🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
10 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
11 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
11 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
11 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
11 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
11 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
11 days ago

ಈ ದಿನದ ಟಾಪ್ 10 ಸುದ್ದಿಗಳು: ಸೋಮವಾರ, 27 ಏಪ್ರಿಲ್ 2026
ರಾಜ್ಯ, ದೇಶ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಈ ದಿನದ ಟಾಪ್ 10 ಸುದ್ದಿಗಳು ದಾಳಿಯ ಹಿಂದೆ 'ಕ್ರಿಶ್ಚಿಯನ್ ವಿರೋಧಿ' ಉದ್ದೇಶ ಅಡಗಿತ್ತು: ಡೊನಾಲ್ಡ್ ಟ್ರಂಪ್ ಡೊನಾಲ್ಡ್ ಟ್ರಂಪ್ ವಾಷಿಂಗ್ಟನ್: ಶ್ವೇತಭವನದ ವರದಿಗಾರರ ವಾರ್ಷಿಕ ಭೋಜನಕೂಟದ ವೇಳೆ ಹೋಟೆಲ್ ಹಿ...

ಹೊಸ ಕ್ರಾಂತಿಗೆ ಮುನ್ನುಡಿ ಬರೆಯದಿದ್ದರೆ ಅಹಿಂದ ದೂರ: ನಮ್ಮ ಸರ್ಕಾರದಲ್ಲೇ ಕೆಲವರು ಭರವಸೆ ಈಡೇರಿಸಲು ಬಿಟ್ಟಿಲ್ಲ; ಸತೀಶ್ ಜಾರಕಿಹೊಳಿ
ಹುಬ್ಬಳ್ಳಿ: ಅಹಿಂದ ತಮ್ಮ ಪರವಾಗಿದೆ ಎಂದು ಕೆಲ ರಾಜಕಾರಣಿಗಳು ತಿಳಿದುಕೊಂಡಿದ್ದಾರೆ. ಆದರೆ, ಪರಿಸ್ಥಿತಿ ಅವರು ಅಂದುಕೊಂಡಂತಿಲ್ಲ. ಉಂಟಾಗಿರುವ ಸಮಸ್ಯೆಗೆ ಸೂಕ್ತ ಪರಿಹಾರ ನೀಡಿ ಗಟ್ಟಿಗೊಳಿಸಿ ಹೊಸ ಕ್ರಾಂತಿಗೆ ಮುನ್ನುಡಿ ಬರೆಯಬೇಕು. ಇಲ್ಲದಿದ್ದರೆ ಅಹಿಂದ ನಮ್ಮಿಂದ ದ...

ಹುಟ್ಟುಹಬ್ಬಕ್ಕೆ ಫ್ಲೆಕ್ಸ್, ಬ್ಯಾನರ್ ಹಾಕಬೇಡಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ‘ನನ್ನ ಜನ್ಮದಿನದಂದು ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಿ ದವರ ವಿರುದ್ಧ ಪಾಲಿಕೆ ವತಿಯಿಂದ ಕ್ರಮ ತೆಗೆದುಕೊಳ್ಳಲು ಸೂಚಿಸುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿ, ‘ಅನಧಿಕೃತವಾಗಿ ರಸ್ತೆಯಲ್...

60ನೇ ವಯಸ್ಸಿನಲ್ಲೂ ಎಷ್ಟು ಯಂಗ್ ಆಗಿ ಕಾಣ್ತಾರೆ ನೋಡಿ ವಿಕ್ರಮ್
ನಟ ವಿಕ್ರಮ್ 60ನೇ ವಯಸ್ಸಿನಲ್ಲಿಯೂ 20-25 ವರ್ಷದ ಯುವಕರಂತೆ ಕಾಣುತ್ತಿರುವುದು ಎಲ್ಲರ ಗಮನ ಸೆಳೆದಿದೆ. ಅವರ ಯುವ ನೋಟದ ಹಿಂದಿನ ರಹಸ್ಯ ಕಾಲಿವುಡ್‌ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಾಸ್ಮೆಟಿಕ್ ಸರ್ಜರಿ ಅಥವಾ ನೈಸರ್ಗಿಕ ಪದ್ಧತಿಯಿಂದ ಈ ರೂಪಾಂತರವೋ ಎಂಬ ಪ್ರಶ್ನೆ ಎದ...

ಇರಾನ್ ದಾಳಿಯ ನಡುವೆ ಇಸ್ರೇಲ್ ನೆರವು ಕೋರಿದ UAE! Iron Dome ವಾಯು ರಕ್ಷಣಾ ವ್ಯವಸ್ಥೆ ರವಾನೆ
ಅಬುದಾಬಿ: ಗಲ್ಫ್ ದೇಶದ ಮೇಲೆ ಇರಾನ್ ದಾಳಿ ಮಾಡಿದ ಬೆನ್ನಲ್ಲೆ ಇಸ್ರೇಲ್ ತನ್ನ ಐಕಾನಿಕ್ ಐರನ್ ಡೋಮ್ ವಾಯು ರಕ್ಷಣಾ ವ್ಯವಸ್ಥೆಯನ್ನು UAE ಗೆ ಕಳುಹಿಸಿದೆ ಎಂದು ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ, ಸುದ್ದಿಸಂಸ್ಥೆ ಆಕ್ಸಿಯೋಸ್ ವರದಿ ಮಾಡಿದೆ. ಐರನ್ ಡೋಮ್ ಮಾತ್ರವಲ್ಲ, ರ...
ಪಾಕ್‌ನಿಂದ ರಷ್ಯಾಕ್ಕೆ ತೆರಳಿದ ಅರಾಘ್ಚಿ, ಪುಟಿನ್ ಭೇಟಿ ಸಾಧ್ಯತೆ
ಇಸ್ಲಾಮಾಬಾದ್: ಅಮೆರಿಕದೊಂದಿಗಿನ ಎರಡನೇ ಸುತ್ತಿನ ಶಾಂತಿ ಮಾತುಕತೆಯ ಅನಿಶ್ಚಿತತೆಯ ನಡುವೆ ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ, ಪಾಕಿಸ್ತಾನದಿಂದ ಭಾನುವಾರ ರಷ್ಯಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅರಾಘ್ಚಿ ಮೂರು ದಿನಗಳ ಅಂತರದಲ್ಲಿ ಎರಡನೇ ಸಲ ಪಾಕಿಸ್ತಾನಕ್...

ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – ವೈದ್ಯರಿಲ್ಲದೆ ಮಹಿಳೆಯರಿಂದಲೇ ಹೆರಿಗೆ
ಮಂಗಳೂರು: ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ (Delivery) ನೀಡಿದ ಘಟನೆ ಮಂಗಳೂರು-ಬೆಂಗಳೂರು ರೈಲಿನಲ್ಲಿ (Mangaluru-Bengaluru Train) ನಡೆದಿದೆ. ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ತುಂಬು ಗರ್ಭಿಣಿಗೆ (Pregnant) ರೈಲಿನಲ್ಲಿ ಹೆರಿಗೆ ನೋವು ಕಾಣಿಸಿಕ...

ಮಳೆ ನೀರು ಸಂಗ್ರಹ ಯೋಜನೆ: ಗ್ರಾಹಕರ ಮೇಲಿನ ದಂಡದ ಹೊರೆ ತಪ್ಪಿಸಲು ಜಲಮಂಡಳಿ ಕ್ರಮ
ಜಲಮಂಡಳಿಯಿಂದಲೇ ಮಳೆ ನೀರು ಸಂಗ್ರಹ ಯೋಜನೆ

ನಾಯಕತ್ವ ವಿಚಾರದಲ್ಲಿ ನಾನು ಮತ್ತು ಸಿದ್ದರಾಮಯ್ಯ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ: ಡಿ ಕೆ ಶಿವಕುಮಾರ್
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವನ್ನು ತಾವು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವಿಸಿ ಪಾಲಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತಮ್ಮ ಪಕ್ಷದ ನಾಯಕತ್ವದ ಮೇಲೆ...

ಸೂಪರ್ ಓವರ್ನಲ್ಲೂ ಹೀನಾಯ ದಾಖಲೆ ಬರೆದ LSG
IPL 2026 LSG vs KKR: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ 20 ಓವರ್ಗಳಲ್ಲಿ 155 ರನ್ ಬಾರಿಸಿ ಪಂದ್ಯ ಟೈ ಗೊಳಿಸಿದ್...

