🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
19 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
19 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
19 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
19 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
19 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
19 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
19 days ago

ಗ್ಯಾರಂಟಿ ಸಮಿತಿ ಅವಧಿ ವಿಸ್ತರಣೆ
ಬಳ್ಳಾರಿ: ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಡಿಯ ಎಲ್ಲ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅವಧಿಯನ್ನು ರಾಜ್ಯ ಸರ್ಕಾರ ಗುರುವಾರ ವಿಸ್ತರಿಸಿದೆ.
ಬೆಳೆ ವಿಮೆ ತಿರಸ್ಕೃತ ಪಟ್ಟಿ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಹೊಸಪೇಟೆ: 2024-25ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೊಂದಣೆಯಾದ ಪ್ರಸ್ತಾವಗಳಲ್ಲಿ17 ಕೃಷಿ ಬೆಳೆ ಪ್ರಸ್ತಾವನೆಗಳುಸಮೀಕ್ಷೆಯೊಂದಿಗೆ ಹೊಂದಾಣಿಕೆ ಆಗದ ಕಾರಣ ವಿಮಾ ಕಂಪನಿಯವರು ತಿರಸ್ಕೃತಗೊಳಿಸಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಎಂ.ಪಿ. ಲತಾ ಚಾಲನೆ
ಪ್ರಜಾವಾಣಿ ವಾರ್ತೆ

‘ಡಾ. ರಾಜ್‌ಕುಮಾರ್ ಕಲೆ, ಆದರ್ಶ ಸ್ಮರಣೀಯ’
ಹೊಸಪೇಟೆ: ‘ರಾಜ್‌ಕುಮಾರ್ ಅವರು ರಂಗಕಲೆ ಮತ್ತು ಚಿತ್ರರಂಗದಲ್ಲಿ ಮಾಡಿದ ಸಾಧನೆ ಇಂದಿನ ಪೀಳಿಗೆಗೆ ಮಾದರಿ. ಅವರ ಜೀವನ ಎಲ್ಲರಿಗೂ ಆದರ್ಶ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಹೇಳಿದರು.

ಕಾಲುಬಾಯಿ ಲಸಿಕೆ ಅಭಿಯಾನಕ್ಕೆ ಚಾಲನೆ
ಕಂಪ್ಲಿ: ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಜಾನುವಾರಗಳಿಗೆ 9ನೇ ಸುತ್ತಿನ ಕಾಲುಬಾಯಿ ಲಸಿಕೆ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು.
ವಿದ್ಯಾರ್ಥಿಗಳಿಗೆ ಬಯಲಾಟ ತರಬೇತಿ
ಬಳ್ಳಾರಿ: ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಸಾಂಸ್ಕೃತಿಕ ಅಭಿವ್ಯಕ್ತಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ರಂಗತೋರಣ ಸಂಸ್ಥೆ ಬಯಲಾಟ ತರಬೇತಿ ಶಿಬಿರ ಆಯೋಜಿಸಿದೆ.
‘ವೃತ್ತಿಪರ, ತಾಂತ್ರಿಕ ಕಾಲೇಜು ಆರಂಭಿಸಿ’
ಸಂಡೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಜಿಲ್ಲಾಡಳಿತ, ಜನಪ್ರತಿನಿಧಿಗಳು ಸಂಡೂರಿನಲ್ಲಿ ನೂತನ ಸರ್ಕಾರಿ ವೃತ್ತಿಪರ, ತಾಂತ್ರಿಕ ಕಾಲೇಜು ಆರಂಭಿಸಬೇಕು ಎಂದು ಸಿಪಿಐ(ಎಂ) ತಾಲ್ಲೂಕು ಕಾರ್ಯದರ್ಶಿ ಎ.ಸ್ವಾಮಿ ಒತ್ತಾಯಿಸಿದ್ದಾರೆ.
ಫ್ಯಾಷನ್ ಡಿಸೈನಿಂಗ್: ಉಚಿತ ತರಬೇತಿ
ಹೊಸಪೇಟೆ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೌಶಲಾ ಅಭಿವೃದ್ಧಿ ನಿಗಮ ಪ್ರಾಯೋಜಕತ್ವದಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಸಹಯೋಗದಲ್ಲಿ ಸ್ವಯಂ ಉದ್ಯಮ ಪ್ರಾರಂಭಿಸಲು ಆಸಕ್ತಿ ಇರುವವರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ಫ್ಯಾಷ...

