🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
19 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
20 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
20 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
20 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
20 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
20 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
20 days ago
ಮುಳಬಾಗಿಲು ನಗರ ಠಾಣೆಗೆ ಐಜಿಪಿ ಭೇಟಿ
ಮುಳಬಾಗಿಲು: ಬೆಂಗಳೂರು ಕೇಂದ್ರ ವಲಯದ ಪೊಲೀಸ್ ಮಹಾ ನಿರ್ದೇಶಕ ಲಾಬೂರಾಮ್ ಶುಕ್ರವಾರ ನಗರದ ಪೊಲೀಸ್ ಠಾಣೆ ಹಾಗೂ ಡಿವೈಎಸ್‌ಪಿ ಕಚೇರಿಗೆ ಭೇಟಿ ನೀಡಿ ದಾಖಲೆ ಪರಿಶೀಲಿಸಿದರು.

ಪರಿಸರ ಕಾಪಾಡದಿದ್ದರೆ ಮಕ್ಕಳಿಗೆ ವಿಷ ಕೊಟ್ಟಂತೆ
ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿ, ರಾಯಲ್ಪಾಡು, ನೆಲವಂಕಿ, ಲಕ್ಷ್ಮಿಪುರ ಹಾಗೂ ತಾಡಿಗೋಳ್ ಕ್ರಾಸ್ ಗ್ರಾಮ ಪಂಚಾಯಿತಿಗಳಲ್ಲಿ ಶುಕ್ರವಾರ ಸ್ವಚ್ಛತಾ ಆಂದೋಲನಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ಚಾಲನೆ ನೀಡಿದರು.

ಪಿಯು ಕಾಲೇಜು ಪ್ರಾರಂಭಕ್ಕೆ ಅನುಮೋದನೆ
ಕೆಜಿಎಫ್: ಬಹಳ ವರ್ಷಗಳ ಹೋರಾಟದ ನಂತರ ಕ್ಯಾಸಂಬಳ್ಳಿ ಗ್ರಾಮಕ್ಕೆ ಪಿಯು ಕಾಲೇಜು ಪ್ರಾರಂಭೋತ್ಸವಕ್ಕೆ ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಶುಕ್ರವಾರ ಅನುಮೋದನೆ ನೀಡಿದೆ.

ಥ್ರೋ ಬಾಲ್: ಸಿದ್ಧಗಂಗಾ ಮಹಿಳಾ ಕಾಲೇಜು ಪ್ರಥಮ
ಪಾವಗಡ: ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಶ್ವವಿದ್ಯಾನಿಲಯ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪಟ್ಟಣದ ವೈ ಇ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡ ಎರಡನೇ ಸ್ಥಾನ ಪಡೆದಿದೆ.
ಬೈಕ್ ಕಳ್ಳರ ಬಂಧನ
ತುಮಕೂರು: ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿದ ಪೊಲೀಸರು, ₹2.32 ಲಕ್ಷ ಮೌಲ್ಯದ 10 ಬೈಕ್ ಜಪ್ತಿ ಮಾಡಿದ್ದಾರೆ.
ಬ್ಯಾನರ್ ಅಳವಡಿಸಲು ಅನುಮತಿ ಕಡ್ಡಾಯ
ತುಮಕೂರು: ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಜಾಹೀರಾತು ಬ್ಯಾನರ್, ಫ್ಲೆಕ್ಸ್ ಅಳವಡಿಸುವ ಪೂರ್ವದಲ್ಲಿ ಗ್ರಾಮ ಪಂಚಾಯಿತಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ತಾ.ಪಂ ಇಒ ಲಕ್ಷ್ಮಿನಾರಾಯಣ ಸ್ವಾಮಿ, ತಹಶೀಲ್ದಾರ್ ಪಿ.ಎಸ್.ರಾಜೇಶ್ವರಿ...
ಎರಡು ದಿನ ವಿದ್ಯುತ್ ವ್ಯತ್ಯಯ
ಮಧುಗಿರಿ: ಪಟ್ಟಣದಲ್ಲಿನ 11/66ಕೆವಿ ಉಪಸ್ಥಾವರದಿಂದ ಸರಬರಾಜು ಆಗುವ ಎಫ್ 2 ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ನಡೆಯುವ ಕಾರಣದಿಂದ ಏ. 25 ಶನಿವಾರ ಮತ್ತು ಏ. 26ರಂದು ಬೆಳಿಗ್ಗೆ 10ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಟ್ರ್ಯಾಕ್ಟರ್ ಡಿಕ್ಕಿ ಸವಾರ ಸಾವು
ಕೊಡೀಗೇನಹಳ್ಳಿ: ಮಧುಗಿರಿ ತಾಲ್ಲೂಕಿನ ಪುರವರದಲ್ಲಿ ಶುಕ್ರವಾರ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾನೆ.

