🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
21 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
21 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
21 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
21 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
21 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
21 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
21 days ago

ಕಾಂಗ್ರೆಸ್‌ನ ಮರು ಹುಟ್ಟು ಸಾಧ್ಯವಿಲ್ಲ: ಚಂದವಳ್ಳಿ ಸೋಮಶೇಖರ್
ತೀರ್ಥಹಳ್ಳಿ: ‘ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದಿಟ್ಟುಕೊಂಡು ಬಿಜೆಪಿಯನ್ನು ದಲಿತ ವಿರೋಧಿ ಎಂದು ಬಿಂಬಿಸಲು ಕಾಂಗ್ರೆಸ್ ಸಂಚು ನಡೆಸುತ್ತಿದೆ. ಈಗಾಗಲೇ ಕಾಂಗ್ರೆಸ್ ವಿನಾಶಕ್ಕೆ ಹೋಗಿದ್ದು, ಮರು ಹುಟ್ಟು ಪಡೆಯುವುದು ಸಾಧ್ಯವಿಲ್ಲ...

ಅಸಾಧ್ಯವ ಸಾಧಿಸಿದ ಭಗೀರಥ ಸದಾ ಪ್ರೇರಣೆ
ಶಿವಮೊಗ್ಗ: ‘ಭಗೀರಥರು ತಮ್ಮ ಅಚಲ ಪ್ರಯತ್ನ ಮತ್ತು ತಪಸ್ಸಿನಿಂದಾಗಿ ಅಸಾಧ್ಯವಾದುದ್ದನ್ನು ಸಾಧಿಸಿ ತೋರಿಸಿದ್ದರಿಂದಲೇ ಇಂದಿಗೂ ನಾವು ‘ಭಗೀರಥ ಪ್ರಯತ್ನ’ ಮಾಡಬೇಕೆಂದು ಹೇಳುತ್ತೇವೆ’ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
‘ಸೇವಾ ಸಾಗರ’ ಕಟ್ಟಡ ಉದ್ಘಾಟನೆ 27ಕ್ಕೆ
ಸಾಗರ: ಇಲ್ಲಿನ ಸೇವಾ ಸಾಗರ ಸಂಸ್ಥೆಯು ಜೋಗ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಏ. 27ರಂದು ಬೆಳಿಗ್ಗೆ 10 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಲಿದ್ದಾರೆ.

ವಾಗ್ದೇವಿ ಪ್ರೌಢಶಾಲೆಗೆ ಶೇ 100 ಫಲಿತಾಂಶ
ತೀರ್ಥಹಳ್ಳಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ.
ಹೊಸನಗರ; ತಾಲ್ಲೂಕು ಸಾಹಿತ್ಯ ಸಮ್ಮೇಳನ ಇಂದು
ಹೊಸನಗರ: ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಪಟ್ಟಣದ ಸೀತಾರಾಮಚಂದ್ರ ಸಭಾಭವನದಲ್ಲಿ ಶುಕ್ರವಾರ ನಡೆಯಲಿದೆ.

ಲಕ್ಕುಂದ: ವೃದ್ಧೆಯ ಕೈಕಾಲು ಕಟ್ಟಿ ದರೋಡೆ
ತೀರ್ಥಹಳ್ಳಿ: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯೊಬ್ಬರ ಕೈಕಾಲು ಕಟ್ಟಿ ಮನೆಯೊಳಗಿನ ಚಿನ್ನಾಭರಣ, ನಗದು ದೋಚಿದ ಪ್ರಕರಣ ತಾಲ್ಲೂಕಿನ ಲಕ್ಕುಂದ ಗ್ರಾಮದ ಹುಂಚಿಯಲ್ಲಿ ಮಂಗಳವಾರ ನಡೆದಿದೆ.

ಅನಘಾ ಕೆ.ಎಸ್. ರಾಜ್ಯಕ್ಕೆ ದ್ವಿತೀಯ
ತೀರ್ಥಹಳ್ಳಿ: ಇಲ್ಲಿನ ವಾಗ್ದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನಘಾ ಕೆ.ಎಸ್. 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.

