🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
26 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
26 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
26 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
26 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
26 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
26 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
26 days ago

‘ಕೆಡಿ’ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್ ಅರವಿಂದ್
ನಟ ರಮೇಶ್ ಅರವಿಂದ್ ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈಗಾಗಲೇ ಟ್ರೇಲರ್ನಲ್ಲಿ ಕಾಣಿಸಿದೆ. ಏಪ್ರಿಲ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯು...

ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ ನಿಗೂಢ
ಬೆಂಗಳೂರಿನಲ್ಲಿ ಮನೆಯೊಂದರಲ್ಲಿ ದಂಪತಿ ಶವ ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ. ಕೂಡಲೇ ಸ್ಥಳಕ್ಕೆ ಆರ್ ಟಿ ನಗರ ಪೊಲೀಸರು ಹಾಗೂ ಸೊಕೊ ತಂಡ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಗಂಡ ಹೆಂಡತಿ ಸಾವಿನ ಹಿಂದೆ ಹಲವು ಗೊಂದಲಗಳು ಉದ್ಭವಿಸಿವೆ. ಪತ್...

ಗೃಹ ಸಚಿವ ಪರಮೇಶ್ವರ್ ವಿರುದ್ಧ ಬೆಟ್ಟಿಂಗ್ ಆರೋಪ: ಅಪರಾಧ ಪ್ರಕರಣ ದಾಖಲಿಸಲು ಆದೇಶ
ಬೆಂಗಳೂರು: ‘ತುಮಕೂರಿನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯದಲ್ಲಿ ಅತಿಥಿಯಾಗಿ ಭಾಗವಹಿಸಿ ಅನಧಿಕೃತ ಬೆಟ್ಟಿಂಗ್ ಕಟ್ಟಿ; ಸಣ್ಣ ಸಂಘಟಿತ ಅಪರಾಧ ಕೃತ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ.ಪರಮೇಶ್ವರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ’ ಎಂ...

ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್
ಈ ವರ್ಷದ ಪಂಜಾಬ್ ರಾಜ್ಯ ಬೈಸಾಖಿ ಬಂಪರ್ ಲಾಟರಿಯಲ್ಲಿ 6 ಕೋಟಿ ರೂ. ಮೊತ್ತದ ಪ್ರಥಮ ಬಹುಮಾನ ಗೆಲ್ಲುವ ಮೂಲಕ ದೆಹಲಿಯ ನಿವೃತ್ತ ಪೋಸ್ಟ್ ಮಾಸ್ಟರ್ ಅದೃಷ್ಟ ಖುಲಾಯಿಸಿದೆ. ಆಗಾಗ ಸಂಬಂಧಿಕರ ಮನೆಗೆ ಲುಧಿಯಾನಕ್ಕೆ ಹೋಗುತ್ತಿದ್ದ ಇವರು ಅಲ್ಲೇ ಲಾಟರಿ ಟಿಕೆಟ್ ಖರೀದಿಸಿದ್ದರ...

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಕರ್ನಾಟಕ ಎಸ್ಎಸ್‌ಎಲ್‌ಸಿ ಫಲಿತಾಂಶವನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ನ್ಯಾಯಾಲಯದ ಆದೇಶಗಳನ್ನು ಪಾಲಿಸಿ ಫಲಿತಾಂಶವನ್ನು ಘೋಷಿಸಲಾಗುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್...

ಮಹಿಳೆಯರು, ಮಮತಾಗೆ ಅಮಿತ್ ಶಾ ಅಪಮಾನ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ
ಕೋಲ್ಕತ್ತ: ಚುನಾವಣಾ ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅಗೌರವ ತೋರಿದ್ದಾರೆ ಎಂದು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಬುಧವಾರ ಗಂಭೀರ ಆರೋಪ ಮಾಡಿದ್ದಾರೆ. ಇದು ಮಹಿಳೆಯರ ಬಗ್ಗೆ ಬಿಜೆಪಿಯ ...

SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1ರ ಫಲಿತಾಂಶ ನೋಡುವುದು ಹೇಗೆ?
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ - 1ರ ಫಲಿತಾಂಶವನ್ನು ನಾಳೆ (ಏ. 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. @font-face{font-family:'PrajavaniTextRegular';src:url('https...
ಪಹಲ್ಗಾಮ್ ದಾಳಿಗೆ ವರ್ಷ: ಭಾರತ ವಿರುದ್ಧದ ಕ್ರಿಯೆಗೆ ಪ್ರತಿಕ್ರಿಯೆ ಶತಸಿದ್ಧ; ಸೇನೆ
ನವದೆಹಲಿ: ಭಯೋತ್ಪಾದಕರ ವಿರುದ್ಧದ ನಮ್ಮ ಹೋರಾಟವು ಅಚಲವಾಗಿದ್ದು ಭಾರತದ ವಿರುದ್ಧದ ಯಾವುದೇ ಕ್ರಿಯೆಗೆ ಪ್ರತಿಕ್ರಿಯೆ ಶತಸಿದ್ಧ ಎಂದು ಭಾರತದ ಸೇನೆ ತಿಳಿಸಿದೆ. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ ಇಂದಿಗೆ(ಬುಧವಾರ) ಒಂದು ವರ್ಷ ಕಳೆದಿದೆ. ಈ ಕರಾಳ ದಿನವನ್ನ...

VIDEO: ಅದ್ಭುತ… ಅತ್ಯದ್ಭುತ: ರಿಷಭ್ ಪಂತ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
Rishabh Pant Catch: ಮೊಹಮ್ಮದ್ ಶಮಿ ಎಸೆದ ಮೂರನೇ ಓವರ್ನ 5ನೇ ಎಸೆತವನ್ನು ಸರಿಯಾಗಿ ಗುರುತಿಸುವಲ್ಲಿ ಯಶಸ್ವಿ ಜೈಸ್ವಾಲ್ ಎಡವಿದರು. ಪರಿಣಾಮ ಚೆಂಡು ಜೈಸ್ವಾಲ್ ಅವರ ಗ್ಲೌಸ್‌ಗೆ ಬಡಿದು ಕೀಪರ್‌ನ ಮೇಲ್ಭಾಗದಲ್ಲಿ ಹಾರಿ ಹೋಗುತ್ತಿತ್ತು. ಈ ವೇಳೆ ಹದ್ದಿನ ಕಣ್ಣಿಟ್ಟಿ...

ಕಟೀಲು ಜಾತ್ರೋತ್ಸವ: ಮೈನವಿರೇಳಿಸಿದ ‘ಅಗ್ನಿಕೇಳಿ’
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಅದ್ದೂರಿಯಾಗಿ ನಡೆಯಿತು. ಏಪ್ರಿಲ್ 14ರಿಂದ 22ರವರೆಗೆ ನಡೆದ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. .

12 ವರ್ಷದ ಬಳಿಕ ಕನ್ನಡಕ್ಕೆ ಮರಳಿದ ‘ಅಧ್ಯಕ್ಷ’ ನಟಿ ಹೆಬಾ ಪಟೇಲ್; ದಿಗಂತ್ ಜೊತೆ ಸಿನಿಮಾ
ಖ್ಯಾತ ನಟಿ ಹೆಬಾ ಪಟೇಲ್ ಅವರು ಹಲವು ವರ್ಷಗಳ ಬಳಿಕ ಹೊಸ ಕನ್ನಡ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ರುದ್ರ ಕಾಲ’ ಶೀರ್ಷಿಕೆಯ ಈ ಸಿನಿಮಾಗೆ ದಿಗಂತ್ ಮಂಚಾಲೆ ಹೀರೋ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಮದುವೆ ವಿಡಿಯೋ ತೆಗೆಯುತ್ತಿದ್ದಾಗ ವೇಗವಾಗಿ ಬಂದ ಕಾರು, 25 ಅಡಿ ಮೇಲಕ್ಕೆ ಹಾರಿ ಬಿದ್ದ ಕ್ಯಾಮೆರಾಮನ್!
ಹರಿಯಾಣದಲ್ಲಿ ಮದುವೆ ಸಮಾರಂಭದ ವಿಡಿಯೋ ತೆಗೆಯುತ್ತಿದ್ದ ಕ್ಯಾಮೆರಾಮನ್ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಆತ 25 ಅಡಿ ಮೇಲಕ್ಕೆ ಹಾರಿ ಬಿದ್ದಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹರಿಯಾಣದ ಸಿರ್ಸಾದಲ್ಲಿ ವಧುವಿನ ಬೀಳ್ಕೊಡುಗೆಯ ಸ...

