🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
12 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
12 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
12 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
12 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
12 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
12 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
12 days ago

ಅನನ್ಯ ಮನೆಗೆ ಡಿಡಿಪಿಐ ಭೇಟಿ
ಪುತ್ತೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 621 ಅಂಕ ಪಡೆದು ರಾಜ್ಯಕ್ಕೆ 5ನೇ ರ್‍ಯಾಂಕ್ ಮತ್ತು ಜಿಲ್ಲೆಗೆ 3ನೇ ರ್‍ಯಾಂಕ್ ಗಳಿಸಿದ ಈಶ್ವರಮಂಗಲದ ಹನುಮಗಿರಿಯ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನನ್ಯ ಅವರ ನೆಟ್ಟಣಿಗೆ ಮುಡ್ನೂರು ಗ್ರಾಮದ ವಜ್...
ನಾಪತ್ತೆಯಾಗಿದ್ದ ಆರೋಪಿ ಬಂಧನ
ಮಂಗಳೂರು: ಗಲಭೆ ಪ್ರಕರಣದ ಆರೋಪಿಯೊಬ್ಬ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಆತನನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ತಲೆಮರೆಸಿಕೊಂಡಿದ್ದ ಅಪರಾಧಿ ಬಂಧನ
ಮಂಗಳೂರು: ಕೊಲೆ ಪ್ರಕರಣದ ಅಪರಾಧಿಯೊಬ್ಬ ಶಿಕ್ಷೆ ಪ್ರಕಟವಾದ ಬಳಿಕ ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದು, ಆತನನ್ನು ಕಡಬ ಠಾಣೆಯ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ.
ನೆಲದಡಿ ವಿದ್ಯುತ್ ಕೇಬಲ್: ₹67 ಕೋಟಿ ಮಂಜೂರು
ಮಂಗಳೂರು: ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ನೆಲದ ಮೇಲಿರುವ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ, ಅಲ್ಲಿ ನೆಲದಡಿ ವಿದ್ಯುತ್ ಕೇಬಲ್ ಅಳವಡಿಸುವ ಯೋಜನೆಗೆ ಸರ್ಕಾರ ಮಂಜೂರಾತಿ ನೀಡಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮ...

ಕರಾಟೆ ಶಿಬಿರ ಸಮಾರೋಪ
ಬಂಟ್ವಾಳ: ಇಲ್ಲಿನ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ಮತ್ತು ಯಮಟೊ ಶೋಟೊಕಾನ್ ಕರಾಟೆ ಅಸೋಸಿಯೇಶನ್ ಟ್ರಸ್ಟ್ ವತಿಯಿಂದ 5 ದಿನಗಳ ಉಚಿತ ಬೇಸಿಗೆ ಕರಾಟೆ ಶಿಬಿರ ಶನಿವಾರ ಸಮಾಪನಗೊಂಡಿತು.

‘ಸಾಂಸ್ಕೃತಿಕ ಸಂಘಟನೆಗಳಿಂದ ಅವಕಾಶ’
ಮಂಗಳೂರು: ‘ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ದೈವಿಕ ಕಲೆಗಳಾಗಿದ್ದು, ಕಲಾವಿದರು ಕಿರಿಯ ತಲೆಮಾರಿಗೆ ಅವುಗಳನ್ನು ವರ್ಗಾಯಿಸಬೇಕು’ ಎಂದು ಚೆನ್ನೈನ ಹಿರಿಯ ಸಂಗೀತ ಕಲಾವಿದ ವಿದ್ವಾನ್ ಶ್ರೀಕಾಂತ್ ಗೋಪಾಲಕೃಷ್ಣನ್ ಹೇಳಿದರು.

‘ಮಾಣ್ಕಾಂ ಮೊತಿಯಾಂ-2’ ಮಕ್ಕಳ ರಜಾ ಶಿಬಿರ
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಬಜ್ಜೋಡಿಯ ಇನ್ಫೆಂಟ್ ಮೇರಿ ಚರ್ಚ್ ಸಹಯೋಗದಲ್ಲಿ ಹಮ್ಮಿಕೊಂಡ ‘ಮಾಣ್ಕಾಂ ಮೊತಿಯಾಂ-2’ ಮೂರು ದಿನಗಳ ಮಕ್ಕಳ ರಜಾ ಶಿಬಿರದ ಸಮಾರೋಪ ಈಚೆಗೆ ಚರ್ಚ್ ಸಭಾಂಗಣದಲ್ಲಿ ನಡೆಯಿತು.

