🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
12 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
12 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
12 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
12 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
12 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
12 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
12 days ago

ಪ್ಲಂಬರ್‌ಗಳು ಕಾರ್ಮಿಕ ಕಾರ್ಡ್ ಪಡೆಯಿರಿ
ಹುಬ್ಬಳ್ಳಿ: ‘ಕೆಲವು ಸಂದರ್ಭಗಳಲ್ಲಿ ಪ್ಲಂಬಿಂಗ್ ಕೆಲಸ ಅಪಾಯಕಾರಿಯಾಗಿ ಇರುತ್ತದೆ. ಹಾಗಾಗಿ, ಎಲ್ಲ ಪ್ಲಂಬರ್‌ಗಳು ಕಾರ್ಮಿಕ ಕಾರ್ಡ್ ಮಾಡಿಸಿಕೊಳ್ಳಬೇಕು’ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ಜೆ.ಕೆ. ಪ್ರೌಢಶಾಲೆ; ಉತ್ತಮ ಸಾಧನೆ
ಹುಬ್ಬಳ್ಳಿ: ಇಲ್ಲಿನ ಜೆ.ಕೆ. ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಿಣ್ಣರ ತೇರು, ಸಂತೆಯ ಸಂಭ್ರಮ
ಧಾರವಾಡ: ನಗರದ ರಂಗಾಯಣದ ಅಂಗಳದಲ್ಲಿ ಭಾನುವಾರ ನಡೆದ ಮಕ್ಕಳ ಸಂತೆ ಹಾಗೂ ಜಾತ್ರೆಯಲ್ಲಿ ಚಿಣ್ಣರು ವಿವಿಧ ಪದಾರ್ಥಗಳನ್ನು ಮಾರಾಟ ಮಾಡಿ, ತೇರು ಎಳೆದು ಸಂಭ್ರಮಿಸಿದರು.

‘ಸಾಧನೆಗೆ ಕಠಿಣ ಪರಿಶ್ರಮ ಅವಶ್ಯ’
ನವಲಗುಂದ: ‘ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳು ಸಾಧನೆ ಮಾಡಬೇಕು’ ಎಂದು ಅಳ್ನಾವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗದ ಸಹಪ್ರಾಧ್ಯಾಪಕ ಬಿ.ಬಿ. ಪಾಟೀಲ ಹೇಳಿದರು.

ಬಸವಣ್ಣ ಕಾಲ್ಪನಿಕ ವ್ಯಕ್ತಿ ಎಂದರೂ ಅಚ್ಚರಿಯಿಲ್ಲ
ಹುಬ್ಬಳ್ಳಿ: ‘ಇತ್ತೀಚಿಗೆ ಕೆಲವರು ಬಸವಣ್ಣನವರ ವಿರುದ್ಧ ಮಾತನಾಡಲು ಆರಂಭಿಸಿದ್ದಾರೆ. ಮುಂದೊಂದು ದಿನ ಅವರೇ ಇರಲಿಲ್ಲ, ಅವರೊಬ್ಬ ಕಾಲ್ಪನಿಕ ವ್ಯಕ್ತಿ ಎಂದು ಹೇಳಿದರೂ ಅಚ್ಚರಿಯಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.
ವಿವಿಧ ಕಾಮಗಾರಿಗೆ ಚಾಲನೆ
ಹುಬ್ಬಳ್ಳಿ: ನಗರದ ಪ್ರಭಾತ ಕಾಲೊನಿಯ ಯೋಗಭವನದಲ್ಲಿ ₹20 ಲಕ್ಷ ಮೌಲ್ಯದ ಹೆಚ್ಚುವರಿ ಕಾಮಗಾರಿಗಳಿಗೆ ಶಾಸಕ ಮಹೇಶ ಟೆಂಗಿನಕಾಯಿ ಈಚೆಗೆ ಭೂಮಿಪೂಜೆ ನೆರವೇರಿಸಿದರು.