ಗುಜರಾತ್‌ನ ವಲ್ಸಾದ್ನಲ್ಲಿ ಭೀಕರ ಅಪಘಾತ; ಪಿಕಪ್ ವ್ಯಾನ್ ಪಲ್ಟಿಯಾಗಿ 7 ಜನ ಸಾವು, ಪ್ರಧಾನಿ ಮೋದಿ ಸಂತಾಪ
ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕಪ್ರಡಾ ಪ್ರದೇಶದ ವೀರಕ್ಷೇತ್ರ ಬಳಿ ಪಿಕಪ್ ವ್ಯಾನ್ ಪಲ್ಟಿಯಾಗಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಈ ಅಪಘಾತಕ್ಕೆ ಉಪರಾಷ್ಟ್ರಪತಿ ರಾಧಾಕೃಷ್ಣನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮದುವ...

ಮುಂದಿನ ಮೂರು ದಿನಗಳಲ್ಲಿ ಮಾತುಕತೆ: ಡೊನಾಲ್ಡ್ ಟ್ರಂಪ್; ಅಮೆರಿಕವನ್ನು ತುದಿಗಾಲಲ್ಲಿ ನಿಲ್ಲಿಸಿದ ಇರಾನ್!
ವಾಷಿಂಗ್ಟನ್: ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಸೋತು ಗೆದ್ದಿರುವ ಇರಾನ್, ವಿಶ್ವದ ದೊಡ್ಡಣ್ಣ ಎಂದೇ ಬೀಗುತ್ತಿರುವ ಅಮೆರಿಕವನ್ನು ಶಾಂತಿ ಮಾತುಕತೆಗಾಗಿ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ. ಮುಂದಿನ ಮೂರು ದಿನಗಳಲ್ಲಿ ಅಮೆರಿಕ-ಇರಾನ್ ನಡುವೆ ಎರಡನೇ ಸುತ್ತಿನ ಮಾತುಕತೆ ನ...

ಅಮರಾವತಿ ಕಾಮಕಾಂಡ: 180 ಹುಡುಗಿಯರ ಜೊತೆ ಸೆಕ್ಸ್ ಪ್ರಕರಣ; ನಗರದ ರಸ್ತೆಗಳಲ್ಲಿ ಆರೋಪಿ ಅಯಾನ್ ಅಹ್ಮದ್ ಮೆರವಣಿಗೆ, Video!
ಮಹಾರಾಷ್ಟ್ರದ ಪರತ್ವಾಡದಲ್ಲಿ ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯದ ಆಘಾತಕಾರಿ ವೀಡಿಯೊ ವೈರಲ್ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಅಯಾನ್ ಅಹ್ಮದ್ ನನ್ನು ಇಂದು ಅಚಲ್ಪುರದ ಸಮರಸ್ಪುರ ಪೊಲೀಸ್ ಠಾಣೆಗೆ ಕರೆತರಲಾಯಿತು. ನಂತರ ಅಯಾನ್ ಅಹ್ಮದ್ ತನ್ವೀರ್‌ನನ್ನು ನಗರದಾದ್ಯಂತ ...