ಫಾತಿಮ ಬೇಗಂ
ತುಮಕೂರು: ಮಾಜಿ ಶಾಸಕ ಎಸ್.ರಫೀಕ್ ಅಹಮದ್ ತಾಯಿ ಫಾತಿಮ ಬೇಗಂ (91) ಶುಕ್ರವಾರ ನಿಧನ ಹೊಂದಿದರು.

ಹೆದ್ದಾರಿಯಲ್ಲಿ ಕೆಳಸೇತುವೆ ನಿರ್ಮಾಣಕ್ಕೆ ಒಪ್ಪಿಗೆ
ತಿಪಟೂರು: ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ನಡೆಯತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಳಸೇತುವೆ ನಿರ್ಮಾಣಕ್ಕೆ ಅಧಿಕಾರಿಗಳು ಸಮ್ಮತಿ ನೀಡಿದ್ದಾರೆ.
ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಿ
ಶಿರಾ: ರಾಜ್ಯ ಸರ್ಕಾರ ಜನಗಣತಿ ಆಧಾರದ ಮೇಲೆ ಮೀಸಲಾತಿ ಕಲ್ಪಿಸಲು ಮುಂದಾಗಿದ್ದು, ಒಕ್ಕಲಿಗ ಸಮಾಜಕ್ಕೆ ಮೀಸಲಾತಿಯನ್ನು ಶೇ 4ರಿಂದ 6ಕ್ಕೆ ಏರಿಕೆ ಮಾಡುವಂತೆ ಸ್ಪಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದರು.

ಜಾನಪದ ಸಾಂಸ್ಕೃತಿಕ ವೈಭವ
ಹಾಗಲವಾಡಿ (ಗುಬ್ಬಿ): ‘ಕಲೆಗಳನ್ನೇ ಜೀವಾಳವಾಗಿಸಿಕೊಂಡಿರುವ ಕಲಾವಿದರಿಗೆ ಸರ್ಕಾರವು ಅನುದಾನ ನೀಡಿ ಪ್ರೋತ್ಸಾಹಿಸಬೇಕಿದೆ. ಇಲ್ಲವಾದಲ್ಲಿ ನೆಲಮೂಲ ಸಂಸ್ಕೃತಿಯ ಕಲೆಗಳು ನಶಿಸಿ ಮುಂದಿನ ಪೀಳಿಗೆಗೆ ಕಲೆಗಳ ಪರಿಚಯವೇ ಇಲ್ಲವಾಗುತ್ತದೆ’ ಎಂದು ರಾಜ್ಯ ಕಲಾವಿದರ ಸಂಘದ ರಾಜ್ಯ...

ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಶುರು
ತುಮಕೂರು: ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ, ಭಾರತ ಅಥ್ಲೆಟಿಕ್ಸ್ ಫೆಡರೇಷನ್ (ಎಎಫ್‌ಐ) ಆಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಶುಕ್ರವಾರ ಚಾಲನೆ ದೊರೆಯಿತು.