ಆರೋಗ್ಯದ ಸಮತೋಲನ ಅತ್ಯಗತ್ಯ
ಶಿವಮೊಗ್ಗ: ‘ಆಧುನಿಕ ಸೌಲಭ್ಯಗಳು ಹೆಚ್ಚಾದಂತೆ ಮನುಷ್ಯನ ಜೀವನಶೈಲಿ ದುರ್ಬಲಗೊಳ್ಳುತ್ತಿದೆ. ಈ ಹೊತ್ತಿನಲ್ಲಿ ಆರೋಗ್ಯದ ಸಮತೋಲನ ಕಾಪಾಡಿಕೊಳ್ಳುವುದು ಅತ್ಯಗತ್ಯ’ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಪಿ.ನಾರಾಯಣ್ ಅಭಿಪ್ರಾಯಪಟ್ಟರು.

‘ಮೌಲ್ಯಯುತ ಜೀವನಕ್ಕೆ ಅದ್ವೈತ ಸಿದ್ಧಾಂತ ಪ್ರೇರಕ’
ರಿಪ್ಪನ್‌ಪೇಟೆ: ‘ಶಂಕರಾಚಾರ್ಯರ ಅದ್ವೈತ ತತ್ವ ಸಿದ್ಧಾಂತವು ಮನುಕುಲದ ಏಳಿಗೆಗೆ ಪ್ರೇರಕವಾಗಿದೆ’ ಎಂದು ಕೋಣಂದೂರು ವೇದ ಬ್ರಹ್ಮ ಕೆ.ಎಲ್. ರಾಘವೇಂದ್ರ ಭಟ್ಟ ಅಭಿಪ್ರಾಯಪಟ್ಟರು.
ಅಣಬೆ ಬೇಸಾಯ; ತರಬೇತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮೇ 11ರಿಂದ 10 ದಿನಗಳವರೆಗೆ ಪುರುಷ ಮತ್ತು ಮಹಿಳೆಯರಿಗೆ ಅಣಬೆ ಬೇಸಾಯದ ಬಗ್ಗೆ ಉಚಿತ ತರಬೇತಿ ಶಿಬಿರ ಏರ್ಪಡಿಸ...
ಹೊಸನಗರ ತಾಲ್ಲೂಕು: ಶೇ 98.90 ಫಲಿತಾಂಶ
ಹೊಸನಗರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೊಸನಗರ ತಾಲ್ಲೂಕು ಶೇ 98.90 ರಷ್ಟು ಫಲಿತಾಂಶ ಗಳಿಸಿ ಜಿಲ್ಲೆಯಲ್ಲಿ ಮೂರನೇ ಸ್ಥಾನ ಪಡೆದಿದೆ. ಕಳೆದ ಸಾಲಿಗಿಂತ ಶೇ 4.85 ರಷ್ಟು ಏರಿಕೆ ಆಗಿದೆ.

ರಾಮಕೃಷ್ಣ ವಿದ್ಯಾಲಯಕ್ಕೆ ಶೇ100 ಫಲಿತಾಂಶ
ಸಾಗರ: ನಗರದ ಸೊರಬ ರಸ್ತೆಯ ರಾಮಕೃಷ್ಣ ವಿದ್ಯಾಲಯಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 17 ನೇ ಬಾರಿಗೆ ಶೇ 100ರಷ್ಟು ಫಲಿತಾಂಶ ಲಭ್ಯವಾಗಿದೆ. ಪರೀಕ್ಷೆ ಎದುರಿಸಿದ್ದ 110 ವಿದ್ಯಾರ್ಥಿಗಳಲ್ಲಿ 10 ಜನ 600 ಕ್ಕಿಂತ ಹೆಚ್ಚು, 80 ವಿದ್ಯಾರ್ಥಿಗಳು ಶೇ.85 ಕ್ಕಿಂತ ಅಧಿಕ...
ನಾಯಿ, ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕೆ ನಾಳೆಯಿಂದ
ಶಿವಮೊಗ್ಗ: ವಿಶ್ವ ಪಶುವೈದ್ಯಕೀಯ ದಿನಾಚರಣೆ ಅಂಗವಾಗಿ ಏ. 25 ರಿಂದ 30 ರವರೆಗೆ ನಗರದ ವಿನೋಬನಗರ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶು ಚಿಕಿತ್ಸಾ ಸಂಕೀರ್ಣದಲ್ಲಿ ನಾಯಿ ಮತ್ತು ಬೆಕ್ಕುಗಳಿಗೆ ರೇಬಿಸ್ ರೋಗದ ವಿರುದ್ಧ ಉಚಿತವಾಗಿ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾ...
ಎವರಾನ್ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ ‘ಶತಕ’ ಸಾಧನೆ
ಸೊರಬ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಕೋಟಿಪುರದ ಎವರಾನ್ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್‌ಗೆ ಶೇ 100 ಫಲಿತಾಂಶ ಬಂದಿದೆ.