ಹನುಮಂತಪ್ಪ ಮಾವಳೇರ ಪ್ರೌಢಶಾಲೆಯ ಸಾಧನೆ
ಅಳ್ನಾವರ: ಸಮೀಪದ ಮುಗದ ಗ್ರಾಮದಲ್ಲಿರುವ ಸರ್ವೋದಯ ಶಿಕ್ಷಣ ಟ್ರಸ್ಟ್‌ನ ಹನುಮಂತಪ್ಪ ಮಾವಳೇರ ಪ್ರೌಢಶಾಲೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ 98.34ರಷ್ಟು ಫಲಿತಾಂಶ ಬಂದಿದೆ ಎಂದು ಶಾಲೆಯ ಪ್ರಕಟಣೆ ಯಲ್ಲಿ ಮಾಹಿತಿ ನೀಡಲಾಗಿದೆ.

ಶಾಂತಿ ಸದನ ಶಾಲೆಗೆ ಶೇ 100 ಫಲಿತಾಂಶ
ಧಾರವಾಡ: ನಗರದ ಶಾಂತಿಸದನ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದಿದೆ.

‘ಜಾನುವಾರಿಗೆ ಲಸಿಕೆ ಹಾಕಿಸಿ’
ನವಲಗುಂದ: ‘ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ರೋಗ ಹರಡದಂತೆ ಎಚ್ಚರಿಕೆ ವಹಿಸಬೇಕು’ ಎಂದು ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಸೋಮಲಿಂಗಪ್ಪ ಬಳಿಗೇರ ಹೇಳಿದರು.

ಕಲೆ, ಸಾಹಿತ್ಯ, ಕ್ರೀಡಾಸಕ್ತಿ ಬೆಳೆಸಿಕೊಳ್ಳಿ
ಧಾರವಾಡ: ‘ಕಲೆ, ಸಾಹಿತ್ಯ, ಕ್ರೀಡಾ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಆಸಕ್ತಿ ಬೆಳೆಸಿಕೊಳ್ಳಬೇಕು. ತಮ್ಮಲ್ಲಿನ ಪ್ರತಿಭೆ ಪ್ರದರ್ಶಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
‘ವಿನಯ ಕುಲಕರ್ಣಿ ಶಾಸಕತ್ವ ಅನರ್ಹ; ಗೆಜೆಟ್‌ನಲ್ಲಿ ಪ್ರಕಟಿಸಿ’
ಧಾರವಾಡ: ‘ಅಪರಾಧ ಪ್ರಕರಣದಲ್ಲಿ ವಿನಯ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಶಾಸಕ ಸ್ಥಾನದಿಂದ ಅವರು ಅನರ್ಹಗೊಂಡಿರುವುದನ್ನು ರಾಜ್ಯ ಪತ್ರದಲ್ಲಿ (ಗೆಜೆಟ್) ಪ್ರಕಟಿಸಬೇಕು’ ಎಂದು ಜನ ಜಾಗೃತಿ ಸಂಘದ ಅಧ್ಯಕ್ಷ ಬಸವ...
ಇಂದು ಅಡ್ಡಪಲ್ಲಕ್ಕಿ ಮಹೋತ್ಸವ
ಹುಬ್ಬಳ್ಳಿ: ತಾಲ್ಲೂಕಿನ ಸುಳ್ಳ ಗ್ರಾಮದಲ್ಲಿ ಏಪ್ರಿಲ್ 27ರಂದು ಬೆಳಿಗ್ಗೆ 10.30ಕ್ಕೆ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಲಿದೆ ಎಂದು ಸುಳ್ಳ ಪಂಚಗ್ರಹ ಹಿರೇಮಠದ ಪಟ್ಟಾಧ್ಯಕ್ಷ ಶಿವಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಶೇ 98 ಫಲಿತಾಂಶ
ಲಕ್ಕುಂಡಿ: ಇಲ್ಲಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 98.6 ಫಲಿತಾಂಶ ದಾಖಲಿಸಿದೆ.

ಸೋಮನಾಥ ಜ್ಯೋತಿರ್ಲಿಂಗ ದರ್ಶನ
ಗದಗ: ಸೌರಾಷ್ಟ್ರದ ಜ್ಯೋತಿರ್ಲಿಂಗ ಖ್ಯಾತಿಯ ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಇಲ್ಲಿನ ಭೀಷ್ಮ ಕೆರೆಯ ಆವರಣದಲ್ಲಿ ಇರುವ ಬಸವೇಶ್ವರ ಪ್ರತಿಮೆ ಬಳಿ ಅವಕಾಶ ಕಲ್ಪಿಸಲಾಗಿತ್ತು.