ಸಾಧನೆ ಮಾಡಿದ ಗ್ರಾ.ಪಂ.ಗೆ ಗೌರವ
ತುಮಕೂರು: ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ನಗರದ ಜಿ.ಪಂ.ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನರೇಗಾ ಹಾಗೂ ತೆರಿಗೆ ವಸೂಲಾತಿಯಲ್ಲಿ ಉತ್ತಮ ಸಾಧನೆ ಮಾಡಿದ ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗ್ರಾ.ಪಂ ...
ಭೂಮಾಪಕರ ಮುಷ್ಕರ: ರೈತರ ಸಂಕಷ್ಟ
ಚಿಕ್ಕನಾಯಕನಹಳ್ಳಿ: ಭೂಮಾಪಕರು ಕೈಗೊಂಡಿರುವ ಮುಷ್ಕರವು ಇಡೀ ಆಡಳಿತ ಯಂತ್ರವನ್ನು ಸ್ತಬ್ಧಗೊಳಿಸಿದೆ. ಈ ಮುಷ್ಕರದ ಪರಿಣಾಮವಾಗಿ ಕೇವಲ ಕಚೇರಿಯ ಕಡತಗಳು ಮಾತ್ರವಲ್ಲದೆ, ರೈತರ ಬದುಕು ಕೂಡ ಅತಂತ್ರ ಸ್ಥಿತಿಗೆ ತಲುಪಿದೆ.

ಉಚಿತ ಆಂಬುಲೆನ್ಸ್ ಸೇವೆ
ಕೊರಟಗೆರೆ: ತಾಲ್ಲೂಕಿನ ಫ್ರೆಂಡ್ಸ್ ಗ್ರೂಪ್ ಹಾಗೂ ಜಗ್ಗೇಶ್ ಅಭಿಮಾನಿ ಬಳಗದಿಂದ ಉಚಿತ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಿತು.
ಇಂದು ಪ್ರಭುಗೆ ಅಭಿನಂದನೆ
ತುಮಕೂರು: ಜಿಲ್ಲಾ ಒಕ್ಕಲಿಗರ ಸಂಘ–ಸಂಸ್ಥೆ, ರಾಜ್ಯ ಚುಂಚಾದ್ರಿ ಮಹಿಳಾ ಪ್ರತಿಷ್ಠಾನ ಹಾಗೂ ನಾಗರಿಕರ ವೇದಿಕೆಯಿಂದ ಏ. 25ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೇಂದ್ರ ಗ್ರಂಥಾಲಯದಲ್ಲಿ ಜಿ.ಪಂ ಸಿಇಒ ಆಗಿ ಕರ್ತವ್ಯ ನಿರ್ವಹಿಸಿ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ...

ಗ್ರಾಮ ಪಂಚಾಯಿತಿಗಳೇ ಸ್ಥಳೀಯ ಸರ್ಕಾರ
ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಸ್ಪಂದನಾಶೀಲರಾಗಿ ಕಾನೂನು ರೀತಿ ಕಾರ್ಯ ನಿರ್ವಹಿಸಿದರೆ, ಯಶಸ್ಸು ಸಿಗಲಿದೆ ಎಂದು ಜಿಲ್ಲ...
2ನೇ ದಿನ ಸಿಇಟಿ ಪರೀಕ್ಷೆಗೆ 362 ಅಭ್ಯರ್ಥಿಗಳು ಗೈರು
ಚಿಕ್ಕಬಳ್ಳಾಪುರ: ನಗರದ 14 ಕೇಂದ್ರಗಳಲ್ಲಿ ಶುಕ್ರವಾರ ಯುಜಿ ಸಿಇಟಿ ಪರೀಕ್ಷೆಯು ಸುಸೂತ್ರವಾಗಿ ನಡೆಯಿತು.
ಪ್ರಥಮ ಪಿಯು ಪ್ರವೇಶಕ್ಕೆ ಅರ್ಜಿ
ಚಿಕ್ಕಬಳ್ಳಾಪುರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಚಿಂತಾಮಣಿ ತಾಲ್ಲೂಕಿನ ಮಸ್ತೇನಹಳ್ಳಿಯ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಬಾಲಕಿಯರ ಪಿಯು ವಸತಿ ಕಾಲೇಜು, ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರದಲ್ಲಿರುವ ಅಲ್ಪಸಂಖ್ಯಾತರ ...