‘ಜೋಗ ಜಲಪಾತದಲ್ಲಿ ಪಶ್ಚಿಮ ಘಟ್ಟದ ಮಹತ್ವ ತಿಳಿಸುವ ಭವನ ನಿರ್ಮಾಣ’
ಕಾರ್ಗಲ್: ‘ವಿಶ್ವ ವಿಖ್ಯಾತ ಜೋಗ ಜಲಪಾತದ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಪಶ್ಚಿಮ ಘಟ್ಟದ ಮಹತ್ವ ತಿಳಿಸುವ ಭವನ ನಿರ್ಮಿಸಲು ಚಿಂತಿಸಲಾಗಿದೆ’ ಎಂದು ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಮೊಹಮ್ಮದ್ ತಬ್ರೇಜ್ ಆಲಂ ಷರೀಫ್ ತಿಳಿಸಿದರು.

ಕೋಣಂದೂರು: ಎಚ್.ವಿ. ದೇವಿಪ್ರಸಾದ್‌ಗೆ 5ನೇ ರ‍್ಯಾಂಕ್
ಕೋಣಂದೂರು: ಇಲ್ಲಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 97.1 ಫಲಿತಾಂಶ ಲಭಿಸಿದೆ.

‘ಗುದ್ದಲಿ’ ಚಳವಳಿ ಮೇ 1ಕ್ಕೆ
ತೀರ್ಥಹಳ್ಳಿ: ‘ಅರಣ್ಯ ಇಲಾಖೆಯ ಬ್ರಿಟಿಷ್ ಮಾದರಿ ದಬ್ಬಾಳಿಕೆಯನ್ನು ಖಂಡಿಸಿ ಮೇ 1ರಂದು ಕೋಣಂದೂರಿನಲ್ಲಿ ಕಾಲುವೆಗಳನ್ನು ಮುಚ್ಚುವ ಸಲುವಾಗಿ ‘ನೂರು ಗುದ್ದಲಿ’ ಚಳವಳಿ ಹಮ್ಮಿಕೊಂಡಿದ್ದೇವೆ’ ಎಂದು ಮಲೆನಾಡು ಸಂಘರ್ಷ ಕ್ರಿಯಾ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ನೆಂಪೆ ದೇ...

ಹಳದಮ್ಮ ದೇವಿ ಸಿಡಿ ಉತ್ಸವ
ಭದ್ರಾವತಿ: ನಗರದ ಹಳದಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಸಿಡಿ ಉತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಸೂಗೂರು: ಮೃಡಬಸವೇಶ್ವರ ಸ್ವಾಮಿ ದೇವಸ್ಥಾನ ಕಳಸಾರೋಹಣ ಇಂದು
ಶಿವಮೊಗ್ಗ: ‘ತಾಲ್ಲೂಕಿನ ಸೂಗೂರಿನಲ್ಲಿ ಏ. 23 ಮತ್ತು 24ರಂದು ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಕಳಸಾರೋಹಣ ಮತ್ತು ಈಶ್ವರಯ್ಯ ಗಂಗಮ್ಮ ಸಮುದಾಯ ಭವನದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ’ ಎಂದು ದೇವಸ್ಥಾನ ಸಮಿತಿ ಮುಖ್ಯಸ್ಥ ಜಿ.ಆರ್.ಮಹೇಶ್ವರಪ್ಪ ಬುಧವಾರ...

ಭದ್ರಾವತಿ; ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಗೆ ಶೇ 100 ಫಲಿತಾಂಶ
ಭದ್ರಾವತಿ: ನಗರದ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆ ಶಾಲೆಯು ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಪಡೆದಿದೆ.