🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
26 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
26 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
26 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
26 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
26 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
26 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
26 days ago

ಹಿಂದೂ ಮಹಿಳೆಯರ ಬಲವಂತದ ಮತಾಂತರ: ಮಿಲಿನ್ ಶ್ರೀಕಾಂತ್ ಪಾಂಡೆ
ದೊಡ್ಡಬಳ್ಳಾಪುರ: ದೇಶದಲ್ಲಿ ಮತಾಂತರ ಜಾಲ ಹೆಚ್ಚಾಗುತ್ತಿವೆ. ಈಚೆಗೆ ನಾಸಿಕ್ ಖಾಸಗಿ ಕಂಪನಿಯಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣು ಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ಸಂಗತಿ ಇದಕ್ಕೆ ತಾಜಾ ಉದಾಹರಣೆ ಎಂದು ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಮ...
ದೊಡ್ಡಬಳ್ಳಾಪುರ: ಉಪವಿಭಾಗಾಧಿಕಾರಿಯಾಗಿ ಟಿ.ಆರ್.ಮಂಜುನಾಥ್
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್.ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಟಿ.ಆರ್.ಮಂಜುನಾಥ್ ಅವರನ್ನು ವರ್ಗಾಯಿಸಲಾಗಿದೆ.

ಹಾರೋಹಳ್ಳಿ: ಹಿರಿಯ ನಾಗರಿಕರ ಸೌಲಭ್ಯಕ್ಕೆ ಜಿಲ್ಲಾಧಿಕಾರಿ ಜ್ಯೋತಿ ಸಲಹೆ
ಹಾರೋಹಳ್ಳಿ: ಅಂಗವಿಕಲರು ಮತ್ತು ಹಿರಿಯ ನಾಗರಿಕರಿಗೆ ಇರುವ ಸೌಲಭ್ಯ ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜ್ಯೋತಿ ಸಲಹೆ ನೀಡಿದರು.

ಬೆಂಗಳೂರು: ಜಿಬಿಎ ಪಾಲಿಕೆ ಆಯುಕ್ತರ ಫೋಟೊ ಬಳಸಿ ವಂಚನೆಗೆ ಯತ್ನ
ಬೆಂಗಳೂರು: ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರ ಭಾವಚಿತ್ರವನ್ನು ವಾಟ್ಸ್‌ಆ್ಯಪ್ ಡಿ.ಪಿಗೆ ಬಳಸಿ ವಂಚನೆಗೆ ಯತ್ನಿಸಲಾಗಿದ್ದು, ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಂಡನ್: ನದಿಯಲ್ಲಿ ಮುಳುಗಿ ಕಾಸರಗೋಡು ನಿವಾಸಿ ಸಾವು
ಕಾಸರಗೋಡು: ಲಂಡನ್‌ನಲ್ಲಿ ದೋಣಿ ವಿಹಾರ ನಡೆಸುತ್ತಿದ್ದ ವೇಳೆ ನದಿಗೆ ಬಿದ್ದು, ಜಿಲ್ಲೆಯ ವೆಳ್ಳಿಕೋತ್ ನಿವಾಸಿ ಕೀರ್ತಿ (25) ಮೃತಪಟ್ಟಿದ್ದಾರೆ. ಅವರು ಅಲ್ಲಿನ ಆರೋಗ್ಯ ಇಲಾಖೆಯ ಸಿಬ್ಬಂದಿಯಾಗಿದ್ದರು. ಈಸ್ಟ್ ಲಂಡನ್ ಕಾನರಿ ವಾರ್ಫ್ ಎಂಬಲ್ಲಿ ಘಟನೆ ನಡೆದಿದೆ.