ಮೆಹರೂನ್‍ಬಿ
ಹಗರಿಬೊಮ್ಮನಹಳ್ಳಿ: ಪಟ್ಟಣದ ಆರೋಗ್ಯ ಇಲಾಖೆಯ ನಿವೃತ್ತ ನೌಕರರಾಗಿದ್ದ ಮೆಹರೂನ್‍ಬಿ (88) ಶುಕ್ರವಾರ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ.

ಬಡತನದಲ್ಲಿ ಅರಳಿದ ಪ್ರತಿಭೆಗಳು
ಹೊಸಪೇಟೆ (ವಿಜಯನಗರ): ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೊಸಪೇಟೆ ತಾಲ್ಲೂಕಿಗೆ ಎರಡನೇ ಟಾಪರ್ ಆಗಿರುವ ಯಶೋದಮ್ಮ ಮಂಗ ಳೂರು (ಶೇ 98.56) ಅವರು ಬಡತನದ ಬೇಗೆಯಲ್ಲೇ ಬೆಂದ ವರು. ನಾಲ್ಕು ತಿಂಗಳ ಹಿಂದೆಯಷ್ಟೇ ತನ್ನ ತಂದೆಯನ್ನು ಮೂಳೆ ಕ್ಯಾನ್ಸರ್ ಬಲಿ ಪಡೆದಿದ್...

ಹಾಸಿ ಹೊದ್ದ ಬಡತನ; ನೆರವಿಗಾಗಿ ಕಾದಿದೆ ಮನ
ಹಗರಿಬೊಮ್ಮನಹಳ್ಳಿ: ತಾಲ್ಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಟಾಪರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಜಿ.ಸಹನಾ (ಶೇ 99.36) ಮತ್ತು ಎಚ್.ಸಹನಾ (ಶೇ 98.88) ಬಡತನದಲ್ಲೇ ಹಾಸಿ ಹೊದ್ದು ಬೆಳೆದವರು. ತಾಯಂದಿರ ಕಾಳಜಿ, ಕಷ್ಟಕರ ಜೀವನ ನೋಡಿ ಬೆಳೆದ ಇವರೀಗ ಉನ್ನತ ಶಿಕ್ಷಣಕ್ಕ...

ರಸ್ತೆಗಾಗಿ 25 ಮರ ಅಕ್ರಮ ಕಡಿತ
ಪ್ರಜಾವಾಣಿ ವಾರ್ತೆ

ರಸಗೊಬ್ಬರ: ರೈತರ ಎಫ್‌ಐಡಿ ಕಡ್ಡಾಯ
ಪ್ರಜಾವಾಣಿ ವಾರ್ತೆ
ಗಾಯತ್ರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ 100 ಫಲಿತಾಂಶ
ಪ್ರಜಾವಾಣಿ ವಾರ್ತೆ

ಹುಬ್ಬಳ್ಳಿಯಲ್ಲಿ ನಾಳೆ ವಿಚಾರ ಸಂಕಿರಣ
ಹೊಸಪೇಟೆ: ‘ಅಹಿಂದ’ ಕರ್ನಾಟಕ ಪರಿಕಲ್ಪನೆಗೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ರಾಯಲ್ ರೀಟೀಜ್ ಹೋಟೆಲ್‌ನಲ್ಲಿ ಏ.26ರಂದು ಬೆಳಿಗ್ಗೆ 10ಕ್ಕೆ ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಯಲಿದ್ದು, ಜಿಲ್ಲೆಯಿಂದಲೂ ಜನ ಅದರಲ್ಲಿ ಪಾಲ್ಗೊಳ್ಳಬೇಕು’ ಎಂದು ಮಾ...