‘ಸಾಮಾಜಿಕ ಚಳವಳಿಯ ಹರಿಕಾರ ಬಸವಣ್ಣ’
ಗದಗ: ‘ಬಸವೇಶ್ವರರು ಅಸಮಾನತೆಯಿಂದ ಕೂಡಿದ್ದ ಸಮಾಜದಲ್ಲಿನ ಅಂಧಶ್ರದ್ಧೆ, ಮೂಢನಂಬಿಕೆ, ಕಂದಾಚಾರಗಳನ್ನು ತೊಲಗಿಸಿ ಸಮಸಮಾಜ ಕಟ್ಟಿದರು. ಬಸವಣ್ಣನವರು ಸಾಮಾಜಿಕ, ಧಾರ್ಮಿಕ ಚಳವಳಿಯ ಹರಿಕಾರರು’ ಎಂದು ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದರು.

ಸಿ.ಎನ್.ಕತ್ತಿ ಪ್ರೌಢಶಾಲೆ: ಶೇ 98 ಫಲಿತಾಂಶ
ಮುಳಗುಂದ: ಸಮೀಪದ ಚಿಂಚಲಿ ಗ್ರಾಮದ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಸಿ.ಎನ್. ಕತ್ತಿ ಪ್ರೌಢಶಾಲೆಯ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಶೇ 98.14 ರಷ್ಟಾಗಿದೆ.

ವರ್ಷದಲ್ಲಿ 543 ಮಂದಿಗೆ ಶಸ್ತ್ರಚಿಕಿತ್ಸೆ
ಗದಗ: ‘ನಗರದ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕ್ಯಾಥ್‌ಲ್ಯಾಬ್ ಪ್ರಾರಂಭವಾದ ವರ್ಷದೊಳಗೆ 543ಕ್ಕೂ ಹೆಚ್ಚು ಜನರಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ’ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ತ್ರೈಮಾಸಿಕ ಶಿವಾನುಭವ ಇಂದು
ಮುಂಡರಗಿ: ಇಲ್ಲಿಯ ಜಗದ್ಗುರು ತೋಂಟದಾರ್ಯ ಶಾಖಾ ಮಠದಲ್ಲಿ ಏ.27ರಂದು ಸಂಜೆ 7ಗಂಟೆಗೆ 62ನೇ ತ್ರೈಮಾಸಿಕ ಶಿವಾನುಭವ ಹಮ್ಮಿಕೊಳ್ಳಲಾಗಿದೆ.
ಲಿಂಬಿಕಾಯಿ ಶಾಲೆ: ಉತ್ತಮ ಸಾಧನೆ
ಮುಂಡರಗಿ: ಇಲ್ಲಿಯ ವಿ.ಜಿ.ಲಿಂಬಿಕಾಯಿ ಪ್ರೌಢಶಾಲೆಯ ಎಸ್ಎಸ್ಎಲ್‌ಸಿ ಫಲಿತಾಂಶ ಶೇ98ರಷ್ಟಾಗಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು 46 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಡಯಾಲಿಸಿಸ್: ಇನ್ನೂ ಎರಡು ಹೆಚ್ಚುವರಿ ಯಂತ್ರಕ್ಕೆ ಆಗ್ರಹ
ನರಗುಂದ: ಪಟ್ಟಣದಲ್ಲಿರುವ ಭಾಸ್ಕರರಾವ್ ಭಾವೆ (ಬಾಬಾಸಾಹೇಬ) ತಾಲ್ಲೂಕು ಆಸ್ಪತ್ರೆ ಸುಸಜ್ಜಿತವಾಗಿದೆ. ಜಿಲ್ಲೆಯಲ್ಲಿನ ಉಳಿದ ತಾಲ್ಲೂಕು ಆಸ್ಪತ್ರೆಗಳಿಗಿಂತ ಇಲ್ಲಿ ಉತ್ತಮ ಸೌಲಭ್ಯಗಳಿವೆ. ಇದರಿಂದಾಗಿ ನರಗುಂದ ಜತೆಗೆ ಸುತ್ತಮುತ್ತಲಿನ ಸವದತ್ತಿ, ರಾಮದುರ್ಗ, ಬಾದಾಮಿ, ನ...