ಟೌನ್ ಕೊ– ಆಪರೇಟಿವ್ ಸೊಸೈಟಿ ಷೇರುದಾರರಿಗೆ ‘ಸಹಕಾರಿ ಆ್ಯಪ್’
ಚಿಕ್ಕಮಗಳೂರು: ರಾಜ್ಯದಲ್ಲಿ ಪ್ರಥಮ ಬಾರಿಗೆ ಚಿಕ್ಕಮಗಳೂರು ಟೌನ್ ಕೊ– ಆಪರೇಟಿವ್ ಸೊಸೈಟಿ ಷೇರುದಾರರಿಗೆ ‘ಸಹಕಾರಿ ಆ್ಯಪ್’ ಪರಿಚಯಿಸಲಾಗಿದೆ ಎಂದು ಚಿಕ್ಕಮಗಳೂರು ಟೌನ್ ಕೊ– ಆಪರೇಟಿವ್ ಸೊಸೈಟಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹೇಳಿದರು.

ಕಳಸ | ಕಾಮಗಾರಿಗೆ ನೂರೆಂಟು ನೆಪ: ತೀರದ ಬವಣೆ
ಕಳಸ: 2025ರ ಜೂನ್‌ನಲ್ಲಿ ಕಳಸ– ಕುದುರೆಮುಖ– ಎಸ್.ಕೆ. ಬಾರ್ಡರ್ ರಸ್ತೆ ಮರು ಡಾಂಬರೀಕರಣಕ್ಕೆ ₹13 ಕೋಟಿ ಬಿಡುಗಡೆ ಆಗಿತ್ತು. ಹಲವು ವರ್ಷಗಳಿಂದ ನಿರ್ವಹಣೆ ಇಲ್ಲದೆ ಸೊರಗಿದ್ದ ಈ ರಸ್ತೆ ಅಭಿವೃದ್ಧಿಯ ಗಜಪ್ರಸವ ಆಯಿತೆಂದು ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದರು. ಆದರೆ...

ಚಿನಕುರುಳಿ ಕಾರ್ಟೂನು: ಗುರುವಾರ, 23 ಏಪ್ರಿಲ್ 2026

ಚುರುಮುರಿ: ಹಿಂದಿ ಮೀಸಲಾತಿ!
ಹಿಂದಿ ಮೀಸಲಾತಿ!

ತ್ಯಾಜ್ಯ ವಿಂಗಡಿಸದಿದ್ದರೆ ನಿವಾಸಿಗಳಿಗೆ ದಂಡ: ಕಸ ಸಂಗ್ರಹ ವ್ಯತ್ಯಯಕ್ಕಿಲ್ಲ ದಂಡ
ಕಸ ಸಂಗ್ರಹ ವ್ಯತ್ಯಯಕ್ಕಿಲ್ಲ ದಂಡ

ತಂಬಾಕು ಬೆಳೆಗೆ ಮಿತಿ ನಿಗದಿ: ರೈತರಲ್ಲಿ ಆತಂಕ
ತಂಬಾಕು ಉತ್ಪಾದನೆಗೆ ಮಿತಿ ಹೇರಿಕೆ

ಕದನ ವಿರಾಮ ವಿಸ್ತರಿಸಿದ ಟ್ರಂಪ್: ಹೊರ್ಮುಜ್‌ನಲ್ಲಿ ಹಡುಗುಗಳ ಮೇಲೆ ಇರಾನ್ ದಾಳಿ
ಕದನ ವಿರಾಮ ವಿಸ್ತರಿಸಿದ ಟ್ರಂಪ್

ಸಂಪಾದಕೀಯ | ನಿಯಮಗಳ ಚೌಕಟ್ಟಿಗೆ ಚಾರಣ: ಶಿಸ್ತಿನೊಂದಿಗೆ ಸುರಕ್ಷತೆಗೆ ಒತ್ತು
ನಿಯಮಗಳ ಚೌಕಟ್ಟಿಗೆ ಚಾರಣ ಶಿಸ್ತಿನೊಂದಿಗೆ ಸುರಕ್ಷತೆಗೆ ಒತ್ತು

ಆಳ –ಅಗಲ | ಇ85: ಇಂಧನ ಬಿಕ್ಕಟ್ಟಿಗೆ ಪರಿಹಾರವಾಗುವುದೇ ?
ಆಳ –ಅಗಲ| ಇ85: ಇಂಧನ ಬಿಕ್ಕಟ್ಟಿಗೆ ಪರಿಹಾರವಾಗುವುದೇ?