ಲಖನೌ| ಹುಟ್ಟುಹಬ್ಬ ಆಚರಣೆ ವೇಳೆ ಮುಖಕ್ಕೆ ಕೇಕ್ ಹಚ್ಚಿದ್ದಕ್ಕೆ ಗಲಾಟೆ: ಮೂವರ ಕೊಲೆ
ಮುಖಕ್ಕೆ ಕೇಕ್ ಹಚ್ಚಿದ್ದಕ್ಕೆ ಗಲಾಟೆ: ಮೂವರ ಕೊಲೆ

ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ರೆಡಿ: ಅಮೆರಿಕ ಮುಂದೆ ಹೊಸ ‘ಶಾಂತಿ’ ಸಂಧಾನ
ಟೆಹ್ರಾನ್: ಅಮೆರಿಕವು (USA) ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ (Iran) ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ(Pakistan) ಸಂಧಾನಕಾರರ ಮೂಲಕ ಅಮೆರಿಕಕ್ಕೆ ಹೊಸ ಶಾಂತಿ ಪ್ರಸ್ತಾವನೆಯನ್ನು ರವಾನಿಸಿರುವ ಇರಾನ್, ಪ್ರಮುಖವಾಗಿ ...

ಧರ್ಮೇಂದ್ರ ಅಣ್ಣನ ಬಗ್ಗೆ ಗೊತ್ತೇ? ಸೆಟ್ನಲ್ಲೇ ಗುಂಡಿಕ್ಕಿ ಕೊಲ್ಲಲಾಗಿತ್ತು..
ಧರ್ಮೇಂದ್ರ ಅವರ ಸೋದರಸಂಬಂಧಿ ವೀರೇಂದ್ರ ಸಿಂಗ್, ಪಂಜಾಬಿ ಚಲನಚಿತ್ರೋದ್ಯಮದ ಪ್ರಮುಖ ನಟ ಮತ್ತು ನಿರ್ದೇಶಕರಾಗಿದ್ದರು. 1975 ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, 12 ವರ್ಷಗಳಲ್ಲಿ 25 ಯಶಸ್ವಿ ಚಲನಚಿತ್ರಗಳನ್ನು ನೀಡಿದರು. ಆದರೆ, 1988 ರಲ್ಲಿ 'ಜಟ್ ತೆ ...
ಜಗತ್‌ದಲ್‌ನಲ್ಲಿ ಇಂದು ಮೋದಿ ಪ್ರಚಾರ: ಟಿಎಂಸಿ–ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ
ಕೋಲ್ಕತ್ತ : ಉತ್ತರ 24 ಪರಗಣ ಜಿಲ್ಲೆಯ ಜಗತ್‌ದಲ್ ಪೊಲೀಸ್ ಠಾಣೆಯ ಮುಂದೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಬೆಂಬಲಿಗರ ನಡುವೆ ಭೀಕರ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇಂದು(ಸೋಮವಾರ) ಜಗತ್‌ದಲ್‌ನಲ್ಲಿ ಪ್ರಧಾನಿ ಮೋದಿ ಅವರು ...

ಸಂಪಾದಕೀಯ Podcast | ಒಳ ಮೀಸಲು: ಸರ್ಕಾರದ ಸೂತ್ರ, ಕೊರತೆಗಳಿದ್ದರೂ ಸಮಾಧಾನಕರ
ಸಂಪಾದಕೀಯ | ಒಳ ಮೀಸಲು: ಸರ್ಕಾರದ ಸೂತ್ರ ಕೊರತೆಗಳಿದ್ದರೂ ಸಮಾಧಾನಕರ

ಕೋರ್ಟ್ನಲ್ಲಿ ಪತಿಯ ಅಕ್ಕನನ್ನೇ ಆತನ ಎರಡನೇ ಹೆಂಡತಿ ಎಂದು ಬಿಂಬಿಸಿ ಪತಿಗೆ ಗೊತ್ತಿಲ್ಲದಂತೆ ವಿಚ್ಛೇದನ ಪಡೆದ ಚಾಲಾಕಿ ಪತ್ನಿ
ಗ್ವಾಲಿಯರ್‌ನಲ್ಲಿ ಮಹಿಳೆಯೊಬ್ಬಳು ವಿಚ್ಛೇದನ ಪಡೆಯಲು ನ್ಯಾಯಾಲಯಕ್ಕೆ ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಪತಿಯ ಅಕ್ಕನನ್ನೇ ಆತನ ಎರಡನೇ ಪತ್ನಿ ಎಂದು ಸುಳ್ಳು ಮಾಹಿತಿ ಹಾಗೂ ಫೋಟೋ ನೀಡಿ, ಕೌಟುಂಬಿಕ ನ್ಯಾಯಾಲಯದಿಂದ ಏಕಪಕ್ಷೀಯ ವಿಚ್ಛೇದನ ಪಡೆದಿದ್ದಾಳೆ. ...