ನಾಳೆ SSLC ಫಲಿತಾಂಶ: ಕುಳಿತಲ್ಲೇ ರಿಸಲ್ಟ್ ಚೆಕ್ ಮಾಡುವುದ್ಹೇಗೆ? ಇಲ್ಲಿದೆ ವಿಧಾನ
SSLC Results 2026: ಹಿಂದಿ ವಿಷಯ ಸಂಬಂಧ ಹಲವು ಗೊಂದಲಗಳ ನಡುವೆ ಕೊನೆಗೂ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದೆ. ನಾಳೆ ಅಂದರೆ ಏಪ್ರಿಲ್ 23ರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷ...

ಆಂಧ್ರಪ್ರದೇಶದ ಮಾಜಿ ಸಿ.ಎಂ ನಾದೆಂಡ್ಲ ಭಾಸ್ಕರ ರಾವ್ ನಿಧನ
ಆಂಧ್ರ ಮಾಜಿ ಸಿ.ಎಂ ನಾದೆಂಡ್ಲ ಭಾಸ್ಕರ ರಾವ್ ನಿಧನ

ಧಾರ್ಮಿಕ ಚಟುವಟಿಕೆ ಸಂವಿಧಾನದ ಭಾಗ: ಹೈಕೋರ್ಟ್
ಬೆಂಗಳೂರು: ‘ಭಾರತೀಯ ನಾಗರಿಕತೆಯ ಶ್ರೇಷ್ಠತೆ ತನ್ನ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ಹಾಸುಹೊಕ್ಕಾಗಿದೆ. ಇಂತಹ ಚಟುವಟಿಕೆಗಳನ್ನು ಚಿವುಟಿ ಹಾಕುವುದು ಎಂದರೆ ದೇಶದಿಂದ ಆತ್ಮವನ್ನೇ ತೆಗೆದು ಹಾಕಿದಂತೆ ಮತ್ತು ಜಾತ್ಯತೀತ ನಡವಳಿಕೆ ಎಂದರೆ ಧಾರ್ಮಿಕ ಚ...

ತಲೆಗೆ ಬಡಿದ ಚೆಂಡು, ಕೆಳಗೆ ಬಿದ್ದ ಹೆಲ್ಮೆಟ್ ಒದ್ದು ಬ್ಯಾಟರ್ ಆಕ್ರೋಶ; ಪಂದ್ಯವೇ ರದ್ದು..; ಕಾರಣ ಅಪಾಯಕಾರಿ ಪಿಚ್! Video
ಜಮೈಕಾ: ಕ್ರಿಕೆಟ್ ಪಂದ್ಯದ ವೇಳೆ ಬೌಲರ್ ಎಸೆದ ಚೆಂಡು ಅಪಾಯಕಾರಿಯಾಗಿ ಬ್ಯಾಟರ್ ತಲೆಗೆ ಬಡಿದ ಪರಿಣಾಮ ಪಂದ್ಯವನ್ನೇ ರದ್ದು ಮಾಡಿರುವ ವಿಲಕ್ಷಣ ಘಟನೆ ವೆಸ್ಟ್ ಇಂಡೀಸ್ ನಲ್ಲಿ ನಡೆದಿದೆ. ವೆಸ್ಟ್ ಇಂಡೀಸ್ ಚಾಂಪಿಯನ್ಶಿಪ್ ಪಂದ್ಯವೊಂದು ಅಪಾಯಕಾರಿ ಪಿಚ್ ಕಾರಣದಿಂದ ರದ್ದ...

ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರದಲ್ಲಿರುವ ಪ್ರತಿಷ್ಠಿತ ಕಂಪನಿಯೊಂದರ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ಘಟನೆ ನಡೆದಿದೆ. ಸಾವಿರಾರೂ ಸಿಬ್ಬಂದಿ ಕೆಲಸ ಮಾಡುವ ಕಂಪನಿಯಲ್ಲಿ ನಡೆದ ಆತಂಕಕಾರಿ ಘಟನೆ ಬಗ್ಗೆ ಕಂಪನಿ ಆಡಳಿತ ಮಂಡಳಿ ಪೊಲ...