ಅಣ್ಣಪ್ಪ ಪಂಜುರ್ಲಿ ವಲಸರಿ ನೇಮ
ಬಂಟ್ವಾಳ: ಇಲ್ಲಿನ ಅಮ್ಟಾಡಿ ಗ್ರಾಮದ ಪ್ರಸಿದ್ಧ ಮಂಗ್ಲಿಮಾರ್ ಅಣ್ಣಪ್ಪ ಸ್ವಾಮಿ ಜುಮಾದಿ ಬಂಟ ದೈವಸ್ಥಾನದಲ್ಲಿ ಅಣ್ಣಪ್ಪ ಪಂಜುರ್ಲಿ ದೈವದ ವಾರ್ಷಿಕ ನೇಮೋತ್ಸವ ಶನಿವಾರ ರಾತ್ರಿ ನೆರವೇರಿತು. ಆ ಬಳಿಕ ನಡೆದ ಅಣ್ಣಪ್ಪ ಪಂಜುರ್ಲಿ ವಲಸರಿ ನೇಮೋತ್ಸವದಲ್ಲಿ ಸಾವಿರಾರು ಭಕ್ತ...
ಸರ್ಕಾರಿ ಕಾಲೇಜುಗಳ ಸಾಧಕರಿಗೆ ಸನ್ಮಾನ
ಮಂಗಳೂರು: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸನ್ಮಾನಿಸಲಾಯಿತು.
ಬ್ಯೂಟಿ ಪಾರ್ಲರ್ ತರಬೇತಿ
ಉಜಿರೆ: ಇಲ್ಲಿನ ರುಡ್‌ಸೆಟ್ ಸಂಸ್ಥೆಯಲ್ಲಿ ಇದೇ ಮೇ 12ರಿಂದ ಜೂನ್ 15ರ ವರೆಗೆ ಮಹಿಳೆಯರಿಗೆ ಉಚಿತ ಊಟ, ವಸತಿಯೊಂದಿಗೆ ಬ್ಯೂಟಿ ಪಾರ್ಲರ್ ನಿರ್ವಹಣಾ ತರಬೇತಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

‘ಸರ್ಕಾರಗಳಿಂದ ದಲಿತರ ಹಣ ದುರ್ಬಳಕೆ’
ಮಂಗಳೂರು: ‘ದಲಿತರ ಅಭಿವೃದ್ಧಿಗಾಗಿ ಬಜಟ್‌ನಲ್ಲಿ ಘೋಷಣೆ ಮಾಡುವ ಅನುದಾನವನ್ನು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರಗಳು ದುರ್ಬಳಕೆ ಮಾಡಿಕೊಂಡಿವೆ’ ಎಂದು ಚಿಂತಕ ಕೆ. ಫಣಿರಾಜ್ ಆರೋಪಿಸಿದರು.

ಮಾರೂರು: ಹೊರೆಕಾಣಿಕೆ ಮೆರವಣಿಗೆ
ಮೂಡುಬಿದಿರೆ: ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ ಮಾರೂರು ಹೊಸಂಗಡಿಬ ಬ್ರಹ್ಮ ಕಲಶೋತ್ಸವ ಪ್ರಯುಕ್ತ ಹೊರೆಕಾಣಿಕೆ ಮೆರವಣಿಗೆ ಭಾನುವಾರ ನಡೆಯಿತು.
ಜನಿವಾರ ತೆಗೆಸಿದ ಪ್ರಕರಣ: ಖಂಡನೆ
ಮಂಗಳೂರು: ಸಿಇಟಿ ಕೇಂದ್ರಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ನಡೆದಿದ್ದು ಇದು ಖಂಡನೀಯ ಎಂದು ಕೂಟ ಮಹಾಜಗತ್ತಿನ ಮಂಗಳೂರು ಅಂಗಸಂಸ್ಥೆ ಅಧ್ಯಕ್ಷ ಶ್ರೀಧರ ಹೊಳ್ಳ ಹೇಳಿದ್ದಾರೆ.