ಕನ್ನಡಿಗರೇ ಮಾಡಿದ ಸಸ್ಪೆನ್ಸ್ ಥ್ರಿಲ್ಲರ್ ಸರಣಿಯನ್ನು ಮಿಸ್ ಮಾಡಲೇಬೇಡಿ; ಪ್ರತಿ ಹಂತದಲ್ಲೂ ಟ್ವಿಸ್ಟ್
ಕನ್ನಡದವರೇ ನಿರ್ಮಿಸಿದ 'ಪೋಚಮ್ಮ' ತೆಲುಗು ವೆಬ್ ಸರಣಿ ಸಸ್ಪೆನ್ಸ್ ಥ್ರಿಲ್ಲರ್ ಪ್ರಿಯರಿಗೆ ಹೊಸ ಅನುಭವ ನೀಡಿದೆ. ಗ್ರಾಮದೇವತೆ ಪೋಚಮ್ಮ ಸುತ್ತ ಹೆಣೆದ ರೋಮಾಂಚಕ ಕಥೆ, ವೇಗದ ನಿರೂಪಣೆ ಇದರ ವಿಶೇಷತೆ. ರಮೇಶ್ ಇಂದಿರಾ ನಿರ್ದೇಶನದ ಈ ಸರಣಿ ಕೇವಲ ಐದು ಸಂಚಿಕೆಗಳಲ್ಲಿ ರೋ...

Bengaluru Air Quality: ಮಂಗಳೂರಿನಲ್ಲೂ ಅನಾರೋಗ್ಯಕರವಾಗಿದೆ ವಾಯು ಗುಣಮಟ್ಟ!
ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಬಳ್ಳಾರಿ ಮತ್ತು ಮಂಗಳೂರಿನ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋ...

ರೈಲೇ ಹೆರಿಗೆ ಆಸ್ಪತ್ರೆಯಾಯ್ತು! ಮಹಿಳಾ ಪ್ರಯಾಣಿಕರ ನೆರವಿನಿಂದ ಚಲಿಸುವ ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ
ಕಾರವಾರ-ಯಶವಂತಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ, ರೈಲು ನಿಲ್ಲಿಸಿ ಸಹಪ್ರಯಾಣಿಕ ಮಹಿಳೆಯರೇ ಯಶಸ್ವಿಯಾಗಿ ಹೆರಿಗೆ ಮಾಡಿಸಿದ ಅಪರೂಪದ ವಿದ್ಯಮಾನಕ್ಕೆ ಬಂಟ್ವಾಳದ ಬಿಸಿ ರೋಡ್ ನಿಲ್ದಾಣ ಸಾಕ್ಷಿಯಾಗಿದೆ. ಸಕಾಲಕ್ಕೆ ವೈದ್ಯಕೀಯ ನೆ...

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನೆಟ್‌ವರ್ಕ್ ಸಮಸ್ಯೆ – ಆನ್‌ಲೈನ್ ಪೇಮೆಂಟ್, ಬುಕ್ಕಿಂಗ್‌ಗೆ ಭಾರೀ ಪ್ರಾಬ್ಲಂ
ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ (Metro Station) ನೆಟ್‌ವರ್ಕ್ (Network) ಸಿಗದೇ ಮೆಟ್ರೋ ಪ್ರಯಾಣಿಕರು ಹೈರಾಣಾಗಿದ್ದಾರೆ. ಮೆಟ್ರೋ ಸ್ಟೇಷನ್ ಹೊರಗಡೆಯೇ ಆನ್‌ಲೈನ್ ವಹಿವಾಟು ಮುಗಿಸಿಕೊಳ್ಳಲು ಬಿಎಂಆರ್‌ಸಿಎಲ್ (BMRCL) ನೋಟಿಸ್ ಅಳವಡಿಕೆ ಮಾಡಿದೆ. ಆನ್...