Tamilnadu & West Bengal Election 2026 Live Updates | ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ: ಬೆಳಗ್ಗೆ 7 ಗಂಟೆಗೆ ಮತದಾನ ಆರಂಭ
ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲಿ 152 ಕ್ಷೇತ್ರಗಳಿಗೆ ಇಂದು ಗುರುವಾರ 7 ಗಂಟೆಗೆ ಮತದಾನ ಆರಂಭವಾಗಿವೆ. ತಮಿಳುನಾಡಿನಲ್ಲಿ, 5.73 ಕೋಟಿಗೂ ಹೆಚ್ಚು ಮತದಾರರು 4,023 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನ...

ದಿನ ಭವಿಷ್ಯ: ಇಂದು ಈ ರಾಶಿಯವರ ಪ್ರಭಾವಕ್ಕೆ ಆಗದೇ ಇರುವುದೂ ಆಗಲಿದೆ
Daily Horoscope, 23 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಷಷ್ಠೀ ತಿಥಿಯ ಗುರುವಾರದಂದು ಹಿರಿಯರ ಮಾತಿಗೆ ಖಂಡನೆ, ಪರರ ಕಾರ್ಯಗಳಿಗೆ ವಿಡಂಬನೆ, ಪಕ್ಷಪಾತ, ನಿರ್ಮಾಣ, ಅಶಾಂತಿ, ಅದಾಯ ಖರ್ಚಿನಲ್ಲಿ ಸಮಾನತೆ ...

LSG vs RR: ರಾಯಲ್ಸ್ ಮುಂದೆ ಪಂತ್ ಪಡೆ ಪಲ್ಟಿ!
Lucknow Super Giants vs Rajasthan Royals: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 7 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್ಎಸ್ಜಿ ತಂಡ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇನ್ನುಳಿದ 5 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ...

ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಬಹುನಿರೀಕ್ಷಿತ ‘ಕೆಡಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಧ್ರುವ ಸರ್ಜಾ, ರಮೇಶ್ ಅರವಿಂದ್, ಸಂಜಯ್ ದತ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಟ್ರೇಲರ್ ಬಿಡುಗಡೆ ವೇದಿಕೆಯಲ್ಲಿ ಧ್ರುವ ಸರ್...

ಕೆರೂರು ಠಾಣೆ ಪಿಎಸ್‌ಐ, ಪಿಸಿ ಲೋಕಾಯುಕ್ತ ಬಲೆಗೆ:ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಯುವಕರು
ಇಸ್ಪೀಟ್ ಆಡುವವರ ಬಳಿ ಲಂಚ ಸ್ವೀಕರಿಸುವಾಗ ಪೊಲೀಸ್ ಸಬ್ ಇನ್ಸ್ಪೆಕ್ಟರ್ ( Kerur PSI Bheemappa) ಹಾಗೂ ಕಾನ್ಸ್ಟೇಬಲ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್ ಸಬ್ ಇನ...

ಕರವೇ ನಾರಾಯಣ ಗೌಡಗೆ ನಿಂದನೆ; ರಾಜ್ಯಾದ್ಯಂತ ಕಿಡಿಗೇಡಿಗಳ ವಿರುದ್ಧ ಕೇಸ್ ಬುಕ್, ಆಗಿದ್ದೇನು?
ಕನ್ನಡ-ಹಿಂದಿ ಭಾಷಾ ಸಂಘರ್ಷದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮತ್ತು ಅವಹೇಳನ ಮಾಡಲಾಗಿದೆ. ಹಿಂದಿ ಹೇರಿಕೆ ವಿರೋಧಿ ಹೋರಾಟದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಕರವೇ ಕಾರ್ಯಕರ್ತರು ಕಿಡಿಗೇಡಿಗಳ ವಿರುದ್ಧ ಕಾನೂನ...