ಆಸ್ಪತ್ರೆ ಎದುರು ಪ್ರತಿಭಟನೆ
ಹಗರಿಬೊಮ್ಮನಹಳ್ಳಿ: ಅಂಗವಿಕಲರ ತಪಾಸಣೆ ಶಿಬಿರದಲ್ಲಿ ದೃಢೀಕರಿಸಿದ ವೈದ್ಯಕೀಯ ಪ್ರಮಾಣ ಪತ್ರಗಳನ್ನು ನೀಡುವಂತೆ ಆಗ್ರಹಿಸಿ ತಾಲ್ಲೂಕು ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ನೇತೃತ್ವದಲ್ಲಿ ಈಚೆಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಯಿತು.

‘ಧಾರ್ಮಿಕ ಪರಂಪರೆ ಚಿರಾಯುವಾಗಲಿ’
ಹರಪನಹಳ್ಳಿ: ‘ಸಮಾಜದಲ್ಲಿನ ತಾರತಮ್ಯಗಳು ಅಳಿದು ನಾಡು ಸಮೃದ್ಧವಾಗಬೇಕು. ಮಂದಿರಗಳ ನಾಡು ಎನಿಸಿರುವ ಭಾರತದ ಧಾರ್ಮಿಕ ಪರಂಪರೆ ಸರ್ವಕಾಲಕ್ಕೂ ಚಿರಾಯುವಾಗಲಿ’ ಎಂದು ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು ಆಶಿಸಿದರು.
ನೀರು ಸರಬರಾಜು ವ್ಯತ್ಯಯ 27, 28ಕ್ಕೆ
ಹೊಸಪೇಟೆ: ನಗರದ 2ನೇ ಹಂತದ ಜಲ ಶುದ್ಧೀಕರಣ ಘಟಕದಲ್ಲಿ ಪಂಪ್ ಹಾಗೂ ಮೋಟಾರ್ ದುರಸ್ತಿ ಕಾರ್ಯ ನಡೆಯುತ್ತಿದ್ದು, ಏ.27 ಮತ್ತು 28ರಂದು ವಾರ್ಡ್‌ಗಳಾದ 7,8,9,13,14 ಹಾಗೂ 18ರಿಂದ 35ನೇ ವಾರ್ಡ್‌ಗಳಲ್ಲಿ ನೀರು ಸರಬರಾಜು ವ್ಯತ್ಯಯ ಉಂಟಾಗಲಿದೆ ಎಂದು ಪೌರಾಯುಕ್ತ ಎ.ಶಿವಕು...

‘ಪಂಚಾಯತ್ ರಾಜ್: ಹಳ್ಳಿಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ’
ಕಂಪ್ಲಿ: ‘ಆಡಳಿತ ವಿಕೇಂದ್ರೀಕರಣಕ್ಕೆ ಮುನ್ನುಡಿ ಬರೆದಿರುವ ಪಂಚಾಯತ್ ರಾಜ್ ವ್ಯವಸ್ಥೆಯು ಭಾರತದ ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ’ ಎಂದು ಶಾಸಕ ಜೆ.ಎನ್. ಗಣೇಶ್ ಅಭಿಪ್ರಾಯಪಟ್ಟರು.
ಕೊಟ್ಟೂರುಸ್ವಾಮಿ ಕಲ್ಯಾಣ ಕೇಂದ್ರ: ಇಬ್ಬರಿಗೆ ಅಧಿಕ ಅಂಕ
ಹೊಸಪೇಟೆ: ನಗರದ ಶ್ರೀ ಕೊಟ್ಟೂರುಸ್ವಾಮಿ ಕಲ್ಯಾಣ ಕೇಂದ್ರದಿಂದ ನಡೆಯುತ್ತಿರುವ ಶ್ರೀ ಜಗದ್ಗುರು ಸಂಗನಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅಖಿಯಾ ಅಂಜುಂ ಶೇ 95.20ರಷ್ಟು ಅಂಕ ಗಳಿಸಿ ಶಾಲೆಗೆ ಮೊದಲಿಗರಾಗಿದ್ದಾರೆ.