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ
ಬೆಳ್ತಂಗಡಿ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಭಾನುವಾರ ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಉರುಳಿ ಹಲವರಿಗೆ ಗಾಯವಾಗಿದ್ದು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇ.ಡಿ ಅಧಿಕಾರಿಗಳ ಸೋಗಿನಲ್ಲಿ ₹2 ಕೋಟಿ ವಂಚನೆ
ಮಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹಾಗೂ ಜಾರಿ ನಿರ್ದೇಶ ನಾಲಯದ (ಇ.ಡಿ) ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ, ಆನ್‌ಲೈನ್‌ನಲ್ಲಿ ₹ 2.07 ಕೋಟಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸಿದ ಬಗ್ಗೆ ಇಲ್ಲಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರ...
ನಿರ್ಬಂಧ ತೆರವು: ಡಿಪ್ಲೊಮಾ ಎಂಜಿನಿಯರ್‌ಗಳ ಸ್ವಾಗತ
ಮಂಗಳೂರು: ವೃತ್ತಿಪರ ಡಿಪ್ಲೊಮಾ ಸಿವಿಲ್ ಎಂಜಿನಿಯರ್‌ಗಳು 100 ಚ.ಮೀ ವಿಸ್ತೀರ್ಣದ ನಿವೇಶನ ಹಾಗೂ ನೆಲ ಮತ್ತು ಮೂರು ಮಹಡಿಗೆ ಸೀಮಿತಗೊಳಿಸಿ ಮೇಲ್ವಿಚಾರಣೆ ನಡೆಸಬಹುದು ಎಂಬ ಆದೇಶಕ್ಕೆ ಸರ್ಕಾರ ತಿದ್ದುಪಡಿ ಮಾಡಿದೆ. 10 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಡಿಪ್ಲೊ...

ಸ್ಮಾರ್ಟ್ ನಗರದಲ್ಲಿ ‘ಬಸ್ ಬೇ’ಗೆ ಬೇಡಿಕೆ
ಮಂಗಳೂರು: ವಾರಾಂತ್ಯ ಮತ್ತು ವಿಶೇಷ ದಿನಗಳಲ್ಲಿ ರಾತ್ರಿ ಮಂಗಳೂರು ನಗರದಿಂದ ಪಂಪ್‌ವೆಲ್‌ನ ಮಹಾವೀರ ವೃತ್ತವನ್ನು ದಾಟಿ ಬೆಂಗಳೂರು ಅಥವಾ ತಲಪಾಡಿ ಕಡೆಗೆ ಹೋಗುವವರು ವೃತ್ತದಲ್ಲಿ ಸಿಲುಕಿ ಹಾಕಿಕೊಳ್ಳುವುದು ಖಚಿತ. ಇದು ಹೆಚ್ಚು ಕಾಡುವುದು ಬೆಂಗಳೂರು ಕಡೆಗೆ ಹೋಗುವವರನ್...
ಗುಣಶ್ರೀ ವಿದ್ಯಾಲಯ ಶೇ 100 ಫಲಿತಾಂಶ
ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಹಾಜರಾದ 80 ಮಂದಿ ವಿದ್ಯಾರ್ಥಿಗಳ ಪೈಕಿ ಎಲ್ಲರೂ ತೇರ್ಗಡೆಯಾಗಿದ್ದು, ಶೇ 100 ಫಲಿತಾಂಶ ದಾಖಲಿಸಿದೆ.

ಮಕ್ಕಳಲ್ಲಿ ಓದಿನ ಅಭಿರುಚಿ ಮೂಡಿಸಿ
ಮಂಗಳೂರು: ‘ಜೆನ್ ಝೀ ತಲೆಮಾರಿನ ಮಕ್ಕಳಿಗೆ ಪುಸ್ತಕ ಓದಿನಲ್ಲಿ ಅಭಿರುಚಿ ಮೂಡಿಸುವ ಕೆಲಸ ಆಗಬೇಕು. ಹೊಸ ತಲೆಮಾರಿನ ಮಕ್ಕಳು ಮೊಬೈಲ್ ಗ್ಯಾಜೆಟ್‌ಗೆ ಅತಿಯಾಗಿ ಅವಲಂಬಿತರಾಗುವುದನ್ನು ಬಿಡಿಸಿ, ಓದಿನತ್ತ ಅವರ ಗಮನ ಕೇಂದ್ರೀಕರಿಸುವ ಕೆಲಸ ನಡೆಯಬೇಕಿದೆ’ ಎಂದು ಸಾಹಿತಿ ಹಾಗ...

ವಿಶೇಷ ನೃತ್ಯ ಕಾರ್ಯಾಗಾರ
ಮಂಗಳೂರು: ‘ಶಿಕ್ಷಣದಲ್ಲಿ ಕಲೆ ಕೇವಲ ಒಂದು ವಿಷಯವಲ್ಲ; ಅದು ಕಲಿಕೆಯ ಅನುಭವಗಳನ್ನು ಶ್ರೀಮಂತಗೊಳಿಸುವ ಸಾಧನ’ ಎಂದು ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್ ಹೇಳಿದರು.