರ್ಮಣ್ಣಾ ಚಿಟ್ಟಾ ಹೇಳಿದರು.